ಕಡಬ ಪಟ್ಟಣ ಪಂಚಾಯತ್ ಚುನಾವಣೆ ಎಸ್‌ಡಿಪಿಐ ಅಭ್ಯರ್ಥಿಗಳು ಕಣಕ್ಕೆ
(ನ್ಯೂಸ್ ಕಡಬ) newskadaba.com ಕಡಬ, ಜು. 28. ಮುಂಬರುವ ಆಗಸ್ಟ್ ತಿಂಗಳಲ್ಲಿ ನಡೆಯಲಿರುವ ಕಡಬ ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ ಎಸ್‌ಡಿಪಿಐ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ಬಗ್ಗೆ ಮಹತ್ವದ ಸಭೆಯು ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರುರವರ ನೇತೃತ್ವದಲ್ಲಿ ಕಳಾರದ ರಮಳಾನ್ ಸನ್ ರೈಸ್ ರವರ ಮನೆಯಲ್ಲಿ ನಡೆಯಿತು. ಈ ಸಭೆಯಲ್ಲಿ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ತಯಾರಿಸಿ ಅನುಮೋದನೆಗಾಗಿ ಜಿಲ್ಲಾ ಸಮಿತಿಗೆ ಕಳಿಸಲಾಗಿದೆ. ಗ್ರಾಮ ಪಂಚಾಯತ್ ನಿಂದ ಮೇಲ್ದರ್ಜೆಗೆ ಏರಿದ್ದರೂ ಕಳೆದ ಐದು ವರ್ಷಗಳಿಂದ ಚುನಾವಣೆ ನಡೆಯದೇ […]
ಕಡಬ ಪಟ್ಟಣ ಪಂಚಾಯತ್ ಚುನಾವಣೆ ಎಸ್‌ಡಿಪಿಐ ಅಭ್ಯರ್ಥಿಗಳು ಕಣಕ್ಕೆ Read More »
ಕರಾವಳಿ









