ಎಸ್.ಸಿ ಅಭ್ಯರ್ಥಿಗಳಿಗೆ ಉದ್ಯಮಶೀಲತಾ ಅಭಿವೃದ್ಧಿ ಕಾರ್ಯಕ್ರಮ: ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಮಂಗಳೂರು, ಜು. 30. ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಇವರ ಪ್ರಾಯೋಜಕತ್ವದಲ್ಲಿ ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸಿಡಾಕ್) ಧಾರವಾಡ, ಸಿಡಾಕ್, ಮಂಗಳೂರು, ಜಿಲ್ಲಾ ಕೈಗಾರಿಕಾ ಕೇಂದ್ರ, ಹಾಗೂ ಜಿಲ್ಲಾ ಕೌಶಲ್ಯ ಮಿಶನ್ ಇವರ ಸಂಯುಕ್ತ ಆಶ್ರಯದಲ್ಲಿ ಸ್ವಂತ ಉದ್ಯೋಗವನ್ನು ಸ್ಥಾಪಿಸಲು ಇಚ್ಚಿಸುವ ಪರಿಶಿಷ್ಟ ಜಾತಿಯ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಗಾಗಿ ಹತ್ತು ದಿನಗಳ ಉದ್ಯವiಶೀಲತಾ ಅಭಿವೃದ್ಧಿ ಕಾರ್ಯಕ್ರಮವನ್ನು ಆಗಸ್ಟ್ ತಿಂಗಳ ಎರಡನೇ ವಾರದಲ್ಲಿ ಮಂಗಳೂರಿನಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ. ಕಾರ್ಯಕ್ರಮದಲ್ಲಿ […]
ಎಸ್.ಸಿ ಅಭ್ಯರ್ಥಿಗಳಿಗೆ ಉದ್ಯಮಶೀಲತಾ ಅಭಿವೃದ್ಧಿ ಕಾರ್ಯಕ್ರಮ: ಅರ್ಜಿ ಆಹ್ವಾನ Read More »
ಕರಾವಳಿ








