ಶಿಕ್ಷಕಿಯರಾಗಲು ನಿಮಗಿದೋ ಸುವರ್ಣಾವಕಾಶ..! ಕಡಬದ ಜ್ಞಾನಸುಧಾ ವಿದ್ಯಾಲಯದಲ್ಲಿ ಒಂದೇ ವರ್ಷದಲ್ಲಿ ಪಡೆಯಿರಿ ಮೊಂಟೆಸ್ಸರಿ ಶಿಕ್ಷಣ
(ನ್ಯೂಸ್ ಕಡಬ) newskadaba.com ಕಡಬ, ಆ. 18. ಕಡಬದ ಸೈಂಟ್ ಜೋಕಿಮ್ಸ್ ಚರ್ಚ್ ನ ಎದುರು ಭಾಗದಲ್ಲಿ ಕಾರ್ಯಾಚರಿಸುತ್ತಿರುವ ಮಹಾಗಣಪತಿ ಬಿಲ್ಡಿಂಗ್ ನಲ್ಲಿ ಕಳೆದ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಜನರ ವಿಶ್ವಾಸಕ್ಕೆ ಪಾತ್ರವಾಗಿರುವ ಜ್ಞಾನಸುಧಾ ವಿದ್ಯಾಲಯದಲ್ಲಿ ಮೊಂಟೆಸ್ಸರಿ ಶಿಕ್ಷಣವನ್ನು ಒದಗಿಸಲಾಗುತ್ತಿದೆ. ಪ್ರತಿವರ್ಷವೂ ಈ ವಿದ್ಯಾ ಕೇಂದ್ರದಲ್ಲಿ ಮೊಂಟೆಸ್ಸರಿ ತರಬೇತಿ ಪಡೆಯುವ ಶಿಕ್ಷಣಾರ್ಥಿಗಳು ವಿಶಿಷ್ಟ ಶ್ರೇಣಿಯೊಂದಿಗೆ ತೇರ್ಗಡೆಗೊಂಡು ಸಂಸ್ಥೆಗೆ 100% ಫಲಿತಾಂಶ ನೀಡುವ ಮೂಲಕ ಸಂಸ್ಥೆಯ ಗುಣಮಟ್ಟದ ಶಿಕ್ಷಣಕ್ಕೆ ಸಾಕ್ಷಿಯಾಗಿದ್ದಾರೆ. ಅಲ್ಲದೇ ಜಿಲ್ಲೆಯ ಪ್ರತಿಷ್ಠಿತ ಶಿಕ್ಷಣ […]








