ಕಪ್ಪು ಸಮುದ್ರದಲ್ಲಿ ವಾಣಿಜ್ಯ ಹಡಗಿನ ಮೇಲೆ ದಾಳಿ: ಓರ್ವ ಭಾರತೀಯ ನಾಗರಿಕ ಮೃತ್ಯು
(ನ್ಯೂಸ್ ಕಡಬ) newskadaba.com, ಜು.25: ಕಪ್ಪು ಸಮುದ್ರದ ಮೂಲಕ ಸಾಗುತ್ತಿದ್ದ MV OMORFI ಎಂಬ ವಾಣಿಜ್ಯ ಹಡಗಿನ ಮೇಲೆ ಭೀಕರ ದಾಳಿ ನಡೆದಿದ್ದು, ಭಾರತೀಯ ನಾಗರಿಕರೊಬ್ಬರು ಮೃತಪಟ್ಟಿದ್ದಾರೆ. ಜುಲೈ 18 ರಂದು ರಷ್ಯಾದ ಪ್ರಾದೇಶಿಕ ಜಲಪ್ರದೇಶದಲ್ಲಿ ಈ ಘಟನೆ ವರದಿಯಾಗಿದ್ದು, ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ಈ ಮಾಹಿತಿಯನ್ನು ಖಚಿತಪಡಿಸಿದೆ. ದಾಳಿಯ ಸಮಯದಲ್ಲಿ ಹಡಗಿನಲ್ಲಿ ಒಟ್ಟು 10 ಮಂದಿ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದರು. ಅವರಲ್ಲಿ ಮೂವರು ಭಾರತೀಯ ಪ್ರಜೆಗಳಾಗಿದ್ದರು.ಘಟನೆಯಲ್ಲಿ ಓರ್ವ ಭಾರತೀಯ ಪ್ರಜೆ ಅಸುನೀಗಿದ್ದು, ಹಡಗಿನಲ್ಲಿದ್ದ ಉಳಿದ ಇಬ್ಬರು […]
ಕಪ್ಪು ಸಮುದ್ರದಲ್ಲಿ ವಾಣಿಜ್ಯ ಹಡಗಿನ ಮೇಲೆ ದಾಳಿ: ಓರ್ವ ಭಾರತೀಯ ನಾಗರಿಕ ಮೃತ್ಯು Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್








