ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
News Kadaba Desk – Page 518 – News Kadaba

News Kadaba Desk

ವಿಶ್ವದ ಟಾಪ್ 100ರಲ್ಲಿ 33ನೇ ಸ್ಥಾನ ಗಿಟ್ಟಿಸಿಕೊಂಡ “ಗಡ್-ಬಡ್” ಐಸ್ ಕ್ರೀಂ…!

(ನ್ಯೂಸ್ ಕಡಬ) newskadaba.com ಜು. 03. ವಿಶ್ವದ ಟಾಪ್ 100 ಐಸ್ ಕ್ರೀಮ್ ಗಳ ಪಟ್ಟಿಯನ್ನು ತಯಾರಿಸಲಾಗಿದ್ದು, ಇದರಲ್ಲಿ ಭಾರತದ ಹಲವು ಬಗೆಯ ಐಸ್ ಕ್ರೀಂ ಗಳು ಸ್ಥಾನ ಪಡೆದಿದ್ದು, ಅದರಲ್ಲಿ ನಮ್ಮ ಮಂಗಳೂರಿನ ಐಸ್ ಕ್ರೀಮ್ ಕೂಡ ಸ್ಥಾನವನ್ನು ಗಿಟ್ಟಿಸಿಕೊಂಡಿದೆ.   ಮಂಗಳೂರಿನ ‘ಗಡ್-ಬಡ್’ ಐಸ್ ಕ್ರೀಮ್ ವಿಶ್ವದ ಟಾಪ್ 100 ಐಸ್ ಕ್ರೀಮ್ ಗಳ ಪೈಕಿ 33ನೇ ಸ್ಥಾನವನ್ನು ಗಿಟ್ಟಿಸಿಕೊಂಡು ಜಾತಿಯನ್ನು ಪಡೆದುಕೊಂಡಿದೆ. ಐಸ್ ಕ್ರೀಮ್ ಎಂದರೆ ಯಾರಿಗೆ ತಾನೇ ಇಷ್ಟ ಇರಲ್ಲ ಹೇಳಿ. […]

ವಿಶ್ವದ ಟಾಪ್ 100ರಲ್ಲಿ 33ನೇ ಸ್ಥಾನ ಗಿಟ್ಟಿಸಿಕೊಂಡ “ಗಡ್-ಬಡ್” ಐಸ್ ಕ್ರೀಂ…! Read More »

ರಾಷ್ಟ್ರೀಯ ನ್ಯೂಸ್

ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 03. 2024-25ನೇ ಶೈಕ್ಷಣಿಕ ಸಾಲಿನಲ್ಲಿ ಪಿಯುಸಿ/ಪದವಿ/ಸ್ನಾತಕೋತ್ತರ ಪದವಿ/ಮೆಡಿಕಲ್/ಇಂಜಿನಿಯರಿಂಗ್ ಇತರೆ ಕೋರ್ಸ್‍ ಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಪಿ.ಯು.ಸಿ, 3 ವರ್ಷ ಪಾಲಿಟೆಕ್ನಿಕ್ ಡಿಪ್ಲೋಮಾ ರೂ.20000,  ಬಿ.ಎ/ಬಿ.ಕಾಂ/ಬಿ.ಎಸ್ಸಿ/ ಬಿ.ಎಡ್/ಬಿ.ಪಿ.ಎಡ್ ರೂ.25,000, ಸ್ನಾತ್ತಕೋತರ ಪದವಿಗಳಿಗೆ ರೂ.30000, ಅಗ್ರಿಕಲ್ಚರ್/ಇಂಜಿನಿಯರಿಂಗ್/ವೆಟರ್ನರಿ/ ವೈದ್ಯಕೀಯ ಕೋರ್ಸ್‍ ಗಳಿಗೆ ರೂ.35000 ಪ್ರೋತಾಹಧನ ನೀಡಲಾಗುತ್ತದೆ. ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ವೆಬ್‍ ಸೈಟ್ https://swd.karnataka.gov.in/ ಮೂಲಕ ಅರ್ಜಿ ಸಲ್ಲಿಸಬೇಕು ಹಾಗೂ

ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ Read More »

ಕರಾವಳಿ

ಕಡಬ, ಸುಳ್ಯ ತಾಲೂಕಿನ ಶಾಲಾ ಕಾಲೇಜುಗಳಿಗೆ ಇಂದು (ಜು.03) ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಕಡಬ, ಜು.03. ಕಡಬ, ಸುಳ್ಯ ತಾಲೂಕಿನಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಇಂದು (ಜು.03) ಕಡಬ ಮತ್ತು ಸುಳ್ಯ ತಾಲೂಕಿನ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ನೀಡಲಾಗಿದ್ದು, ಮಳೆಯ ಆರ್ಭಟ ಜೋರಾಗಿರುವ ಸಾಧ್ಯತೆ ಇರುವುದರಿಂದ ಮುಂಜಾಗ್ರತಾ ಕ್ರಮವಾಗಿ ತಾಲೂಕು ತಹಶಿಲ್ದಾರರು ಈ ಆದೇಶ ನೀಡಿದ್ದಾರೆ.

ಕಡಬ, ಸುಳ್ಯ ತಾಲೂಕಿನ ಶಾಲಾ ಕಾಲೇಜುಗಳಿಗೆ ಇಂದು (ಜು.03) ರಜೆ ಘೋಷಣೆ Read More »

ಕರಾವಳಿ

ಕಡಬ: ಸರಸ್ವತೀ ವಿದ್ಯಾಲಯದಲ್ಲಿ ಮಂತ್ರಿಮಂಡಲ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಕಡಬ, ಜು. 02. ಸರಸ್ವತೀ ಪ್ರೌಢಶಾಲೆಯಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದ ನೂತನ ವಿದ್ಯಾರ್ಥಿ ಸರಕಾರ ಮತ್ತು ವಿವಿಧ ಸಂಘಗಳ ಉದ್ಘಾಟನಾ ಸಮಾರಂಭ ಹಾಗೂ ಪ್ರತಿಜ್ಞಾವಿಧಿ ಬೋಧನಾ ಕಾರ್ಯಕ್ರಮವು ಜೂನ್ 30ರಂದು ಕಡಬ ಹನುಮಾನ್ ನಗರದ ಯಾದವಶ್ರೀ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಪುತ್ತೂರಿನ ವಕೀಲರಾದ ಶ್ರೀ ಲತನ್ ರೈ ಗುತ್ತುಪಾಲು ದೀಪ ಬೆಳಗಿಸಿ ಉದ್ಘಾಟಿಸಿ, ನಾಯಕತ್ವದಲ್ಲಿ ನಿರ್ಧಾರ ತೆಗೆದುಕೊಳ್ಳುವುದು ಪ್ರಾಮುಖ್ಯವಾಗಿದೆ. ತಂದೆ-ತಾಯಿಯನ್ನು ಪ್ರೀತಿಸಿ, ಗೌರವಿಸಿ, ಹಿರಿಯರ ಶಿಕ್ಷಕರ ಮಾತನ್ನು ಕೇಳುವವರ ಜೀವನ ಉತ್ತಮವಾಗಿರುತ್ತದೆ. ದುಶ್ಚಟಗಳಿಂದ

ಕಡಬ: ಸರಸ್ವತೀ ವಿದ್ಯಾಲಯದಲ್ಲಿ ಮಂತ್ರಿಮಂಡಲ ಉದ್ಘಾಟನೆ Read More »

ಕರಾವಳಿ

ನಿಷೇಧ ಹೇರಲಾಗಿದ್ದ ಬೈಕ್‌ ಟ್ಯಾಕ್ಸಿ ಸೇವೆಗೆ ಅನುಮತಿ ನೀಡಿದ ಕೇಂದ್ರ..!

(ನ್ಯೂಸ್ ಕಡಬ) newskadaba.com ಜು. 02. ರಾಜ್ಯದಲ್ಲಿ ಇತ್ತೀಚೆಗಷ್ಟೇ ನಿಷೇಧ ಹೇರಲಾಗಿದ್ದ ಬೈಕ್‌ ಟ್ಯಾಕ್ಸಿ ಸೇವೆಗೆ ಕೇಂದ್ರ ಸರ್ಕಾರ ಅನುಮತಿ ನೀಡಿದ್ದು, ಕುತೂಹಲ ಕೆರಳಿಸಿದೆ. ಅದರಂತೆ ಬೈಕ್‌ ಟ್ಯಾಕ್ಸಿ ಸೇವೆಗೆ ಅನುಮತಿ ನೀಡಿರುವ ಕೇಂದ್ರ ಸರ್ಕಾರ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಇದೇ ಮೊದಲ ಬಾರಿಗೆ ಕೇಂದ್ರ ಸರ್ಕಾರ ಬೈಕ್‌ ಟ್ಯಾಕ್ಸಿಗೆ ಅನುಮತಿ ನೀಡಿರುವುದು ಕುತೂಹಲ ಕೆರಳಿಸಿದೆ. ಕೇಂದ್ರ ರಸ್ತೆ ಸಾರಿಗೆ ಸಚಿವಾಲಯ 1988ರ ಮೋಟಾರು ವಾಹನ ಕಾಯ್ದೆ ಅಡಿಯಲ್ಲಿ 2025ರ ಅಗ್ರಿಗೇಟರ್‌ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಅದರೆ

ನಿಷೇಧ ಹೇರಲಾಗಿದ್ದ ಬೈಕ್‌ ಟ್ಯಾಕ್ಸಿ ಸೇವೆಗೆ ಅನುಮತಿ ನೀಡಿದ ಕೇಂದ್ರ..! Read More »

ರಾಷ್ಟ್ರೀಯ ನ್ಯೂಸ್

ಕಡಬ: ಮೂರಾಜೆ ಅಂಗನವಾಡಿ ಕೇಂದ್ರದ ಹೊರಭಾಗದಲ್ಲಿ ಶೀಟ್ ಹಾಕುವಂತೆ ತಹಶೀಲ್ದಾರ್ ಗೆ ಮನವಿ

(ನ್ಯೂಸ್ ಕಡಬ) newskadaba.com ಕಡಬ, ಜು. 02. ಕಡಬ ತಾಲೂಕಿನ ಕೋಡಿoಬಾಳ ಗ್ರಾಮದ ಮೂರಾಜೆ ಅಂಗನವಾಡಿ ಕೇಂದ್ರವೊಂದರಲ್ಲಿನ ಪುಟಾಣಿ ಮಕ್ಕಳು ಮಳೆಗಾಲದಲ್ಲಿ ಒದ್ದೆಯಾಗಿಕೊಂಡು ಶೌಚಾಲಯಕ್ಕೆ ಹೋಗುತ್ತಿದ್ದು, ಶೌಚಾಲಯಕ್ಕೆ ತೆರಳುವಲ್ಲಿ ಮೇಲ್ಛಾವಣಿ ಮತ್ತು ನೆಲಕ್ಕೆ ಕಾಂಕ್ರೀಟ್ ಹಾಕುವಂತೆ ಕಡಬ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಗೆ ಪತ್ರದ ಮೂಲಕ ಮನವಿ ಮಾಡಲಾಯಿತು. ಈ ಸಂದರ್ಭ ಕಡಬ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಡೆನ್ನಿಸ್ ಫೆರ್ನಾಂಡಿಸ್, ಅಂಗನವಾಡಿ ಶಿಕ್ಷಕಿ ವಿಮಲಾ ಮತ್ತು ಮುರಳಿ ಮೂರಾಜೆ ಜೊತೆಗಿದ್ದರು.

ಕಡಬ: ಮೂರಾಜೆ ಅಂಗನವಾಡಿ ಕೇಂದ್ರದ ಹೊರಭಾಗದಲ್ಲಿ ಶೀಟ್ ಹಾಕುವಂತೆ ತಹಶೀಲ್ದಾರ್ ಗೆ ಮನವಿ Read More »

ಕರಾವಳಿ

ರಕ್ಷಿಸಿದ ನಾಯಿಯಿಂದಲೇ ಪ್ರಾಣ ಕಳೆದುಕೊಂಡ ಖ್ಯಾತ ಕಬಡ್ಡಿ ಆಟಗಾರ..!

(ನ್ಯೂಸ್ ಕಡಬ) newskadaba.com ಜು. 02. ತಾನು ರಕ್ಷಿಸಿದ್ದ ಬೀದಿ ನಾಯಿಯಿಂದಲೇ ಖ್ಯಾತ ಕಬ್ಬಡಿ ಆಟಗಾರನೋರ್ವ ಮೃತಪಟ್ಟ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಬುಲಂದ್ ಶಹರ್ ನಲ್ಲಿ ನಡೆದಿದೆ. ಮೃತರನ್ನು ಬ್ರಿಜೇಶ್ ಸೋಲಂಕಿ ಎಂದು ಗುರುತಿಸಲಾಗಿದೆ. ಇವರು ಉತ್ತರ ಪ್ರದೇಶದ ಬುಲಂದ್ ಶಹರ್ ನಲ್ಲಿ ನಾಯಿ ಕಡಿತದಿಂದ ರಾಜ್ಯ ಮಟ್ಟದ ಕಬಡ್ಡಿ ಆಟಗಾರ ಬ್ರಿಜೇಶ್ ಸೋಲಂಕಿ ಸಾವನ್ನಪ್ಪಿದ್ದಾರೆ. ಬ್ರಿಜೇಶ್ ಅವರು ಕಳೆದ ಮಾರ್ಚ್ ತಿಂಗಳಿನಲ್ಲಿ ಚರಂಡಿಯಲ್ಲಿ ಬಿದ್ದಿದ್ದ ಬೀದಿ ನಾಯಿಯೊಂದನ್ನು ರಕ್ಷಿಸುವ ಸಂದರ್ಭ ಅದು ಅವರ ಬಲಗೈಗೆ

ರಕ್ಷಿಸಿದ ನಾಯಿಯಿಂದಲೇ ಪ್ರಾಣ ಕಳೆದುಕೊಂಡ ಖ್ಯಾತ ಕಬಡ್ಡಿ ಆಟಗಾರ..! Read More »

ಕ್ರೀಡಾ ನ್ಯೂಸ್

ರೈಲಿನಲ್ಲಿ ಒಣಕೊಬ್ಬರಿ ತೆಗೆದುಕೊಂಡು ಹೋದರೆ ದಂಡ, ಜೈಲು ಫಿಕ್ಸ್..?

(ನ್ಯೂಸ್ ಕಡಬ) newskadaba.com ಜು. 02.  ರೈಲ್ವೇ ಇಲಾಖೆಯು ತನ್ನ ಪ್ರಯಾಣಿಕರಿಗೆ ರೈಲಿನಲ್ಲಿ ಯಾವ ವಸ್ತುಗಳನ್ನು ಕೊಂಡೊಯ್ಯಬಾರದು, ಯಾವುದನ್ನು ಕೊಂಡೊಯ್ಯಬಹುದು, ಎಷ್ಟು ಮಿತಿ ಇರಬೇಕು ಎಂಬೆಲ್ಲಾ ಕೆಲವೊಂದು ನಿಯಮಗಳನ್ನು ವಿಧಿಸಿ, ಜಾರಿಗೆ ತಂದಿದೆ. ಅದರಂತೆಯೇ ಒಣಕೊಬ್ಬರಿಯನ್ನು ಕೂಡ ರೈಲಿನಲ್ಲಿ ಕೊಂಡೊಯ್ಯಬಾರದು ಎಂಬ ನಿಯಮವಿದ್ದು, ಒಂದು ವೇಳೆ ನೀವು ತೆಗೆದುಕೊಂಡು ಹೋದಲ್ಲಿ ಜೈಲು ಶಿಕ್ಷೆ ಫಿಕ್ಸ್ ಎಂದು ನಿಯಮ ಹೇಳುತ್ತದೆ.   ಭಾರತೀಯ ರೈಲ್ವೆಯು ಪ್ರಯಾಣಿಕರ ಸುರಕ್ಷತಾ ಹಿತದೃಷ್ಟಿಯಿಂದ ಕೆಲವೊಂದು ವಸ್ತುಗಳನ್ನು ರೈಲು ಪ್ರಯಾಣದ ವೇಳೆ ಬಳಸದಂತೆ ಸೂಚಿಸುತ್ತದೆ.

ರೈಲಿನಲ್ಲಿ ಒಣಕೊಬ್ಬರಿ ತೆಗೆದುಕೊಂಡು ಹೋದರೆ ದಂಡ, ಜೈಲು ಫಿಕ್ಸ್..? Read More »

ರಾಷ್ಟ್ರೀಯ ನ್ಯೂಸ್

ವಿಜಯರಾಘವೇಂದ್ರ ಜೊತೆ ಎರಡನೇ ಮದುವೆ- ಮೌನ ಮುರಿದ ಮೇಘನಾ ರಾಜ್..!

(ನ್ಯೂಸ್ ಕಡಬ) newskadaba.com ಜು. 02. ಸ್ಯಾಂಡಲ್‌ ವುಡ್ ನಟ ಚಿರಂಜೀವಿ ಸರ್ಜಾರನ್ನು ಅಗಲಿದ ಬಳಿಕ ಒಡಲಲ್ಲಿ ಪುಟ್ಟ ಕಂದನನ್ನು ಇಟ್ಟುಕೊಂಡಿರುವ ಮೇಘನಾ ರಾಜ್ ಯಾತನೆ ಅನುಭವಿಸುತ್ತಿದ್ದಾರೆ. ಇತ್ತ ವಿಜಯ ರಾಘವೇಂದ್ರ ಅವರು ಕೂಡಾ ತಮ್ಮ ಪ್ರೀತಿಯ ಮಡದಿ ಸ್ಪಂದನಾರನ್ನು ಕಳೆದುಕೊಂಡು ನೋವು ತಿನ್ನುತ್ತಿದ್ದಾರೆ. ಹೀಗಿರುವಾಗಲೇ ಈ ಇಬ್ಬರು ನಟ-ನಟಿಯರ ಎರಡನೇ ಮದುವೆ ವಿಚಾರವಾಗಿ ಸಾಮಾಜಿಕ ಮೀಡಿಯಾದಲ್ಲಿ ತುಂಬಾ ಚರ್ಚೆಯಾಗುತ್ತಿದೆ.   ಹೌದು, ವಿಜಯ್‌ ರಾಘವೇಂದ್ರ ಅವರನ್ನು ಮೇಘನಾ ರಾಜ್‌ ಮದುವೆಯಾಗಲಿದ್ದಾರೆ ಎಂಬ ಊಹಾಪೋಹ ಸೋಷಿಯಲ್‌ ಮೀಡಿಯಾದಲ್ಲಿ

ವಿಜಯರಾಘವೇಂದ್ರ ಜೊತೆ ಎರಡನೇ ಮದುವೆ- ಮೌನ ಮುರಿದ ಮೇಘನಾ ರಾಜ್..! Read More »

ಸಿನಿಮಾ

ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿ ಬೆಂಕಿಗಾಹುತಿಯಾದ ಕಾರು- ಚಾಲಕ ಪಾರು

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 02. ನಾಯಿ ಅಡ್ಡಬಂದ ಪರಿಣಾಮ ಕಾರೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಬೆಂಕಿಗಾಹುತಿಯಾದ ಘಟನೆ ಮಂಗಳೂರು ಹೊರವಲಯದ ಗಂಜಿಮಠದ ಕೈಗಾರಿಕಾ ವಲಯದ ಬಳಿ ನಡೆದಿದೆ.   ಮೊಗರುಕಟ್ಟೆಯಿಂದ ಗಂಜಿಮಠದ ಕಡೆಗೆ ತೆರಳುತ್ತಿದ್ದ ಕಾರೊಂದು ತಡರಾತ್ರಿ ಸುಮಾರು 2 ಗಂಟೆಗೆ ನಾರ್ಲಪದವು ಎಂಬಲ್ಲಿ ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿದೆ. ಪರಿಣಾಮ ಕಾರಿನ ಎಸಿ ಸ್ಫೋಟಗೊಂಡು ಬೆಂಕಿ ಹೊತ್ತಿಕೊಂಡಿದೆ ಎಂದು ಹೇಳಲಾಗಿದೆ. ಅವಘಡದಲ್ಲಿ ಕಾರು ಸಂಪೂರ್ಣ ಭಸ್ಮಗೊಂಡಿದ್ದು, ಕಾರಿನಲ್ಲಿದ್ದ ಚಾಲಕ

ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿ ಬೆಂಕಿಗಾಹುತಿಯಾದ ಕಾರು- ಚಾಲಕ ಪಾರು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top