News Kadaba Desk

ಜಮೀನು ಹಕ್ಕುಪತ್ರಕ್ಕಾಗಿ 27 ವರ್ಷಗಳ ಅಲೆದಾಟ: BSNL ಮೊಬೈಲ್ ಟವರ್ ಏರಿ 74 ವರ್ಷದ ವೃದ್ಧ ಆತ್ಮಹತ್ಯೆಗೆ ಯತ್ನ!

(ನ್ಯೂಸ್‌ ಕಡಬ) newskadaba.com, ಸೆ. 23 . ತಮ್ಮ ಜಮೀನಿನ ಹಕ್ಕುಪತ್ರ ಹಾಗೂ ಪ್ರಮುಖ ದಾಖಲೆಗಳಿಗಾಗಿ ಕಳೆದ 27 ವರ್ಷಗಳಿಂದ ಸರ್ಕಾರಿ ಕಚೇರಿಗಳಿಗೆ ಅಲೆದು ಬೇಸತ್ತ 74 ವರ್ಷದ ವೃದ್ಧರೊಬ್ಬರು ಬಿಎಸ್‌ಎನ್‌ಎಲ್ ಮೊಬೈಲ್ ಟವರ್ ಏರಿ ಆತ್ಮಹತ್ಯೆಗೆ ಯತ್ನಿಸಿದ ನಾಟಕೀಯ ಘಟನೆ ನಡೆದಿದೆ. ಬದಿಯಡ್ಕದ ಮಾಜಿ ಸ್ಟುಡಿಯೋ ಮಾಲೀಕ, ನಾರಂಪಾಡಿ ನಿವಾಸಿ ಪಿ. ಕೆ. ಮೋಹನ್‌ದಾಸ್ (74).ಕೈಯಲ್ಲಿ ಪೆಟ್ರೋಲ್ ಬಾಟಲಿ ಹಾಗೂ ಕುತ್ತಿಗೆಗೆ ನೇಣಿನ ಕುಣಿಕೆ ಹಾಕಿಕೊಂಡು ಟವರ್ ಏರಿದ ಮೋಹನ್‌ದಾಸ್, ಯಾರಾದರೂ ಹತ್ತಿರ ಬಂದರೆ ಬೆಂಕಿ […]

ಜಮೀನು ಹಕ್ಕುಪತ್ರಕ್ಕಾಗಿ 27 ವರ್ಷಗಳ ಅಲೆದಾಟ: BSNL ಮೊಬೈಲ್ ಟವರ್ ಏರಿ 74 ವರ್ಷದ ವೃದ್ಧ ಆತ್ಮಹತ್ಯೆಗೆ ಯತ್ನ! Read More »

ಕರಾವಳಿ

ಸಿರಾಜುಲ್ ಹುದಾ ವಿದ್ಯಾರ್ಥಿ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

(ನ್ಯೂಸ್‌ ಕಡಬ) newskadaba.com, ಸೆ. 23 . ಕಬಕ: ಸಿರಾಜುಲ್ ಹುದಾ ವಿದ್ಯಾರ್ಥಿ ಸಂಘದ ಕಾರ್ಯಕಾರಿ ಸಮಿತಿ ಸಭೆಯು ಸೆಪ್ಟೆಂಬರ್ 20ರಂದು ಸುಲ್ತಾನ್ ನಗರದ ಮಹ್ದನುಲ್ ಉಲೂಮ್ ಮದರಸದಲ್ಲಿ ನಡೆಯಿತು.ಸಂಘದ ಗೌರವಾಧ್ಯಕ್ಷರಾದ ಆರಿಫ್ ಮದನಿ ಉಸ್ತಾದ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಂಘದ ಮುಂದಿನ ಕಾರ್ಯಚಟುವಟಿಕೆಗಳು ಹಾಗೂ ಸಂಘಟನೆಯ ರೂಪುರೇಷೆಗಳ ಕುರಿತು ಚರ್ಚಿಸಿ ಮಾರ್ಗದರ್ಶನ ನೀಡಲಾಯಿತು. ಅದ್ಯಕ್ಷರು ಸಭೆಯಲ್ಲಿ ಸಿರಾಜುಲ್ ಹುದಾ ವಿದ್ಯಾರ್ಥಿ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಗೌರವಾಧ್ಯಕ್ಷರಾಗಿ ಆರಿಫ್ ಮದನಿ ಅವರು

ಸಿರಾಜುಲ್ ಹುದಾ ವಿದ್ಯಾರ್ಥಿ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ Read More »

ಕರಾವಳಿ

ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಬಂಧನ

(ನ್ಯೂಸ್ ಕಡಬ) newskadaba.com, ಸೆ. 23 .ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಆರೋಪಿಯ ವಿರುದ್ಧ ಪ್ರಕರಣ (Cr No. 231/2017, ಕಲಂ 324, 326, 504 IPC) ದಾಖಲಾಗಿತ್ತು.ನ್ಯಾಯಾಲಯದ ವಿಚಾರಣೆಗೆ ಗೈರುಹಾಜರಾಗಿ ಸುಮಾರು 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಈತನ ವಿರುದ್ಧ ಮಾನ್ಯ ನ್ಯಾಯಾಲಯವು LPC ವಾರೆಂಟ್ ಹೊರಡಿಸಿತ್ತು. ಮಂಗಳೂರು ದಕ್ಷಿಣ ಠಾಣೆಯ ಎಎಸ್‌ಐ ಗಣೇಶ್, ಹೆಡ್‌ಕಾನ್ಸ್‌ಟೇಬಲ್ ಮಂಜುನಾಥ್ ಹಾಗೂ ಕಾನ್ಸ್‌ಟೇಬಲ್ ಮಲ್ಲಿಕ್ ಜಾನ್ ಅವರನ್ನೊಳಗೊಂಡ ತಂಡವು ಕದ್ರಿ ಮೈದಾನದ ಬಳಿ ಆರೋಪಿಯನ್ನು ಬಂಧಿಸಿದೆ.ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ

ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಬಂಧನ Read More »

ಕರಾವಳಿ

ಕರ್ನಾಟಕದಲ್ಲಿ ಮತ್ತೆ ದಿಢೀರ್ ಏರಿಕೆಯಾದ ಅಕ್ಕಿ ದರ: ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ!

(ನ್ಯೂಸ್‌ ಕಡಬ) newskadaba.com, ಸೆ. 22 .ಕರ್ನಾಟಕದಲ್ಲಿ ಸತತ ಎರಡನೇ ಬಾರಿಗೆ ಅಕ್ಕಿ ದರ ದಿಢೀರ್ ಏರಿಕೆಯಾಗಿದ್ದು, ಸಾಮಾನ್ಯ ಗ್ರಾಹಕರಿಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ಮಳೆ ಕೊರತೆ ಹಾಗೂ ನೀರಿನ ಅಭಾವದಿಂದಾಗಿ ಸೂಕ್ತ ಇಳುವರಿ ಬಾರದಿರುವುದೇ ಈ ಬೆಲೆ ಏರಿಕೆಗೆ ಮುಖ್ಯ ಕಾರಣ ಎಂದು ವರ್ತಕರು ತಿಳಿಸಿದ್ದಾರೆ. ಕೋಲಂ ಅಕ್ಕಿ ಕೆಜಿಗೆ ₹75 ರಷ್ಟಿದ್ದ ದರ ಇದೀಗ ₹100 ಕ್ಕೆ ಏರಿಕೆಯಾಗಿದೆ. ಸೋನಾಮಸೂರಿ: ಕೆಜಿಗೆ ₹68 ರಿಂದ ₹82 ಕ್ಕೆ ಹೆಚ್ಚಳವಾಗಿದೆ.ಜೀರಾ ಸಾಂಬ: ಕೆಜಿಗೆ ₹180

ಕರ್ನಾಟಕದಲ್ಲಿ ಮತ್ತೆ ದಿಢೀರ್ ಏರಿಕೆಯಾದ ಅಕ್ಕಿ ದರ: ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ! Read More »

ಕರಾವಳಿ

ಕೇಂದ್ರದ ಹೊಸ ಲೇಬಲಿಂಗ್‌ ನಿಯಮ ಜಾರಿ – ಸೋಪು, ಶಾಂಪೂ, ಟೂತ್‌ಪೇಸ್ಟ್‌ಗೂ ಹಸಿರು, ಕೆಂಪು ಚುಕ್ಕೆ ಕಡ್ಡಾಯ!

 (ನ್ಯೂಸ್‌ ಕಡಬ) newskadaba.com, ಸೆ.22 . ಆಹಾರ ಪದಾರ್ಥಗಳಂತೆಯೇ ಸೋಪು, ಶಾಂಪೂ, ಟೂತ್‌ಪೇಸ್ಟ್ ಸೇರಿದಂತೆ ವೈಯಕ್ತಿಕ ಆರೈಕೆ ಹಾಗೂ ಕಾಸ್ಮೆಟಿಕ್ ಉತ್ಪನ್ನಗಳ ಮೇಲೆಯೂ ಹಸಿರು ಅಥವಾ ಕೆಂಪು/ಕಂದು ಬಣ್ಣದ ಚುಕ್ಕೆಗಳನ್ನು ಕಾಣಬಹುದು.ಹಸಿರು ಚುಕ್ಕೆಯು ಉತ್ಪನ್ನದಲ್ಲಿ ಬಳಸಿರುವ ಪದಾರ್ಥಗಳು ಸಂಪೂರ್ಣ ಸಸ್ಯಾಹಾರಿ ಮೂಲದವು ಎಂಬುದನ್ನು ಸೂಚಿಸುತ್ತದೆ. ಕೆಂಪು / ಕಂದು ಚುಕ್ಕೆಯು ಉತ್ಪನ್ನದಲ್ಲಿ ಪ್ರಾಣಿ ಜನ್ಯ ಅಥವಾ ಮಾಂಸಾಹಾರಿ ಮೂಲದ ಅಂಶಗಳಿವೆ ಎಂಬುದನ್ನು ತಿಳಿಸುತ್ತದೆ. ಕೇಂದ್ರ ಗ್ರಾಹಕ ವ್ಯವಹಾರಗಳ ಇಲಾಖೆಯ ‘ಲೀಗಲ್ ಮೆಟ್ರಾಲಜಿ ನಿಯಮಗಳು’ ಅಡಿಯಲ್ಲಿ ಗ್ರಾಹಕರಿಗೆ ಸುಲಭವಾಗಿ

ಕೇಂದ್ರದ ಹೊಸ ಲೇಬಲಿಂಗ್‌ ನಿಯಮ ಜಾರಿ – ಸೋಪು, ಶಾಂಪೂ, ಟೂತ್‌ಪೇಸ್ಟ್‌ಗೂ ಹಸಿರು, ಕೆಂಪು ಚುಕ್ಕೆ ಕಡ್ಡಾಯ! Read More »

ಕರಾವಳಿ

ಗುಜರಾತ್‌ನಲ್ಲಿ ಭೀಕರ ರಸ್ತೆ ಅಪಘಾತ: ಪಾದಯಾತ್ರಿಗಳಿಗೆ ಕಾರು ಡಿಕ್ಕಿ, ರೊಚ್ಚಿಗೆದ್ದ ಸಾರ್ವಜನಿಕರಿಂದ ವಾಹನಕ್ಕೆ ಬೆಂಕಿ!

(ನ್ಯೂಸ್‌ ಕಡಬ) newskadaba.com, ಸೆ.22 .ಗುಜರಾತ್‌ನ ಹಿಮ್ಮತ್‌ನಗರದಲ್ಲಿ ವೇಗವಾಗಿ ಬಂದ ಕಾರೊಂದು ಪಾದಯಾತ್ರೆ ಕೈಗೊಂಡಿದ್ದ ಭಕ್ತರ ಗುಂಪಿಗೆ ಭೀಕರವಾಗಿ ಡಿಕ್ಕಿ ಹೊಡೆದಿದೆ.ಅಪಘಾತದಿಂದ ರೊಚ್ಚಿಗೆದ್ದ ಸಾರ್ವಜನಿಕರು ಸ್ಥಳದಲ್ಲೇ ಕಾರಿಗೆ ಬೆಂಕಿ ಹಚ್ಚಿದ್ದು, ವಾಹನ ಸಂಪೂರ್ಣವಾಗಿ ಭಸ್ಮವಾಗಿದೆ. ಘಟನೆಯಿಂದಾಗಿ ಸ್ಥಳದಲ್ಲಿ ದಟ್ಟವಾದ ಹೊಗೆ ಆವರಿಸಿದ್ದು, ಕೆಲಕಾಲ ತೀವ್ರ ಆತಂಕ ಹಾಗೂ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದು, ಗಾಯಗೊಂಡವರ ವಿವರ ಹಾಗೂ ಘಟನೆಯ ಕುರಿತು ತನಿಖೆ ನಡೆಸುತ್ತಿದ್ದಾರೆ.

ಗುಜರಾತ್‌ನಲ್ಲಿ ಭೀಕರ ರಸ್ತೆ ಅಪಘಾತ: ಪಾದಯಾತ್ರಿಗಳಿಗೆ ಕಾರು ಡಿಕ್ಕಿ, ರೊಚ್ಚಿಗೆದ್ದ ಸಾರ್ವಜನಿಕರಿಂದ ವಾಹನಕ್ಕೆ ಬೆಂಕಿ! Read More »

ಕರಾವಳಿ

ಕಾನ್ಪುರ: ಟೈರ್ ಎಣ್ಣೆ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ; ಇಬ್ಬರು ಕಾರ್ಮಿಕರ ಸಜೀವ ದಹನ

(ನ್ಯೂಸ್‌ ಕಡಬ) newskadaba.com, ಸೆ.22 ಕಾನ್ಪುರ ದೇಹತ್ ಜಿಲ್ಲೆಯ ಜರಿಹಾ ಗ್ರಾಮದ ಸಮೀಪವಿರುವ ಓಂ ಜೆವಿಆರ್‌ಡಿ ಟೈರ್ ಎಣ್ಣೆ ಕಾರ್ಖಾನೆಯಲ್ಲಿ ಸೋಮವಾರ ಸಂಜೆ 5:30ರ ಸುಮಾರಿಗೆ ಭೀಕರ ಅಗ್ನಿ ಅವಘಡ ಸಂಭವಿಸಿದೆ.ಸುಮಾರು 30 ಅಡಿ ಎತ್ತರದ ಟ್ಯಾಂಕ್ ಮೇಲೆ ಕೆಲಸ ಮಾಡುತ್ತಿದ್ದ ಇಬ್ಬರು ಕಾರ್ಮಿಕರು ಬೆಂಕಿಯ ಜ್ವಾಲೆಗೆ ಸಿಲುಕಿ ಕೆಳಗೆ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಉಳಿದ 4 ಮಂದಿ ಕಾರ್ಮಿಕರು ಹಾಗೂ ಟ್ಯಾಂಕರ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಾತಿ ಅಗ್ನಿಶಾಮಕ ಠಾಣೆಯಿಂದ ಆಗಮಿಸಿದ 6 ವಾಹನಗಳ ಸಿಬ್ಬಂದಿ

ಕಾನ್ಪುರ: ಟೈರ್ ಎಣ್ಣೆ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ; ಇಬ್ಬರು ಕಾರ್ಮಿಕರ ಸಜೀವ ದಹನ Read More »

ಕರಾವಳಿ

ಸರ್ಕಾರಕ್ಕೆ ನೀಡಿದ್ದ ಗಡುವು ಅಂತ್ಯ: ನಾಳೆ ರಾತ್ರಿಯಿಂದ 108 ಆ್ಯಂಬುಲೆನ್ಸ್ ಸೇವೆ ಸ್ಥಗಿತ

(ನ್ಯೂಸ್‌ ಕಡಬ) newskadaba.com, ಸೆ.22 .ವಾರ್ಷಿಕ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ 108 ಆ್ಯಂಬುಲೆನ್ಸ್ ವಾಹನ ನೌಕರರು ರಾಜ್ಯ ಸರ್ಕಾರಕ್ಕೆ ನೀಡಿದ್ದ 15 ದಿನಗಳ ಗಡುವು ಮುಕ್ತಾಯಗೊಂಡಿದ್ದು, ಸೇವೆಯನ್ನು ಸ್ಥಗಿತಗೊಳಿಸಲು ನೌಕರರು ನಿರ್ಧರಿಸಿದ್ದಾರೆ. ಸರ್ಕಾರದಿಂದ ಯಾವುದೇ ಸ್ಪಂದನೆ ಸಿಗದ ಹಿನ್ನೆಲೆಯಲ್ಲಿ ನಾಳೆ ರಾತ್ರಿ 8 ಗಂಟೆಯ ನಂತರ ರಾಜ್ಯಾದ್ಯಂತ 108 ಆ್ಯಂಬುಲೆನ್ಸ್ ಸೇವೆ ಸಂಪೂರ್ಣವಾಗಿ ಬಂದ್ ಆಗುವ ಸಾಧ್ಯತೆಯಿದೆ.ನಾಳೆ ಸಂಜೆಯೊಳಗೆ ಬೇಡಿಕೆಗಳನ್ನು ಈಡೇರಿಸದಿದ್ದರೆ ಸೇವೆ ಸ್ಥಗಿತಗೊಳಿಸುವುದರ ಜೊತೆಗೆ ಸಾಮೂಹಿಕವಾಗಿ ರಾಜೀನಾಮೆ ನೀಡಿ ಹೋರಾಟ ತೀವ್ರಗೊಳಿಸಲು

ಸರ್ಕಾರಕ್ಕೆ ನೀಡಿದ್ದ ಗಡುವು ಅಂತ್ಯ: ನಾಳೆ ರಾತ್ರಿಯಿಂದ 108 ಆ್ಯಂಬುಲೆನ್ಸ್ ಸೇವೆ ಸ್ಥಗಿತ Read More »

ಕರಾವಳಿ

ನೆರಿಯ: ಕಾಡುಹಂದಿ ಬೇಟೆಯಾಡಿ ಮಾಂಸ ಸಂಗ್ರಹಿಸಿದ್ದ ವ್ಯಕ್ತಿ ಅರಣ್ಯ ಇಲಾಖೆ ವಶಕ್ಕೆ

(ನ್ಯೂಸ್‌ ಕಡಬ) newskadaba.com, ಸೆ.22 . ನೆರಿಯ ಗ್ರಾಮದ ಮುಚ್ಚರಾಳಿಯಲ್ಲಿ ಕಾಡುಹಂದಿಯನ್ನು ಬೇಟೆಯಾಡಿ ಅದರ ಮಾಂಸವನ್ನು ಸಂಸ್ಕರಿಸಿದ ನಂತರ ಸಂಗ್ರಹಿಸಿದ್ದ ಆರೋಪದ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ವ್ಯಕ್ತಿಯನ್ನು ಬಂಧಿಸಿದ್ದಾರೆ.ಬಂಧಿತ ಆರೋಪಿಯನ್ನು ನೆರಿಯ ಗ್ರಾಮದ ಮುಚಳ್ಳಿ ಮನೆಯ ನಿವಾಸಿ ಕುಕ್ಕಪ್ಪ ಗೌಡ ಅವರ ಪುತ್ರ ಸುರೇಶ್ ಎಂಕೆ (38) ಎಂದು ಗುರುತಿಸಲಾಗಿದೆ. ಸೆಪ್ಟೆಂಬರ್ 20 ರಂದು ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸಿ ಕಾಡುಹಂದಿಯನ್ನು ಬೇಟೆಯಾಡಿರುವುದು ಪತ್ತೆಯಾಗಿದೆ. ಬೇಟೆಗೆ ಬಳಸಲಾಗಿದೆ ಎನ್ನಲಾದ ಬಂದೂಕು, ಚಾಕು ಮತ್ತು ಇತರ ಉಪಕರಣಗಳನ್ನು

ನೆರಿಯ: ಕಾಡುಹಂದಿ ಬೇಟೆಯಾಡಿ ಮಾಂಸ ಸಂಗ್ರಹಿಸಿದ್ದ ವ್ಯಕ್ತಿ ಅರಣ್ಯ ಇಲಾಖೆ ವಶಕ್ಕೆ Read More »

ಕರಾವಳಿ

ಕರಾವಳಿಯಲ್ಲಿ 3 ದಿನ ‘ರೆಡ್ ಅಲರ್ಟ್’: ಭಾರಿ ಮಳೆ, ಬಲವಾದ ಗಾಳಿ ಮುನ್ಸೂಚನೆ!

(ನ್ಯೂಸ್‌ ಕಡಬ) newskadaba.com, ಸೆ.22 . ಕರ್ನಾಟಕದ ಮೂರು ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬಲವಾದ ಗಾಳಿಯೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಮಳೆಯೊಂದಿಗೆ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆಯಿದೆ. ಪ್ರದೇಶದಾದ್ಯಂತ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದೆ.ಉಡುಪಿ ಜಿಲ್ಲೆಯ ಹಲವೆಡೆ ಈಗಾಗಲೇ ಮಧ್ಯಮದಿಂದ ಭಾರೀ ಮಳೆಯಾಗಿದ್ದು, ಸುಮಾರು 30ರಿಂದ 45 ನಿಮಿಷಗಳ ಕಾಲ ಜೋರು ಮಳೆ ದಾಖಲಾಗಿದೆ.ಕಳೆದ 24 ಗಂಟೆಗಳಲ್ಲಿ

ಕರಾವಳಿಯಲ್ಲಿ 3 ದಿನ ‘ರೆಡ್ ಅಲರ್ಟ್’: ಭಾರಿ ಮಳೆ, ಬಲವಾದ ಗಾಳಿ ಮುನ್ಸೂಚನೆ! Read More »

ಕರಾವಳಿ
Scroll to Top