ಬಿಳಿನೆಲೆ ಪ್ರೌಢಶಾಲೆಗೆ ಧರ್ಮಸ್ಥಳ ಯೋಜನೆಯಿಂದ ಡೆಸ್ಕ್ ಮತ್ತು ಬೆಂಚ್ ವಿತರಣೆ ಗುಣಮಟ್ಟದ ವಿದ್ಯಾರ್ಜನೆಗೆ ಪೂಜ್ಯರು ನೀಡಿದ ಡೆಸ್ಕ್ ಬೆಂಚ್ ಸಹಕಾರಿ- ಮೇಲ್ವಿಚಾರಕ ರವಿಪ್ರಸಾದ್ ಆಲಾಜೆ
(ನ್ಯೂಸ್ ಕಡಬ) newskadaba.com ಬಿಳಿನೆಲೆ, ಜ. 23. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಡಬ ತಾಲೂಕು ಬಿಳಿನೆಲೆ ವಲಯ ಇದರ ವತಿಯಿಂದ ಬಿಳಿನೆಲೆ ಶ್ರೀ ಗೋಪಾಲಕೃಷ್ಣ ಪ್ರೌಢಶಾಲೆಗೆ 10 ಜೊತೆ ಬೆಂಚು ಹಾಗೂ ಡೆಸ್ಕುಗಳನ್ನು ಹಸ್ತಾಂತರಿಸಲಾಯಿತು. ಬಿಳಿನೆಲೆ ವಲಯ ಮೇಲ್ವಿಚಾರಕರಾದ ರವಿಪ್ರಸಾದ್ ಆಲಾಜೆ ಇವರು ಗೋಪಾಲಕೃಷ್ಣ ಪ್ರೌಡಶಾಲಾ ಆಡಳಿತ ಮಂಡಳಿಯ ಕಾರ್ಯದರ್ಶಿಗಳಾದ ಶ್ರೀ ಕೃಷ್ಣ ಶರ್ಮ ಹಾಗೂ ಶಾಲಾ ಮುಖ್ಯ ಗುರುಗಳಾದ ಶ್ರೀ ಸತ್ಯ ಶಂಕರ ಭಟ್ ಇವರಿಗೆ ಡೆಸ್ಕ್ ಬೆಂಚ್ ಹಸ್ತಾಂತರಿಸಿ ಮಾತನಾಡಿ, ಧರ್ಮಸ್ಥಳದ ಧರ್ಮಾಧಿಕಾರಿ […]






