ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
News Kadaba Desk – Page 486 – News Kadaba

News Kadaba Desk

ಹೆದ್ದಾರಿ ಭೂಸ್ವಾಧೀನ – ಜುಲೈ 30 ರಂದು ಪರಿಹಾರ ಪಾವತಿ

(ನ್ಯೂಸ್ ಕಡಬ) newskadaba.com, ಜು. 29. ಮಂಗಳೂರು: ರಾಷ್ಟ್ರೀಯ ಹೆದ್ದಾರಿ ಸಾಣೂರು – ಬಿಕರ್ನಕಟ್ಟೆ ವಿಭಾಗದ ರಸ್ತೆ ಅಗಲೀಕರಣಕ್ಕಾಗಿ ಭೂಸ್ವಾಧೀನ ಪಡಿಸಲಾದ ಜಮೀನಿನ ಮಾಲೀಕರಿಗೆ ಪರಿಹಾರ ಪಾವತಿ ಹಾಗೂ ಕ್ಲೈಮ್‍ಗಳನ್ನು ಪಡೆಯುವ ಅದಾಲತ್ ಕಾರ್ಯಕ್ರಮ ಜುಲೈ 30 ರಂದು ಬೆಳಿಗ್ಗೆ 10.30 ಗಂಟೆಗೆ ಗುರುಪುರ ಗ್ರಾಮ ಪಂಚಾಯತ್  ಸಭಾಭವನದಲ್ಲಿ ನಡೆಯಲಿದೆ. ತೆಂಕ ಎಡಪದವು, ಬಡಗ ಎಡಪದವು, ಬಡಗ ಉಳಿಪಾಡಿ, ತೆಂಕ ಉಳಿಪಾಡಿ, ಮೂಡುಪೆರಾರ, ಮೂಳೂರು, ಅಡ್ಡೂರು, ತಿರುವೈಲು, ಕುಡುಪು ಗ್ರಾಮಗಳ ಜಮೀನಿನ ಮಾಲೀಕರು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಾಗಿ […]

ಹೆದ್ದಾರಿ ಭೂಸ್ವಾಧೀನ – ಜುಲೈ 30 ರಂದು ಪರಿಹಾರ ಪಾವತಿ Read More »

ಕರಾವಳಿ, ಕರ್ನಾಟಕ

ವಿಟ್ಲ: ವಿಕಲಚೇತನರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com, ಜು. 29. ಮಂಗಳೂರು: ವಿಕಲಚೇತನರಿಗೆ ವಿಕಲಚೇತನರ ಮೂಲಕವೇ ಅವರು ವಾಸಿಸುವ ವ್ಯಾಪ್ತಿಯಲ್ಲಿ ಶೈಕ್ಷಣಿಕ ಉದ್ಯೋಗ ತರಬೇತಿ, ಆರ್ಥಿಕ ಪುನರ್ವಸತಿ ಮತ್ತು ಸಾಮಾಜಿಕ ಭದ್ರತೆ ಸೌಲಭ್ಯವನ್ನು ಕಲ್ಪಿಸುವ ದೃಷ್ಠಿಯಿಂದ ಪುನರ್ವಸತಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ನಗರ ಪುನರ್ವಸತಿ ಕಾರ್ಯಕರ್ತರನ್ನು ನೇಮಕ ಮಾಡುವ ಸಲುವಾಗಿ ವಿಟ್ಲ ಪಟ್ಟಣ ಪಂಚಾಯತ್, ಬಂಟ್ವಾಳ ತಾಲೂಕು ವ್ಯಾಪ್ತಿಯಲ್ಲಿ ವಾಸಿಸುವ ಅರ್ಹ ವಿಕಲಚೇತನ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹತೆ:- ನಗರ ಪುನರ್ವಸತಿ ಕಾರ್ಯಕರ್ತರು ಸ್ಥಳೀಯರಾಗಿರಬೇಕು. ವಯೋಮಿತಿ 18-45

ವಿಟ್ಲ: ವಿಕಲಚೇತನರಿಂದ ಅರ್ಜಿ ಆಹ್ವಾನ Read More »

ಕರಾವಳಿ

ಭೂ ಉಪಯೋಗ ಬದಲಾವಣೆ ಅರ್ಜಿ: ಆ.14 ರವರೆಗೆ ಸ್ವೀಕಾರ

(ನ್ಯೂಸ್ ಕಡಬ) newskadaba.com, ಜು. 29. ಮಂಗಳೂರು: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ  ಮಹಾಯೋಜನೆ (ಪ-III) ರ  ತಯಾರಿಕೆ ಕಾರ್ಯ ನಡೆಯುತ್ತಿದ್ದು, ಯೋಜನಾ ತತ್ವಗಳ ಆಧಾರದಲ್ಲಿ ಮಹಾಯೋಜನೆ (ಪ-III) ನ್ನು ತಯಾರಿಸಲಾಗುತ್ತಿದೆ. ಮಹಾಯೋಜನೆ ತಯಾರಿಸುವಾಗ ಕಾಯ್ದೆಯಂತೆ ಮಹಾಯೋಜನೆಯಲ್ಲಿ ರಸ್ತೆ ಪರಿಚಲನೆ ಹಾಗೂ ಭೂ ಉಪಯೋಗ ಪ್ರಸ್ತಾವಿತ ನಕ್ಷೆಗಳನ್ನು ತಯಾರಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಮಹಾಯೋಜನೆ (ಪ-II) ರಂತೆ ಭೂ  ಉಪಯೋಗ ಬದಲಾವಣೆ ಕೋರುವ ಅರ್ಜಿಗಳನ್ನು  ಸಾರ್ವಜನಿಕರಿಂದ ಆಗಸ್ಟ್ 14  ರವರೆಗೆ ಮಾತ್ರ ಸ್ವೀಕರಿಸಲಾಗುತ್ತದೆ. ನಂತರ ಬಂದ

ಭೂ ಉಪಯೋಗ ಬದಲಾವಣೆ ಅರ್ಜಿ: ಆ.14 ರವರೆಗೆ ಸ್ವೀಕಾರ Read More »

ಕರಾವಳಿ, ಕರ್ನಾಟಕ

ಕೇಂದ್ರ ಸರ್ಕಾರದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಕ್ಯಾನ್ಸರ್ ಡೇ ಕೇರ್ ಸೆಂಟರ್ ಮಂಜೂರು- ಮಂಗಳೂರಿನ ಕೇಂದ್ರಕ್ಕೆ ₹1.49 ಕೋಟಿ ಅನುದಾನ ಮೀಸಲು: ಸಂಸದ ಕ್ಯಾ. ಚೌಟ

(ನ್ಯೂಸ್ ಕಡಬ) newskadaba.com, ಜು. 29. ನವದೆಹಲಿ: ಕ್ಯಾನ್ಸರ್‌ ರೋಗಿಗಳ ಅನುಕೂಲ ಹಾಗೂ ಆರೈಕೆ ಮೂಲಸೌಕರ್ಯವನ್ನು ಬಲಪಡಿಸುವ ಉದ್ದೇಶದಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಮಂಗಳೂರಿನ ವೆನ್ಲಾಕ್ ಜಿಲ್ಲಾ ಆಸ್ಪತ್ರೆಗೆ  ಕ್ಯಾನ್ಸರ್ ಡೇ ಕೇರ್ ಸೆಂಟರ್ (DCCC) ಸ್ಥಾಪನೆಗೆ ಅನುಮೋದನೆ ನೀಡಿದ್ದು, ಇದಕ್ಕಾಗಿ 1.49 ಕೋಟಿ ರೂ. ವರೆಗೆ ಅನುದಾನ ಮೀಸಲಿಡಲಾಗಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದ್ದಾರೆ. ಕ್ಯಾನ್ಸರ್ ರೋಗಿಗಳ ಆರೈಕೆಯಲ್ಲಿ ನಗರ- ಗ್ರಾಮೀಣ ಅಸಮಾನತೆ ಕಡಿಮೆ ಮಾಡಿ,

ಕೇಂದ್ರ ಸರ್ಕಾರದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಕ್ಯಾನ್ಸರ್ ಡೇ ಕೇರ್ ಸೆಂಟರ್ ಮಂಜೂರು- ಮಂಗಳೂರಿನ ಕೇಂದ್ರಕ್ಕೆ ₹1.49 ಕೋಟಿ ಅನುದಾನ ಮೀಸಲು: ಸಂಸದ ಕ್ಯಾ. ಚೌಟ Read More »

ಆರೋಗ್ಯ ಮಾಹಿತಿ, ಕರಾವಳಿ, ಕರ್ನಾಟಕ

ಇಂದು ಕರಾವಳಿ ಸೇರಿ ರಾಜ್ಯದ ಹಲವೆಡೆ ಭಾರೀ ಮಳೆ ಸಾಧ್ಯತೆ

(ನ್ಯೂಸ್ ಕಡಬ) newskadaba.com, ಜು. 29. ಇಂದು(ಜು.29) ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆ ಇದ್ದು,ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.ಮಂಗಳವಾರದಂದು ಉತ್ತರಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಉಳಿದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆಯೆಂದು ಹವಾಮಾನ ಇಲಾಖೆ ತಿಳಿಸಿದೆ.

ಇಂದು ಕರಾವಳಿ ಸೇರಿ ರಾಜ್ಯದ ಹಲವೆಡೆ ಭಾರೀ ಮಳೆ ಸಾಧ್ಯತೆ Read More »

ಕರಾವಳಿ, ಕರ್ನಾಟಕ

ಮೈಸೂರಿನಲ್ಲಿ ಡ್ರಗ್ಸ್‌ ಫ್ಯಾಕ್ಟರಿ ಪತ್ತೆ, ₹390 ಕೋಟಿಯ ಮಾದಕ ವಸ್ತು ವಶ‌

(ನ್ಯೂಸ್ ಕಡಬ) newskadaba.com, ಜು.‌ 29. ಮುಂಬಯಿ: ಭಾನುವಾರ ಮೈಸೂರಿನ ಹೊರವಲಯದಲ್ಲಿ ಭಾರಿ ಪ್ರಮಾಣದ ಡ್ರಗ್ಸ್‌ ವಶ ಪ್ರಕರಣದ ಸಂಪೂರ್ಣ ಚಿತ್ರಣವನ್ನು ದಾಳಿ ನಡೆಸಿದ್ದ ಮುಂಬೈ ಪೊಲೀಸರು ಸೋಮವಾರ ನೀಡಿದ್ದು ‘ಒಟ್ಟು 390 ಕೋಟಿ ರು. ಮೌಲ್ಯದ 192 ಕೆ.ಜೆ. ಮೆಫೆಡ್ರೋನ್‌ ಡ್ರಗ್ಸ್‌ ವಶಪಡಿಸಿಕೊಳ್ಳಲಾಗಿದೆ. 8 ಜನರನ್ನು ಬಂಧಿಸಲಾಗಿದೆ’ ಎಂದು ಹೇಳಿದ್ದಾರೆ. ಈ ಬಗ್ಗೆ ಮಾತನಾಡಿರುವ ಉಪ ಪೊಲೀಸ್ ಆಯುಕ್ತರ ದತ್ತಾ ನಲವಾಡೆ, ‘ಮೈಸೂರು ದಾಳಿಗೂ ಮುಂಚೆ 8 ಕೋಟಿ ರು. ಮೌಲ್ಯದ 5 ಕೇಜಿ ಮಫೆಡ್ರೋನ್‌

ಮೈಸೂರಿನಲ್ಲಿ ಡ್ರಗ್ಸ್‌ ಫ್ಯಾಕ್ಟರಿ ಪತ್ತೆ, ₹390 ಕೋಟಿಯ ಮಾದಕ ವಸ್ತು ವಶ‌ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕೇರಳದ ನಿಮಿಷಾ ಪ್ರಿಯಾ ಮರಣದಂಡನೆ ಸಂಪೂರ್ಣವಾಗಿ ರದ್ದು

(ನ್ಯೂಸ್ ಕಡಬ) newskadaba.com, ಜು.‌ 29. ಯೆಮೆನ್‌ನಲ್ಲಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದ ನರ್ಸ್ ನಿಮಿಷಾ ಪ್ರಿಯಾ ಅವರಿಗೆ ವಿಧಿಸಲಾಗಿದ್ದ ಮರಣದಂಡನೆಯನ್ನು ಈಗ ಶಾಶ್ವತವಾಗಿ ರದ್ದುಪಡಿಸಲಾಗಿದೆ ಎಂದು ಭಾರತೀಯ ಗ್ರ‍್ಯಾಂಡ್ ಮುಫ್ತಿ, ಕಾಂತಪುರಂ ಎಪಿ ಅಬುಬಕರ್ ಮುಸ್ಲೈಯರ್ ಅವರ ಕಚೇರಿ ತಿಳಿಸಿದೆ. ಜುಲೈ 16ರಂದು ನಿಮಿಷಾ ಪ್ರಿಯಾಳಿಗೆ ಗಲ್ಲಿಗೇರಿಸಲು ದಿನ ನಿಗದಿಯಾಗಿತ್ತು. ಆದರೆ, ಭಾರತ ಸರ್ಕಾರದ ಮನವಿ ಹಾಗೂ ಧಾರ್ಮಿಕ ಮುಖಂಡರ ಮಧ್ಯಸ್ಥಿಕೆಯ ಬಳಿಕ ಆ ಗಲ್ಲು ಶಿಕ್ಷೆ ಮುಂದೂಡಲಾಗಿತ್ತು. ಭಾರತ ಸರ್ಕಾರ ಮತ್ತು ಗ್ರ‍್ಯಾಂಡ್ ಮುಫ್ತಿ ಅಬುಬಕರ್

ಕೇರಳದ ನಿಮಿಷಾ ಪ್ರಿಯಾ ಮರಣದಂಡನೆ ಸಂಪೂರ್ಣವಾಗಿ ರದ್ದು Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪೂರ್ವ ತಯಾರಿ ಇಲ್ಲದೇ ತರಾತುರಿಯ ಕಡಬ ಪಟ್ಟಣ ಪಂಚಾಯತ್ ಚುನಾವಣೆ ಮುಂದೂಡಲು SDPI ಮನವಿ

(ನ್ಯೂಸ್ ಕಡಬ) newskadaba.com ಕಡಬ, ಜು.‌ 28. ಮತದಾರರ ಪಟ್ಟಿ ಪರಿಷ್ಕರಣೆ ಮಾಡದೇ ವಾರ್ಡುಗಳ ಮರು ವಿಂಗಡಣೆ ಮಾಡದೇ ತರಾತುರಿಯಲ್ಲಿ ಕಡಬ ಪಟ್ಟಣ ಪಂಚಾಯತ್ ಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ಇದು ಮತದಾರರಿಗೆ ಗೊಂದಲಮಯ ವಾತಾವರಣ ಸೃಷ್ಟಿಸಿದೆ. ಹಾಗಾಗಿ ಕಡಬ ಪಟ್ಟಣ ಪಂಚಾಯತ್ ಚುನಾವಣೆ ಮುಂದೂಡಬೇಕೆಂದು ಆಗ್ರಹಿಸಿ ಕಡಬ ತಹಶೀಲ್ದಾರ್ ರಿಗೆ ಎಸ್‌ಡಿಪಿಐ ಸುಳ್ಯ ವಿಧಾನಸಭಾ ಸಮಿತಿ ಅಧ್ಯಕ್ಷರಾದ ಮೀರಾಝ್ ಸುಳ್ಯ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು. ಇದು ಕಾಟಾಚಾರಕ್ಕೋಸ್ಕರ ನಡೆಸುವ ಚುನಾವಣೆ ತರ ಕಾಣುತ್ತಿದೆ. ಉಚ್ಚ ನ್ಯಾಯಾಲಯಗಳ ಅಭಿಪ್ರಾಯಗಳನ್ನು

ಪೂರ್ವ ತಯಾರಿ ಇಲ್ಲದೇ ತರಾತುರಿಯ ಕಡಬ ಪಟ್ಟಣ ಪಂಚಾಯತ್ ಚುನಾವಣೆ ಮುಂದೂಡಲು SDPI ಮನವಿ Read More »

ಕರಾವಳಿ

ಬೆಳ್ಳಂಬೆಳಗ್ಗೆ ಒಂಟಿಸಲಗ ಪ್ರತ್ಯಕ್ಷ ಅಂಗಡಿ ಒಳಗೆ ಸೇರಿ ಪಾರಾದ ಶಾಲಾ ಮಕ್ಕಳು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜು. 28. ಧರ್ಮಸ್ಥಳ ಗ್ರಾಮದ ಬೊಳಿಯಾರ್ ಬಸ್ ನಿಲ್ದಾಣದ ಬಳಿ‌ ಕಾಡಾನೆಯೊಂದು ಪ್ರತ್ಯಕ್ಷಗೊಂಡಿದ್ದು, ಬಸ್ ಗಾಗಿ ಕಾಯುತ್ತಿದ್ದ ಶಾಲಾ ಮಕ್ಕಳು ಅಲ್ಲೇ ಪಕ್ಕದಲ್ಲಿದ್ದ ಅಂಗಡಿ ಒಳಗೆ ಸೇರಿ ಪಾರಾದ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ. ರಸ್ತೆ ಬದಿಯ ಬಸ್ ನಿಲ್ದಾಣದಲ್ಲಿದ್ದ ಶಾಲಾ ಮಕ್ಕಳು, ಸಾರ್ವಜನಿಕರು ಒಂಟಿ ಸಲಗ ಬರುವುದನ್ನು ಕಂಡು ಭಯಭೀತರಾಗಿ ಅಂಗಡಿ ಒಳಗೆ ಸೇರಿ ಪಾರಾಗಿದ್ದಾರೆ. ಬಳಿಕ ಆನೆ ಕಾಡಿನತ್ತ ಹೆಜ್ಜೆ ಹಾಕಿದ್ದು, ಸ್ವಲ್ಪದರಲ್ಲೇ ಅಪಾಯ ತಪ್ಪಿದೆ. ಕಳೆದ ಕೆಲ

ಬೆಳ್ಳಂಬೆಳಗ್ಗೆ ಒಂಟಿಸಲಗ ಪ್ರತ್ಯಕ್ಷ ಅಂಗಡಿ ಒಳಗೆ ಸೇರಿ ಪಾರಾದ ಶಾಲಾ ಮಕ್ಕಳು Read More »

ಕರಾವಳಿ

ನೆಲ್ಯಾಡಿ: ರಾಷ್ಟ್ರೀಯ ಹೆದ್ದಾರಿ 75ರ ಮೇಲೆ ಗುಡ್ಡ ಕುಸಿತ ಬೆಂಗಳೂರು- ಮಂಗಳೂರು ಸಂಚಾರ ಬಂದ್

(ನ್ಯೂಸ್ ಕಡಬ) newskadaba.com ಜು. 28. ವಿಪರೀತವಾಗಿ ಸುರಿಯುತ್ತಿರುವ ಭಾರೀ ಮಳೆಗೆ ರಾಷ್ಟ್ರೀಯ ಹೆದ್ದಾರಿ 75 ರ ಮೇಲೆ ಗುಡ್ಡ ಕುಸಿತಗೊಂಡ ಪರಿಣಾಮ ಬೆಂಗಳೂರು-ಮಂಗಳೂರು ಸಂಚಾರ ಬಂದ್ ಆದ ಘಟನೆ ಮಣ್ಣಗುಡ್ಡೆ ಎಂಬಲ್ಲಿ ನಡೆದಿದೆ.   ರಸ್ತೆಗೆ ರಾಶಿ ರಾಶಿ ಮಣ್ಣು ಹಾಗೂ ಮರ ಬಿದ್ದಿದ್ದರಿಂದ ಸೋಮವಾರ ಬೆಳಗಿನ ಜಾವದಿಂದ ನೂರಾರು ವಾಹನಗಳು ಸಾಲುಗಟ್ಟಿ ನಿಂತಿದ್ದವು. ಮಣ್ಣು ತೆರವು ಕಾರ್ಯಾಚರಣೆ ಬಳಿಕ ಸದ್ಯ ವಾಹನಗಳು ಸಂಚರಿಸುತ್ತಿವೆ ಎನ್ನಲಾಗಿದೆ. ಕಳೆದ ವಾರ ಕೂಡ ಅದೇ ಜಾಗದಲ್ಲಿ ಗುಡ್ಡ ಕುಸಿತವಾಗಿದ್ದು,

ನೆಲ್ಯಾಡಿ: ರಾಷ್ಟ್ರೀಯ ಹೆದ್ದಾರಿ 75ರ ಮೇಲೆ ಗುಡ್ಡ ಕುಸಿತ ಬೆಂಗಳೂರು- ಮಂಗಳೂರು ಸಂಚಾರ ಬಂದ್ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
Scroll to Top