News Kadaba Desk

CPIM ದ.ಕ.ಜಿಲ್ಲಾ ನೂತನ ಕಾರ್ಯದರ್ಶಿಯಾಗಿ ಮುನೀರ್ ಕಾಟಿಪಳ್ಳ ಆಯ್ಕೆ

(ನ್ಯೂಸ್ ಕಡಬ) newskadaba.com ನ. 23. ಇತ್ತೀಚಿಗೆ ನಡೆದ ಸಿಪಿಐಎಂ ನ 24ನೇ ದ.ಕ.ಜಿಲ್ಲಾ ಸಮ್ಮೇಳನದಲ್ಲಿ ಮುಂಬರುವ ಮೂರು ವರ್ಷಗಳ ಕಾಲಾವಧಿಗೆ ನೂತನ ಜಿಲ್ಲಾ ಸಮಿತಿಯನ್ನು ರಚಿಸಲಾಯಿತು. ಸಿಪಿಐಎಂ ನ ನೂತನ ಜಿಲ್ಲಾ ಕಾರ್ಯದರ್ಶಿಯಾಗಿ ಮುನೀರ್ ಕಾಟಿಪಳ್ಳ ಅವರು ಸರ್ವಾನುಮತದಿಂದ ಆಯ್ಕೆಗೊಂಡರು. ಜಿಲ್ಲಾ ಕಾರ್ಯದರ್ಶಿ ಮಂಡಳಿಗೆ ಕೆ ಯಾದವ ಶೆಟ್ಟಿ, ಸುನಿಲ್ ಕುಮಾರ್ ಬಜಾಲ್, ಡಾ.ಕ್ರಷ್ಣಪ್ಪ ಕೊಂಚಾಡಿ, ಸುಕುಮಾರ್ ತೊಕ್ಕೋಟ್ಟು, ವಸಂತ ಆಚಾರಿ, ಸದಾಶಿವದಾಸ್,ಬಿ ಎಂ ಭಟ್, ಜಯಂತಿ ಶೆಟ್ಟಿಯವರು ಆಯ್ಕೆಯಾದರು. ನೂತನ ಜಿಲ್ಲಾ ಸಮಿತಿಗೆ ಶೇಖರ್ […]

CPIM ದ.ಕ.ಜಿಲ್ಲಾ ನೂತನ ಕಾರ್ಯದರ್ಶಿಯಾಗಿ ಮುನೀರ್ ಕಾಟಿಪಳ್ಳ ಆಯ್ಕೆ Read More »

ಕರಾವಳಿ

ವಕ್ಫ್ ವಿರುದ್ಧ ಸಿಡಿದೆದ್ದ ಬಿಜೆಪಿ: ‘ನಮ್ಮ ಭೂಮಿ, ನಮ್ಮ ಹಕ್ಕು’ ಘೋಷಣೆಯಡಿ ರಾಜ್ಯಾದ್ಯಂತ ಪ್ರತಿಭಟನೆ ಆರಂಭ

(ನ್ಯೂಸ್ ಕಡಬ) newskadaba.com ನ. 23. ವಕ್ಫ್ ನೋಟಿಸ್​ಗಳ ವಿರುದ್ಧ ಸಿಡಿದೆದ್ದಿರುವ ಬಿಜೆಪಿ, ರಾಜ್ಯದಾದ್ಯಂತ ‘ನಮ್ಮ ಭೂಮಿ, ನಮ್ಮ ಹಕ್ಕು ಘೋಷಣೆಯಡಿ’ ಪ್ರತಿಭಟನೆ ಆರಂಭಿಸಿದೆ. ಕೋಲಾರದಿಂದ ಮಂಗಳೂರಿನವರೆಗೆ, ಬೆಂಗಳೂರಿನಿಂದ ವಿಜಯಪುರದವರೆಗ ವಕ್ಫ್ ವಿವಾದ ವಿರೋಧಿಸಿ ಪ್ರತಿಭಟನೆಗಳಿದಿದೆ. ಕೂಡಲೇ ಗೆಜೆಟ್ ನೋಟಿಫಿಕೇಷನ್ ರದ್ದು ಮಾಡಬೇಕೆಂದು ಆಗ್ರಹಿಸಿದೆ. ಶುಕ್ರವಾರ ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿದ ಬಿಜೆಪಿ ನಾಯಕರು, ರೈತ ವಿರೋಧಿ ಸಚಿವ ಜಮೀರ್ ಅಹಮ್ಮದ್ ಖಾನ್ ವಜಾಗೊಳಿಸಿ, ಅಲ್ಪಸಂಖ್ಯಾತರ ಓಲೈಕೆಗಾಗಿ ರೈತರ ಬದುಕಿಗೆ ಕೊಳ್ಳೆ

ವಕ್ಫ್ ವಿರುದ್ಧ ಸಿಡಿದೆದ್ದ ಬಿಜೆಪಿ: ‘ನಮ್ಮ ಭೂಮಿ, ನಮ್ಮ ಹಕ್ಕು’ ಘೋಷಣೆಯಡಿ ರಾಜ್ಯಾದ್ಯಂತ ಪ್ರತಿಭಟನೆ ಆರಂಭ Read More »

ಕರ್ನಾಟಕ

ವಯನಾಡಿನಲ್ಲಿ 1,91,000 ಮತಗಳ ಭರ್ಜರಿ ಮುನ್ನಡೆ ಸಾಧಿಸಿದ ಪ್ರಿಯಾಂಕಾ ಗಾಂಧಿ

(ನ್ಯೂಸ್ ಕಡಬ) newskadaba.com ತಿರುವನಂತಪುರಂ, ನ. 23. ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು ಕೇರಳ ವಯನಾಡ್ ಲೋಕಸಭಾ ಕ್ಷೇತ್ರದಲ್ಲಿ 1 ಲಕ್ಷದ 91 ಸಾವಿರ ಮತಗಳೊಂದಿಗೆ ಮುನ್ನಡೆ ಸಾಧಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ಮಾಡುತ್ತಿದ್ದಾರೆ. ರಾಹುಲ್ ಗಾಂಧಿ ಅವರ ರಾಜೀನಾಮೆಯಿಂದ ತೆರವಾದ ವಯನಾಡ್ ಲೋಕಸಭಾ ಕ್ಷೇತ್ರದಲ್ಲಿ ಅವರ ಸಹೋದರಿ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಿದ್ದಾರೆ. ಇನ್ನು 1 ಲಕ್ಷದ 91 ಮತಗಳನ್ನು ಪಡೆಯುವ ಮೂಲಕ ಪ್ರಿಯಾಂಕಾ ಗಾಂಧಿ ಅವರು ಸಾವಿರ ಚೊಚ್ಚಲ ಗೆಲುವು ಸಾಧಿಸುವ

ವಯನಾಡಿನಲ್ಲಿ 1,91,000 ಮತಗಳ ಭರ್ಜರಿ ಮುನ್ನಡೆ ಸಾಧಿಸಿದ ಪ್ರಿಯಾಂಕಾ ಗಾಂಧಿ Read More »

ರಾಷ್ಟ್ರೀಯ ನ್ಯೂಸ್

3 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ವೃದ್ದನ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 23. ಉಳ್ಳಾಲ ತಾಲೂಕಿನ ಬಾಳೆ ಪುನಿ ಗ್ರಾಮದಲ್ಲಿ 3 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ನ.21ರಂದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಗುವಿನ ತಾಯಿ ನೀಡಿರುವ ದೂರಿನ ಪ್ರಕಾರ ಬಾಲಕಿ ಆಟವಾಡುತ್ತಿದ್ದಾಗ ಅಡಿಕೆ ಅಂಗಡಿಯೊಂದರ ಬಳಿ ಈ ಘಟನೆ ನಡೆದಿದೆ. ಅಂಗಡಿಯವನು ಮುಡಂಗಾರುಕಟ್ಟೆ ನಿವಾಸಿ ಅಹ್ಮದ್ ಕುಂಞಿ ಎಂಬವರ ಪುತ್ರ ಅಬ್ದುಲ್ಲ (70) ಎಂದು ಗುರುತಿಸಲಾಗಿದ್ದು, ಮಗುವಿನೊಂದಿಗೆ ಅನುಚಿತ ದೈಹಿಕ ಸಂಪರ್ಕ ಹೊಂದಿದ್ದ ಆರೋಪವಿದೆ. ಕೊಣಾಜೆ ಪೊಲೀಸರು

3 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ವೃದ್ದನ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಮೀನುಗಾರಿಕೆ ಮಾಡುತ್ತಿರುವ ವೇಳೆ ಮೃತ್ಯು: ಇಲಾಖೆ ವತಿಯಿಂದ ಕುಟುಂಬಕ್ಕೆ 8 ಲಕ್ಷ ರೂ. ಪರಿಹಾರ

(ನ್ಯೂಸ್ ಕಡಬ) newskadaba.com ಕುಂದಾಪುರ, ನ. 23. ಬೀಜಾಡಿ ಮೀನುಗಾರರ ಸಹಕಾರಿ ಸಂಘದ ಸದಸ್ಯರಾದ ಕೋಣಿ ಗ್ರಾಮದ ನಿವಾಸಿ ವನಜಾ ಅವರು ಹೊಳೆಯಲ್ಲಿ ಮೀನುಗಾರಿಕೆ ಮಾಡುತ್ತಿರುವಾಗ ಮೃತಪಟ್ಟಿದ್ದು, ಮೃತರ ವಾರಸುದಾರರಾದ ಪತಿ ವಾಸು ಪೂಜಾರಿ ಅವರಿಗೆ ಮೀನುಗಾರಿಕಾ ಇಲಾಖೆಯ ಸಂಕಷ್ಟ ಪರಿಹಾರ ನಿಧಿಯಿಂದ ಪರಿಹಾರ ಧನ ರೂ.8 ಲಕ್ಷ ದೊರಕಿದೆ. ವಿಶ್ವ ಮೀನುಗಾರಿಕೆ ದಿನಾಚರಣೆಯ ಅಂಗವಾಗಿ ಮುರ್ಡೇಶ್ವರದಲ್ಲಿ ನಡೆದ ಸಮಾರಂಭದಲ್ಲಿ ಉಪಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ ಮತ್ತು ಮೀನುಗಾರಿಕಾ ಸಚಿವರಾದ ಮಂಕಾಳ ಎಸ್.ವೈದ್ಯ ಅವರು ವಾಸು ಪೂಜಾರಿ ಅವರಿಗೆ

ಮೀನುಗಾರಿಕೆ ಮಾಡುತ್ತಿರುವ ವೇಳೆ ಮೃತ್ಯು: ಇಲಾಖೆ ವತಿಯಿಂದ ಕುಟುಂಬಕ್ಕೆ 8 ಲಕ್ಷ ರೂ. ಪರಿಹಾರ Read More »

ಕರಾವಳಿ, ಕ್ರೈಮ್ ನ್ಯೂಸ್

ಗುಂಡ್ಯ: ಬೆಳ್ಳಂಬೆಳಗ್ಗೆ ಸರಣಿ ಅಪಘಾತ- ಇಪ್ಪತ್ತಕ್ಕೂ ಹೆಚ್ಚು ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ನ. 23. ಖಾಸಗಿ ಬಸ್, ಕೆಎಸ್ಸಾರ್ಟಿಸಿ ಬಸ್ ಹಾಗೂ ಕಾರಿನ ನಡುವೆ ಸರಣಿ ಅಪಘಾತ ಸಂಭವಿಸಿದ ಪರಿಣಾಮ ಇಪ್ಪತ್ತಕ್ಕೂ ಹೆಚ್ಚುಮಂದಿ ಗಾಯಗೊಂಡ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪದ ಅಡ್ಡಹೊಳೆ ಎಂಬಲ್ಲಿ ಶನಿವಾರದಂದು ನಸುಕಿನ ಜಾವ ನಡೆದಿದೆ. ಬೆಂಗಳೂರು ಮೂಲದ ಕಾಲೇಜು ವಿದ್ಯಾರ್ಥಿಗಳು ಕುಂದಾಪುರಕ್ಕೆ ಪ್ರವಾಸಕ್ಕೆಂದು ತೆರಳಿ ಹಿಂತಿರುಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಪಲ್ಟಿಯಾಗಿ ಕೆಎಸ್ಸಾರ್ಟಿಸಿ ಬಸ್ ಗೆ ಢಿಕ್ಕಿ ಹೊಡೆದಿದೆ. ಈ ವೇಳೆ ಹಿಂದಿನಿಂದ

ಗುಂಡ್ಯ: ಬೆಳ್ಳಂಬೆಳಗ್ಗೆ ಸರಣಿ ಅಪಘಾತ- ಇಪ್ಪತ್ತಕ್ಕೂ ಹೆಚ್ಚು ಮಂದಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಮರ್ಧಾಳದ ಹೊಟೇಲ್‌ ‘ಎಲೈಟ್ಸ್ ಮಂದಿ’ಯಲ್ಲಿ 5 ದಿನಗಳ ಭರ್ಜರಿ ಆಫರ್

(ನ್ಯೂಸ್ ಕಡಬ) newskadaba.com ನ. 22. ಸುಬ್ರಹ್ಮಣ್ಯ- ಧರ್ಮಸ್ಥಳ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪ ಕಾರ್ಯಾಚರಿಸುತ್ತಿರುವ ಕಡಬ ತಾಲೂಕಿನ ಏಕೈಕ ಮಂದಿ ಬಿರಿಯಾನಿ ಹೋಟೆಲ್ “ಎಲೈಟ್ಸ್ ಮಂದಿ ಹೋಟೆಲ್ & ಜ್ಯೂಸ್ ಪಾಯಿಂಟ್‌” ನಲ್ಲಿ ಇಂದಿನಿಂದ (ನ.22) ನವೆಂಬರ್ 26ರ ಮಂಗಳವಾರದವರೆಗೆ ಐದು ದಿನಗಳ ಕಾಲ ಭರ್ಜರಿ ಆಫರ್ ನಡೆಯಲಿದೆ. ಫುಲ್ ಅಲ್-ಫಹಮ್, 600ml ಹನಾ ಡ್ರಿಂಕ್ಸ್ ಕೇವಲ 430 ರೂ., 1/2 ಅಲ್-ಫಹಮ್, 250ml ಹನಾ ಡ್ರಿಂಕ್ಸ್ ಕೇವಲ 230 ರೂ., ಚಿಕನ್ ನೂಡಲ್ಸ್, 2

ಮರ್ಧಾಳದ ಹೊಟೇಲ್‌ ‘ಎಲೈಟ್ಸ್ ಮಂದಿ’ಯಲ್ಲಿ 5 ದಿನಗಳ ಭರ್ಜರಿ ಆಫರ್ Read More »

ಕರಾವಳಿ

ಷೇರುಪೇಟೆಯಲ್ಲಿ ಭಾರಿ ಜಿಗಿತ: ಸೆನ್ಸೆಕ್ಸ್ ನಲ್ಲಿ 2000 ಪಾಯಿಂಟ್ಸ್ ಜಂಪ್

(ನ್ಯೂಸ್ ಕಡಬ) newskadaba.com ಮುಂಬೈ , ನ.22.   ಮುಂಬಯಿ ಷೇರು ಮಾರುಕಟ್ಟೆ ಸಂವೇದಿ ಸೂಚ್ಯಂಕಗಳು ಶುಕ್ರವಾರ ಮತ್ತೆ ಚೇತರಿಕೆ ಕಂಡಿವೆ. ಸೆನ್ಸೆಕ್ಸ್‌ 2,000 ಅಂಕಗಳ ಏರಿಕೆ ದಾಖಲಿಸಿ 79,117ಕ್ಕೆ ದಿನದ ವಹಿವಾಟು ಮುಕ್ತಾಯಗೊಳಿಸಿದರೆ, ನಿಫ್ಟಿ 557 ಅಂಕಗಳ ಏರಿಕೆಯೊಂದಿಗೆ 23,900ಕ್ಕೆ ದಿನದಾಟ ಪೂರ್ಣಗೊಳಿಸಿತು. ಆ ಮೂಲಕ ಹಿಂದಿನ ಸೆಷನ್‌ನಲ್ಲಿ ಐದು ತಿಂಗಳ ಕನಿಷ್ಠ ಮಟ್ಟದಿಂದ ಚೇತರಿಸಿಕೊಂಡಿದೆ. ಈ ಚೇತರಿಕೆ ಅಮೆರಿಕ ಕಾರ್ಮಿಕ ಮಾರುಕಟ್ಟೆಗೆ ಉತ್ತೇಜನ ನೀಡಲಿದೆ. ICICI ಬ್ಯಾಂಕ್, ರಿಲಯನ್ಸ್ ಇಂಡಸ್ಟ್ರೀಸ್, SBI, Infosys, ITC, ಮತ್ತು

ಷೇರುಪೇಟೆಯಲ್ಲಿ ಭಾರಿ ಜಿಗಿತ: ಸೆನ್ಸೆಕ್ಸ್ ನಲ್ಲಿ 2000 ಪಾಯಿಂಟ್ಸ್ ಜಂಪ್ Read More »

ಬ್ರೇಕಿಂಗ್ ನ್ಯೂಸ್

ಬೆಂಗಳೂರಿನಲ್ಲಿ ಏರ್ ಇಂಡಿಯಾದಿಂದ ವಿಮಾನ ನಿರ್ವಹಣೆ ತರಬೇತಿ ಸಂಸ್ಥೆ ಸ್ಥಾಪನೆ!

(ನ್ಯೂಸ್ ಕಡಬ) newskadaba.com ಬೆಂಗಳೂರು, ನ.22.  ಬೆಂಗಳೂರಿನಲ್ಲಿ ಮೂಲಭೂತ ನಿರ್ವಹಣೆ ತರಬೇತಿ ಸಂಸ್ಥೆ ಸ್ಥಾಪಿಸಲಾಗುತ್ತಿದೆ ಎಂದು ಏರ್ ಇಂಡಿಯಾ ಶುಕ್ರವಾರ ಹೇಳಿದೆ. ಇದು ನಾಗರಿಕ ವಿಮಾನಯಾನ ನಿರ್ದೇಶನಾಲಯ ಪ್ರಮಾಣೀಕರಿಸಿದ ಸಂಯೋಜಿತ 2 + 2 ವರ್ಷಗಳ ವಿಮಾನ ನಿರ್ವಹಣೆ ಎಂಜಿನಿಯರಿಂಗ್ ತರಬೇತಿನೀಡಲಿದೆ. ಭಾರತದಲ್ಲಿ ದೃಢವಾದ, ಭವಿಷ್ಯಕ್ಕೆ ಸಿದ್ಧವಾದ ವಾಯುಯಾನ ಪರಿಸರ ವ್ಯವಸ್ಥೆಯನ್ನು ನಿರ್ಮಿಸುವತ್ತ ಒಂದು ಹೆಜ್ಜೆಯಾಗಿದೆ ಎಂದು ಏರ್ ಇಂಡಿಯಾ ಕಂಪನಿ ಹೇಳಿದೆ. ವಿಮಾನ ನಿರ್ವಹಣಾ ಎಂಜಿನಿಯರಿಂಗ್ ತರಬೇತಿ ಕಾರ್ಯಕ್ರಮಕ್ಕಾಗಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (BIAL)

ಬೆಂಗಳೂರಿನಲ್ಲಿ ಏರ್ ಇಂಡಿಯಾದಿಂದ ವಿಮಾನ ನಿರ್ವಹಣೆ ತರಬೇತಿ ಸಂಸ್ಥೆ ಸ್ಥಾಪನೆ! Read More »

ಕರ್ನಾಟಕ

ಬಂಟ್ವಾಳದಲ್ಲಿ ನ. 24, 25 ರಂದು ಎಐಸಿಸಿಟಿಯು ಪ್ರಥಮ ಕರ್ನಾಟಕ ರಾಜ್ಯ ಸಮ್ಮೇಳನ

(ನ್ಯೂಸ್ ಕಡಬ)com ಬಂಟ್ವಾಳ, ನ.22. ಕರ್ನಾಟಕದಲ್ಲಿ ಹಲವು ದಶಕಗಳಿಂದಲೂ ಕಾರ್ಮಿಕರ ಕಲ್ಯಾಣಕ್ಕಾಗಿ ಮತ್ತು ಶ್ರಮ ಜೀವಿಗಳ ಅಧಿಕಾರಕ್ಕಾಗಿ ಹೋರಾಟ ನಡೆಸುತ್ತಿರುವ ಎಐಸಿಸಿಟಿಯು ತನ್ನ ಮೊದಲನೇ ರಾಜ್ಯ ಸಮ್ಮೇಳನವನ್ನು ನ. 24, 25 ರಂದು ಬಂಟ್ವಾಳ ತಾಲೂಕು ಬಿ.ಸಿ .ರೋಡಿನ ಅಂಬೇಡ್ಕರ್ ಭವನದಲ್ಲಿಆಯೋಜಿಸಿದೆ. ಎರಡು ದಿನಗಳ ಕಾಲ ನಡೆಯಲಿರುವ ಈ ಸಮ್ಮೇಳನವು ನವೆಂಬರ್ 24 ಭಾನುವಾರ ಬೆಳಿಗ್ಗೆ 10 ಗಂಟೆಗೆ ಬಿ.ಸಿ.ರೋಡ್ ಕೈಕಂಬದಿಂದ ಶ್ರಮಜೀವಿಗಳ ಅಧಿಕಾರದತ್ತ ಜಾಥಾದಿಂದ ಆರಂಭಗೊಳ್ಳಲಿದ್ದು ಡಾ। ಬಿ. ಆರ್. ಅಂಬೇಡ್ಕರ್ ಭವನದಲ್ಲಿ “ಕರ್ನಾಟಕದಲ್ಲಿ ಕ್ರಾಂತಿಕಾರಿ

ಬಂಟ್ವಾಳದಲ್ಲಿ ನ. 24, 25 ರಂದು ಎಐಸಿಸಿಟಿಯು ಪ್ರಥಮ ಕರ್ನಾಟಕ ರಾಜ್ಯ ಸಮ್ಮೇಳನ Read More »

ಕರಾವಳಿ
Scroll to Top