News Kadaba Desk

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಶ್ರದ್ಧಾ ಕೇಂದ್ರದ ಸ್ವಚ್ಛತಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಜ. 14. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಲ್ಲಡ್ಕ ವಲಯದ ಕೆಲಿಂಜ ಗ್ರಾಮದಲ್ಲಿ ಜಗತ್ತಿನ ಪವಿತ್ರ ಕಾರ್ಯಕ್ರಮಕ್ಕೆ ಪೂರಕವಾಗಿ ಗ್ರಾಮದಲ್ಲಿರುವ ನೆಟ್ಲ ಸದಾಶಿವೇಶ್ವರ ಮತ್ತು ನರಹರಿ ಸದಶಿವೇಶ್ವರ ದೇವಸ್ಥಾನಗಳ ಆವರಣ ಸ್ವಚ್ಚತೆಯ ಬಗ್ಗೆ ಜಾಗೃತಿ ಮೂಡಿಸುವುದು ಹಾಗೂ ಸ್ವಚ್ಚತಾ ಕಾರ್ಯಕ್ರಮ ನಡೆಯಿತು. 7 ಶ್ರದ್ಧಾ ಕಾರ್ಯಕ್ರಮಗಳನ್ನು ನಡೆಸಿದ್ದು ಸುಮಾರು 230 ಸದಸ್ಯರು ಭಾಗವಹಿಸಿ ಸ್ವಚ್ಚತೆ ಮಾಡಿದ್ದಾರೆ. ಈ ಕಾರ್ಯಕ್ರಮದಲ್ಲಿ ದೇವಸ್ಥಾನದ ಟ್ರಸ್ಟಿಗಳು, ಜನಪ್ರತಿನಿಧಿಗಳು ಯೋಜನೆಯ ಕಲ್ಲಡ್ಕ ವಲಯದ ಮೇಲ್ವಿಚಾರಕರಾದ ಶ್ರೀಮತಿ ಸುಗುಣ ಶೆಟ್ಟಿ […]

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಶ್ರದ್ಧಾ ಕೇಂದ್ರದ ಸ್ವಚ್ಛತಾ ಕಾರ್ಯಕ್ರಮ Read More »

ಕರಾವಳಿ

32,000 ಕೋಟಿ ಬಾಕಿ ಕೊಡಿ: ಸರ್ಕಾರಕ್ಕೆ 8 ದಿನ ಡೆಡ್‌ಲೈನ್‌ ಕೊಟ್ಟ ಗುತ್ತಿಗೆದಾರರು

(ನ್ಯೂಸ್ ಕಡಬ) newskadaba.com ಜ.14 ಕಲಬುರಗಿ: ಸರ್ಕಾರದ ವಿವಿಧ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಬಾಕಿ ಬರಬೇಕಿರುವ ಸುಮಾರು 32000 ಕೋಟಿ ರು. ಗಳನ್ನು 8 ದಿನದೊಳಗೆ ಬಿಡುಗಡೆ ಮಾಡುವಂತೆ ಆಗ್ರಹಿಸಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾ‌ರ್ ಸೇರಿ 8 ಸಚಿವರಿಗೆ ಪತ್ರ ಬರೆದಿದ್ದೇವೆ ಎಂದು ರಾಜ್ಯ ಗುತ್ತಿಗೆದಾರರ ಅಧ್ಯಕ್ಷ ಜಗನ್ನಾಥ ಶೇಗಜಿ ತಿಳಿಸಿದ್ದಾರೆ. ಸಂಘದ ಅಲ್ಲದೆ, ಸಚಿವರಿಂದ ಸ್ಪಂದನೆ ಸಿಗದಿದ್ದರೆ ಮುಖ್ಯಮಂತ್ರಿಗೆ ಪತ್ರ ಬರೆಯುತ್ತೇವೆ. ಸಿಎಂರಿಂದಲೂ ಸ್ಪಂದನೆ ಸಿಗದಿದ್ದಲ್ಲಿ ಪ್ರಧಾನಿಗೆ ಪತ್ರ ಬರೆಯುತ್ತೇವೆ. ಅವರಿಂದಲೂ ಸ್ಪಂದನ ಸಿಗದಿದ್ದರೆ ಬೀದಿಗಿಳಿದು ಹೋರಾಟ ಮಾಡುತ್ತೇವೆ

32,000 ಕೋಟಿ ಬಾಕಿ ಕೊಡಿ: ಸರ್ಕಾರಕ್ಕೆ 8 ದಿನ ಡೆಡ್‌ಲೈನ್‌ ಕೊಟ್ಟ ಗುತ್ತಿಗೆದಾರರು Read More »

ಕರ್ನಾಟಕ

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತ, ಸಚಿವೆಗೆ ಗಂಭೀರ ಗಾಯ!

(ನ್ಯೂಸ್ ಕಡಬ) newskadaba.com ಜ.14 ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಪ್ರಯಾಣಿಸುತ್ತಿದ್ದ ವಾಹನ ಭೀಕರ ಅಪಘಾತಕ್ಕೀಡಾದ ಘಟನೆ  ಜಿಲ್ಲೆಯ ‌ಕಿತ್ತೂರು ಬಳಿ ಇಂದು(ಮಂಗಳವಾರ) ನಡೆದಿದೆ. ಘಟನೆಯಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಬೆನ್ನಿಗೆ ಗಂಭೀರವಾದ ‌ಗಾಯವಾಗಿದ್ದು, ಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ ಅವರ ಮುಖ, ತಲೆಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ. ಕಾರು ಮರಕ್ಕೆ ಡಿಕ್ಕಿ ಹೊಡೆದ ಈ ದುರ್ಘಟನೆ ಸಂಭವಿಸಿದೆ. ಗಾಯಗೊಂಡ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ ಅವರನ್ನ ಬೆಳಗಾವಿಯ ಖಾಸಗಿ

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತ, ಸಚಿವೆಗೆ ಗಂಭೀರ ಗಾಯ! Read More »

ಕರ್ನಾಟಕ

HMT ಕಾರ್ಖಾನೆ ಪುನಶ್ಚೇತನ: ನಿವೃತ್ತ ಕಾರ್ಮಿಕರಿಗೆ 361 ಕೋಟಿ ವೇತನ ಬಾಕಿ ಪಾವತಿಗೆ ಕ್ರಮ: HDK

(ನ್ಯೂಸ್ ಕಡಬ) newskadaba.com ಜ.14 ಬೆಂಗಳೂರು : ಹಿಂದೂಸ್ತಾನ್ ಮೆಷಿನ್ ಟೂಲ್ಸ್ (ಎಚ್‌ಎಂಟಿ) ನ ಹಾಲಿ ಮತ್ತು ಮಾಜಿ ಉದ್ಯೋಗಿಗಳಿಗೆ ಬಾಕಿ ಇರುವ 361 ಕೋಟಿ ರೂ. ನಿವೃತ್ ವೇತನವನ್ನು ಪಾವತಿಸುವುದಾಗಿ ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕೆಗಳ ಸಚಿವ ಎಚ್ ಡಿ ಕುಮಾರಸ್ವಾಮಿ ಭರವಸೆ ನೀಡಿದರು. ಸೋಮವಾರ ಬೆಂಗಳೂರಿನ ಎಚ್‍ಎಂಟಿ ಕಚೇರಿಯಲ್ಲಿ ಸಚಿವರನ್ನು ಭೇಟಿಯಾಗಿ ಉದ್ಯೋಗಿಗಳು ವೇತನ, ಗ್ರಾಚ್ಯುಟಿ, ಭವಿಷ್ಯ ನಿಧಿ ಪಾವತಿ ಸೇರಿದಂತೆ ಇನ್ನಿತರೆ ಸಮಸ್ಯೆಗಳ ಬಗ್ಗೆ ಗಮನ ಸೆಳೆದರು. ಉದ್ಯೋಗಿಗಳ ಮನವಿ ಆಲಿಸಿದ ನಂತರ

HMT ಕಾರ್ಖಾನೆ ಪುನಶ್ಚೇತನ: ನಿವೃತ್ತ ಕಾರ್ಮಿಕರಿಗೆ 361 ಕೋಟಿ ವೇತನ ಬಾಕಿ ಪಾವತಿಗೆ ಕ್ರಮ: HDK Read More »

ಕರ್ನಾಟಕ

ತಿರುಪತಿ ತಿಮ್ಮಪ್ಪನ ಕ್ಷೇತ್ರದಲ್ಲಿ ಮತ್ತೊಂದು ಅವಘಡ: ಲಡ್ಡು ಕೌಂಟರ್‌ಗಳಲ್ಲಿ ಬೆಂಕಿ

(ನ್ಯೂಸ್ ಕಡಬ) newskadaba.com ಜ.13 ತಿರುಪತಿ: ತಿರುಮಲ ಲಡ್ಡು ಕೌಂಟರ್‌ಗಳಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಇದರಿಂದ ಭಕ್ತರು ಭಯಭೀತರಾಗಿ ಓಡಿಹೋದರು. ನಂತರ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದರು. ಈ ಅಪಘಾತದಲ್ಲಿ ಯಾವುದೇ ಹಾನಿ ಸಂಭವಿಸಿಲ್ಲ ಎಂದು ವರದಿಯಾಗಿದೆ. ಲಡ್ಡು ಕೌಂಟರ್‌ಗಳ ಕೌಂಟರ್ ಸಂಖ್ಯೆ 47ರಲ್ಲಿ ಈ ಅಪಘಾತ ಸಂಭವಿಸಿದೆ. ಕೌಂಟರ್‌ನಲ್ಲಿರುವ ಕಂಪ್ಯೂಟರ್ ಯುಪಿಎಸ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಅಪಘಾತ ಸಂಭವಿಸಿದೆ ಎಂದು ಸಿಬ್ಬಂದಿ ಹೇಳುತ್ತಾರೆ. ಮತ್ತೊಂದೆಡೆ, ತಿರುಮಲದ ಲಡ್ಡು ಕೌಂಟರ್‌ಗಳಲ್ಲಿ ಭಕ್ತರ ನಿರಂತರ ದಟ್ಟಣೆ ಇರುವುದು ಸಹಜ.

ತಿರುಪತಿ ತಿಮ್ಮಪ್ಪನ ಕ್ಷೇತ್ರದಲ್ಲಿ ಮತ್ತೊಂದು ಅವಘಡ: ಲಡ್ಡು ಕೌಂಟರ್‌ಗಳಲ್ಲಿ ಬೆಂಕಿ Read More »

ಬ್ರೇಕಿಂಗ್ ನ್ಯೂಸ್

ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ, ಸಿಎಂ ಕುರ್ಚಿ ಖಾಲಿ ಇಲ್ಲ; ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com ಜ.13 ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನವೂ ಖಾಲಿಯಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಧ್ಯಮಗಳು ಊಹಾಪೋಹಗಳನ್ನು ಹರಡುವ ಬದಲು ಸತ್ಯವನ್ನು ತೋರಿಸಬೇಕು. ಸ್ವತಃ ನಾನೇ ಸ್ಪಷ್ಟನೆ ನೀಡಿದರು, ಇನ್ನೂ ನಾಯಕತವ ಬದಲಾವಣೆ ವಿಚಾರ ಸುದ್ದಿಯಾಗುತ್ತಿದೆ. ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿಯಿಲ್ಲ, ಪಕ್ಷದಲ್ಲಿ ಯಾವುದೇ ರೀತಿಯ ಭಿನ್ನಾಭಿಪ್ರಾಯಗಳೂ ಇಲ್ಲ ಎಂದು ಸ್ಪಷ್ಟಪಡಿಸಿದರು. ರಾಜ್ಯಕ್ಕೆ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಭೇಟಿ ನೀಡಿದ್ದು,

ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ, ಸಿಎಂ ಕುರ್ಚಿ ಖಾಲಿ ಇಲ್ಲ; ಸಿಎಂ ಸಿದ್ದರಾಮಯ್ಯ Read More »

ಕರ್ನಾಟಕ

ಹಾಸನ : ಪ್ರಮೋದ್ ಮುತಾಲಿಕ್ ವಿರುದ್ಧ ಎಫ್ ಐ ಆರ್

(ನ್ಯೂಸ್ ಕಡಬ) newskadaba.com ಜ.13 ಹಾಸನ: ಸಕಲೇಶಪುರದಲ್ಲಿ ಇತ್ತಿಚೆಗೆ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಡಿ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್‌ ಮುತಾಲಿಕ್‌ ಹಾಗೂ ಇತರರ ವಿರುದ್ಧ ಸಕಲೇಶಪುರ ನಗರ ಪೊಲೀಸ್‌‍ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜ.9 ರಂದು ಸಕಲೇಶಪುದರಲ್ಲಿ ನಡೆದಿದ್ದ ವಿರಾಟ್‌ ಹಿಂದೂ ಸಮಾಜೋತ್ಸವ ಕಾರ್ಯಕ್ರಮದಲ್ಲಿ ಪ್ರಮೋದ್‌ ಮುತಾಲಿಕ್‌ ಭಾಷಣ ಮಾಡಿದ್ದರು. ಗುಪ್ತ ಮಾಹಿತಿ ಸಿಬ್ಬಂದಿ ಶ್ರೀಧರ್‌ ಎಂ.ಕೆ ಅವರು ಪೊಲೀಸ್‌‍ ಠಾಣೆಗೆ ದೂರು ನೀಡಿದ್ದು ಬಿಎನ್‌ಎಸ್‌‍ 2023, U/S-196 (1), 353 (2), 3 (5) ಅಡಿ

ಹಾಸನ : ಪ್ರಮೋದ್ ಮುತಾಲಿಕ್ ವಿರುದ್ಧ ಎಫ್ ಐ ಆರ್ Read More »

ಕರ್ನಾಟಕ

ಸಿಎಂ ಸಿದರಾಮಯ್ಯರಿಂದ ‘ಮನೆಗೊಂದು ಗ್ರಂಥಾಲಯ’ ವನ್ನು ಉದ್ಘಾಟನೆ

(ನ್ಯೂಸ್ ಕಡಬ) newskadaba.com ಜ.13 ಬೆಂಗಳೂರು: ಕನ್ನಡ ಪುಸ್ತಕ ಪ್ರಾಧಿಕಾರದ ಮಹತ್ವಾಕಾಂಕ್ಷಿ ಯೋಜನೆ ಯಾದ ‘ಮನೆಗೊಂದು ಗ್ರಂಥಾಲಯ’ ವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಪ್ರಾಧಿಕಾರ ಪ್ರಕಟಿಸಿರುವ ಕುಮಾರ ವ್ಯಾಸಭಾರತ ಸಂಪುಟಗಳನ್ನು ಲೋಕಾರ್ಪಣೆಗೊಳಿಸಿದರು.’ಮನೆಗೊಂದು ಗ್ರಂಥಾಲಯ’ದ ಮೊದಲ ಗ್ರಂಥಾಲಯವನ್ನು ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿಯೇ ಸ್ಥಾಪಿಸುತ್ತಿದ್ದು, ಗ್ರಂಥಾಲಯಕ್ಕೆ ಹಿರಿಯ ಸಾಹಿತಿ ನಾಡೋಜ ಡಾ. ಹಂ ಪ ನಾಗರಾಜಯ್ಯ ಚಾಲನೆ ನೀಡಿದರು. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಪುರುಷೋತ್ತಮ ಬಿಳಿಮಲೆ ಗ್ರಂಥಾಲಯ

ಸಿಎಂ ಸಿದರಾಮಯ್ಯರಿಂದ ‘ಮನೆಗೊಂದು ಗ್ರಂಥಾಲಯ’ ವನ್ನು ಉದ್ಘಾಟನೆ Read More »

ಕರ್ನಾಟಕ

ಜಮ್ಮು ಮತ್ತು ಕಾಶ್ಮೀರದ ಝಡ್-ಮೋರ್ಹ್ ಸುರಂಗ ಲೋಕಾರ್ಪಣೆ ಮಾಡಿದ ಪ್ರಧಾನಿ ಮೋದಿ

(ನ್ಯೂಸ್ ಕಡಬ) newskadaba.com ಜ.13 ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಜಮ್ಮು ಮತ್ತು ಕಾಶ್ಮೀರದಲ್ಲಿ ಬಹು ನಿರೀಕ್ಷಿತ ಝಡ್-ಮೋರ್ಹ್ ಸುರಂಗವನ್ನು ಉದ್ಘಾಟಿಸಿದರು. 6.5 ಕಿ.ಮೀ ಉದ್ದದ ಈ ಸುರಂಗವು ಶ್ರೀನಗರ-ಲೇಹ್ ಹೆದ್ದಾರಿಯಲ್ಲಿ ನಿರ್ಮಾಣವಾಗಿದ್ದು, ಈಗ ಚಳಿಗಾಲದ ಕಠಿಣ ಹವಾಮಾನದಲ್ಲಿ ಮುಚ್ಚಲ್ಪಡುವ ಸೋನಮಾರ್ಗ್ ಎಂಬ ಪ್ರಸಿದ್ಧ ಪ್ರವಾಸಿ ತಾಣಕ್ಕೆ ಇಡೀ ವರ್ಷ ಸಂಪರ್ಕ ಕಲ್ಪಿಸುತ್ತದೆ. 8,652 ಅಡಿ ಎತ್ತರದಲ್ಲಿ ನಿರ್ಮಿಸಲಾದ ಝಡ್-ಮೋರ್ಹ್ ಸುರಂಗವು ಹಿಮಪಾತಕ್ಕೆ ಆತುರವಾಗಿರುವ ಪ್ರದೇಶಗಳನ್ನು ತೊಲಗಿಸುವ ಮೂಲಕ ಪ್ರಯಾಣದ ಸಮಯವನ್ನು ಗಮನಾರ್ಹವಾಗಿ ಕಡಿಮೆ

ಜಮ್ಮು ಮತ್ತು ಕಾಶ್ಮೀರದ ಝಡ್-ಮೋರ್ಹ್ ಸುರಂಗ ಲೋಕಾರ್ಪಣೆ ಮಾಡಿದ ಪ್ರಧಾನಿ ಮೋದಿ Read More »

ರಾಷ್ಟ್ರೀಯ ನ್ಯೂಸ್

ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಜ.13 ಬೆಂಗಳೂರು: ಚಾಮರಾಜಪೇಟೆಯ ಓಲ್ಡ್ ಪೆನ್ಷನ್ ಮೊಹಲ್ಲಾದಲ್ಲಿ ಹಸುಗಳ ಕೆಚ್ಚಲು ಕೊಯ್ದ ಪ್ರಕರಣದ ಆರೋಪಿಯನ್ನು ಕಾಟನ್ಪೇಟೆ ಪೊಲೀಸರು ಬಂಧಿಸಿದ್ದಾರೆ. ಬಿಹಾರ ಮೂಲದ ಶೇಖ್ ನಸ್ರೂ(35) ಬಂಧಿತ ಆರೋಪಿ. ಮದ್ಯದ ನಶೆಯಲ್ಲಿ ಕೃತ್ಯ ನಡೆಸಿರುವುದಾಗಿ ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ. ಕೃತ್ಯ ನಡೆದ ಸ್ಥಳದಿಂದ ಸುಮಾರು 50 ಮೀಟರ್ನಷ್ಟು ದೂರ ಇರುವ ಪ್ಲಾಸ್ಟಿಕ್ ಹಾಗೂ ಬ್ಯಾಗ್ ಹೊಲಿಗೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಆರೋಪಿ ನಸ್ರೂ ಒಬ್ಬನೇ ಕೃತ್ಯ ಎಸಗಿದ್ದಾನೆ. ಬೇರೆ ಯಾರೂ ಭಾಗಿ ಆಗಿಲ್ಲ. ಆದರೂ ತನಿಖೆ ಮುಂದುವರೆಸಲಾಗಿದೆ

ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಆರೋಪಿಯ ಬಂಧನ Read More »

ಕರ್ನಾಟಕ
Scroll to Top