ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
News Kadaba Desk – Page 504 – News Kadaba

News Kadaba Desk

ಚಿನ್ನದ ದರದಲ್ಲಿ ಮತ್ತೆ ಏರಿಕೆ

(ನ್ಯೂಸ್ ಕಡಬ) newskadaba.com, ಜು. 14. ಚಿನ್ನದ ದರದಲ್ಲಿ ಮತ್ತೆ ಏರಿಕೆ ಕಂಡಿದ್ದು ಸ್ವರ್ಣಪ್ರಿಯರಿಗೆ ಶಾಕ್‌ ಕೊಟ್ಟಿದೆ. ಚಿನ್ನದ ದರದಲ್ಲಿ ಇಂದು (ಜು. 14) ಮತ್ತೆ ಏರಿಕೆ ಕಂಡು ಬಂದಿದೆ. ಬೆಂಗಳೂರಿನಲ್ಲಿ ಶನಿವಾರ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 15 ರೂ. ಏರಿಕೆಯಾಗಿದ್ದು, 9,155 ಕ್ಕೆ ತಲುಪಿದೆ. 24 ಕ್ಯಾರಟ್‌ 1 ಗ್ರಾಂ ಚಿನ್ನ 17 ರೂ. ಏರಿಕೆ ಕಂಡು, 9,988 ರೂ.ಗೆ ಬಂದು ಮುಟ್ಟಿದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನ 73,240 […]

ಚಿನ್ನದ ದರದಲ್ಲಿ ಮತ್ತೆ ಏರಿಕೆ Read More »

ಕರ್ನಾಟಕ

ಶಕ್ತಿ ಯೋಜನೆಗೆ ಇಂದು 500 ಕೋಟಿ ಟಿಕೆಟ್‌ ಸಂಭ್ರಮ- ಮಹಿಳೆಗೆ ಸಾಂಕೇತಿಕವಾಗಿ ಟಿಕೆಟ್ ವಿತರಿಸಿದ ಸಿಎಂ

(ನ್ಯೂಸ್ ಕಡಬ) newskadaba.com, ಜು. 14. ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆಯಡಿ 500ನೇ ಕೋಟಿಯ ಮಹಿಳಾ ಪ್ರಯಾಣಿಕರ ಪ್ರಯಾಣ ಸಂಭ್ರಮದ ಅಂಗವಾಗಿ ಸಾಂಕೇತಿಕವಾಗಿ 500ನೇ ಕೋಟಿಯ ಟಿಕೆಟನ್ನು ಇಂದು ವಿತರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಿಸಲಾಗಿತ್ತು. 2023ರ ಮೇ 20 ರಂದು ಸರ್ಕಾರ ಅಸ್ತಿತ್ವಕ್ಕೆ ಬಂದ ತಕ್ಷಣ ಜಾರಿಗೊಳಿಸಲು ಸಚಿವಸಂಪುಟದಲ್ಲಿ ಕೈಗೊಂಡ ತೀರ್ಮಾನದಂತೆ ಜೂನ್ 11 ರಂದು ಶಕ್ತಿ ಯೋಜನೆಗೆ

ಶಕ್ತಿ ಯೋಜನೆಗೆ ಇಂದು 500 ಕೋಟಿ ಟಿಕೆಟ್‌ ಸಂಭ್ರಮ- ಮಹಿಳೆಗೆ ಸಾಂಕೇತಿಕವಾಗಿ ಟಿಕೆಟ್ ವಿತರಿಸಿದ ಸಿಎಂ Read More »

ಕರ್ನಾಟಕ

ಉತ್ತರ ಪ್ರದೇಶ: ವೀಪರಿತ ಮಳೆಯ ಸಂಬಂಧಿತ ದುರಂತದಲ್ಲಿ 14 ಜನ ಸಾವು

(ನ್ಯೂಸ್ ಕಡಬ) newskadaba.com, ಜು. 14. ಉತ್ತರ ಪ್ರದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ ಮಳೆ ಸಂಬಂಧಿತ ದುರಂತದಲ್ಲಿ ಕನಿಷ್ಠ 14 ಜನರು ಸಾವನ್ನಪ್ಪಿದ್ದಾರೆ.ಸಿಡಿಲು ,ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆಗಳು ಮತ್ತು ಹಾವು ಕಡಿತದಿಂದ ಸಂಭವಿಸಿವೆ ಎಂದು ಅದು ಹೇಳಿದೆ. ಶನಿವಾರ ರಾತ್ರಿ 8 ಗಂಟೆಯಿಂದ ಭಾನುವಾರ ರಾತ್ರಿ 8 ಗಂಟೆಯವರೆಗೆ ವರದಿ ಇದಾಗಿದ್ದು ಇಂದು ಮುಂಜಾನೆ ಇನ್ನು ಕಲವು ಸಾವುಗಳು ಸಂಭವಿಸಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಗೋರಖ್‌ಪುರದಲ್ಲಿ ಸಿಡಿಲು ಬಡಿದು ಇಬ್ಬರು ಸಾವನ್ನಪ್ಪಿದರೆ, ಜೌನ್‌ಪುರ, ರಾಯ್‌ಬರೇಲಿ, ಚಂದೌಲಿ,

ಉತ್ತರ ಪ್ರದೇಶ: ವೀಪರಿತ ಮಳೆಯ ಸಂಬಂಧಿತ ದುರಂತದಲ್ಲಿ 14 ಜನ ಸಾವು Read More »

ಕರ್ನಾಟಕ

ಸಾಧಕ ವಿದ್ಯಾರ್ಥಿಗಳಿಗೆ ಕ. ಸಾ ಪ. ಕಡಬ ತಾಲೂಕು ಘಟಕದಿಂದ ಸನ್ಮಾನ

(ನ್ಯೂಸ್ ಕಡಬ) newskadaba.com, ಜು. 14. 2024- 25 ನೇ ಸಾಲಿನ ಎಸ್‌.ಎಸ್‌.ಎಲ್‌.ಸಿ. ವಾರ್ಷಿಕ ಪರೀಕ್ಷೆಯ ಪ್ರಥಮ ಮತ್ತು ದ್ವಿತೀಯ ಭಾಷೆ ಕನ್ನಡದಲ್ಲಿ ಪೂರ್ಣ ಅಂಕಗಳಿಸಿದ ಹಾಗೂ ಅತ್ಯುತ್ತಮ ಸಾಧನೆಗೈದ ಕಡಬ ತಾಲೂಕಿನ ವಿದ್ಯಾರ್ಥಿಗಳಿಗೆ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕಡಬ ತಾಲೂಕು ಘಟಕದ ವತಿಯಿಂದ ಅಭಿನಂದನಾ ಕಾರ್ಯಕ್ರಮವು ಜುಲೈ 12 2025 ಶನಿವಾರದಂದು  ರಾಮಕುಂಜ ವಸತಿ ಶಾಲಾ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಸಾಪ ಕಡಬ ತಾಲೂಕು ಘಟಕದ ಅಧ್ಯಕ್ಷರಾದ ಶ್ರೀ

ಸಾಧಕ ವಿದ್ಯಾರ್ಥಿಗಳಿಗೆ ಕ. ಸಾ ಪ. ಕಡಬ ತಾಲೂಕು ಘಟಕದಿಂದ ಸನ್ಮಾನ Read More »

ಕರಾವಳಿ, ಕರ್ನಾಟಕ

ಸಾಹಿತಿ ಎಚ್ ಎಸ್ ವೆಂಕಟೇಶಮೂರ್ತಿಯವರಿಗೆ ಕಸಾಪ ಕಡಬ ಘಟಕದಿಂದ ನುಡಿ ನಮನ

(ನ್ಯೂಸ್ ಕಡಬ) newskadaba.com, ಜು. 14. ಬೆಳಗಾವಿ: ಕಡಬ, ಜು.14. ಇತ್ತೀಚೆಗೆ ನಿಧನರಾದ ನವೋದಯ ಕಾಲದ ಖ್ಯಾತ ಕವಿ,ಬರಹಗಾರರಾದ ಎಚ್ಎಸ್ ವೆಂಕಟೇಶ್ ಮೂರ್ತಿಯವರಿಗೆ ಕನ್ನಡ ಸಾಹಿತ್ಯ ಪರಿಷತ್ ಕಡಬ ತಾಲೂಕು ಘಟಕದ ವತಿಯಿಂದ ರಾಮಕುಂಜದಲ್ಲಿ ನಡೆದ ಕಸಾಪ ಕಾರ್ಯಕ್ರಮದಲ್ಲಿ ನುಡಿ ನಮನ ಸಲ್ಲಿಸಲಾಯಿತು. ಕನ್ನಡ ಸಾಹಿತ್ಯ ಪರಿಷತ್ ಕಡಬ ತಾಲೂಕು ಅಧ್ಯಕ್ಷ ಶ್ರೀ ಕೆ.ಶೇಷಪ್ಪ ರೈ ಅವರು ನುಡಿ ನಮನ ಸಲ್ಲಿಸಿ ಎಚ್ಎಸ್ ವೆಂಕಟೇಶ್ ಮೂರ್ತಿಯವರು ಕನ್ನಡ ಸಾಹಿತ್ಯ ಕ್ಷೇತ್ರವನ್ನು ಹಳೆಯ ಸಂಪ್ರದಾಯದಲ್ಲಿ ಕೃಷಿ ಮಾಡಿ ಆಧುನಿಕ ಸಾಹಿತ್ಯದ

ಸಾಹಿತಿ ಎಚ್ ಎಸ್ ವೆಂಕಟೇಶಮೂರ್ತಿಯವರಿಗೆ ಕಸಾಪ ಕಡಬ ಘಟಕದಿಂದ ನುಡಿ ನಮನ Read More »

ಕರಾವಳಿ, ಕರ್ನಾಟಕ

ರಾಜಕಾರಣದಿಂದ ಸ್ಯಾಂಡಲ್‌ವುಡ್‌ನತ್ತ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌..?

(ನ್ಯೂಸ್ ಕಡಬ) newskadaba.com, ಜು. 14. ಬೆಳಗಾವಿ: ರಾಜ್ಯ ರಾಜಕಾರಣದ ರೆಬೆಲ್‌ ಲೇಡಿ ಎಂದಿನಿಸಿಕೊಂಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರು ರಾಜರಾಕಾರಣದ ಜೊತೆಗೆ ಇದೀಗ ಚಿತ್ರರಂಗದ ಕಡೆಗೆ ಮುಖ ಮಾಡಿದ್ದಾರೆ. ಅವರು ತಮ್ಮದೇ ಹೊಸ ಪ್ರೊಡಕ್ಷನ್‌ ಹೌಸ್‌ ತೆರಯಲು ಸಜ್ಜಾಗಿದ್ದಾರೆ. ಹೆಬ್ಬಾಳ್ಕರ್​ ತಮ್ಮ ಮೊಮ್ಮಗಳ ಹೆಸರಿನಲ್ಲಿ ‘ಐರಾ ಪ್ರೊಡಕ್ಷನ್ ಹೌಸ್’ ಎಂಬ ಹೊಸ ನಿರ್ಮಾಣ ಸಂಸ್ಥೆಯನ್ನು ಸ್ಥಾಪಿಸಿದ್ದಾರೆ. ಈ ಮೂಲಕ ರಾಜಕಾರಣದ ಜೊತೆಗೆ ಕನ್ನಡ ಚಿತ್ರರಂಗದಲ್ಲೂ ತಮ್ಮ ವಿಶಿಷ್ಟ ಗುರುತು ಮೂಡಿಸುವತ್ತ ಹೆಜ್ಜೆ ಇಟ್ಟಿದ್ದಾರೆ. ಮೊಮ್ಮಗಳ ಹೆಸರಿನಲ್ಲಿ ‘ಐರಾ ಪ್ರೊಡಕ್ಷನ್

ರಾಜಕಾರಣದಿಂದ ಸ್ಯಾಂಡಲ್‌ವುಡ್‌ನತ್ತ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌..? Read More »

ಕರ್ನಾಟಕ, ಸಿನಿಮಾ

ಅತಿಯಾದ ಮಳೆ ಹಿನ್ನೆಲೆ ಸುರಕ್ಷತಾ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಶಿಕ್ಷಣ ಇಲಾಖೆ ಸೂಚನೆ

(ನ್ಯೂಸ್ ಕಡಬ) newskadaba.com, ಜು. 14. ಬೆಂಗಳೂರು: ರಾಜ್ಯದ ಹಲವೆಡೆ ವರುಣನ ಆರ್ಭಟ ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಸುರಕ್ಷತಾ ಕ್ರಮಗಳ ಕೈಗೊಳ್ಳುವಂತೆ ಎಲ್ಲಾ ಸರ್ಕಾರಿ ಶಾಲೆಗಳಿಗೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಈ ಸಂಬಂಧ ಸುತ್ತೋಲೆ ಹೊರಡಿಸಿರುವ ಇಲಾಖೆಯು ಸಾರ್ವಜನಿಕ ಕಾಮಗಾರಿ ಅಥವಾ ಪಂಚಾಯತ್ ರಾಜ್ ಇಲಾಖೆಗಳ ಎಂಜಿನಿಯರ್‌ಗಳು ಶಾಲಾ ಕಟ್ಟಡಗಳನ್ನು ಪರಿಶೀಲಿಸಬೇಕು ಮತ್ತು ಸುರಕ್ಷತಾ ಪ್ರಮಾಣಪತ್ರಗಳನ್ನು ಪಡೆಯಬೇಕು ಎಂದು ತಿಳಿಸಿದೆ. ಯಾವುದೇ ತರಗತಿ ಕೊಠಡಿ ಅಸುರಕ್ಷಿತ ಅಥವಾ ಶಿಥಿಲಗೊಂಡಿರುವುದು ಕಂಡುಬಂದರೆ, ಅವುಗಳನ್ನು ತಕ್ಷಣವೇ ತೆರವುಗೊಳಿಸಬೇಕು ಮತ್ತು

ಅತಿಯಾದ ಮಳೆ ಹಿನ್ನೆಲೆ ಸುರಕ್ಷತಾ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಶಿಕ್ಷಣ ಇಲಾಖೆ ಸೂಚನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದೇಶದ 2ನೇ ಅತೀ ಉದ್ದದ ಸಿಗಂದೂರು ಕೇಬಲ್ ಸೇತುವೆ ಇಂದು (ಜು14) ಲೋಕಾರ್ಪಣೆ

(ನ್ಯೂಸ್ ಕಡಬ) newskadaba.com, ಜು. 14. ಶಿವಮೊಗ್ಗ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಸೋಮವಾರ ರಾಷ್ಟ್ರೀಯ ಹೆದ್ದಾರಿ 369E ನಲ್ಲಿ ಅಂಬಾರಗೋಡ್ಲು ಮತ್ತು ಕಳಸವಳ್ಳಿ ನಡುವಿನ ಶರಾವತಿ ಹಿನ್ನೀರಿನ ಸೇತುವೆಯನ್ನು ಉದ್ಘಾಟಿಸಲಿದ್ದಾರೆ. ಶರಾವತಿ ಹಿನ್ನೀರಿನ ಮೇಲೆ ನಿರ್ಮಿಸಲಾದ ಬಹುನಿರೀಕ್ಷಿತ ಕೇಬಲ್-ಸ್ಟೇಡ್ ಸೇತುವೆಯು ರಾಜ್ಯದಲ್ಲಿಯೇ ಅತಿ ಉದ್ದವಾಗಿದೆ ಮತ್ತು ದೇಶದಲ್ಲಿಯೇ ಎರಡನೇ ಅತಿ ಉದ್ದವಾದ ಸೇತುವೆಯಾಗಿದೆ. 2.44 ಕಿ.ಮೀ.: ಸಿಂಗದೂರು ಸೇತುವೆಯ ಒಟ್ಟು ಉದ್ದ 16 ಮೀ.: ಸೇತುವೆ ಹೊಂದಿರುವ ಅಗಲದ ದ್ವಿಪಥದ

ದೇಶದ 2ನೇ ಅತೀ ಉದ್ದದ ಸಿಗಂದೂರು ಕೇಬಲ್ ಸೇತುವೆ ಇಂದು (ಜು14) ಲೋಕಾರ್ಪಣೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶಿರಾಡಿಘಾಟ್‌ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಜಲಪಾತಕ್ಕೆ ಬಿದ್ದ ಕಾರು; ತಪ್ಪಿದ ಅನಾಹುತ

(ನ್ಯೂಸ್ ಕಡಬ) newskadaba.com, ಜು. 14.ಉ.ಕ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಜಲಪಾತಕ್ಕೆ ಬಿದ್ದಿದ್ದು ಅದೃಷ್ಟವಶಾತ್ ಕಾರಿನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಶಿರಾಡಿಘಾಟ್ ರಸ್ತೆಯಲ್ಲಿ ಸಂಭವಿಸಿದೆ. ಬೆಂಗಳೂರು ಮೂಲದ ಪ್ರವಾಸಿಗರು ಪ್ರಯಾಣಿಸುತ್ತಿದ್ದ ವೇಳೆ ಜಲಪಾತ ವೀಕ್ಷಣೆಗೆ ಕಾರು ನಿಲ್ಲಿಸುವಾಗ ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿ ಪಕ್ಕದ ಫಾಲ್ಸ್‌ಗೆ ಕಾರು ಉರುಳಿ ಬಿದ್ದಿದೆ. ಘಟನೆಯಲ್ಲಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಮಲೆನಾಡು ಭಾಗದಲ್ಲಿ ಭಾರಿ ಮಳೆಯಿಂದ ಕಿರು ಜಲಪಾತಗಳು ತುಂಬಿ ಹರಿಯುತ್ತಿದ್ದು, ಸಂಭವನೀಯ

ಶಿರಾಡಿಘಾಟ್‌ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಜಲಪಾತಕ್ಕೆ ಬಿದ್ದ ಕಾರು; ತಪ್ಪಿದ ಅನಾಹುತ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕನ್ನಡದ ಖ್ಯಾತ ನಟಿ ಬಿ ಸರೋಜಾದೇವಿ ನಿಧನ

(ನ್ಯೂಸ್ ಕಡಬ) newskadaba.com, ಜು. 14.ಉ.ಕ: ಕನ್ನಡದ ಖ್ಯಾತ ನಟಿ ಬಿ ಸರೋಜಾದೇವಿ ಅವರು ಜುಲೈ 14 ಸೋಮವಾರದಂದು (87) ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದರು. ಅವರಿಗೆ 87 ವರ್ಷ ವಯಸ್ಸಾಗಿತ್ತು, ಇಬ್ಬರು ಮಕ್ಕಳಿದ್ದಾರೆ. ಸರೋಜಾ ದೇವಿ ಅವರು ಆರೂವರೆ ದಶಕಗಳ ಕಾಲ ಚಿತ್ರರಂಗದಲ್ಲಿ ಇದ್ದವರು. 2019ರಲ್ಲಿ ರಿಲೀಸ್ ಆದ ಪುನೀತ್ ರಾಜ್​ಕುಮಾರ್ ನಟನೆಯ ‘ನಟಸಾರ್ವಭೌಮ’ ಅವರು ನಟಿಸಿದ ಕೊನೆಯ ಚಿತ್ರವಾಗಿದೆ. ಜನವರಿ 7, 1938 ರಂದು ಜನಿಸಿದ

ಕನ್ನಡದ ಖ್ಯಾತ ನಟಿ ಬಿ ಸರೋಜಾದೇವಿ ನಿಧನ Read More »

ಕರ್ನಾಟಕ, ಸಿನಿಮಾ
Scroll to Top