News Kadaba Desk

2025-26ನೇ ಸಾಲಿನ ಅಖಿಲ ಭಾರತ ಅಂತರ್ ಎನ್ಐಟಿ ಕ್ರೀಡಾಕೂಟ ಸಮಗ್ರ ಚಾಂಪಿಯನ್ ಷಿಪ್ ಗೆದ್ದ ಸುರತ್ಕಲ್ ಎನ್.ಐಟಿಕೆ

(ನ್ಯೂಸ್ ಕಡಬ) newskadaba.com ಜು. 24. ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ ಕರ್ನಾಟಕ (ಎನ್‌ಐಟಿಕೆ), ಸುರತ್ಕಲ್, 2025-26ನೇ ಶೈಕ್ಷಣಿಕ ಸಾಲಿನಲ್ಲಿ ಭಾರತದ ಎಲ್ಲಾ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಗಳ (ಎನ್‌ಐಟಿ) ಪೈಕಿ ಸಮಗ್ರ ಚಾಂಪಿಯನ್ ಆಗಿ ಹೊರಹೊಮ್ಮಿದ್ದು, ಅಖಿಲ ಭಾರತ ಅಂತರ್ ಎನ್‌ಐಟಿ (ಎಐಐಎನ್‌ಐಟಿ) ಕ್ರೀಡಾಕೂಟದಲ್ಲಿ ಭಾಗವಹಿಸಿದ ಎನ್‌ಐಟಿಗಳ ಪೈಕಿ ಗರಿಷ್ಠ 144 ಅಂಕಗಳನ್ನು ಗಳಿಸಿ ಅಗ್ರಸ್ಥಾನ ಪಡೆದಿದೆ. ಈ ಸಾಧನೆಯೊಂದಿಗೆ ಅಥ್ಲೆಟಿಕ್ಸ್, ತಂಡ ಕ್ರೀಡೆಗಳು, ರಾಕೆಟ್ ಕ್ರೀಡೆಗಳು ಮತ್ತು ಶಕ್ತಿ ಆಧಾರಿತ ಕ್ರೀಡೆಗಳಲ್ಲಿ ಎನ್‌ಐಟಿಕೆ ರಾಷ್ಟ್ರಮಟ್ಟದಲ್ಲಿ ಅಗ್ರಸ್ಥಾನ ಪಡೆದಿದ್ದು, […]

2025-26ನೇ ಸಾಲಿನ ಅಖಿಲ ಭಾರತ ಅಂತರ್ ಎನ್ಐಟಿ ಕ್ರೀಡಾಕೂಟ ಸಮಗ್ರ ಚಾಂಪಿಯನ್ ಷಿಪ್ ಗೆದ್ದ ಸುರತ್ಕಲ್ ಎನ್.ಐಟಿಕೆ Read More »

ಕರಾವಳಿ, ಕ್ರೀಡಾ ನ್ಯೂಸ್

ಸೋನಂ ವಾಂಗ್ಚುಕ್ 26 ದಿನಗಳ ಉಪವಾಸ ಅಂತ್ಯ!!

(ನ್ಯೂಸ್ ಕಡಬ) newskadaba.com ಜು. 24. ಲಡಾಖ್‌ನ ಸಾಮಾಜಿಕ ಕಾರ್ಯಕರ್ತ ಹಾಗೂ ಹೋರಾಟಗಾರ ಸೋನಂ ವಾಂಗ್ಚುಕ್ ನಡೆಸುತ್ತಿದ್ದ 26 ದಿನಗಳ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಶುಕ್ರವಾರ ಮುಂಜಾನೆ ಅಂತ್ಯಗೊಂಡಿದೆ. ಗುರುಗ್ರಾಮದ ಮೇದಾಂತಾ ಆಸ್ಪತ್ರೆಯಲ್ಲಿ ಕೇಂದ್ರ ಸಚಿವರಾದ ಜೆ.ಪಿ. ನಡ್ಡಾ ಮತ್ತು ಜಿತೇಂದ್ರ ಸಿಂಗ್ ಅವರ ಸಮ್ಮುಖದಲ್ಲಿ ಸೋನಂ ವಾಂಗ್ಚುಕ್ ತಮ್ಮ ಉಪವಾಸವನ್ನು ಕೊನೆಗೊಳಿಸಿದರು. ನೀಟ್ (NEET) ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಪ್ರತಿಭಟನೆಗಳಿಗೆ ಸ್ಪಂದಿಸಿ, ಸೂಕ್ತ ಕ್ರಮ ಕೈಗೊಳ್ಳುವುದಾಗಿ ಕೇಂದ್ರ ಸರ್ಕಾರ ಭರವಸೆ ನೀಡಿದ

ಸೋನಂ ವಾಂಗ್ಚುಕ್ 26 ದಿನಗಳ ಉಪವಾಸ ಅಂತ್ಯ!! Read More »

ರಾಷ್ಟ್ರೀಯ ನ್ಯೂಸ್

ಐಫೋನ್ ಬದಲು ಎಣ್ಣೆ ಪಾರ್ಸೆಲ್! ಫ್ಲಿಪ್‌ಕಾರ್ಟ್‌ಗೆ ದಂಡ ವಿಧಿಸಿದ ಗ್ರಾಹಕ ನ್ಯಾಯಾಲಯ

(ನ್ಯೂಸ್‌ ಕಡಬ) newskadaba.com,  ಜು.24: ಆನ್‌ಲೈನ್‌ನಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಐಫೋನ್ ಆರ್ಡರ್ ಮಾಡಿದ ಗ್ರಾಹಕನಿಗೆ ಫೋನ್ ಬದಲಿಗೆ ‘ಗಡ್ಡ ಬೆಳೆಸುವ ಎಣ್ಣೆ’ಕಳುಹಿಸಿದ್ದ ಇ-ಕಾಮರ್ಸ್ ದೈತ್ಯ ಫ್ಲಿಪ್‌ಕಾರ್ಟ್‌ಗೆ ಮುಂಬೈನ ಗ್ರಾಹಕ ನ್ಯಾಯಾಲಯ ಭಾರಿ ದಂಡ ವಿಧಿಸಿದೆ. ಏಪ್ರಿಲ್ 2023ರಲ್ಲಿ ಮುಂಬೈನ ಪೊವೈ ನಿವಾಸಿಯೊಬ್ಬರು ಫ್ಲಿಪ್‌ಕಾರ್ಟ್‌ನಲ್ಲಿ ₹1,11,793 ಮೌಲ್ಯದ ಆ್ಯಪಲ್ ಐಫೋನ್ 14 ಪ್ರೊ ಆರ್ಡರ್ ಮಾಡಿದ್ದರು. ಆದರೆ, ಪಾರ್ಸೆಲ್ ಓಪನ್ ಮಾಡಿದಾಗ ಅದರಲ್ಲಿ ಫೋನ್ ಬದಲು ಗಡ್ಡದ ಎಣ್ಣೆ ಬಾಟಲಿ ಪತ್ತೆಯಾಗಿತ್ತು. ಗ್ರಾಹಕ ಸಾಕ್ಷ್ಯಗಳೊಂದಿಗೆ ದೂರು ನೀಡಿದರೂ,

ಐಫೋನ್ ಬದಲು ಎಣ್ಣೆ ಪಾರ್ಸೆಲ್! ಫ್ಲಿಪ್‌ಕಾರ್ಟ್‌ಗೆ ದಂಡ ವಿಧಿಸಿದ ಗ್ರಾಹಕ ನ್ಯಾಯಾಲಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನಕಲಿ PhD ಪ್ರಮಾಣಪತ್ರ ನೀಡಿ ಉದ್ಯೋಗ: 249 ಅತಿಥಿ ಉಪನ್ಯಾಸಕರ ವಿರುದ್ಧ ಕ್ರಿಮಿನಲ್ ಕೇಸ್

(ನ್ಯೂಸ್‌ ಕಡಬ) newskadaba.com,  ಜು.24:  ಕರ್ನಾಟಕದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ನಕಲಿ PhD ಪ್ರಮಾಣಪತ್ರ ನೀಡಿ ಉದ್ಯೋಗ ಪಡೆದಿದ್ದ 249 ಅತಿಥಿ ಉಪನ್ಯಾಸಕರ ವಂಚನೆ ಬೆಳಕಿಗೆ ಬಂದಿದೆ.ಸಂಬಂಧಿತ ಉಪನ್ಯಾಸಕರನ್ನು ತಕ್ಷಣವೇ ಸೇವೆಯಿಂದ ಬಿಡುಗಡೆಗೊಳಿಸಿ, ಭವಿಷ್ಯದ ನೇಮಕಾತಿಗಳಿಂದ ಕಪ್ಪುಪಟ್ಟಿಗೆ ಸೇರಿಸಲು ಆದೇಶಿಸಲಾಗಿದೆ. ಇಲಾಖೆಯ ಆಯುಕ್ತರು ಎಲ್ಲಾ 249 ಜನರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ, 1 ವಾರದೊಳಗೆ ಅನುಪಾಲನಾ ವರದಿ ಸಲ್ಲಿಸುವಂತೆ ಕಾಲೇಜು ಪ್ರಾಂಶುಪಾಲರಿಗೆ ಸೂಚಿಸಿದ್ದಾರೆ.ಒಟ್ಟು 249 ಪ್ರಕರಣಗಳಲ್ಲಿ 148 ಪ್ರಕರಣಗಳು ಕಲ್ಯಾಣ ಕರ್ನಾಟಕ ಭಾಗದಲ್ಲೇ ವರದಿಯಾಗಿವೆ. ಕಲಬುರಗಿ

ನಕಲಿ PhD ಪ್ರಮಾಣಪತ್ರ ನೀಡಿ ಉದ್ಯೋಗ: 249 ಅತಿಥಿ ಉಪನ್ಯಾಸಕರ ವಿರುದ್ಧ ಕ್ರಿಮಿನಲ್ ಕೇಸ್ Read More »

ಉದ್ಯೋಗ, ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪ್ರಶ್ನೆಪತ್ರಿಕೆ ಸೋರಿಕೆ ತಡೆಗೆ ಕೇಂದ್ರ ಮಾಸ್ಟರ್ ಪ್ಲಾನ್: ಶಿಕ್ಷೆ ಅವಧಿ 10 ವರ್ಷಕ್ಕೆ ಏರಿಕೆ ಸಾಧ್ಯತೆ!

(ನ್ಯೂಸ್‌ ಕಡಬ) newskadaba.com,  ಜು. 24:ದೇಶದಲ್ಲಿ ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಅಕ್ರಮಗಳನ್ನು ತಡೆಯಲು ಹಾಲಿ ಇರುವ ಕಾನೂನನ್ನು ಮತ್ತಷ್ಟು ಕಠಿಣಗೊಳಿಸಲು ಕೇಂದ್ರ ಸರ್ಕಾರ ಮುಂದಾಗಿದೆ.ಸಾರ್ವಜನಿಕ ಪರೀಕ್ಷೆಗಳ (ಅಕ್ರಮ ತಡೆ) ಕಾಯ್ದೆ 2024 ಕ್ಕೆ ತಿದ್ದುಪಡಿ ತರಲು ಯೋಜನೆ ರೂಪಿಸಲಾಗಿದ್ದು, ಕೇಂದ್ರ ಸಚಿವ ಸಂಪುಟದ ಅನುಮೋದನೆ ಸಿಗುವ ಸಾಧ್ಯತೆಯಿದೆ. ಹಾಲಿ ನಿಯಮವು 3 ರಿಂದ 5 ವರ್ಷ ಜೈಲು ಶಿಕ್ಷೆ ಮತ್ತು ₹10 ಲಕ್ಷದವರೆಗೆ ದಂಡ  ಇತ್ತು.ಆದರೆ ಪ್ರಸ್ತಾವಿತ ತಿದ್ದುಪಡಿಯಲ್ಲಿ 5 ರಿಂದ 10 ವರ್ಷ ಜೈಲು

ಪ್ರಶ್ನೆಪತ್ರಿಕೆ ಸೋರಿಕೆ ತಡೆಗೆ ಕೇಂದ್ರ ಮಾಸ್ಟರ್ ಪ್ಲಾನ್: ಶಿಕ್ಷೆ ಅವಧಿ 10 ವರ್ಷಕ್ಕೆ ಏರಿಕೆ ಸಾಧ್ಯತೆ! Read More »

ಉದ್ಯೋಗ, ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಭಾರತದ ಮೇಲೆ 10% ಸುಂಕ ಹೇರಿದ ಟ್ರಂಪ್ 60 ದೇಶಗಳ ವಿರುದ್ಧ ಹೊಸ ತೆರಿಗೆ ಅಸ್ತ್ರ!

(ನ್ಯೂಸ್ ಕಡಬ) newskadaba.com ಜು. 24. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ಸುಂಕ ಸಮರದ ನೀತಿಯನ್ನು ಮುಂದುವರಿಸಿದ್ದು, ಭಾರತ, ಚೀನಾ ಹಾಗೂ ಬ್ರಿಟನ್ ಸೇರಿದಂತೆ 60 ದೇಶಗಳ ಆಮದು ಸರಕುಗಳ ಮೇಲೆ ಹೊಸದಾಗಿ ಸುಂಕ ವಿಧಿಸಿದ್ದಾರೆ. ಬಲವಂತದ ಕಾರ್ಮಿಕ ಪದ್ಧತಿಯನ್ನು (Forced Labor) ತಡೆಯಲು ಸೂಕ್ತ ಕಾನೂನು ಜಾರಿಗೆ ತಂದಿಲ್ಲ ಎಂದು ಆರೋಪಿಸಿ ಈ ಕ್ರಮ ಕೈಗೊಳ್ಳಲಾಗಿದೆ. ಈ ದೇಶಗಳಿಂದ ಬರುವ ಸರಕುಗಳ ಮೇಲೆ ಶೇ. 10 ರಿಂದ ಶೇ. 12.5 ರಷ್ಟು ತೆರಿಗೆ ವಿಧಿಸಲಾಗಿದೆ.

ಭಾರತದ ಮೇಲೆ 10% ಸುಂಕ ಹೇರಿದ ಟ್ರಂಪ್ 60 ದೇಶಗಳ ವಿರುದ್ಧ ಹೊಸ ತೆರಿಗೆ ಅಸ್ತ್ರ! Read More »

ಅಂತರ್ರಾಷ್ಟ್ರೀಯ ನ್ಯೂಸ್

ಚಾರ್ಮಾಡಿ ಘಾಟ್ ನಲ್ಲಿ ಚಿರತೆ ಪ್ರತ್ಯಕ್ಷ: ಕ್ಯಾಮೆರಾದಲ್ಲಿ ದೃಶ್ಯ ಸೆರೆ

(ನ್ಯೂಸ್ ಕಡಬ) newskadaba.com ಜು. 24. ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಗಳನ್ನು ಸಂಪರ್ಕಿಸುವ ಚಾರ್ಮಾಡಿ ಘಾಟ್‌ನಲ್ಲಿ ರಾತ್ರಿ ವೇಳೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷಗೊಂಡಿದ್ದು, ವಾಹನ ಸವಾರರಲ್ಲಿ ಆತಂಕ ಮೂಡಿಸಿದೆ. ಚಾರ್ಮಾಡಿ ಘಾಟ್‌ನ 11 ನೇ ಹೇರ್‌ ಪಿನ್ ತಿರುವಿನಲ್ಲಿ ರಸ್ತೆಬದಿಯ ತಡೆಗೋಡೆಯ ಮೇಲೆ ಕುಳಿತಿದ್ದ ಚಿರತೆ, ಬಳಿಕ ರಸ್ತೆಬದಿಯಲ್ಲಿ ಸಂಚರಿಸಿದೆ. ಈ ದೃಶ್ಯಗಳನ್ನು ಹಾದುಹೋಗುತ್ತಿದ್ದ ವಾಹನ ಸವಾರರು ತಮ್ಮ ಕ್ಯಾಮೆರಾಗಳಲ್ಲಿ ಸೆರೆಹಿಡಿದಿದ್ದಾರೆ. ಕಳೆದ ತಿಂಗಳು ಈ ಸ್ಥಳದಿಂದ ಸುಮಾರು 6 ಕಿ.ಮೀ ದೂರದ ಘಾಟ್ ಭಾಗದಲ್ಲಿ

ಚಾರ್ಮಾಡಿ ಘಾಟ್ ನಲ್ಲಿ ಚಿರತೆ ಪ್ರತ್ಯಕ್ಷ: ಕ್ಯಾಮೆರಾದಲ್ಲಿ ದೃಶ್ಯ ಸೆರೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ನೀಟ್ ವಿವಾದ: ಕೇಂದ್ರ ಉನ್ನತ ಶಿಕ್ಷಣ ಕಾರ್ಯದರ್ಶಿ ಬದಲಾವಣೆ

(ನ್ಯೂಸ್ ಕಡಬ) newskadaba.com ಜು. 24. ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಹಾಗೂ ತೀವ್ರ ಪ್ರತಿಭಟನೆಗಳ ಬೆನ್ನಲ್ಲೇ, ಕೇಂದ್ರ ಸರ್ಕಾರವು ಹಿರಿಯ ಐಎಎಸ್ ಅಧಿಕಾರಿಗಳ ಮಟ್ಟದಲ್ಲಿ ಪ್ರಮುಖ ಬದಲಾವಣೆಗಳನ್ನು ಮಾಡಿದೆ. 1994 ರ ರಾಜಸ್ಥಾನ ಕೇಡರ್‌ನ ಹಿರಿಯ ಐಎಎಸ್ ಅಧಿಕಾರಿ ನರೇಶ್ ಪಾಲ್ ಗಂಗ್ವಾರ್ ಅವರನ್ನು ನೂತನ ಉನ್ನತ ಶಿಕ್ಷಣ ಇಲಾಖೆಯ ಕಾರ್ಯದರ್ಶಿಯಾಗಿ ನೇಮಿಸಿ ಕೇಂದ್ರ ಸರ್ಕಾರ ತಡರಾತ್ರಿ ಆದೇಶ ಹೊರಡಿಸಿದೆ. ಗಂಗ್ವಾರ್ ಅವರು ಈ ಹಿಂದೆ ಮೀನುಗಾರಿಕೆ, ಪಶುಸಂಗೋಪನೆ,

ನೀಟ್ ವಿವಾದ: ಕೇಂದ್ರ ಉನ್ನತ ಶಿಕ್ಷಣ ಕಾರ್ಯದರ್ಶಿ ಬದಲಾವಣೆ Read More »

ರಾಷ್ಟ್ರೀಯ ನ್ಯೂಸ್

ಮಾದಕದ್ರವ್ಯ ಮುಕ್ತ ಸಮಾಜ ನಿರ್ಮಾಣ: ಆಗಸ್ಟ್ 1 ರಂದು ಜಿಲ್ಲಾಮಟ್ಟದ ವಿವಿಧ ಸ್ಪರ್ಧೆಗಳು

(ನ್ಯೂಸ್ ಕಡಬ) newskadaba.com ಜು. 24. ಮೈ ಭಾರತ್ ಕೇಂದ್ರ ದಕ್ಷಿಣ ಕನ್ನಡ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ (ದಕ್ಷಿಣ ಕನ್ನಡ), ರಾಷ್ಟ್ರೀಯ ಸೇವಾ ಯೋಜನೆ (ಓSS), ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ಶ್ರೀ ರಾಮಕೃಷ್ಣ ಕಾಲೇಜು ಮಂಗಳೂರು ಜಂಟಿ ಆಶ್ರಯದಲ್ಲಿ “ನಶಾ ಮುಕ್ತ ಯುವ – ವಿಕಸಿತ ಭಾರತ” ದೇಶವ್ಯಾಪಿ ಅಭಿಯಾನದಡಿ, ಯುವಜನರಲ್ಲಿ ಜಾಗೃತಿ ಮೂಡಿಸಲು ಹಾಗೂ ಮಾದಕದ್ರವ್ಯ ಮುಕ್ತ ಸಮಾಜ ನಿರ್ಮಾಣಕ್ಕಾಗಿ ದಕ್ಷಿಣ ಕನ್ನಡ ಜಿಲ್ಲಾಮಟ್ಟದ ವಿವಿಧ ಸ್ಪರ್ಧೆಗಳನ್ನು   ಆಗಸ್ಟ್ 1 ರಂದು

ಮಾದಕದ್ರವ್ಯ ಮುಕ್ತ ಸಮಾಜ ನಿರ್ಮಾಣ: ಆಗಸ್ಟ್ 1 ರಂದು ಜಿಲ್ಲಾಮಟ್ಟದ ವಿವಿಧ ಸ್ಪರ್ಧೆಗಳು Read More »

ಕರಾವಳಿ
Scroll to Top