News Kadaba Desk

ಸಾಂಸ್ಕೃತಿಕ ಸಂಘ-ಸಂಸ್ಥೆ, ಕಲಾವಿದರಿಗೆ ಧನಸಹಾಯ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಜು. 23. ರಾಜ್ಯಾದ್ಯಂತ ಹಾಗೂ ಹೊರರಾಜ್ಯಗಳಲ್ಲಿ ಕ್ರಿಯಾತ್ಮಕ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ನಾಡಿನ ಭಾಷಾ ಸಂವರ್ಧನೆ, ಕಲೆ, ಸಾಹಿತ್ಯ, ಸಂಗೀತ, ಜಾನಪದ, ನೃತ್ಯ ಕಲಾಪ್ರಕಾರಗಳನ್ನು ಉಳಿಸಿ ಬೆಳೆಸುವ ಸಲುವಾಗಿ ಕಾರ್ಯನಿರ್ವಹಿಸುತ್ತಿರುವ ನೋಂದಾಯಿತ ಸಂಘ-ಸಂಸ್ಥೆಗಳಿಗೆ ಹಾಗೂ ಕಲಾವಿದರಿಗೆ ವಾದ್ಯ ಪರಿಕರ ಮತ್ತು ವೇಷಭೂಷಣಗಳ ಖರೀದಿಗೆ ಸಹಾಯಧನ ಹಾಗೂ ಚಿತ್ರಕಲೆ/ಶಿಲ್ಪ ಕಲಾಕೃತಿಗಳ ಪ್ರದರ್ಶನಕ್ಕೆ ಸಹಾಯಧನ ನೀಡಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ 2026-27ನೇ ಸಾಲಿನ ಸಾಮಾನ್ಯ/ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು […]

ಸಾಂಸ್ಕೃತಿಕ ಸಂಘ-ಸಂಸ್ಥೆ, ಕಲಾವಿದರಿಗೆ ಧನಸಹಾಯ: ಅರ್ಜಿ ಆಹ್ವಾನ Read More »

ಕರಾವಳಿ

ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಜು. 23. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಬಂಟ್ವಾಳ ತಾಲೂಕಿನ ಪುದು ಮೌಲಾನ ಆಜಾದ್ ಮಾದರಿ ಶಾಲೆಗೆ ಭೌತಶಾಸ್ತ್ರ ವಿಷಯಕ್ಕೆ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಎಂ.ಎಸ್ಸಿ (ಫಿಸಿಕ್ಸ್) ವಿದ್ಯಾರ್ಹತೆ ಹೊಂದಿದ್ದು, ವೇತನ ರೂ.14 ಸಾವಿರ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 9972633182 ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ Read More »

ಕರಾವಳಿ

ಜೆನೆರಿಕ್ ಔಷಧಿಗಳ ಆಮದಿನ ಮೇಲೆ ಸುಂಕ ಹೆಚ್ಚಳ: ಡೊನಾಲ್ಡ್ ಟ್ರಂಪ್ ಹೊಸ ನೀತಿ ಘೋಷಣೆ

(ನ್ಯೂಸ್‌ ಕಡಬ) newskadaba.com,  ಜು.22 : ಅಮೆರಿಕದಲ್ಲಿ ಔಷಧ ಉತ್ಪಾದನೆಯನ್ನು ಉತ್ತೇಜಿಸುವ ಉದ್ದೇಶದಿಂದ ಆಮದು ಮಾಡಿಕೊಳ್ಳುವ ಜೆನೆರಿಕ್ ಔಷಧಿಗಳ ಮೇಲೆ ಹಂತ-ಹಂತವಾಗಿ ಸುಂಕ ಹೆಚ್ಚಿಸುವ ಹೊಸ ನೀತಿಯನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ‘ಟ್ರುತ್ ಸೋಷಿಯಲ್’ ವೇದಿಕೆಯಲ್ಲಿ ಪ್ರಕಟಿಸಿದ್ದಾರೆ. ವಿದೇಶಿ ಆಮದು ಮೇಲಿನ ಅವಲಂಬನೆ ಕಡಿಮೆ ಮಾಡಿ, ಔಷಧ ಕಂಪನಿಗಳು ಅಮೆರಿಕದಲ್ಲೇ ಉತ್ಪಾದನಾ ಘಟಕಗಳನ್ನು ಸ್ಥಾಪಿಸುವಂತೆ ಪ್ರೋತ್ಸಾಹಿಸುವುದು.ನಿಗದಿತ ಸಮಯದೊಳಗೆ ಅಮೆರಿಕದಲ್ಲಿ ಘಟಕಗಳನ್ನು ತೆರೆಯದ ಸಂಸ್ಥೆಗಳಿಗೆ ಈ ಹೆಚ್ಚುವರಿ ಸುಂಕವು ದಂಡದ ರೂಪದಲ್ಲಿ ಅನ್ವಯವಾಗಲಿದೆ. ಈಗಾಗಲೇ ಅಮೆರಿಕದ

ಜೆನೆರಿಕ್ ಔಷಧಿಗಳ ಆಮದಿನ ಮೇಲೆ ಸುಂಕ ಹೆಚ್ಚಳ: ಡೊನಾಲ್ಡ್ ಟ್ರಂಪ್ ಹೊಸ ನೀತಿ ಘೋಷಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

SC-ST ವಿದ್ಯಾರ್ಥಿವೇತನ ಹೆಚ್ಚಳಕ್ಕೆ ಸಿಎಂ ಜೊತೆ ಚರ್ಚೆ; ಬ್ಯಾಕ್‌ಲಾಗ್ ಹುದ್ದೆಗಳ ಭರ್ತಿಗೆ ಸಚಿವರ ಆಶ್ವಾಸನೆ

(ನ್ಯೂಸ್‌ ಕಡಬ) newskadaba.com,  ಜು.22  ವಿದ್ಯಾರ್ಥಿ ವೇತನ ಹೆಚ್ಚಳ: SC-ST ವಿದ್ಯಾರ್ಥಿಗಳಿಗೆ ಪ್ರಸ್ತುತ ನೀಡಲಾಗುತ್ತಿರುವ ಸ್ಕಾಲರ್ ಶಿಪ್‌ ಸಾಕಾಗುತ್ತಿಲ್ಲ ಎಂಬ ಮನವಿಗೆ ಸ್ಪಂದಿಸಿದ ಸಚಿವರು, ಈ ಕುರಿತು ಮುಖ್ಯಮಂತ್ರಿಗಳ ಜೊತೆ ಚರ್ಚಿಸುವುದಾಗಿ ತಿಳಿಸಿದರು. ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ ತಂದಿದ್ದರೂ ಸರಿಯಾಗಿ ಜಾರಿಯಾಗುತ್ತಿಲ್ಲ ಎಂಬ ದೂರಿಗೆ, ಕಾಯ್ದೆಯನ್ನು ಶೀಘ್ರವೇ ಸರಿಯಾಗಿ ಅನುಷ್ಠಾನಗೊಳಿಸುವ ಭರವಸೆ ನೀಡಿದರು.ಬಾಕಿ ಇರುವ ಬ್ಯಾಕ್‌ಲಾಗ್ ಹುದ್ದೆಗಳನ್ನು ಹಂತ-ಹಂತವಾಗಿ ಭರ್ತಿ ಮಾಡಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು. ಅರಣ್ಯ ಇಲಾಖೆಯಿಂದ ಆದಿವಾಸಿಗಳ ತೆರವು ವಿಚಾರವಾಗಿ ಸಂಬಂಧಪಟ್ಟ ಅರಣ್ಯ

SC-ST ವಿದ್ಯಾರ್ಥಿವೇತನ ಹೆಚ್ಚಳಕ್ಕೆ ಸಿಎಂ ಜೊತೆ ಚರ್ಚೆ; ಬ್ಯಾಕ್‌ಲಾಗ್ ಹುದ್ದೆಗಳ ಭರ್ತಿಗೆ ಸಚಿವರ ಆಶ್ವಾಸನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚಿನ್ನ-ಬೆಳ್ಳಿ ಪ್ರಿಯರಿಗೆ ಶಾಕ್: ಒಂದೇ ದಿನ ಭಾರಿ ಏರಿಕೆ ಕಂಡ ಬಂಗಾರ, ಬೆಳ್ಳಿ ಬೆಲೆ!

(ನ್ಯೂಸ್‌ ಕಡಬ) newskadaba.com,  ಜು.22 :24 ಕ್ಯಾರೆಟ್ (ಶುದ್ಧ ಚಿನ್ನ):1 ಗ್ರಾಂ: ₹14,651 (₹229 ಏರಿಕೆ),10 ಗ್ರಾಂ: ₹1,46,510 (₹2,290 ಏರಿಕೆ) 22 ಕ್ಯಾರೆಟ್ (ಆಭರಣ ಚಿನ್ನ): 1 ಗ್ರಾಂ: ₹13,430 (₹210 ಏರಿಕೆ) 10 ಗ್ರಾಂ: ₹1,34,300 (₹2,100 ಏರಿಕೆ) ಬೆಳ್ಳಿ ದರ: 1 ಗ್ರಾಂ: ₹240 ಒಟ್ಟಾರೆಯಾಗಿ ಬೆಳ್ಳಿ ಬೆಲೆಯಲ್ಲಿ ಒಂದೇ ದಿನ ₹5,000 ಏರಿಕೆಯಾಗಿದೆ.

ಚಿನ್ನ-ಬೆಳ್ಳಿ ಪ್ರಿಯರಿಗೆ ಶಾಕ್: ಒಂದೇ ದಿನ ಭಾರಿ ಏರಿಕೆ ಕಂಡ ಬಂಗಾರ, ಬೆಳ್ಳಿ ಬೆಲೆ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ ಸಮುದಾಯ ಆರೋಗ್ಯ ಕೇಂದ್ರದ ಡಯಾಲಿಸಿಸ್ ಕೇಂದ್ರ ಸ್ಥಳಾಂತರಕ್ಕೆ ಪ್ಲಾನ್

(ನ್ಯೂಸ್ ಕಡಬ) newskadaba.com ಜು. 23. ಕಡಬ ಸಮುದಾಯ ಆರೋಗ್ಯ ಕೇಂದ್ರವನ್ನು ಸಮಗ್ರವಾಗಿ ಅಭಿವೃದ್ದಿಪಡಿಸುವ ನಿಟ್ಟಿನಲ್ಲಿ 5 ಕೋಟಿ ಅನುದಾನಕ್ಕೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ತಿಳಿಸಿದ್ದಾರೆ. ಅವರು ಮಂಗಳವಾರದಂದು ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ, ಅಲ್ಲಿನ ಡಯಾಲಿಸಿಸ್ ಕೇಂದ್ರ ಎದುರಿಸುತ್ತಿರುವ ಸಮಸ್ಯೆಗಳನ್ನು ಖುದ್ದಾಗಿ ಪರಿಶೀಲಿಸಿ ಬಳಿಕ ಮಾತನಾಡಿದರು. ನಮ್ಮ ಜಿಲ್ಲೆಯವರಾದ ಹಾಗೂ ಕಡಬದೊಂದಿಗೆ ವಿಶೇಷ ಬಾಂಧವ್ಯ ಹೊಂದಿರುವ ಯು.ಟಿ. ಖಾದರ್ ಅವರು ಈ ಹಿಂದೆ ಆರೋಗ್ಯ

ಕಡಬ ಸಮುದಾಯ ಆರೋಗ್ಯ ಕೇಂದ್ರದ ಡಯಾಲಿಸಿಸ್ ಕೇಂದ್ರ ಸ್ಥಳಾಂತರಕ್ಕೆ ಪ್ಲಾನ್ Read More »

ಕರಾವಳಿ

ಕಾಣೆಯಾಗಿದ್ದ ಕಡಬದ ಯುವಕ ಪ್ರತ್ಯಕ್ಷ ಕೆಲಸ ಹುಡುಕಲು ಬೆಂಗಳೂರಿಗೆ ತೆರಳಿದ್ದಾಗಿ ಯುವಕನ ಹೇಳಿಕೆ

(ನ್ಯೂಸ್‌ ಕಡಬ) newskadaba.com,  ಜು.22 ಕಡಬ: ಉಪ್ಪಿನಂಗಡಿಗೆ ಕೆಲಸಕ್ಕೆಂದು ಹೋಗಿ ಕಾಣೆಯಾಗಿದ್ದಾರೆ ಎಂದು ವರದಿಯಾಗಿದ್ದ ಕಡಬ ಕಳಾರದ ಅಡ್ಪಾಡಿ ನಿವಾಸಿ ಮಹಮ್ಮದ್ ಅಕ್ಬರ್ (21) ಸುರಕ್ಷಿತವಾಗಿ ಮನೆಗೆ ಮರಳಿದ್ದಾರೆ. ಕಡಬ ಪೊಲೀಸ್ ಠಾಣೆಗೆ ಹಾಜರಾದ ಅಕ್ಬರ್, ತಾನು ಕಾಣೆಯಾಗಿರಲಿಲ್ಲ. ಯಾರಿಗೂ ತಿಳಿಸದೆ ಕೆಲಸದ ಹುಡುಕಾಟಕ್ಕಾಗಿ ಬೆಂಗಳೂರಿಗೆ ತೆರಳಿದ್ದೆ ಎಂದು ಹೇಳಿಕೆ ನೀಡಿದ್ದಾರೆ. ಬೆಂಗಳೂರುದಲ್ಲಿ ಕೆಲಸ ಸಿಗದ ಕಾರಣ ಜು.19ರಂದು ವಾಪಸ್ ಹೊರಟು, ಜು.20ರಂದು ಕಡಬಕ್ಕೆ ಬಂದಿದ್ದಾಗಿ ತಿಳಿಸಿದ್ದಾರೆ. ಮನೆಗೆ ಬಂದ ಬಳಿಕವೇ ತಂದೆ ಕಾಣೆ ದೂರು ದಾಖಲಿಸಿರುವ

ಕಾಣೆಯಾಗಿದ್ದ ಕಡಬದ ಯುವಕ ಪ್ರತ್ಯಕ್ಷ ಕೆಲಸ ಹುಡುಕಲು ಬೆಂಗಳೂರಿಗೆ ತೆರಳಿದ್ದಾಗಿ ಯುವಕನ ಹೇಳಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಭಾರಿ ಏರಿಕೆ

(ನ್ಯೂಸ್‌ ಕಡಬ) newskadaba.com,  ಜು.22:  ಮಧ್ಯಪ್ರಾಚ್ಯದಲ್ಲಿ ಅಮೆರಿಕ ಮತ್ತು ಇರಾನ್ ನಡುವಿನ ಮಿಲಿಟರಿ ಸಂಘರ್ಷ ತೀವ್ರಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಬ್ರೆಂಟ್ ಕಚ್ಚಾ ತೈಲ  ದರ ಬ್ಯಾರಲ್‌ಗೆ $92.09 (ಸುಮಾರು ₹8,800) ತಲುಪಿದ್ದು, ಜೂನ್ ಬಳಿಕ ಅತ್ಯಧಿಕ ಮಟ್ಟ ದಾಖಲಿಸಿದೆ.ಅಮೆರಿಕದ ಡಬ್ಲ್ಯೂಟಿಐ ಕಚ್ಚಾ ತೈಲ ದರವೂ %1.1 ರಷ್ಟು ಏರಿಕೆಯಾಗಿ ಬ್ಯಾರಲ್‌ಗೆ $85.23 ಕ್ಕೆ ತಲುಪಿದೆ. ಜಗತ್ತಿನ ಶೇ. 20 ರಷ್ಟು ತೈಲ ಸಾಗಣೆಯಾಗುವ ಪ್ರಮುಖ ಸಮುದ್ರ ಮಾರ್ಗವಾದ ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ತೈಲ ಟ್ಯಾಂಕರ್‌ಗಳ ಮೇಲೆ

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಭಾರಿ ಏರಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಾಟ್ಸಪ್‌ನಲ್ಲಿ ಬಂತು ನಕಲಿ ಮದುವೆ ಆಹ್ವಾನ ಪತ್ರಿಕೆ: ₹9.96 ಲಕ್ಷ ಕಳೆದುಕೊಂಡ ಸರ್ಕಾರಿ ಅಧಿಕಾರಿ!

(ನ್ಯೂಸ್‌ ಕಡಬ) newskadaba.com,  ಜು.22:  ವಾಟ್ಸಪ್‌ನಲ್ಲಿ ಬಂದ ನಕಲಿ ಮದುವೆ ಆಹ್ವಾನ ಪತ್ರಿಕೆಯ ಫೈಲ್ ತೆರೆದ ಸರ್ಕಾರಿ ಅಧಿಕಾರಿಯೊಬ್ಬರು ₹9.96 ಲಕ್ಷ ಕಳೆದುಕೊಂಡಿದ್ದಾರೆ.ಅರಣ್ಯ ಇಲಾಖೆ ಅಧಿಕಾರಿ ರಮೇಶ್ ಬಾಬು. ಜುಲೈ 14ರಂದು ಅಪರಿಚಿತ ಸಂಖ್ಯೆಯಿಂದ ಬಂದಿದ್ದ ಮದುವೆ ಆಹ್ವಾನದ .APK ಫೈಲ್ ಅನ್ನು ತೆರೆದ ಕೆಲವೇ ನಿಮಿಷಗಳಲ್ಲಿ, ಅವರ ಬ್ಯಾಂಕ್ ಖಾತೆಯಿಂದ ಹಂತ-ಹಂತವಾಗಿ ಹಣ ಕಡಿತವಾಗಿದೆ.ಸಂತ್ರಸ್ತರು ಬೆಂಗಳೂರಿನ ಉತ್ತರ ವಿಭಾಗದ ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ವಾಟ್ಸಪ್ ಅಥವಾ ಟೆಲಿಗ್ರಾಮ್‌ನಲ್ಲಿ ಅಪರಿಚಿತ ಮೂಲಗಳಿಂದ ಬರುವ .APK

ವಾಟ್ಸಪ್‌ನಲ್ಲಿ ಬಂತು ನಕಲಿ ಮದುವೆ ಆಹ್ವಾನ ಪತ್ರಿಕೆ: ₹9.96 ಲಕ್ಷ ಕಳೆದುಕೊಂಡ ಸರ್ಕಾರಿ ಅಧಿಕಾರಿ! Read More »

ಕರಾವಳಿ

ಯುಪಿಎಸ್.ಸಿ ತರಬೇತಿ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಜು. 23. 2026-27ನೇ ಸಾಲಿನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಯು.ಪಿ.ಎಸ್.ಸಿ ನಾಗರಿಕ ಸೇವಾ ಪರೀಕ್ಷಾ ಪೂರ್ವ ತರಬೇತಿಯನ್ನು ಉಚಿತ ಊಟ ಹಾಗೂ ವಸತಿಯೊಂದಿಗೆ ನೀಡಲು ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ)ಗಳಿಗೆ ಸೇರಿದ ಅರ್ಹ ಅಭ್ಯರ್ಥಿಗಳಿಂದ ಆನ್‍ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆನ್‍ ಲೈನ್ ಮೂಲಕ ಅರ್ಜಿ ಸಲ್ಲಿಸಲು ಆಗಸ್ಟ್ 3 ದಿನ. ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದಾದರೊಂದು ಪದವಿ ಪಡೆದಿರಬೇಕು. ಅಭ್ಯರ್ಥಿಯು ಹಿಂದುಳಿದ ವರ್ಗಗಳ ಪ್ರವರ್ಗ-1,

ಯುಪಿಎಸ್.ಸಿ ತರಬೇತಿ: ಅರ್ಜಿ ಆಹ್ವಾನ Read More »

ಕರ್ನಾಟಕ
Scroll to Top