ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
News Kadaba Desk – Page 515 – News Kadaba

News Kadaba Desk

ಮಾವು ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸಿದ ರಾಜ್ಯ ಸರಕಾರ- 101 ಕೋಟಿ ಬಿಡುಗಡೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 04. ಮಾವು ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸಿರುವ ರಾಜ್ಯ ಸರಕಾರ ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿ ಬೆಲೆ ವ್ಯತ್ಯಾಸ ಪಾವತಿಗೆ 101 ಕೋಟಿ ರೂ. ಹಣ ಬಿಡುಗಡೆಗೆ ಆದೇಶ ಹೊರಡಿಸಿದೆ.   ಆವರ್ತ ನಿಧಿಯಿಂದ ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮಾರುಕಟ್ಟೆ ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ಹಣ ಬಿಡುಗಡೆ ಮಾಡುವಂತೆ ರಾಜ್ಯ ಕೃಷಿ ಮಾರಾಟ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚಿಸಲಾಗಿದೆ.   ಈಗಾಗಲೇ ಘೋಷಿಸಿರುವಂತೆ ಶೇಕಡಾ 50ರಷ್ಟು ಮೊತ್ತವನ್ನು ಕೇಂದ್ರ ಸರಕಾರದಿಂದ ಮರುಪಾವತಿ […]

ಮಾವು ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸಿದ ರಾಜ್ಯ ಸರಕಾರ- 101 ಕೋಟಿ ಬಿಡುಗಡೆ Read More »

ಕರ್ನಾಟಕ

ಕಾಣೆಯಾಗಿದ್ದ ಯುವಕನ ಮೃತದೇಹ ಪತ್ತೆ- ಆತ್ಮಹತ್ಯೆ ಶಂಕೆ

(ನ್ಯೂಸ್ ಕಡಬ) newskadaba.com ಜು. 04. ಕಾಣೆಯಾಗಿದ್ದ ಯುವಕನೋರ್ವನ ಮೃತದೇಹ ಉಚ್ಚಿಲ ರೈಲ್ವೆ ಗೇಟ್ ಬಳಿಯ ರೈಲ್ವೇ ಹಳಿಗಳ ಮೇಲೆ ಶುಕ್ರವಾರದಂದು ಬೆಳಗ್ಗೆ ಪತ್ತೆಯಾಗಿದೆ. ಪ್ರಾಥಮಿಕ ತನಿಖೆಯ ಪ್ರಕಾರ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಶಂಕಿಸಲಾಗಿದೆ. ಮೃತ ಯುವಕನನ್ನು ಕೋಟೆಕಾರ್‌ ಬೀರಿ ನಿವಾಸಿ ಮೋಹನ್‌ದಾಸ್ ಅಮೀನ್ ಅವರ ಪುತ್ರ ತೇಜಸ್ (25) ಎಂದು ಗುರುತಿಸಲಾಗಿದೆ.   ವರದಿಗಳ ಪ್ರಕಾರ, ತೇಜಸ್ ಜುಲೈ 2ರಂದು ರಾತ್ರಿ ತನ್ನ ಕೋಣೆಯಿಂದ ಕಾಣೆಯಾಗಿದ್ದು, ತೇಜಸ್ ಕಾಣೆಯಾದ ಬಳಿಕ ಅವರ ತಂದೆ ಉಳ್ಳಾಲ

ಕಾಣೆಯಾಗಿದ್ದ ಯುವಕನ ಮೃತದೇಹ ಪತ್ತೆ- ಆತ್ಮಹತ್ಯೆ ಶಂಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಧುಮೇಹಕ್ಕೆ ಕೇವಲ ಸಿಹಿತಿಂಡಿಗಳೇ ಕಾರಣವಲ್ಲ…!

(ನ್ಯೂಸ್ ಕಡಬ) newskadaba.com ಜು. 04. ಬಿಡುವಿಲ್ಲದ ಜೀವನಶೈಲಿ ಮತ್ತು ಅನಿಯಮಿತ ಆಹಾರ ಪದ್ಧತಿಗಳು ಅನೇಕ ರೋಗಗಳಿಗೆ ಕಾರಣವಾಗುತ್ತವೆ, ಅವುಗಳಲ್ಲಿ ಒಂದು ಮಧುಮೇಹ. ನಿಮಗೆ ಡಯಾಬಿಟೀಸ್ ರೋಗಿಗಳು ಎಲ್ಲೆಂದರೆಲ್ಲಿ ಖಂಡಿತಾ ಕಾಣಸಿಗುತ್ತಾರೆ. ಆದರೆ ಇದು ಹೆಚ್ಚಾಗಿ ಸಕ್ಕರೆ ಸೇವನೆಯಿಂದ ಬರುತ್ತದೆ ಎಂಬ ನಂಬಿಕೆ ಸಮಾಜದಲ್ಲಿ ಹಲವರಲ್ಲಿದೆ. ಅದಕ್ಕಾಗಿಯೇ ಹೆಚ್ಚು ಸಿಹಿ ತಿನ್ನಬೇಡಿ ಎಂದು ಜನರು ಹೇಳುವುದನ್ನು ನೀವು ಕೇಳಿರಬಹುದು, ಆದರೆ ಇದು ಸಂಪೂರ್ಣ ಸತ್ಯವಲ್ಲ ಎಂದು ಹೇಳುತ್ತಾರೆ ತಜ್ಞರು.   ಹೌದು, ಸಿಹಿ ತಿಂಡಿಗಳ ಸೇವನೆಯಿಂದ ರಕ್ತದಲ್ಲಿ

ಮಧುಮೇಹಕ್ಕೆ ಕೇವಲ ಸಿಹಿತಿಂಡಿಗಳೇ ಕಾರಣವಲ್ಲ…! Read More »

ಆರೋಗ್ಯ ಮಾಹಿತಿ

ಸಿಎಂ ಭೇಟಿ ಮಾಡಿದ ಕುಕ್ಕೇ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ..!

(ನ್ಯೂಸ್ ಕಡಬ) newskadaba.com ಜು. 04. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿಯವರು ಮುಖ್ಯಮಂತ್ರಿ ಸಿದ್ಧರಾಮಯ್ಯರವರನ್ನು ಗುರುವಾರದಂದು ಭೇಟಿ ಮಾಡಿದರು. ಮುಖ್ಯಮಂತ್ರಿ ನಿವಾಸ ಕಾವೇರಿಯಲ್ಲಿ ಭೇಟಿ ಮಾಡಿದ ಅವರು, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಅಭಿವೃದ್ಧಿ ಕೆಲಸಗಳ ಬಗ್ಗೆ ಮಾತನಾಡಿದರು.

ಸಿಎಂ ಭೇಟಿ ಮಾಡಿದ ಕುಕ್ಕೇ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ..! Read More »

ಕರಾವಳಿ

ಮಂಗಳೂರಿನಲ್ಲಿ ಅತೀ ಎತ್ತರದ ರಾಷ್ಟ್ರಧ್ವಜ ನಿರ್ಮಾಣ…!

(ನ್ಯೂಸ್ ಕಡಬ) newskadaba.com ಜು. 04. ಕರಾವಳಿ ನಗರಿ ಮಂಗಳೂರು ತನ್ನ ಅತಿ ಎತ್ತರದ ರಾಷ್ಟ್ರೀಯ ಧ್ವಜಸ್ತಂಭವನ್ನು ಬಾವುಟಗುಡ್ಡದಲ್ಲಿ ಸ್ಥಾಪಿಸಲು ಸಜ್ಜಾಗಿದ್ದು, ಇದರ ಎತ್ತರ 295 ಅಡಿ ಇರಲಿದೆ. ಇದರ ರಚನೆಗೆ ಸ್ಥಳವನ್ನು ಅಂತಿಮಗೊಳಿಸಲಾಗಿದೆ ಮತ್ತು ಟೆಂಡ‌ರ್ ಪ್ರಕ್ರಿಯೆಗಳು ಪೂರ್ಣಗೊಂಡಿದ್ದು, ಈ ಯೋಜನೆಯ ಕೆಲಸ ಶೀಘ್ರದಲ್ಲೇ ಪ್ರಾರಂಭವಾಗುವ ನಿರೀಕ್ಷೆಯಿದೆ ಎನ್ನಲಾಗಿದೆ. ಧ್ವಜಸ್ತಂಭವು ನಾಲ್ಕು ಸಿಂಹಗಳ ಲಾಂಛನ ಮತ್ತು ಅಶೋಕ ಚಕ್ರವನ್ನು ಹೊಂದಿರುವ ಪೂರ್ಣ ಪ್ರಮಾಣದ ಅಶೋಕ ಸ್ತಂಭವನ್ನು ಹೊಂದಿರುತ್ತದೆ. ಇದು ಬೆಳಗಾವಿಯಲ್ಲಿರುವ 110 ಮೀಟರ್ ಧ್ವಜಸ್ತಂಭದ ನಂತರ

ಮಂಗಳೂರಿನಲ್ಲಿ ಅತೀ ಎತ್ತರದ ರಾಷ್ಟ್ರಧ್ವಜ ನಿರ್ಮಾಣ…! Read More »

ಕರಾವಳಿ

ಹಾಲಿವುಡ್‌ನ ವಾಕ್ ಆಫ್ ಫೇಮ್ ಪಡೆದು ಇತಿಹಾಸ ಬರೆದ ಭಾರತದ ಮೊದಲ ನಟಿ ದೀಪಿಕಾ ಪಡುಕೋಣೆ

(ನ್ಯೂಸ್ ಕಡಬ) newskadaba.com ಜು. 04. ಹಾಲಿವುಡ್‌ನ ವಾಕ್ ಆಫ್ ಫೇಮ್‌ನಲ್ಲಿ ಸ್ಥಾನ ಪಡೆದು ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಇತಿಹಾಸ ನಿರ್ಮಿಸಿದ್ದಲ್ಲದೇ ಹಾಲಿವುಡ್‌ನ ವಾಕ್ ಆಫ್ ಫೇಮ್ ಪಡೆದ ಮೊದಲ ಭಾರತೀಯ ನಟಿ ಎಂಬ ಖ್ಯಾತಿಗೆ ಪಾತ್ರರಾಗಿದ್ದಾರೆ.   ಅಮೆರಿಕದ ಲಾಸ್ ಏಂಜಲೀಸ್‌ ನ ಹಾಲಿವುಡ್ ಬೌಲೆವಾರ್ಡ್‌ ನಲ್ಲಿ ಹಾಲಿವುಡ್‌ ನ ವಾಕ್ ಆಫ್ ಫೇಮ್ ಇದ್ದು, ಇಲ್ಲಿ ನೆಲದ ಮೇಲೆ ಸ್ಟಾರ್ ರೀತಿ ಆಕೃತಿಯನ್ನು ನಿರ್ಮಿಸಿ ಅದರಲ್ಲಿ ನಟ-ನಟಿಯರ ಹೆಸರುಗಳನ್ನು ಬರೆದಿಡಲಾಗುತ್ತದೆ. ಇದನ್ನು ವಾಕ್ ಆಫ್

ಹಾಲಿವುಡ್‌ನ ವಾಕ್ ಆಫ್ ಫೇಮ್ ಪಡೆದು ಇತಿಹಾಸ ಬರೆದ ಭಾರತದ ಮೊದಲ ನಟಿ ದೀಪಿಕಾ ಪಡುಕೋಣೆ Read More »

ಸಿನಿಮಾ

ಯುವತಿಗೆ ವಂಚನೆ ಪ್ರಕರಣ- ಜಿಲ್ಲಾ ವಿಶ್ವಕರ್ಮ ಹಿತರಕ್ಷಣಾ ಸಂಘದಿಂದ ಸೂಕ್ತ ಕ್ರಮಕ್ಕೆ ಎಎಸ್ಪಿಗೆ ಮನವಿ

(ನ್ಯೂಸ್ ಕಡಬ) newskadaba.com ಪುತ್ತೂರು, ಜು. 04. ಮದುವೆಯಾಗುವುದಾಗಿ ನಂಬಿಸಿ ಯುವತಿಯನ್ನು ಗರ್ಭವತಿಯನ್ನಾಗಿಸಿ ವಂಚಿಸಿದ ಪ್ರಕರಣದ ಸಂತ್ರಸ್ತೆಗೆ ನ್ಯಾಯ ದೊರಕಿಸಿಕೊಡುವ ನಿಟ್ಟಿನಲ್ಲಿ, ಸೂಕ್ತ ಕ್ರಮ ಕೈಗೊಳ್ಳುವಂತೆ ದ. ಕ ಜಿಲ್ಲಾ ವಿಶ್ವಕರ್ಮ ಹಿತರಕ್ಷಣಾ ಸಂಘದ ವತಿಯಿಂದ ಪುತ್ತೂರು ಉಪವಿಭಾಗ ಸಹಾಯಕ ಪೊಲೀಸ್ ಅಧೀಕ್ಷಕರಿಗೆ ಮನವಿ ಮಾಡಲಾಯಿತು. ಕೃಷ್ಣ ಜೆ ರಾವ್ ಎಂಬಾತ ವಿಶ್ವಕರ್ಮ ಸಮಾಜದ ಹೆಣ್ಣು ಮಗಳನ್ನು ಅತ್ಯಾಚಾರವೆಸಗಿ, ಗರ್ಭವತಿಯನ್ನಾಗಿಸಿ ಇದೀಗ ಆಕೆ ಮಗುವಿಗೆ ಜನ್ಮ ನೀಡಿದ್ದು, ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಕಾನೂನು ರೀತಿಯಲ್ಲಿ ಕ್ರಮಗಳನ್ನು

ಯುವತಿಗೆ ವಂಚನೆ ಪ್ರಕರಣ- ಜಿಲ್ಲಾ ವಿಶ್ವಕರ್ಮ ಹಿತರಕ್ಷಣಾ ಸಂಘದಿಂದ ಸೂಕ್ತ ಕ್ರಮಕ್ಕೆ ಎಎಸ್ಪಿಗೆ ಮನವಿ Read More »

ಕರಾವಳಿ

ಯುವತಿಗೆ ವಂಚನೆ ಪ್ರಕರಣ- ಸಂತ್ರಸ್ತೆ ಮನೆಗೆ ಪ್ರತಿಭಾ ಕುಳಾಯಿ ಭೇಟಿ

(ನ್ಯೂಸ್ ಕಡಬ) newskadaba.com ಜು. 04. ಯುವತಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ಗರ್ಭವತಿಯನ್ನಾಗಿಸಿ ಬಳಿಕ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಸಂತ್ರಸ್ತೆ ಮನೆಗೆ ರಾಜ್ಯ ಹಿಂದುಳಿದ ವರ್ಗ ಆಯೋಗದ ಸದಸ್ಯೆ ಪ್ರತಿಭಾ ಕುಳಾಯಿ ಗುರುವಾರದಂದು ಸಂಜೆ ಭೇಟಿ ನೀಡಿ ಧೈರ್ಯ ತುಂಬಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರತಿಭಾ ಕುಳಾಯಿ, ಈ ವಿಚಾರದಲ್ಲಿ ಕಾನೂನು ಸಂಘರ್ಷವೇ ಪರಿಹಾರವಲ್ಲ. ಮಾತುಕತೆ ಮೂಲಕ ಯುವತಿ-ಯುವಕನನ್ನು ಒಂದು ಮಾಡಿ ಮದುವೆ ಮಾಡಿಸಬೇಕಾಗಿದೆ. ಈ ನಿಟ್ಟಿನಲ್ಲಿ ನಾನು ಪ್ರಯತ್ನ ಮಾಡುತ್ತೇನೆ ಎಂದು ಹೇಳಿದರು. ತಾಯಿ ಮಗುವಿನ

ಯುವತಿಗೆ ವಂಚನೆ ಪ್ರಕರಣ- ಸಂತ್ರಸ್ತೆ ಮನೆಗೆ ಪ್ರತಿಭಾ ಕುಳಾಯಿ ಭೇಟಿ Read More »

ಕರಾವಳಿ

ರಾಜ್ಯದಲ್ಲಿ 25 ಲಕ್ಷ ಸಸಿ ನೆಡುವ ಕಾರ್ಯಕ್ರಮಕ್ಕೆ ಜುಲೈ 5ರಂದು ಚಾಲನೆ!

(ನ್ಯೂಸ್ ಕಡಬ) newskadaba.com ಜು. 04. ಇತ್ತೀಚೆಗೆ ಬೆಂಗಳೂರು ಭಾಗದಲ್ಲೇ ಬೃಹತ್ ಅರಣ್ಯ ಅಕ್ರಮ ತೆರವುಗೊಳಿಸಿದ್ದ ಅರಣ್ಯ ಇಲಾಖೆ ಇದೀಗ ಹಸಿರು ಹೆಚ್ಚಿಸುವ ನಿಟ್ಟಿನಲ್ಲಿ ಕ್ರಮ ಕೈಗೊಂಡಿದ್ದು, ಹಸಿರು ಕಲ್ಯಾಣ ಕರ್ನಾಟಕ ಯೋಜನೆಯಡಿ 25 ಲಕ್ಷ ಸಸಿ ನೆಡುವ ಬೃಹತ್ ವನಮಹೋತ್ಸವ ಆಚರಣೆಗೆ ಮುಂದಾಗಿದೆ. ಈ ವನಮಹೋತ್ಸವ ಜುಲೈ 5ರಂದು ನಡೆಯಲಿದೆ. ರಾಜ್ಯಸಭಾ ಪ್ರತಿಪಕ್ಷ ನಾಯಕ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಚಾಲನೆ ನೀಡಲಿದ್ದಾರೆ. .

ರಾಜ್ಯದಲ್ಲಿ 25 ಲಕ್ಷ ಸಸಿ ನೆಡುವ ಕಾರ್ಯಕ್ರಮಕ್ಕೆ ಜುಲೈ 5ರಂದು ಚಾಲನೆ! Read More »

ಕರ್ನಾಟಕ

ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಸ್ಥಳಾಂತರ

(ನ್ಯೂಸ್ ಕಡಬ) newskadaba.com ಜು. 04. ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಜೂನ್ 27 ರಿಂದ ಸ್ಥಳಾಂತರಿಸಲಾಗಿದ್ದು, “ಪ್ರಜಾ ಸೌಧ, ದಕ್ಷಿಣ ಕನ್ನಡ ಜಿಲ್ಲಾ ಆಡಳಿತ ಕೇಂದ್ರದ ನೆಲಮಹಡಿ ಕೊಠಡಿ ಸಂಖ್ಯೆ 4 ರಲ್ಲಿ ಕಾರ್ಯ ನಿರ್ವಹಿಸಲಿದೆ (0824 2457139, 7676494690, 7760715858) ಎಂದು  ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಸ್ಥಳಾಂತರ Read More »

ಕರಾವಳಿ
Scroll to Top