News Kadaba Desk

ಮಂಗಳೂರು: ಐಬಿಆರ್‌ಟಿ ಸಂಸ್ಥೆ ಸ್ಥಾಪಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಕೇಂದ್ರಕ್ಕೆ ಬ್ರಿಜೇಶ್ ಚೌಟ ಮನವಿ

(ನ್ಯೂಸ್ ಕಡಬ)newskadaba.com  ಮಂಗಳೂರು, ನ.25. ಬ್ಯಾಂಕ್‌ಗಳ ತೊಟ್ಟಿಲು ಎಂದು ಕರೆಸಿಕೊಂಡಿರುವ ಮಂಗಳೂರಿನಲ್ಲಿ ಬ್ಯಾಂಕಿಂಗ್ ಸಂಶೋಧನಾ ಹಾಗೂ ತರಬೇತಿ ಸಂಸ್ಥೆ(ಐಬಿಆರ್‌ಟಿ) ಸ್ಥಾಪಿಸಲು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ದಿಲ್ಲಿಯಲ್ಲಿ ಶನಿವಾರ ಭೇಟಿಯಾಗಿ ಮನವಿ ಸಲ್ಲಿಸಿರುವ ಸಲ್ಲಿಸಿರುವ ಚೌಟ ಅವರು ಮಂಗಳೂರಿನಲ್ಲಿ ದೇಶದ ಮೊದಲ ಕೋಸ್ಟ್ ಗಾರ್ಡ್ ಅಕಾಡೆಮಿ ಸ್ಥಾಪನೆ, ಕೊಂಕಣ ರೈಲ್ವೆಯನ್ನು ಭಾರತೀಯ ರೈಲ್ವೆ ಜತೆಗೆ ವಿಲೀನ ಸೇರಿ ದಕ್ಷಿಣ […]

ಮಂಗಳೂರು: ಐಬಿಆರ್‌ಟಿ ಸಂಸ್ಥೆ ಸ್ಥಾಪಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಕೇಂದ್ರಕ್ಕೆ ಬ್ರಿಜೇಶ್ ಚೌಟ ಮನವಿ Read More »

ಕರಾವಳಿ

ಉಡುಪಿ: ಕಾಂತಾರ ಚಿತ್ರತಂಡ ತೆರಳುತ್ತಿದ್ದ ಬಸ್ ಪಲ್ಟಿ: ಹಲವರಿಗೆ ಗಂಭೀರ ಗಾಯ

(ನ್ಯೂಸ್ ಕಡಬ)newskadaba.com  ಉಡುಪಿ, ನ.25: ರಿಷಬ್​ ಶೆಟ್ಟಿ ನಟಿಸಿ, ನಿರ್ದೇಶಿಸುತ್ತಿರುವ ‘ಕಾಂತಾರ: ಚಾಪ್ಟರ್​ 1’ ಸಿನಿಮಾದಲ್ಲಿ ನಟಿಸುತ್ತಿರುವ  ಕಲಾವಿದರ ಬಸ್​ ಅಪಘಾತಕ್ಕೀಡಾಗಿದ್ದು,  ಶೂಟಿಂಗ್ ಸಲುವಾಗಿ ಜ್ಯೂನಿಯರ್​ ಕಲಾವಿದರನ್ನು ಕರೆದುಕೊಂಡು ಹೋಗಿದ್ದ ಮಿನಿ ಬಸ್​ ಪಲ್ಟಿ ಆಗಿದೆ. ಪಲ್ಟಿಯಾದ ಬಸ್​ನಲ್ಲಿ ಹಲವರು ಇದ್ದರು. ಆ ಪೈಕಿ 6 ಜನರಿಗೆ ಗಂಭೀರವಾಗಿ ಪೆಟ್ಟಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸ್ಥಳಕ್ಕೆ ಕೊಲ್ಲೂರು ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಕಾಂತಾರಾ ಚಿತ್ರದ ಶೂಟಿಂಗ್, ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿನ ಪ್ರಾಂತ್ಯಗಳಲ್ಲಿ ಭರದಿಂದ ಶೂಟಿಂಗ್ ನಡೆಸಿತ್ತು.

ಉಡುಪಿ: ಕಾಂತಾರ ಚಿತ್ರತಂಡ ತೆರಳುತ್ತಿದ್ದ ಬಸ್ ಪಲ್ಟಿ: ಹಲವರಿಗೆ ಗಂಭೀರ ಗಾಯ Read More »

ಕರಾವಳಿ

ಮೈಸೂರಿನ ಚಾಮುಂಡೇಶ್ವರಿಗೆ ಚಿನ್ನದ ರಥ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಲು ಸಿಎಂ ಸಿದ್ದರಾಮಯ್ಯ ಸೂಚನೆ

(ನ್ಯೂಸ್ ಕಡಬ)newskadaba.com  ಬೆಂಗಳೂರು, ನ.25. ನಾಡದೇವಿ ಮೈಸೂರಿನ ಚಾಮುಂಡೇಶ್ವರಿಗೆ ಚಿನ್ನದ ರಥ ನಿರ್ಮಿಸುವ ಸಂಬಂಧ ಪರಿಶೀಲಿಸಿ, ಕೂಡಲೇ ಪ್ರಸ್ತಾವನೆ ಸಲ್ಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಂದಾಯ ಇಲಾಖೆ ಧಾರ್ಮಿಕ ದತ್ತಿ ವಿಭಾಗದ ಪ್ರಧಾನ ಕಾರ್ಯದರ್ಶಿ ಅವರಿಗೆ ಆದೇಶಿಸಿದ್ದಾರೆ. ಈ ಕುರಿತಾಗಿ ಮಾತನಾಡಿದ ದಿನೇಶ್ ಗೂಳಿಗೌಡ “ ಚಿನ್ನದ ರಥ ನಿರ್ಮಿಸುವ ವೆಚ್ಚವನ್ನು ಸರ್ಕಾರ ಪಾಲು ನೀಡಬೇಕು ಮತ್ತು ಚಿನ್ನದ ರಥ ನಿರ್ಮಾಣಕ್ಕೆ ಬೇಕಾದ ಅಂದಾಜು ವೆಚ್ಚದ ಪ್ರಸ್ತಾವನೆಯನ್ನು ಸರ್ಕಾರ ತಯಾರಿಸಬೇಕು. ದೇವಸ್ಥಾನದಲ್ಲಿ ಈ ಉದ್ದೇಶಕ್ಕೋಸ್ಕರ ಪ್ರತ್ಯೇಕ ಹುಂಡಿಯೊಂದನ್ನು ಇಡಬೇಕು.

ಮೈಸೂರಿನ ಚಾಮುಂಡೇಶ್ವರಿಗೆ ಚಿನ್ನದ ರಥ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಲು ಸಿಎಂ ಸಿದ್ದರಾಮಯ್ಯ ಸೂಚನೆ Read More »

ಕರ್ನಾಟಕ

ಹೊಸ ಎಲೆಕ್ಟ್ರಿಕ್ ಗಿಟಾರ್ ವ್ಯಾಪಾರ ಆರಂಭಿಸಿದ ಡೊನಾಲ್ಡ್ ಟ್ರಂಪ್

(ನ್ಯೂಸ್ ಕಡಬ)newskadaba.com  ವಾಷಿಂಗ್ಟನ್, ನ.25. ಅಮೆರಿಕದ ಹೊಸ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಂದು ನವೀನ ವ್ಯವಹಾರ ಆರಂಭಿಸಿದ್ದಾರೆ. ಹೊಸದಾಗಿ ಎಲೆಕ್ಟ್ರಿಕ್ ಗಿಟಾರ್ ವ್ಯಾಪಾರವನ್ನು ಪ್ರಾರಂಭಿಸಿದ್ದು, ಈ ಗಿಟಾರ್‌ಗಳನ್ನು ವಿಶೇಷವಾಗಿ ವಿನ್ಯಾಸಗೊಳಿಸಲಾಗಿದೆ. ಈ ವ್ಯವಹಾರವನ್ನು ಸಾಮಾಜಿಕ ಮಾಧ್ಯಮದಲ್ಲಿ ಟ್ರಂಪ್ ಘೋಷಿಸಿದ್ದಾರೆ. ಟ್ರಂಪ್ ಅವರ ಆಟೋಗ್ರಾಫ್ ಹೊಂದಿರುವ ಎಲೆಕ್ಟ್ರಿಕ್ ಗಿಟಾರ್‌ಗಳಿಗೆ ವಿಶೇಷ ಬೆಲೆ ನಿಗದಿಪಡಿಸಲಾಗಿದೆ. ಟ್ರಂಪ್ ಸಹಿ ಮಾಡಿರುವ ಗಿಟಾರ್ ಗಳ ಬೆಲೆ 10 ಸಾವಿರ ಡಾಲರ್ (8.45 ಲಕ್ಷ ರೂ.) ಎಂದು ಘೋಷಿಸಲಾಗಿದ್ದು, ಸಹಿ ಹಾಕಿದ ಗಿಟಾರ್​ ಕೇವಲ 275

ಹೊಸ ಎಲೆಕ್ಟ್ರಿಕ್ ಗಿಟಾರ್ ವ್ಯಾಪಾರ ಆರಂಭಿಸಿದ ಡೊನಾಲ್ಡ್ ಟ್ರಂಪ್ Read More »

ಅಂತರ್ರಾಷ್ಟ್ರೀಯ ನ್ಯೂಸ್

ವಿಶ್ವ ಮೀನುಗಾರಿಕಾ ದಿನಾಚರಣೆ- ಸಾಧನೆ ಗೈದ ಹಲವರಿಗೆ ಪ್ರಶಸ್ತಿ ಗೌರವ

(ನ್ಯೂಸ್ ಕಡಬ)newskadaba.com  ಮುರುಡೇಶ್ವರ, ನ.25. ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರದಲ್ಲಿ ನಡೆದ ವಿಶ್ವ ಮೀನುಗಾರಿಕಾ ದಿನಾಚರಣೆಯಲ್ಲಿ ರಾಜ್ಯ ಸರ್ಕಾರದ ಮೀನುಗಾರಿಕಾ ಇಲಾಖೆಯ ವತಿಯಿಂದ ಮೀನುಗಾರಿಕಾ ಕ್ಷೇತ್ರದಲ್ಲಿ ಸಾಧನೆ ಗೈದ ಹಲವರಿಗೆ ಪ್ರಶಸ್ತಿ ನೀಡಿ ಗೌರವಿಸಿದೆ. ಈ ಸಂಧರ್ಭದಲ್ಲಿ ಕರಾವಳಿ ವಲಯದಲ್ಲಿ ಅತ್ಯುತ್ತಮ ಮೀನುಗಾರಿಕೆ ಉದ್ಯಮ ಪ್ರಶಸ್ತಿಯನ್ನು ಮಂಗಳೂರಿನ ಎಸ್. ಎಂ ಇಬ್ರಾಹಿಂ ಯು.ಕೆ.ಬಿ ಅವರು ಪಡೆದಿದ್ದು, ಈ ಪ್ರಶಸ್ತಿಯನ್ನು ಕರ್ನಾಟಕ ಸರ್ಕಾರದ ಉಪ ಮುಖ್ಯ ಮಂತ್ರಿ ಡಿ.ಕೆ ಶಿವಕುಮಾರ್ ನೀಡಿ ಗೌರವಿಸಿದ್ದಾರೆ. ಈ ವೇಳೆ ಮೀನುಗಾರಿಕಾ ಸಚಿವ ಮಾಂಕಾಳ

ವಿಶ್ವ ಮೀನುಗಾರಿಕಾ ದಿನಾಚರಣೆ- ಸಾಧನೆ ಗೈದ ಹಲವರಿಗೆ ಪ್ರಶಸ್ತಿ ಗೌರವ Read More »

ಕರಾವಳಿ

ಮಂಗಳೂರು: ರಿಕ್ಷಾ ಅಪಘಾತ: ಚಾಲಕ ಮೃತ್ಯು

(ನ್ಯೂಸ್ ಕಡಬ)newskadaba.com   ಮಂಗಳೂರು, ನ.24: ಬ್ರೇಕ್ ಫೇಲ್ ನಿಂದ ನಡೆದ ರಿಕ್ಷಾ ಅಪಘಾತದಲ್ಲಿ ಚಾಲಕ ಸಾವನ್ನಪ್ಪಿರುವ ಘಟನೆ ಕೊಣಾಜೆ ಕಲ್ಕಾರ್ ಎಂಬಲ್ಲಿ ಆದಿತ್ಯವಾರದಂದು ಸಂಭವಿಸಿದೆ. ಕುಂಬಳೆ ಮಂಜಂತ್ತಡ್ಕ ನಿವಾಸಿ ನಾರಾಯಣ ಗಟ್ಟಿ ಮೃತರು. ಉಳ್ಳಾಲದ ಕೊಲ್ಯ ಅಡ್ಕ ಸಮೀಪ ನಡೆದಿದ್ದ ಸಂಬಂಧಿಕರ ಹುಟ್ಟುಹಬ್ಬ ಸಮಾರಂಭಕ್ಕೆ ಕುಂಬಳೆಯಿಂದ ರಿಕ್ಷಾದಲ್ಲಿ ಆಗಮಿಸಿದ್ದ ಅವರು ಅಲ್ಲಿಂದ ಸಂಬಂಧಿಕರನ್ನು ಕೊಣಾಜೆ ಕಲ್ಕಾರ್ ಎಂಬಲ್ಲಿಗೆ ಬಿಟ್ಟು ಬರಲು ರಿಕ್ಷಾದಲ್ಲೇ ತೆರಳಿದ್ದರು. ಕಲ್ಕಾರ್ ಇಳಿಜಾರು ಪ್ರದೇಶದಲ್ಲಿ ರಿಕ್ಷಾ ಇಳಿಯುತ್ತಿದ್ದಂತೆ ಬ್ರೇಕ್ ವೈಫಲ್ಯಕ್ಕೀಡಾಗಿ ಮರವೊಂದಕ್ಕೆ ರಿಕ್ಷಾ ಢಿಕ್ಕಿ

ಮಂಗಳೂರು: ರಿಕ್ಷಾ ಅಪಘಾತ: ಚಾಲಕ ಮೃತ್ಯು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಗಯಾನಾ ಅಧ್ಯಕ್ಷ ಇರ್ಫಾನ್ ಅಲಿಗೆ ಚನ್ನಪಟ್ಟಣ ಗೊಂಬೆಯನ್ನು ಉಡುಗೊರೆ ನೀಡಿದ ಪ್ರಧಾನಿ ಮೋದಿ

(ನ್ಯೂಸ್ ಕಡಬ) newskadaba.com ನ. 23. ಗಯಾನಾ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಅಧ್ಯಕ್ಷ ಇರ್ಫಾನ್ ಅಲಿಗೆ ಚನ್ನಪಟ್ಟಣ ಗೊಂಬೆಯನ್ನು ಉಡುಗೊರೆ ಮಾಡಿದ್ದಾರೆ. 5 ದಿನಗಳ ಕಾಲ ಮೂರು ದೇಶಗಳ ಪ್ರವಾಸ ಮುಗಿಸಿ ನ.22ರಂದು ಮೋದಿ ಭಾರತಕ್ಕೆ ಹಿಂತಿರುಗಿದ್ದಾರೆ. ಮೋದಿ ಅವರು ಗಯಾನಾ, ಬೆಜ್ರಿಲ್ ಹಾಗೂ ನೈಜೀರಿಯಾ ಪ್ರವಾಸ ಮಾಡಿದ್ದು, ಒಟ್ಟು 31 ನಾಯಕರನ್ನು ಭೇಟಿ ಮಾಡಿದ್ದಾರೆ. ಮೋದಿ ಅವರು ತಾವು ಭೇಟಿಯಾದ ನಾಯಕರಿಗೆ ಭಾರತದ ಶ್ರೀಮಂತಿಕೆಯನ್ನು ಸಾರುವ ಉಡುಗೊರೆಗಳನ್ನು ನೀಡಿದ್ದಾರೆ. ಗಯಾನಾ ಅಧ್ಯಕ್ಷ

ಗಯಾನಾ ಅಧ್ಯಕ್ಷ ಇರ್ಫಾನ್ ಅಲಿಗೆ ಚನ್ನಪಟ್ಟಣ ಗೊಂಬೆಯನ್ನು ಉಡುಗೊರೆ ನೀಡಿದ ಪ್ರಧಾನಿ ಮೋದಿ Read More »

ಅಂತರ್ರಾಷ್ಟ್ರೀಯ ನ್ಯೂಸ್

ಬೈಲೂರು-ಪಳ್ಳಿ ಅರಣ್ಯ ಪರಿಸರದಲ್ಲಿ ಚಿರತೆ ಹಾವಳಿ: ಅಧಿಕಾರಿಗಳ ವಿರುದ್ಧ ಅಸಮಾಧಾನ ಹೊರಹಾಕಿದ ನಾಗರೀಕರು

(ನ್ಯೂಸ್ ಕಡಬ) newskadaba.com ನ. 23. ತಾಲೂಕು ವ್ಯಾಪ್ತಿಯಲ್ಲಿ ಬರುವ ಬೈಲೂರು ಸಮೀಪದ ಪಳ್ಳಿ, ಕಣಂಜಾರ್, ರಂಗನಪಲ್ಕೆ, ಎಲಿಯಾಲ್, ನಿಂಜೂರ್ ಪರಿಸರದಲ್ಲಿ ಚಿರತೆ ಹಾವಳಿಯಿಂದ ಜನರು ನಿದ್ದೆ ಕಳೆದುಕೊಂಡಿದ್ದಾರೆ. ಪಳ್ಳಿ, ಮಾರುತಿನಗರ, ಮಂಗಲ್ದಿ ಮಠ ಪರಿಸರದಲ್ಲಿ ಚಿರತೆ ಅಡ್ಡಾಡುತ್ತಿದೆ. ಹಗಲಲ್ಲೇ ಜೋರಾಗಿ ಕೂಗುತ್ತ ಓಡಾಡುತ್ತಿರುವ ಕಾರಣ ಮಕ್ಕಳು ಮನೆಯಿಂದ ಹೊರಬರಲು ಸಾಧ್ಯವಿಲ್ಲದ ಪರಿಸ್ಥಿತಿಯಿದೆ. ನಾಯಿ, ಬೆಕ್ಕುಗಳು ಚಿರತೆಗೆ ಆಹಾರವಾಗುತ್ತಿದ್ದು ಇಲ್ಲಿ ಬೋನ್ ಇಟ್ಟು ಚಿರತೆ ಹಿಡಿಯಲು ಅರಣ್ಯ ಇಲಾಖೆ ಕ್ರಮ ವಹಿಸಬೇಕಿದೆ.  

ಬೈಲೂರು-ಪಳ್ಳಿ ಅರಣ್ಯ ಪರಿಸರದಲ್ಲಿ ಚಿರತೆ ಹಾವಳಿ: ಅಧಿಕಾರಿಗಳ ವಿರುದ್ಧ ಅಸಮಾಧಾನ ಹೊರಹಾಕಿದ ನಾಗರೀಕರು Read More »

ಕರಾವಳಿ

ಚನ್ನಪಟ್ಟಣ ಉಪಚುನಾವಣೆ: ಸಿಪಿ ಯೋಗೇಶ್ವರ್ಗೆ ಭರ್ಜರಿ ಗೆಲುವು

(ನ್ಯೂಸ್ ಕಡಬ) newskadaba.com ನ. 23. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರನ್ನು ಮಣಿಸಿ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಸಿಪಿ ಯೋಗೇಶ್ವರ್ ಅವರು, ಕೊನೆ ಕ್ಷಣದಲ್ಲಿ ಬಿಜೆಪಿಯಿಂದ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಆದರೂ ಚನ್ನಪಟ್ಟಣದ ಮತದಾರರು ಯೋಗೇಶ್ವರ್ ಕೈ ಹಿಡಿದಿದ್ದಾರೆ. ಇನ್ನು ನಿಖಿಲ್ ಕುಮಾರಸ್ವಾಮಿ ಅವರು ಮೂರನೇ ಬಾರಿಯೂ ಸೋಲೊಪ್ಪಿಕೊಂಡಿದ್ದಾರೆ.  

ಚನ್ನಪಟ್ಟಣ ಉಪಚುನಾವಣೆ: ಸಿಪಿ ಯೋಗೇಶ್ವರ್ಗೆ ಭರ್ಜರಿ ಗೆಲುವು Read More »

ಕರ್ನಾಟಕ

ವಿಧಾನಸಭಾ ಕ್ಷೇತ್ರದ ಉಪಚುನಾವಣೆ: ಗೆಲುವು ಸಾಧಿಸಿದ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ

(ನ್ಯೂಸ್ ಕಡಬ) newskadaba.com ಬಳ್ಳಾರಿ, ನ. 23. ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಅವರು ಗೆಲುವು ಸಾಧಿಸಿದ್ದಾರೆ. ಇನ್ನು ಅಧಿಕೃತ ಘೋಷಣೆಯೊಂದೇ ಬಾಕಿ ಇದೆ. ಅನ್ನಪೂರ್ಣ ಅವರು 9 ಸಾವಿರಕ್ಕೂ ಹೆಚ್ಚು ಮತಗಳಿಂದ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತ ಅವರು ಸೋಲನ್ನು ಕಂಡಿದ್ದಾರೆ. ಸೋಲನ್ನು ಸವಾಲಾಗಿ ಸ್ವೀಕರಿಸುತ್ತೇವೆ. ಕಾಂಗ್ರೆಸ್ ಹಣ ಬಲದಿಂದ ಗೆದ್ದಿದೆ. ನಾವು 2028ರ ಚುನಾವನೆಯಲ್ಲಿ ಗೆಲುವು ಸಾಧಿಸಲಿದ್ದೇವೆ ಎಂದು ತಿಳಿಸಿದರು.  

ವಿಧಾನಸಭಾ ಕ್ಷೇತ್ರದ ಉಪಚುನಾವಣೆ: ಗೆಲುವು ಸಾಧಿಸಿದ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ Read More »

ಕರ್ನಾಟಕ
Scroll to Top