ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
News Kadaba Desk – Page 531 – News Kadaba

News Kadaba Desk

ಬೆಳೆ ವಿಮೆ ಯೋಜನೆ: ರೈತರಿಗೆ ತೋಟಗಾರಿಕಾ ಇಲಾಖೆ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 26. ತೋಟಗಾರಿಕೆ ಬೆಳೆ ಬೆಳೆದ ರೈತರು ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ನಷ್ಟ ಪರಿಹಾರವನ್ನು ತುಂಬಿಕೊಡುವ ನಿಟ್ಟಿನಲ್ಲಿ 2025-26 ನೇ ಸಾಲಿನ ಮುಂಗಾರು ಮತ್ತು ಹಿಂಗಾರು ಹಂಗಾಮುಗಳಿಗೆ ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯನ್ನು ಸರ್ಕಾರ ಜಾರಿಗೊಳಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಗೆ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳನ್ನು ಅಧಿಸೂಚಿಸಲಾಗಿರುತ್ತದೆ.   ಯೋಜನೆಯಡಿ ಬೆಳೆ ಸಾಲ ಪಡೆದಿರುವ ಹಾಗೂ ಬೆಳೆ ಸಾಲ ಹೊಂದಿಲ್ಲದ ರೈತರು ನೋಂದಣಿಯಾಗಬಹುದು. ಬೆಳೆಸಾಲ ಪಡೆದ ರೈತರು […]

ಬೆಳೆ ವಿಮೆ ಯೋಜನೆ: ರೈತರಿಗೆ ತೋಟಗಾರಿಕಾ ಇಲಾಖೆ ಸೂಚನೆ Read More »

ಕರಾವಳಿ

ಜಿ.ಟಿ.ಸಿ.ಸಿ: ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 26. 2025-26 ನೇ ಸಾಲಿನ ಬೈಕಂಪಾಡಿ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿಟಿಟಿಸಿ)ದಲ್ಲಿ ಡಿಪ್ಲೋಮಾ ಕೋರ್ಸ್‍ ಗಳ ಪ್ರವೇಶಕ್ಕೆ ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 100% ಉದ್ಯೋಗ ಆಧಾರಿತ ಡಿಪ್ಲೋಮಾ ಕೋರ್ಸು ಗಳಾದ ಡಿಪ್ಲೋಮಾ ಇನ್ ಆರ್ಟಿಫಿಶಿಯಲ್ ಇಂಟಲಿಜನ್ಸ್ ಆಂಡ್ ಮೆಷಿನ್ ಲರ್ನಿಂಗ್ ಮತ್ತು ಡಿಪ್ಲೋಮಾ ಇನ್ ಟೂಲ್ ಆಂಡ್ ಡೈ ಮೇಕಿಂಗ್ ವಿಭಾಗದಲ್ಲಿ ಹಾಗೂ ಡಿಪ್ಲೋಮಾ ಇನ್ ಪ್ರಿಶಿಷನ್ ಮ್ಯಾನುಫ್ಯಾಕ್ಚರಿಂಗ್ ವಿಭಾಗದಲ್ಲಿ  ಬಾಕಿ ಉಳಿದಿರುವ ಸೀಟುಗಳಿಗೆ

ಜಿ.ಟಿ.ಸಿ.ಸಿ: ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕೆ ಅರ್ಜಿ ಆಹ್ವಾನ Read More »

ಉದ್ಯೋಗ, ಕರಾವಳಿ

ಜೂನ್ 30ರಂದು ಉಸ್ತುವಾರಿ ಸಚಿವರು ಜಿಲ್ಲೆಗೆ ಭೇಟಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 26. ಆರೋಗ್ಯ, ಕುಟುಂಬ ಕಲ್ಯಾಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ  ದಿನೇಶ್ ಗುಂಡೂರಾವ್ ಅವರು ಜೂನ್ 30 ರಂದು  ಜಿಲ್ಲೆಗೆ ಆಗಮಿಸಲಿದ್ದಾರೆ. ಅಂದು ಬೆಳಿಗ್ಗೆ 6:55 ಕ್ಕೆ- ಮಂಗಳೂರು ವಿಮಾನ ನಿಲ್ದಾಣ ಆಗಮನ, 9 ಗಂಟೆಗೆ ಸರ್ಕ್ಯೂಟ್ ಹೌಸ್‍ನಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕಾರ, 10:30- ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ  2025-26 ನೇ ಸಾಲಿನ ಪ್ರಥಮ ತ್ರೈಮಾಸಿಕ ಕೆ.ಡಿ.ಪಿ ಪ್ರಗತಿ ಪರಿಶೀಲನಾ ಸಭೆ, ರಾತ್ರಿ 7:15ಕ್ಕೆ – ಮಂಗಳೂರು

ಜೂನ್ 30ರಂದು ಉಸ್ತುವಾರಿ ಸಚಿವರು ಜಿಲ್ಲೆಗೆ ಭೇಟಿ Read More »

ಕರಾವಳಿ

ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳು ಎನ್ಐಎ ವಶಕ್ಕೆ..!

(ನ್ಯೂಸ್ ಕಡಬ) newskadaba.com ಜೂ. 26. ಮೇ.1 ರಂದು ನಡೆದ ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣದ 8 ಆರೋಪಿಗಳನ್ನು ಬೆಂಗಳೂರಿನ 50ನೇ ಸಿಸಿಎಚ್‌  ನ್ಯಾಯಾಲಯವು ಎನ್‌ಐಎ ಕಸ್ಟಡಿಗೆ ನೀಡಿದೆ.   ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಎನ್‌ಐಎ ಪ್ರತ್ಯೇಕವಾಗಿ ಎಫ್‌ಐಆರ್‌ ದಾಖಲು ಮಾಡಿದ್ದು, ಹೆಚ್ಚಿನ ವಿಚಾರಣೆಗೆಂದು ಆರೋಪಿಗಳನ್ನು ವಶಕ್ಕೆ ನೀಡುವಂತೆ ಎನ್‌ಐಎ ಎಸ್‌ಪಿಪಿ ಪ್ರಸನ್ನ ಕುಮಾರ್‌ ನ್ಯಾಯಾಲಯಕ್ಕೆ ಮನವಿಯನ್ನು ಮಾಡಿದ್ದರು. ಮನವಿಯನ್ನು ಪುರಸ್ಕರಿಸಿದ ನ್ಯಾಯಾಲಯವು ಜು.1 ರವರೆಗೆ ಆರೋಪಿಗಳನ್ನು ಎನ್‌ಐಎ ವಶಕ್ಕೆ ನೀಡಿ ಆದೇಶ ಹೊರಡಿಸಿದೆ.

ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳು ಎನ್ಐಎ ವಶಕ್ಕೆ..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಏಕಬಳಕೆಯ ಪ್ಲಾಸ್ಟಿಕ್ ವಸ್ತುಗಳ ಉತ್ಪಾದನೆ, ಮಾರಾಟ, ಬಳಕೆ ನಿಷೇಧ..! ಕ್ರಮಕೈಗೊಳ್ಳುವಂತೆ ಸೂಚನೆ

(ನ್ಯೂಸ್ ಕಡಬ) newskadaba.com ಜೂ. 26. ರಸ್ತೆಗಳಲ್ಲಿ ಮತ್ತು ಕಾಲುವೆಗಳಲ್ಲಿ ಪ್ಲಾಸ್ಟಿಕ್ ಕಸದ ರಾಶಿಗಳು, ಏಕಬಳಕೆಯ ಪ್ಲಾಸ್ಟಿಕ್ ವಸ್ತುಗಳು ಪರಿಸರ ಹಾಗೂ ಆರೋಗ್ಯದ ಮೇಲೆ ಬೀರುವ ದುಷ್ಪರಿಣಾಮಗಳ ಬಗ್ಗೆ ಸಿಎಂ ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ. ಈ ನಿಟ್ಟಿನಲ್ಲಿ ಏಕಬಳಕೆಯ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಿ ಸೂಚನೆಗಳನ್ನು ನೀಡಿ ಸರಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ಆದೇಶ ಹೊರಡಿಸಿದ್ದಾರೆ.   ಆದೇಶದ ಪ್ರಕಾರ, ಪರಿಸರ ಸಂರಕ್ಷಣಾ ಕಾಯ್ದೆಯ ಸೆಕ್ಷನ್ 5ರ ಅಡಿಯಲ್ಲಿ ಹಾಗೂ plastic waste management rules,

ಏಕಬಳಕೆಯ ಪ್ಲಾಸ್ಟಿಕ್ ವಸ್ತುಗಳ ಉತ್ಪಾದನೆ, ಮಾರಾಟ, ಬಳಕೆ ನಿಷೇಧ..! ಕ್ರಮಕೈಗೊಳ್ಳುವಂತೆ ಸೂಚನೆ Read More »

ಕರ್ನಾಟಕ

ನೇತ್ರಾವತಿ ನದಿ ನೀರಿನ ಹರಿವು ಹೆಚ್ಚಳ..!

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜೂ. 26. ನದಿ ಪಾತ್ರದ ಪ್ರದೇಶಗಳಲ್ಲಿ ಉತ್ತಮ ಮಳೆಯಾಗಿದ್ದರಿಂದ ಕುಮಾರಧಾರ ನದಿಗಿಂತಲೂ ಹೆಚ್ಚಿನ ನೀರಿನ ಹರಿವು ನೇತ್ರಾವತಿ ನದಿಯಲ್ಲಿ ಕಂಡು ಬಂದಿದ್ದು, ದ.ಕ. ಜಿಲ್ಲೆಯ ಜೀವನದಿಯಾದ ನೇತ್ರಾವತಿ ನದಿಯು ಉಪ್ಪಿನಂಗಡಿಯಲ್ಲಿ ಸಮುದ್ರಮಟ್ಟಕ್ಕಿಂತ 28.05 ಮೀ. ಎತ್ತರದಲ್ಲಿ ಹರಿಯುತ್ತಿದೆ. ಇಲ್ಲಿ ನದಿಯ ಅಪಾಯದ ಮಟ್ಟ 31.೦ ಆಗಿದೆ.   ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಾಲಯದ ಬಳಿ ನದಿಗಿಳಿಯಲು ಒಟ್ಟು 36 ಮೆಟ್ಟಿಲುಗಳಿದ್ದು, ಅದರಲ್ಲಿ ಜೂ.25ರ ರಾತ್ರಿ ವೇಳೆ 27 ಮೆಟ್ಟಿಲುಗಳು ಮುಳುಗಿದ್ದು,

ನೇತ್ರಾವತಿ ನದಿ ನೀರಿನ ಹರಿವು ಹೆಚ್ಚಳ..! Read More »

ಕರಾವಳಿ

ನಿಯಂತ್ರಣ ಕಳೆದುಕೊಂಡು ಲಾರಿ ಪಲ್ಟಿ- ಚಾಲಕ ಪಾರು

(ನ್ಯೂಸ್ ಕಡಬ) newskadaba.com ಜೂ. 26. ಲಾರಿಯೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ಹೆದ್ದಾರಿ ಬದಿಗೆ ಮಗುಚಿ ಬಿದ್ದ ಘಟನೆ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಶಿರಾಡಿ ಗ್ರಾಮದ ಕೊಡ್ಯಕಲ್ಲು ಎಂಬಲ್ಲಿ ನಡೆದಿದೆ.   ಬೆಂಗಳೂರಿನಿಂದ ಮಂಗಳೂರಿಗೆ ವಿದ್ಯುತ್ ಟ್ರಾನ್ಸ್ ಫಾರ್ಮರ್ ಗಳನ್ನು ಸಾಗಿಸುತ್ತಿದ್ದ ಈ ಲಾರಿಯು ದಾರಿ ಮಧ್ಯದ ಕೊಡ್ಯಕಲ್ಲು ಎಂಬಲ್ಲಿ ಅಪಘಾತಕ್ಕೀಡಾಗಿ ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ. ಘಟನೆಯಿಂದ ಲಾರಿಯು ಸಂಪೂರ್ಣ ಜಖಂಗೊಂಡಿದ್ದು, ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.   ಘಟನಾ ಸ್ಥಳಕ್ಕೆ ಉಪ್ಪಿನಂಗಡಿ

ನಿಯಂತ್ರಣ ಕಳೆದುಕೊಂಡು ಲಾರಿ ಪಲ್ಟಿ- ಚಾಲಕ ಪಾರು Read More »

ಕರಾವಳಿ, ಕ್ರೈಮ್ ನ್ಯೂಸ್

ಮಣ್ಣಗುಂಡಿಯಲ್ಲಿ ಗುಡ್ಡಕುಸಿತ ಮಣ್ಣು ತೆರವು- ಸಂಚಾರ ಪುನರಾರಂಭ..!

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜೂ. 26. ನೆಲ್ಯಾಡಿ ಸಮೀಪದ ಕೌಕ್ರಾಡಿ ಗ್ರಾಮದ ಮಣ್ಣಗುಂಡಿಯಲ್ಲಿ ಗುರುವಾರದಂದು ಬೆಳಗ್ಗೆ ಮತ್ತೆ ಗುಡ್ಡ ಕುಸಿತಗೊಂಡು ಮಣ್ಣು ರಸ್ತೆಗೆ ಬಿದ್ದ ಪರಿಣಾಮ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು.   ಇದೀಗ ಮಣ್ಣು ತೆರವುಗೊಳಿಸಿದ ಬಳಿಕ ಹೆದ್ದಾರಿಯಲ್ಲಿ ವಾಹನ ಸಂಚಾರ ಮತ್ತೆ ಪುನರಾರಂಭಗೊಂಡಿದೆ.   ಇದೇ ಸ್ಥಳದಲ್ಲಿ ಎರಡು ದಿನಗಳ ಹಿಂದೆ ಕೂಡ ಗುಡ್ಡ ಜರಿದು ರಸ್ತೆಗೆ ಮಣ್ಣು ಬಿದ್ದಿತ್ತು. ಇದೀಗ ಜೂ.26ರಂದು ಬೆಳಿಗ್ಗೆ ಮತ್ತೆ ಮಣ್ಣು ಕುಸಿತಗೊಂಡು

ಮಣ್ಣಗುಂಡಿಯಲ್ಲಿ ಗುಡ್ಡಕುಸಿತ ಮಣ್ಣು ತೆರವು- ಸಂಚಾರ ಪುನರಾರಂಭ..! Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಪ್ಯಾರಾಸಿಟಮೋಲ್ ಸೇರಿದಂತೆ 15 ಔಷಧಿಗಳಿಗೆ ನಿರ್ಬಂಧ ಹೇರಿದ ಆರೋಗ್ಯ ಇಲಾಖೆ..!

(ನ್ಯೂಸ್ ಕಡಬ) newskadaba.com ಜೂ. 26. ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತವು ಅಸುರಕ್ಷಿತ ಕಾಂತಿವರ್ಧಕ ಔಷಧ ಹಾಗೂ ಔಷಧಿಗಳ ಪಟ್ಟಿ ಬಿಡುಗಡೆ ಮಾಡಿದೆ. ಆರೋಗ್ಯ ಇಲಾಖೆಯು ಮೇ ತಿಂಗಳಲ್ಲಿ ಕಾಂತಿವರ್ಧಕ ಔಷಧ ಹಾಗೂ ಔಷಧಗಳ ಸ್ಯಾಂಪಲ್ಸ್ ಪಡೆದು, ತಪಾಸಣೆಗೆ ಒಳಪಡಿಸಿದ್ದು, ಈ ತಪಾಸಣೆಯಲ್ಲಿ 15 ಕಾಂತಿವರ್ಧಕ ಔಷಧ ಹಾಗೂ ಔಷಧಿಗಳು ಅಸುರಕ್ಷಿತ ಎಂದು ವರದಿ ಬಂದಿದೆ. ಕರ್ನಾಟಕ ರಾಜ್ಯಹಾಗೂ ಹೊರ ರಾಜ್ಯದ ಔಷಧ ತಯಾರಿಕಾ ಕಂಪನಿಗಳು ಈ ಪಟ್ಟಿಯಲ್ಲಿದ್ದು, ಅಸುರಕ್ಷಿತ ಔಷಧಿ ಮತ್ತು ಕಾಂತಿವರ್ಧಕಗಳ

ಪ್ಯಾರಾಸಿಟಮೋಲ್ ಸೇರಿದಂತೆ 15 ಔಷಧಿಗಳಿಗೆ ನಿರ್ಬಂಧ ಹೇರಿದ ಆರೋಗ್ಯ ಇಲಾಖೆ..! Read More »

ಕರ್ನಾಟಕ

ಸರ್ಕಾರಿ ಇಲಾಖೆಗಳಲ್ಲಿ ಕನ್ನಡ ಕಡ್ಡಾಯ- ತಪ್ಪಿದಲ್ಲಿ ಕಠಿಣ ಕ್ರಮ

(ನ್ಯೂಸ್ ಕಡಬ) newskadaba.com ಜೂ. 26. ಈಗಾಗಲೇ ರಾಜ್ಯದ ಅಂಗಡಿ ಮುಂಗಟ್ಟುಗಳ ನಾಮಫಲಕದಲ್ಲಿ 60% ಕನ್ನಡ ಕಡ್ಡಾಯ ಎಂಬ ಆದೇಶ ಚಾಲ್ತಿಯಲ್ಲಿದೆ. ಆದರೆ, ಇದು ಸಮರ್ಪಕವಾಗಿ ಇನ್ನೂ ಜಾರಿಯಾಗಿಲ್ಲ. ಹೀಗಿರುವಾಗಲೇ ರಾಜ್ಯ ಸರ್ಕಾರ ರಾಜ್ಯದ ಎಲ್ಲಾ ಇಲಾಖೆಗಳಲ್ಲಿಯೂ ಕನ್ನಡ ಕಡ್ಡಾಯ ಎಂಬ ಸುತ್ತೋಲೆಯನ್ನು ಹೊರಡಿಸಿದೆ. ಆದೇಶದ ಜೊತೆಗೆ ಈ ನಿಯಮವನ್ನು ಉಲ್ಲಂಘನೆ ಮಾಡಿದವರ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳುವ ಎಚ್ಚರಿಕೆಯನ್ನೂ ಸರ್ಕಾರ ನೀಡಿದೆ.   ಈ ನಿಯಮಾನುಸಾರ ಕನ್ನಡದಲ್ಲಿ ಬರುವ ಪತ್ರಗಳಿಗೆ ಕನ್ನಡದಲ್ಲೇ ಉತ್ತರ ನೀಡುವಂತೆ

ಸರ್ಕಾರಿ ಇಲಾಖೆಗಳಲ್ಲಿ ಕನ್ನಡ ಕಡ್ಡಾಯ- ತಪ್ಪಿದಲ್ಲಿ ಕಠಿಣ ಕ್ರಮ Read More »

ಕರ್ನಾಟಕ
Scroll to Top