News Kadaba Desk

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ – ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ

(ನ್ಯೂಸ್ ಕಡಬ) newskadaba.com, ಮೇ.03. 2024-2025ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಈ ಬಾರಿ ಶೇ.66.1ರಷ್ಟು ಅಂದರೆ ಕಳೆದ ವರ್ಷಕ್ಕಿಂತ 8% ಫಲಿತಾಂಶ ಹೆಚ್ಚಾಗಿದೆ. ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದುಕೊಂಡಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಕ್ರಮವಾಗಿ 91.12% ಮತ್ತು 89.96% ಫಲಿತಾಂಶದೊಂದಿಗೆ ರಾಜ್ಯದಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದಿವೆ. ಕಲಬುರಗಿ ಜಿಲ್ಲೆ ಕೊನೆಯ ಸ್ಥಾನ ಪಡೆದುಕೊಂಡಿದೆ. 22 ವಿದ್ಯಾರ್ಥಿಗಳು 625 ಅಂಕಗಳಲ್ಲಿ 625 ಅಂಕಗಳನ್ನು ಗಳಿಸುವ ಮೂಲಕ […]

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ – ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ Read More »

ಕರಾವಳಿ

ಕಡಬ: ಸುಹಾಸ್ ಶೆಟ್ಟಿ ಹತ್ಯೆಯನ್ನು ಖಂಡಿಸಿ ಕಡಬದಲ್ಲಿ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕಡಬ, ಮೇ.02. ಮಂಗಳೂರಿನ ಸುಹಾಸ್ ಶೆಟ್ಟಿ ಹತ್ಯೆಯನ್ನು ಖಂಡಿಸಿ ವಿ.ಹಿಂ.ಪ. ದ.ಕ ಜಿಲ್ಲಾ ಬಂದ್ ಗೆ ಕರೆ ನೀಡಿದ್ದು ಕಡಬದಲ್ಲಿ ಹಿಂದೂ ಸಂಘಟನೆಗಳ ಕಾರ್ಯಕರ್ತರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು. ಕಡಬ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದ ವಠಾರದಲ್ಲಿ ಸೇರಿದ ಕಾರ್ಯಕರ್ತರು ಬಳಿಕ ರಸ್ತೆ ತಡೆ ನಡೆಸಿ ರಸ್ತೆಯಲ್ಲಿ ಟಯರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಕಡಬ ಪೋಲಿಸರು ಬಂದೋಬಸ್ತು ಏರ್ಪಡಿಸಿದ್ದಾರೆ. ಕಡಬ ಪೇಟೆಯಲ್ಲಿ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಬಂದ್

ಕಡಬ: ಸುಹಾಸ್ ಶೆಟ್ಟಿ ಹತ್ಯೆಯನ್ನು ಖಂಡಿಸಿ ಕಡಬದಲ್ಲಿ ಪ್ರತಿಭಟನೆ Read More »

ಕರಾವಳಿ, ಕ್ರೈಮ್ ನ್ಯೂಸ್

ನಾಳೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟ

(ನ್ಯೂಸ್ ಕಡಬ) newskadaba.com ಮೇ.01: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ನಡೆಸುವ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಮುಕ್ತಾಯಗೊಂಡು, ಇದೀಗ ಮೌಲ್ಯಮಾಪನ ಕೂಡ ಮುಕ್ತಾಯಗೊಂಡಿದೆ. ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಶುಕ್ರವಾರ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಿಸಲಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಬೆಳಗ್ಗೆ 11.30ಕ್ಕೆ ಸುದ್ದಿಗೋಷ್ಠಿ ನಡೆಸಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಿಸಲಿದ್ದಾರೆ. ಮಧ್ಯಾಹ್ನ 12.30ರ ನಂತರ ವೆಬ್‌ಸೈಟ್‌ನಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ಲಭ್ಯವಾಗಲಿದೆ. https://karresults.nic.in/ ಜಾಲತಾಣದಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಎಸ್‌ಎಸ್‌ಎಲ್‌ಸಿ

ನಾಳೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟ Read More »

ಕರ್ನಾಟಕ

ಗುಂಪು ಹತ್ಯೆ ಘಟನೆಗೆ ಸಂಬಂಧಿಸಿದಂತೆ ಪ್ರಚೋದನಕಾರಿ ಸುಳ್ಳು ಪೋಸ್ಟ್: ಮಂಗಳೂರು ಪೊಲೀಸರಿಂದ 3 ಕೇಸ್ ದಾಖಲು

(ನ್ಯೂಸ್ ಕಡಬ) newskadaba.com ಮೇ.01: ಮಂಗಳೂರು: ಮಂಗಳೂರಿನ ಕುಡುಪುನಲ್ಲಿ ಇತ್ತೀಚೆಗೆ ನಡೆದ ಗುಂಪು ಹತ್ಯೆ ಘಟನೆಗೆ ಸಂಬಂಧಿಸಿದಂತೆ ನಗರದಲ್ಲಿ ಅಶಾಂತಿ ಉಂಟುಮಾಡುವ ಉದ್ದೇಶದಿಂದ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ನಕಲಿ ಮತ್ತು ಪ್ರಚೋದನಕಾರಿ ವಿಷಯ ಪೋಸ್ಟ್ ಮಾಡಿದವರ ವಿರುದ್ಧ ಮಂಗಳೂರು ನಗರ ಪೊಲೀಸರು ಪ್ರಕರಣಗಳನ್ನು ದಾಖಲಿಸಿದ್ದಾರೆ. ಕುಡುಪು ಬಳಿ ಇತ್ತೀಚೆಗೆ ನಡೆದ ದಿನಗೂಲಿ ಕಾರ್ಮಿಕನ ಹತ್ಯೆಗೆ ಸಂಬಂಧಿಸಿದಂತೆ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಸುಳ್ಳು ಮತ್ತು ದಾರಿತಪ್ಪಿಸುವ ಮಾಹಿತಿ ಹರಿದಾಡುತ್ತಿರುವುದು ಕಂಡುಬಂದಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್

ಗುಂಪು ಹತ್ಯೆ ಘಟನೆಗೆ ಸಂಬಂಧಿಸಿದಂತೆ ಪ್ರಚೋದನಕಾರಿ ಸುಳ್ಳು ಪೋಸ್ಟ್: ಮಂಗಳೂರು ಪೊಲೀಸರಿಂದ 3 ಕೇಸ್ ದಾಖಲು Read More »

ಕರಾವಳಿ

ಕಾರಿನ ಟೈರ್‌ ಸ್ಪೋಟಗೊಂಡು ಡಿವೈಡರ್‌ಗೆ ಡಿಕ್ಕಿ , ಗೋವಾ ಪ್ರವಾಸಕ್ಕೆ ತೆರಳುತ್ತಿದ್ದ ಮೂವರ ಸಾವು

(ನ್ಯೂಸ್ ಕಡಬ) newskadaba.com ಮೇ.01: ಗೋವಾ ಪ್ರವಾಸಕ್ಕೆ ತೆರಳುತ್ತಿದ್ದ ಇನ್ನೋವಾ ಕಾರಿನ ಟೈರ್‌ ಸ್ಪೋಟಗೊಂಡು ಚಾಲಕನ ನಿಯಂತ್ರೆಣ ತಪ್ಪಿ ರಸ್ತೆ ಮಧ್ಯದ ಡಿವೈಡರ್‌ಗೆ ಡಿಕ್ಕಿ ಹೊಡೆದು ಉರುಳಿ ಬಿದ್ದ ಪರಿಣಾಮ ಮೂವರು ಸಾವನಪ್ಪದ್ದು, 6 ಮಂದಿ ಗಾಯಗೊಂಡಿರುವ ಘಟನೆ ತಾಲೂಕಿನ ಕಾತ್ರಾಳ್‌ ಗ್ರಾಮದ ಬಳಿ ಇಂದು ಬೆಳಿಗ್ಗೆ ನಡೆದಿದೆ. ಮೃತರನ್ನು ತಮಿಳುನಾಡಿನ ಅರ್ಜುನ್‌ (28), ಶರವಣ (31), ಸೇಂದಿಲ್‌ (29) ಎಂದು ಗುರುತಿಸಲಾಗಿದೆ. ಅತಿಯಾದ ವೇಗ ಹಾಗೂ ಅಜಾಗರೂಕತೆಯಿಂದ ಕಾರು ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ತಿಳಿದು

ಕಾರಿನ ಟೈರ್‌ ಸ್ಪೋಟಗೊಂಡು ಡಿವೈಡರ್‌ಗೆ ಡಿಕ್ಕಿ , ಗೋವಾ ಪ್ರವಾಸಕ್ಕೆ ತೆರಳುತ್ತಿದ್ದ ಮೂವರ ಸಾವು Read More »

ಬ್ರೇಕಿಂಗ್ ನ್ಯೂಸ್

ಬಾಟಲಿ ಬೆಟ್ಟಿಂಗ್‌ಗೆ ವ್ಯಕ್ತಿ ಬಲಿ – ಹಣಕ್ಕಾಗಿ ಹೆಣವಾದ ಯುವಕ

(ನ್ಯೂಸ್ ಕಡಬ) newskadaba.com ಮೇ.01: ಬೆಟ್ಟಿಂಗ್‌ ಹುಚ್ಚಿಗೆ ಒಂದು ಜೀವವೇ ಬಲಿಯಾಗಿದೆ. ಹೌದು ಅಜಾಗರೂಕ ಬೆಟ್ಟಿಂಗ್ ನಿಂದಾಗಿ ಯುವಕನೊಬ್ಬ ಸಾವನ್ನಪ್ಪಿದ್ದಾನೆ. ಐದು ಪೂರ್ಣ ಬಾಟಲಿ ಮದ್ಯವನ್ನು ನೀರು ಬೆರೆಸದೆ ಸೇವಿಸಿ ಸಾವನ್ನಪ್ಪಿದ ಆಘಾತಕಾರಿ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಪೂಜಾರಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತನನ್ನು ಕಾರ್ತಿಕ್ ಎಂದು ಗುರುತಿಸಲಾಗಿದ್ದು, ಒಂದು ವರ್ಷದ ಹಿಂದೆಯಷ್ಟೇ ವಿವಾಹವಾಗಿದ್ದ ಈತ, ಅದೇ ಗ್ರಾಮದ ಸ್ಥಳೀಯರಾದ ವೆಂಕಟರೆಡ್ಡಿ, ಸುಬ್ರಮಣಿ ಮತ್ತು ಇತರ ಮೂವರೊಂದಿಗೆ ಬೆಟ್ಟಿಂಗ್ ನಡೆಸಿ, ಒಂದು ಹನಿ ನೀರಿಲ್ಲದೆ ಐದು

ಬಾಟಲಿ ಬೆಟ್ಟಿಂಗ್‌ಗೆ ವ್ಯಕ್ತಿ ಬಲಿ – ಹಣಕ್ಕಾಗಿ ಹೆಣವಾದ ಯುವಕ Read More »

ಕರ್ನಾಟಕ

ತಮಿಳಿನ ಖ್ಯಾತ ನಟ ಅಜಿತ್ ಕುಮಾರ್ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ)com ಮೇ.01 ನೆಲಮಂಗಲ: ನಟ ಅಜಿತ್ ಕುಮಾರ್ ಕಾಲಿಗೆ ಗಾಯವಾಗಿ ಬುಧವಾರ ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ಧಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಅಪಾರ ಸಂಖ್ಯೆಯಲ್ಲಿ ನಟನನ್ನು ನೋಡಲು ಅಭಿಮಾನಿಗಳು ಜಮಾಯಿಸಿದ್ದರು. ವಿಮಾನ ನಿಲ್ದಾಣದಲ್ಲಿ ಅಭಿಮಾನಿಗಳ ರಂಪಾಟದ ಕಾರಣದಿಂದಾಗಿ ನಟನಿಗೆ ಕಾಲಿಗೆ ಸಣ್ಣ ಗಾಯವಾಗಿದೆ ಎಂದು ಹೇಳಲಾಗಿದೆ. ತಮಿಳು ನಟ ಅಜಿತ್ ಕುಮಾರ್ ಅವರನ್ನು ಏಪ್ರಿಲ್ 28 ರಂದು ರಾಷ್ಟ್ರಪತಿ ಭವನದಲ್ಲಿ ಪದ್ಮಭೂಷಣ ಪ್ರಶಸ್ತಿಗೆ ಪುರಸ್ಕರಿಸಲಾಗಿದೆ. ಆದಾಗ್ಯೂ, ಒಂದು ದುರದೃಷ್ಟಕರ ಘಟನೆ ಅವರನ್ನು ಆಸ್ಪತ್ರೆಗೆ ದಾಖಲಿಸಿದೆ. ವರದಿಯ

ತಮಿಳಿನ ಖ್ಯಾತ ನಟ ಅಜಿತ್ ಕುಮಾರ್ ಆಸ್ಪತ್ರೆಗೆ ದಾಖಲು Read More »

ಬ್ರೇಕಿಂಗ್ ನ್ಯೂಸ್

ನೆಲಮಂಗಲ : ಅನಿಲ ಸೋರಿಕೆಯಿಂದ ಮನೆಗೆ ಬೆಂಕಿ ಬಿದ್ದು ಇಬ್ಬರ ಸಾವು, ಮೂವರಿಗೆ ಗಾಯ

(ನ್ಯೂಸ್ ಕಡಬ) newskadaba.com ಮೇ.01 ನೆಲಮಂಗಲ: ಅನಿಲ ಸೋರಿಕೆಯಿಂದ ಮನೆಗೆ ಬೆಂಕಿ ಬಿದ್ದು ಇಬ್ಬರು ಸಾವನ್ನಪ್ಪಿ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಅಡಕಮಾರನಹಳ್ಳಿಯ ಓವರ್‌ ಟ್ಯಾಂಕ್‌ ಬಳಿ ನಡೆದಿದೆ.ನಾಗರಾಜ್‌ (50), ಶ್ರೀನಿವಾಸ್‌‍ (50) ಮೃತ ದುರ್ದೈವಿಗಳು. ಅಡಕಮಾರನಹಳ್ಳಿಯಲ್ಲಿ ನೆಲಮಂಗಲ ಮೂಲದ ಗಂಗಯ್ಯ ಅವರಿಗೆ ದೇರಿದ ಎರಡು ಮನೆಯನ್ನು ಬಾಡಿಗೆಗೆ ನೀಡಲಾಗಿದೆ ಒಂದು ಮನೆಯಲ್ಲಿ ಬಳ್ಳಾರಿ ಮೂಲದ ನಾಗರಾಜ್‌ ಪತ್ನಿ ಲಕ್ಷ್ಮಿ ದೇವಿ (35), ಮಕ್ಕಳಾದ ಬಸನಗೌಡ (19), ಅಭಿಷೇಕ್‌ ಗೌಡ (18) ಎರಡು ವರ್ಷದಿಂದ ವಾಸಿಸುತ್ತಿದ್ದರು. ನಾಗರಾಜ್‌

ನೆಲಮಂಗಲ : ಅನಿಲ ಸೋರಿಕೆಯಿಂದ ಮನೆಗೆ ಬೆಂಕಿ ಬಿದ್ದು ಇಬ್ಬರ ಸಾವು, ಮೂವರಿಗೆ ಗಾಯ Read More »

ಕರ್ನಾಟಕ

ಅಮೃತಸರ : ಪಾಕ್‌ಗೆ ವಾಪಸ್ಸಾಗಬೇಕಿದ್ದ ವ್ಯಕ್ತಿ ಹೃದಯಘಾತದಿಂದ ಸಾವು

(ನ್ಯೂಸ್ ಕಡಬ) newskadaba.com ಮೇ.01 ನವದೆಹಲಿ : ತನ್ನ ದೇಶಕ್ಕೆ ವಾಪಸ್ ಕಳುಹಿಸಬೇಕಿದ್ದ 69 ವರ್ಷದ ಪಾಕಿಸ್ತಾನಿ ಪ್ರಜೆಯೊಬ್ಬರು ಹೃದಯ ಸ್ತಂಭನದಿಂದ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಬ್ದುಲ್ ವಹೀದ್ ನನ್ನು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಶ್ರೀನಗರದಿಂದ ಪಾಕಿಸ್ತಾನಕ್ಕೆ ವಾಪಸು ಕಳುಹಿಸಲು ಕರೆತಂದಿದ್ದರು. ಅವರು ಕಳೆದ 17 ವರ್ಷಗಳಿಂದ ಭಾರತದಲ್ಲಿ ವಾಸಿಸುತ್ತಿದ್ದರು ಮತ್ತು ಅವಧಿ ಮೀರಿದ ವೀಸಾದೊಂದಿಗೆ ಪೊಲೀಸರು ಪತ್ತೆ ಮಾಡಿದ್ದಾರೆ ಎಂದು ಅವರು ಹೇಳಿದರು. ಏತನ್ಮಧ್ಯೆ, ಭಾರತಕ್ಕೆ ಮರಳಲು ಯಾವುದೇ ಬಾಧ್ಯತೆ (ಎನ್‌ಒಆರ್‌ಐ) ವೀಸಾಗಳನ್ನು ಹೊಂದಿರದ

ಅಮೃತಸರ : ಪಾಕ್‌ಗೆ ವಾಪಸ್ಸಾಗಬೇಕಿದ್ದ ವ್ಯಕ್ತಿ ಹೃದಯಘಾತದಿಂದ ಸಾವು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ – ಅಪ್ರಚೋದಿತ ಗುಂಡಿನ ದಾಳಿ

(ನ್ಯೂಸ್ ಕಡಬ) newskadaba.com ಮೇ.01 ನವದೆಹಲಿ : ಪಾಕಿಸ್ತಾನ ಪಡೆಗಳು ಸತತ ಏಳನೇ ದಿನವೂ ನಿಯಂತ್ರಣ ರೇಖೆ (ಎಲ್‌ಒಸಿ)ಯಲ್ಲಿ ಗುಂಡು ಹಾರಿಸಿವೆ ಎಂದು ಭಾರತೀಯ ಸೇನೆ ಗುರುವಾರ ತಿಳಿಸಿದೆ. ಸತತ 7ನೇ ರಾತ್ರಿಯೂ ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿದೆ. ಪಾಕಿಸ್ತಾನದ ನಿರಂತರ ಅಪ್ರಚೋದಿತ ಉಲ್ಲಂಘನೆಗಳ ಕುರಿತು ಚರ್ಚಿಸಲು ಭಾರತ ಮತ್ತು ಪಾಕಿಸ್ತಾನದ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರು (ಡಿಜಿಎಂಒ) ಬುಧವಾರ ಹಾಟ್‌ಲೈನ್‌ನಲ್ಲಿ ಮಾತನಾಡಿದರೂ ಕದನ ವಿರಾಮ ಉಲ್ಲಂಘನೆ ಸಂಭವಿಸಿದೆ. ಎಲ್‌ಒಸಿ ಮತ್ತು ಅಂತರರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನ ಸೇನೆಯ ಉಲ್ಲಂಘನೆಗಳ ವಿರುದ್ಧ

ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ – ಅಪ್ರಚೋದಿತ ಗುಂಡಿನ ದಾಳಿ Read More »

ಅಂತರ್ರಾಷ್ಟ್ರೀಯ ನ್ಯೂಸ್
Scroll to Top