ಕಡಬ ತಾಲೂಕು ಆಡಳಿತ ವತಿಯಿಂದ ನಾಡಪ್ರಭು ಕೆಂಪೇಗೌಡ ದಿನಾಚರಣೆ
(ನ್ಯೂಸ್ ಕಡಬ) newskadaba.com ಕಡಬ, ಜೂ. 27. ರಾಜ್ಯದೆಲ್ಲೆಡೆ ಇಂದು ಸಡಗರ ಮತ್ತು ಸಂಭ್ರಮದಿಂದ ನಾಡಪ್ರಭು ಕೆಂಪೇಗೌಡ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಈ ಹಿನ್ನೆಲೆ ಶುಕ್ರವಾರದಂದು ಕಡಬ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ಕಡಬ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಆಶ್ರಯದಲ್ಲಿ ನಾಡಪ್ರಭು ಕೆಂಪೇಗೌಡ ಅವರ 516ನೇ ಜಯಂತೋತ್ಸವ ಆಚರಿಸಲಾಯಿತು. ತಹಶೀಲ್ದಾರ್ ಪ್ರಭಾಕರ ಖಜೂರೆ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ, ಕೆಂಪೇ ಗೌಡರ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಪ್ರಮುಖ ಭಾಷಣ ಮಾಡಿದ ನೆಲ್ಯಾಡಿ […]
ಕಡಬ ತಾಲೂಕು ಆಡಳಿತ ವತಿಯಿಂದ ನಾಡಪ್ರಭು ಕೆಂಪೇಗೌಡ ದಿನಾಚರಣೆ Read More »
ಕರಾವಳಿ









