News Kadaba Desk

ಕ್ರಿಮಿನಲ್ ಕೇಸ್‌ನಲ್ಲಿ ಪ್ರಧಾನಿ, ಮುಖ್ಯಮಂತ್ರಿಗಳನ್ನು ಪದಚ್ಯುತಗೊಳಿಸುವ ಮಸೂದೆ ಇಂದು ಮಂಡನೆ

(ನ್ಯೂಸ್‌ ಕಡಬ) newskadaba.com ಆ. 20 ನವದೆಹಲಿ : ಕ್ರಿಮಿನಲ್ ಪ್ರಕರಣಗಳಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಚಿವರನ್ನು ತನಿಖಾ ಸಂಸ್ಥೆಗಳು ವಶಕ್ಕೆ ಪಡೆದರೆ ಅಥವಾ ಬಂಧಿಸಿದರೆ, ಅವರನ್ನು ಆ ಹುದ್ದೆಯಿಂದ ವಜಾಗೊಳಿಸಲು ಮಸೂದೆಯನ್ನು ಬುಧವಾರ(ಆ.20) ಲೋಕಸಭೆಯಲ್ಲಿ ಮಂಡನೆ ಮಾಡಲು ಕೇಂದ್ರ ಸರ್ಕಾರವು ಸಿದ್ಧತೆ ಮಾಡಿಕೊಂಡಿದೆ.ಇದೇ ವೇಳೆ ಮಾತನಾಡಿದ ಅವರು, ರಾಜ್ಯದ ಮುಖ್ಯಮಂತ್ರಿಗಳು ಒಳ ಮೀಸಲಾತಿ ವಿಚಾರದಲ್ಲಿ ದೃಢ ನಿರ್ಧಾರ ತೆಗೆದುಕೊಳ್ಳಬೇಕು. ಎಸ್‍ಸಿ ಸಮುದಾಯದಲ್ಲಿ 101 ಜಾತಿಗಳಿದ್ದು, ಯಾವುದೇ ಜಾತಿಗೆ ಅನ್ಯಾಯ ಆಗದಂತೆ ನಿರ್ಣಯ ತೆಗೆದುಕೊಳ್ಳಬೇಕು. ನೀವು […]

ಕ್ರಿಮಿನಲ್ ಕೇಸ್‌ನಲ್ಲಿ ಪ್ರಧಾನಿ, ಮುಖ್ಯಮಂತ್ರಿಗಳನ್ನು ಪದಚ್ಯುತಗೊಳಿಸುವ ಮಸೂದೆ ಇಂದು ಮಂಡನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಡಬ ಪಟ್ಟಣ ಪಂಚಾಯತ್ ಚುನಾವಣೆ 13 ಕ್ಷೇತ್ರಗಳಲ್ಲಿ 8 ಕಾಂಗ್ರೆಸ್, 5 ಬಿಜೆಪಿ ತೆಕ್ಕೆಗೆ

(ನ್ಯೂಸ್ ಕಡಬ) newskadaba.com ಕಡಬ, ಆ.20. ಇದೇ ಮೊದಲ ಬಾರಿಗೆ ನಡೆದ ಕಡಬ ಪಟ್ಟಣ ಪಂಚಾಯತ್ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಆರಂಭಗೊಂಡಿದ್ದು, ಕೆಲವು‌ ವಾರ್ಡ್‌ಗಳಲ್ಲಿ ಕಾಂಗ್ರೆಸ್ ಜಯಗಳಿಸಿದರೆ ಕೆಲವು ವಾರ್ಡ್ ಗಳನ್ನು ಬಿಜೆಪಿ ತನ್ನದಾಗಿಸಿಕೊಂಡಿದೆ. ತೀವ್ರ ಕುತೂಹಲಕ್ಕೆ‌ ಕಾರಣವಾಗಿದ್ದ ಕಳಾರ ವಾರ್ಡ್ ನಲ್ಲಿ ಕಾಂಗ್ರೆಸ್ ನ ತಮನ್ನಾ ಜಬೀನ್ ಜಯಗಳಿಸಿದರೆ, 8ನೇ ಪಿಜಕ್ಕಳ ವಾರ್ಡ್ ನಲ್ಲಿ ದಯಾನಂದ ಗೌಡ ಪಿ. ರವರು ಕಾಂಗ್ರೆಸ್ ನ ಅಶ್ರಫ್ ಶೇಡಿಗುಂಡಿಯವರ ವಿರುದ್ಧ ಜಯಗಳಿಸಿದ್ದಾರೆ. ಕೋಡಿಬೈಲು ವಾರ್ಡ್ ಬಿಜೆಪಿ ಅಭ್ಯರ್ಥಿ

ಕಡಬ ಪಟ್ಟಣ ಪಂಚಾಯತ್ ಚುನಾವಣೆ 13 ಕ್ಷೇತ್ರಗಳಲ್ಲಿ 8 ಕಾಂಗ್ರೆಸ್, 5 ಬಿಜೆಪಿ ತೆಕ್ಕೆಗೆ Read More »

ಕರಾವಳಿ

ಏಷ್ಯನ್ ಶೂಟಿಂಗ್: ಕಂಚು ಗೆದ್ದ ಮನು ಭಾಕರ್

(ನ್ಯೂಸ್‌ ಕಡಬ) newskadaba.com ಆ. 19:  ಕಜಕಿಸ್ತಾನ: ಇಲ್ಲಿ ನಡೆದ ಏಷ್ಯನ್ ಶೂಟಿಂಗ್ ಚಾಂಪಿಯನ್‌ಶಿಪ್‌ನ ಮಹಿಳಾ ವಿಭಾಗದ ಸ್ಪರ್ಧೆಯಲ್ಲಿ ಭಾರತದ ರಶ್ಮಿಕಾ ಸಹಗಲ್ ಚಿನ್ನ ಗೆದ್ದರೆ, ಡಬಲ್ ಒಲಿಂಪಿಕ್ ಪದಕ ವಿಜೇತೆ ಮನು ಭಾಕರ್ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದರು. ಇದು ಏಷ್ಯನ್ ಚಾಂಪಿಯನ್‌ಶಿಪ್‌ನಲ್ಲಿ ಮನು ಭಾಕರ್ ಗೆದ್ದ 9 ನೇ ಪದಕ. ಮಂಗಳವಾರ ನಡೆದ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಎಂಟು ಆಟಗಾರರ ಫೈನಲ್‌ನಲ್ಲಿ ಮನು 219.7 ಅಂಕಗಳನ್ನು ಗಳಿಸಿ

ಏಷ್ಯನ್ ಶೂಟಿಂಗ್: ಕಂಚು ಗೆದ್ದ ಮನು ಭಾಕರ್ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ಧರ್ಮಸ್ಥಳ ಪ್ರಕರಣ: ‘ಷಡ್ಯಂತ್ರ ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ’- ವಿಜಯೇಂದ್ರ

(ನ್ಯೂಸ್‌ ಕಡಬ) newskadaba.com ಆ. 19:  ಶ್ರೀ ಕ್ಷೇತ್ರ ಧರ್ಮಸ್ಥಳದ ಕುರಿತು ನಿರಂತರ ಅಪಪ್ರಚಾರದ ಹಿಂದೆ ಯಾರಿದ್ದಾರೆ? ಯಾರ ಷಡ್ಯಂತ್ರ ಇದರ ಹಿಂದಿದೆ ಎಂಬುದು ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ ವಿಜಯೇಂದ್ರ ಹೇಳಿದರು. ವಿಧಾನಸೌಧದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಶ್ರೀ ಕ್ಷೇತ್ರ ಧರ್ಮಸ್ಥಳದ ಕುರಿತು ನಿರಂತರ ಅಪಪ್ರಚಾರದ ಹಿಂದೆ ಯಾರಿದ್ದಾರೆ? ಯಾರ ಷಡ್ಯಂತ್ರ ಇದರ ಹಿಂದಿದೆ ಎಂಬುದು ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ

ಧರ್ಮಸ್ಥಳ ಪ್ರಕರಣ: ‘ಷಡ್ಯಂತ್ರ ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ’- ವಿಜಯೇಂದ್ರ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಡಬ: ಎಸ್ ಡಿ ಪಿ ಐ ವತಿಯಿಂದ ಪಕ್ಷ ಸೇರ್ಪಡೆ ಕಾರ್ಯಕ್ರಮ

(ನ್ಯೂಸ್‌ ಕಡಬ) newskadaba.com ಆ. 19:  ಎಸ್ ಡಿ ಪಿ ಐ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ರವರ ನೇತೃತ್ವದಲ್ಲಿ ಕಡಬದಲ್ಲಿ ಹಲವರನ್ನು ಪಕ್ಷಕ್ಕೆ ಸೇರ್ಪಡೆಗೊಳಿಸಲಾಯಿತು. ಬಂಟ್ವಾಳ ಕ್ಷೇತ್ರ ಸಮಿತಿ ಕಾರ್ಯದರ್ಶಿ ಅಕ್ಬರ್ ಅಲಿ ಪೊನ್ನೊಡಿ ಅವರು ಪಕ್ಷದ ತತ್ವ ಸಿದ್ಧಾಂತಗಳ ಬಗ್ಗೆ ವಿವರಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿದ್ದಿಕ್ ಅಲೆಕ್ಕಾಡಿ , ಜಿಲ್ಲಾ ಕಾರ್ಯದರ್ಶಿ ಅಶ್ರಫ್ ತಲಪಾಡಿ, ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಮಿರಾಝ್ ಸುಳ್ಯ,  ಕ್ಷೇತ್ರ ಸಮಿತಿ ಉಪಾಧ್ಯಕ್ಷರಾದ

ಕಡಬ: ಎಸ್ ಡಿ ಪಿ ಐ ವತಿಯಿಂದ ಪಕ್ಷ ಸೇರ್ಪಡೆ ಕಾರ್ಯಕ್ರಮ Read More »

ಕರಾವಳಿ, ಕರ್ನಾಟಕ

ಕಡಬ ಪಟ್ಟಣ ಪಂಚಾಯತ್ ಚುನಾವಣೆ; ಎಸ್ ಡಿ ಪಿ ಐ ಕಡಬ ಬ್ಲಾಕ್ ಸಮಿತಿ ವತಿಯಿಂದ ಕೃತಜ್ಞತಾ ಸಭೆ

(ನ್ಯೂಸ್‌ ಕಡಬ) newskadaba.com ಆ. 19  ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕಡಬ ಬ್ಲಾಕ್ ಸಮಿತಿ ವತಿಯಿಂದ ಕಡಬ ಪಟ್ಟಣ ಪಂಚಾಯತ್  ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಪರವಾಗಿ ಶ್ರಮಿಸಿದ ಕಾರ್ಯಕರ್ತರಿಗೆ, ಹಿತೈಷಿಗಳಿಗೆ ಕೃತಜ್ಞತಾ ಸಭೆಯು ಕಡಬ ಬ್ಲಾಕ್ ಅಧ್ಯಕ್ಷ ಬಶೀರ್ ಕಡಬ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಎಸ್ ಡಿ ಪಿ ಐ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ರವರು ಎಸ್‌ಡಿಪಿಐ  ಪಕ್ಷವು ನಡೆಸುತ್ತಿರುವ ಹೋರಾಟಗಳ ಬಗ್ಗೆ ಮಾತನಾಡಿ, ಕಡಬ ಪಟ್ಟಣ

ಕಡಬ ಪಟ್ಟಣ ಪಂಚಾಯತ್ ಚುನಾವಣೆ; ಎಸ್ ಡಿ ಪಿ ಐ ಕಡಬ ಬ್ಲಾಕ್ ಸಮಿತಿ ವತಿಯಿಂದ ಕೃತಜ್ಞತಾ ಸಭೆ Read More »

ಕರಾವಳಿ, ಕರ್ನಾಟಕ

ಎಸ್ ಡಿ ಪಿ ಐ ಸುಳ್ಯ ಬ್ಲಾಕ್ ಮಾಸಿಕ ಸಭೆ

(ನ್ಯೂಸ್‌ ಕಡಬ) newskadaba.com ಆ. 19  ಸುಳ್ಯ, ಆ. 19. ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸುಳ್ಯ ಬ್ಲಾಕ್ ಸಮಿತಿಯ ಮಾಸಿಕ ಸಭೆಯು ಆಗಸ್ಟ್ 18ರಂದು ಪಕ್ಷದ ಕಚೇರಿಯಲ್ಲಿ ಸಿದ್ದೀಕ್ ಸಿ ಎ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ನಗರ ವ್ಯಾಪ್ತಿಯ ಹಲವು ವಾರ್ಡ್ ಗಳಲ್ಲಿ ಮೂಲಭೂತ ಸೌಕರ್ಯಗಳ ಸಮಸ್ಯೆಗಳಿದ್ದು ಅದರ ಬಗ್ಗೆ ಧೀರ್ಘ ಚರ್ಚೆ ನಡೆಯಿತು. ಮುಂದಿನ ಸ್ಥಳೀಯಾಡಳಿತ ಚುನಾವಣೆಯಲ್ಲಿ ಪಕ್ಷದ ಭಾಗವಹಿಸುವಿಕೆಯ ಬಗ್ಗೆ ಚರ್ಚಿಸಲಾಯಿತು. ಸಭೆಯಲ್ಲಿ ಉಪಾಧ್ಯಕ್ಷರಾದ ಸಲೀಂ ಗೂನಡ್ಕ ರವರು ಉಪಸ್ಥಿತರಿದ್ದರು. ಸಿದ್ದೀಕ್

ಎಸ್ ಡಿ ಪಿ ಐ ಸುಳ್ಯ ಬ್ಲಾಕ್ ಮಾಸಿಕ ಸಭೆ Read More »

ಕರಾವಳಿ, ಕರ್ನಾಟಕ

ದಾಖಲೆಯ ಉಚಿತ ಬಸ್ ಪ್ರಯಾಣ- ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್‌ಗೆ ಶಕ್ತಿ ಯೋಜನೆ ಸೇರ್ಪಡೆ

(ನ್ಯೂಸ್‌ ಕಡಬ) newskadaba.com ಆ. 19  ಬೆಂಗಳೂರು : ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆ ಹಾಗೂ ಮಹಿಳಾ ಸಬಲೀಕರಣದ‌ ದಿಟ್ಟ ಯೋಜನೆಯಾದ ಶಕ್ತಿ ಯೋಜನೆಯು ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್‌ ನಲ್ಲಿ ಅತಿ ಹೆಚ್ಚು ಮಹಿಳಾ ಪ್ರಯಾಣಿಕರು ಪ್ರಯಾಣಿಸಿರುವ (2023ರ ಜೂನ್ 11 ರಿಂದ 2025 ರ ಜುಲೈ 25 ಅವಧಿ) 5 ಬಿಲಿಯನ್, 49‌ ಮಿಲಿಯನ್, 426 ಸಾವಿರ, 417 ಮಹಿಳೆಯರು ಅಂದರೆ 500 ಕೋಟಿ ಮಹಿಳಾ ಪ್ರಯಾಣಿಕರ ಟಿಕೆಟ್ ಪ್ರಯಾಣವು ವಿಶ್ವ ದಾಖಲೆಯಲ್ಲಿ

ದಾಖಲೆಯ ಉಚಿತ ಬಸ್ ಪ್ರಯಾಣ- ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್‌ಗೆ ಶಕ್ತಿ ಯೋಜನೆ ಸೇರ್ಪಡೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ವಿಶ್ವದ ಮೊದಲ ‘ಎಐ ಕಾರ್ಡ್’ ಡೀಲರ್‌ ಆಗಲು ಸುವರ್ಣ ಅವಕಾಶ

(ನ್ಯೂಸ್‌ ಕಡಬ) newskadaba.com ಆ. 19 ಮಂಗಳೂರು: ಕೃತಕ ಬುದ್ಧಿಮತ್ತೆಯು ವಿಶ್ವದ ಭವಿಷ್ಯವಾಗಿರುವ ಈ ಕಾಲದಲ್ಲಿ, ಎಐ ಮೇಲಿನ ಹೂಡಿಕೆಯೆಂದರೆ ಚಿನ್ನದೇ ಫಸಲೇ ಸರಿ. ಇಂತಹ ಅವಕಾಶವೊಂದು ಈಗ ತೆರೆದುಕೊಂಡಿದೆ. ಶಿಕ್ಷಣದಲ್ಲಿ ಎಐ ಅಳವಡಿಕೆಯ ಚೊಚ್ಚಲ ಹೆಜ್ಜೆಯಾದ ʻವಿಶ್ವದ ಮೊದಲ ಎಐ ಕಾರ್ಡ್ʼ ಹೆಗ್ಗಳಿಕೆಯ ʻಯತಿಕಾರ್ಪ್ ಎಐ ಕಾರ್ಡ್ʼ ಇದೀಗ ರಾಜ್ಯಾದ್ಯಂತ ಡೀಲರ್‌ಶಿಪ್ ಪಡೆಯಲು ಅರ್ಜಿ ಆಹ್ವಾನಿಸಿದೆ. ಈಗಾಗಲೇ ಮೊದಲ ಹಂತದಲ್ಲಿ ಒಂದು ಲಕ್ಷಕ್ಕೂ ಅಧಿಕವಾದ ಫಲಾನುಭವಿಗಳು ಈ ಕಾರ್ಡ್‌ನ ಬಳಕೆದಾರರಾಗಿದ್ದಾರೆ. ಇದೀಗ ಸಂಸ್ಥೆಯು 2ನೇ ಹಂತದ

ಮಂಗಳೂರು: ವಿಶ್ವದ ಮೊದಲ ‘ಎಐ ಕಾರ್ಡ್’ ಡೀಲರ್‌ ಆಗಲು ಸುವರ್ಣ ಅವಕಾಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವರುಣನ ಆರ್ಭಟಕ್ಕೆ ಇಡೀ ರಾಜ್ಯವೇ ತತ್ತರ: ಅಪಾಯ ಮಟ್ಟ ಮೀರಿ ಹರಿಯುತ್ತಿದೆ ಹಲವು ನದಿಗಳು, ಪ್ರವಾಹದ ಎಚ್ಚರಿಕೆ

ನ್ಯೂಸ್‌ ಕಡಬ) newskadaba.com ಆ. 19.  ಬೆಂಗಳೂರು: ಕೊಡಗು, ಮಲೆನಾಡು, ಉತ್ತರ ಕರ್ನಾಟಕ, ಕರಾವಳಿ ಸೇರಿದಂತೆ ರಾಜ್ಯದಾದ್ಯಂತ ಮುಂಗಾರು ಮಳೆ ಅಬ್ಬರಿಸುತ್ತಿದ್ದು, ಅಧಿಕ ಮಳೆಯ ಪರಿಣಾಮವಾಗಿ ರಾಜ್ಯದ ಹಲವು ನದಿಗಳು, ಜಲಾಶಯಗಳು ಅಪಾಯ ಮಟ್ಟ ಮೀರಿ ಹರಿಯುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ಪ್ರವಾಹದ ಎಚ್ಚರಿಕೆ ನೀಡಲಾಗಿದೆ. ವರುಣನ ಅಬ್ಬರಕ್ಕೆ ಬೆಳಗಾವಿ ಜಿಲ್ಲೆಯ ಹಲವಾರು ಸೇತುವೆಗಳು ಮುಳುಗಡೆಯಾಗಿದ್ದು, ಗದಗ ಜಿಲ್ಲೆಯ ಮಲಪ್ರಭಾ ಜಲಾನಯನ ಪ್ರದೇಶದ ಅನೇಕ ಹಳ್ಳಿಗಳ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗುತ್ತಿದೆ. ಮಂಡ್ಯ ಜಿಲ್ಲಾಡಳಿತವು

ವರುಣನ ಆರ್ಭಟಕ್ಕೆ ಇಡೀ ರಾಜ್ಯವೇ ತತ್ತರ: ಅಪಾಯ ಮಟ್ಟ ಮೀರಿ ಹರಿಯುತ್ತಿದೆ ಹಲವು ನದಿಗಳು, ಪ್ರವಾಹದ ಎಚ್ಚರಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top