News Kadaba Desk

ಐಫೋನ್ ಪ್ರಿಯರಿಗೆ ಸುವರ್ಣಾವಕಾಶ: ಅತ್ಯಾಧುನಿಕ iPhone 17 Pro Max ಮೇಲೆ ಬಿಗ್ ಡಿಸ್ಕೌಂಟ್

(ನ್ಯೂಸ್‌ ಕಡಬ) newskadaba.com, : ರಿಲಯನ್ಸ್ ಡಿಜಿಟಲ್ ಆನ್‌ಲೈನ್ ಸ್ಟೋರ್‌ನಲ್ಲಿ iPhone 17 Pro Max (256 GB) ಫೋನ್‌ ಮೇಲೆ ಭರ್ಜರಿ ರಿಯಾಯಿತಿ ಘೋಷಣೆಯಾಗಿದೆ. ಈ ಆಫರ್‌ನ ಪ್ರಮುಖ ವಿವರಗಳು ಇಲ್ಲಿವೆ: ಅಧಿಕೃತ ಲಾಂಚ್ ಬೆಲೆ ₹1,49,900 ಇದ್ದು, ಪ್ರಸ್ತುತ ₹1,42,490 ಕ್ಕೆ ಲಿಸ್ಟ್ ಮಾಡಲಾಗಿದೆ (₹7,410 ನೇರ ಉಳಿತಾಯ).SBI, ICICI ಅಥವಾ Axis ಬ್ಯಾಂಕ್ ಕ್ರೆಡಿಟ್ ಕಾರ್ಡ್ ಬಳಸಿ ನಾನ್-ಇಎಂಐ (Non-EMI) ವಹಿವಾಟು ನಡೆಸಿದರೆ ₹3,000 ಹೆಚ್ಚುವರಿ ಇನ್‌ಸ್ಟಂಟ್ ಡಿಸ್ಕೌಂಟ್ ಸಿಗಲಿದೆ. ಎಲ್ಲಾ ಆಫರ್‌ಗಳ […]

ಐಫೋನ್ ಪ್ರಿಯರಿಗೆ ಸುವರ್ಣಾವಕಾಶ: ಅತ್ಯಾಧುನಿಕ iPhone 17 Pro Max ಮೇಲೆ ಬಿಗ್ ಡಿಸ್ಕೌಂಟ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವೆನೆಜುವೆಲಾ ಅವಳಿ ಭೂಕಂಪ: ಮಗಳ ಪ್ರಾಣ ಉಳಿಸಿ ಅವಶೇಷಗಳಡಿ ಮೃತಪಟ್ಟ ಫುಟ್‌ಬಾಲ್ ಆಟಗಾರನ ಪತ್ನಿ!

(ನ್ಯೂಸ್‌ ಕಡಬ) newskadaba.com, : ವೆನೆಜುವೆಲಾದಲ್ಲಿ ಸಂಭವಿಸಿದ ಭೀಕರ ಅವಳಿ ಭೂಕಂಪದಲ್ಲಿ ವೃತ್ತಿಪರ ಫುಟ್‌ಬಾಲ್ ಆಟಗಾರ ಹೆಕ್ಟರ್ ಬೆಲ್ಲೊ ಅವರ ಪತ್ನಿ ಆಂಡ್ರಿಯಾ, ತಮ್ಮ ಒಂದು ವರ್ಷದ ಮಗಳು ಅಲಾನಾಳನ್ನು ರಕ್ಷಿಸುವ ಹೋರಾಟದಲ್ಲಿ ದುರಂತವಾಗಿ ಪ್ರಾಣ ಕಳೆದುಕೊಂಡಿದ್ದಾರೆ.Tremors ಕಾರಣದಿಂದ ಇವರ ವಾಸದ ಕಟ್ಟಡ ಕುಸಿದುಬಿದ್ದಾಗ, ಆಂಡ್ರಿಯಾ ತಮ್ಮ ಮಗಳನ್ನು ಎದೆಗೆ ಅಪ್ಪಿಕೊಂಡು ಅವಶೇಷಗಳ ಅಡಿಯಲ್ಲಿ ಸಿಲುಕಿದ್ದರು. ರಕ್ಷಣಾ ಸಿಬ್ಬಂದಿ ಕಾರ್ಯಾಚರಣೆ ನಡೆಸಿದಾಗ ಮಗು ಜೀವಂತವಾಗಿ ಪತ್ತೆಯಾಗಿದ್ದು, ಸದ್ಯ ಕಾರಕಾಸ್‌ನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದೆ. ಆದರೆ, ಮಗಳ ಪ್ರಾಣ

ವೆನೆಜುವೆಲಾ ಅವಳಿ ಭೂಕಂಪ: ಮಗಳ ಪ್ರಾಣ ಉಳಿಸಿ ಅವಶೇಷಗಳಡಿ ಮೃತಪಟ್ಟ ಫುಟ್‌ಬಾಲ್ ಆಟಗಾರನ ಪತ್ನಿ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರಾಜ್ಯದಾದ್ಯಂತ ವ್ಯಾಪಕ ಮಳೆ ಮುನ್ಸೂಚನೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಕಟ್ಟುನಿಟ್ಟಿನ ಎಚ್ಚರಿಕೆ

(ನ್ಯೂಸ್‌ ಕಡಬ) newskadaba.com, : ರಾಜ್ಯದಾದ್ಯಂತ ಮುಂದಿನ ಕೆಲವು ದಿನಗಳ ಕಾಲ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ತೀರದ ಪ್ರಮುಖ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ಈ ಭಾಗದಲ್ಲಿ ‘ಯೆಲ್ಲೋ ಅಲರ್ಟ್’ ಘೋಷಿಸಿದೆ. ಮಳೆಯ ಅವಧಿಯಲ್ಲಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ನಿರಂತರ ಬಲವಾದ ಗಾಳಿ ಬೀಸುವ

ರಾಜ್ಯದಾದ್ಯಂತ ವ್ಯಾಪಕ ಮಳೆ ಮುನ್ಸೂಚನೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಕಟ್ಟುನಿಟ್ಟಿನ ಎಚ್ಚರಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ: ಸರಸ್ವತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿಂದೂ ಸಾಮ್ರಾಜ್ಯ ದಿವಸ್ ಆಚರಣೆ

(ನ್ಯೂಸ್ ಕಡಬ) newskadaba.com ಕಡಬ, ಜೂ. 27. ಸರಸ್ವತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿಂದೂ ಸಾಮ್ರಾಜ್ಯ ದಿವಸ್ ಆಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಅತಿಥಿಗಳಾಗಿ ಆಗಮಿಸಿದ ಸರಸ್ವತೀ ವಿದ್ಯಾಲಯ ಪ್ರಾಥಮಿಕ ವಿಭಾಗದ ಸಹ ಶಿಕ್ಷಕಿ ಶ್ರೀಮತಿ ಪ್ರೇಮಲತಾ ಇವರು ಶಿವಾಜಿ ಮಹಾರಾಜರ ಹುಟ್ಟು, ನಡೆದು ಬಂದ ದಾರಿ ಮತ್ತು ಅವರು ಹಿಂದೂ ಸಾಮ್ರಾಜ್ಯವನ್ನು ಕಟ್ಟಲು ಪಟ್ಟ ಶ್ರಮಗಳ ಕುರಿತು ಮಕ್ಕಳಿಗೆ ಕಥೆಯ ಮೂಲಕ ವಿವರಿಸಿದರು. ದೇಶಪ್ರೇಮ, ಭಕ್ತಿ ಮತ್ತು ಗೌರವವನ್ನು ಬೆಳಿಸಿಕೊಳ್ಳಲು ಶಿವಾಜಿ ಮಹಾರಾಜರು ನಮಗೆ ಮಾದರಿಯಾಗಿದ್ದಾರೆ

ಕಡಬ: ಸರಸ್ವತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿಂದೂ ಸಾಮ್ರಾಜ್ಯ ದಿವಸ್ ಆಚರಣೆ Read More »

ಕರಾವಳಿ

ಸುಳ್ಯ ಶಾಸಕಿಯಿಂದ ಸರ್ಕಾರದ ಅನುದಾನ ದುರ್ಬಳಕೆ ಆರೋಪ ತನಿಖೆಗೆ ಕಡಬ ಬ್ಲಾಕ್ ಕಾಂಗ್ರೆಸ್ ಆಗ್ರಹ

(ನ್ಯೂಸ್ ಕಡಬ) newskadaba.com ಕಡಬ, ಜೂ. 27. ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿಯಾದ ಕುಮಾರಿ ಭಾಗೀರಥಿ ಮುರುಳ್ಯ ಅವರಿಗೆ ರಾಜ್ಯ ಸರ್ಕಾರದಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ನೀಡಲಾಗಿರುವ ರೂ. 25 ಕೋಟಿ ಅನುದಾನದ ಹಂಚಿಕೆಯಲ್ಲಿ ಅಕ್ರಮ ಹಾಗೂ ದುರ್ಬಳಕೆ ನಡೆದಿದೆ ಎಂದು ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಭಿಲಾಷ್ ಪಿ.ಕೆ. ಆರೋಪಿಸಿದ್ದಾರೆ. ಈ ಕುರಿತು ಶುಕ್ರವಾರದಂದು ಕಡಬದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅನುದಾನ ಹಂಚಿಕೆಯಲ್ಲಿ ಯಾವುದೇ ಪಾರದರ್ಶಕತೆ ಇಲ್ಲದೆ ಬಿಜೆಪಿ ಬೆಂಬಲಿತ ಮುಖಂಡರು ಹಾಗೂ ಸಂಘ-ಸಂಸ್ಥೆಗಳ

ಸುಳ್ಯ ಶಾಸಕಿಯಿಂದ ಸರ್ಕಾರದ ಅನುದಾನ ದುರ್ಬಳಕೆ ಆರೋಪ ತನಿಖೆಗೆ ಕಡಬ ಬ್ಲಾಕ್ ಕಾಂಗ್ರೆಸ್ ಆಗ್ರಹ Read More »

ಕರಾವಳಿ

ಎಸ್.ಸಿ/ಎಸ್.ಟಿ ಪೋಸ್ಟ್ ಮೆಟ್ರಿಕ್ ವಿದ್ಯಾರ್ಥಿ ವೇತನ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಜೂ. 27. ಪರಿಶಿಷ್ಟ ಜಾತಿ/ಪಂಗಡದ ಕಲ್ಯಾಣ ಇಲಾಖೆಯಿಂದ ಪ.ಜಾತಿ/ಪ.ವರ್ಗದ ವಿದ್ಯಾರ್ಥಿಗಳಿಗೆ 2026-27ನೇ ಸಾಲಿನ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಮಂಜೂರಾತಿಗಾಗಿ, ವೆಬ್‍ಸೈಟ್ http://ssp.postmatric.karnataka.gov.in ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅರ್ಹತೆಗಳು: ಮಾನ್ಯತೆ ಪಡೆದ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪ.ಜಾತಿ/ಪ.ಪಂಗಡದ ವಿದ್ಯಾರ್ಥಿಗಳಾಗಿರಬೇಕು. ವಿದ್ಯಾರ್ಥಿಯ ಪೋಷಕರ ಕುಟುಂಬದ ಆದಾಯ ಮಿತಿ ವಾರ್ಷಿಕ ರೂ.2.50 ಲಕ್ಷಗಳ ಮಿತಿಯೊಳಗೆ ಇರಬೇಕು. ವಿದ್ಯಾರ್ಥಿಯ ಮುಂದಿನ ತರಗತಿಗೆ ಪ್ರವೇಶ ಪಡೆಯಲು ಅರ್ಹತೆ ಹೊಂದಿರಬೇಕು. 2025-26ನೇ ಸಾಲಿನಿಂದ ಮ್ಯಾನೇಜ್‍ ಮೆಂಟ್

ಎಸ್.ಸಿ/ಎಸ್.ಟಿ ಪೋಸ್ಟ್ ಮೆಟ್ರಿಕ್ ವಿದ್ಯಾರ್ಥಿ ವೇತನ: ಅರ್ಜಿ ಆಹ್ವಾನ Read More »

ಕರಾವಳಿ
crime, arrest, suspected

ಅಂಬರ್ ಗ್ರೀಸ್ ಮಾರಾಟಕ್ಕೆ ಯತ್ನ ಪ್ರಕರಣ- ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಜೂ. 27. ತಿಮಿಂಗಿಲ ವಾಂತಿಯನ್ನು ಅಕ್ರಮವಾಗಿ ಮಾರಾಟ ಮಾಡಲೆತ್ನಿಸುತ್ತಿದ್ದ ಸಂದರ್ಭ ವಿಟ್ಲ ಪೊಲೀಸರು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ ಘಟನೆ ನಡೆದಿದೆ. ಬಂಧಿತರನ್ನು ಕರೋಪಾಡಿ ನಿವಾಸಿ ಕುಮುದಾಕ್ಷ (27) ಹಾಗೂ ವಿಟ್ಲ ಕಸಬಾ ನಿವಾಸಿ ಧನು ಕುಮಾರ್‌ (32) ಎಂದು ಗುರುತಿಸಲಾಗಿದೆ. ತಿಮಿಂಗಿಲ ವಾಂತಿಯನ್ನು ಮಾರಾಟ ಮಾಡಲು ದ್ವಿಚಕ್ರ ವಾಹನದಲ್ಲಿ ಸಾಗಿಸುತ್ತಿರುವುದಾಗಿ ಮಾಹಿತಿ ಬಂದ ಮೇರೆಗೆ ವಿಟ್ಲ ಠಾಣೆಯ ಎಸೈ ರಾಮಕೃಷ್ಣ ಅವರು ಸಿಬ್ಬಂದಿಗಳೊಂದಿಗೆ ವಿಟ್ಲ ಕಸಬಾ ಗ್ರಾಮದ ಬೋಳಂತಿಮೊಗರು ಎಂಬಲ್ಲಿ

ಅಂಬರ್ ಗ್ರೀಸ್ ಮಾರಾಟಕ್ಕೆ ಯತ್ನ ಪ್ರಕರಣ- ಇಬ್ಬರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

72,186 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಆದೇಶ

(ನ್ಯೂಸ್ ಕಡಬ) newskadaba.com ಜೂ. 27. ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಒಟ್ಟು 72,186 ಹುದ್ದೆಗಳ ನೇಮಕಾತಿ  ಪ್ರಕ್ರಿಯೆಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ರಾಜ್ಯ ಸರ್ಕಾರ  ಮಹತ್ವದ ಆದೇಶ ಹೊರಡಿಸಿದೆ. 2023-24ನೇ ಸಾಲಿನಿಂದ ಇಲ್ಲಿಯವರೆಗೆ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 40,009 ಹುದ್ದೆಗಳನ್ನು ಭರ್ತಿ ಮಾಡಲು ಆರ್ಥಿಕ ಇಲಾಖೆ ಸಹಮತಿ ನೀಡಿದೆ. ಕಲ್ಯಾಣ-ಕರ್ನಾಟಕ ಸ್ಥಳೀಯ ವೃಂದದಲ್ಲಿ ಖಾಲಿ ಇರುವ 32,177 ಹುದ್ದೆಗಳ ಪೈಕಿ ಶೇ.80 ರಷ್ಟು ಹುದ್ದೆಗಳನ್ನು ಭರ್ತಿ ಮಾಡಲು ಆದೇಶಿಸಲಾಗಿದೆ. ಈ ಸಂಬಂಧ ಇನ್ನೂ

72,186 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಆದೇಶ Read More »

ಉದ್ಯೋಗ, ಕರ್ನಾಟಕ

ಪಾಸ್ಪೋರ್ಟ್: SIR ನ ಪ್ರಮುಖ ಅಧಿಕೃತ ದಾಖಲೆ

(ನ್ಯೂಸ್ ಕಡಬ) newskadaba.com ಜೂ. 27. ಸದ್ಯ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಮತದಾರರ ಪಟ್ಟಿಗೆ ಸೇರ್ಪಡೆಯಾಗಲು ಮತದಾರರು ಸಲ್ಲಿಸಬಹುದಾದ 12 ಮಾನ್ಯ ದಾಖಲೆಗಳಲ್ಲಿ ಒಂದಾಗಿ ಭಾರತೀಯ ಪಾಸ್‌ಪೋರ್ಟ್ ಮುಂದುವರಿಯಲಿದೆ ಎಂದು ಚುನಾವಣಾ ಆಯೋಗದ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಪಾಸ್‌ ಪೋರ್ಟ್ ಕಾಯ್ದೆ 1967ರ ಅಡಿಯಲ್ಲಿ ಪಾಸ್‌ ಪೋರ್ಟ್ ಪೌರತ್ವದ ಪುರಾವೆಯಲ್ಲ ಎಂಬ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಹೇಳಿಕೆಯಿಂದ ಉಂಟಾಗಿದ್ದ ವಿವಾದದ ಬೆನ್ನಲ್ಲೇ ಈ ಸ್ಪಷ್ಟನೆ ಹೊರಬಿದ್ದಿದೆ. ಬಿಹಾರ ಮತ್ತು ಅಸ್ಸಾಂನ ವಿಶೇಷ ಪರಿಷ್ಕರಣೆ

ಪಾಸ್ಪೋರ್ಟ್: SIR ನ ಪ್ರಮುಖ ಅಧಿಕೃತ ದಾಖಲೆ Read More »

ಕರಾವಳಿ

ಜುಲೈ 9ರಂದು ಆಟೋರಿಕ್ಷಾ ದರ ಪರಿಷ್ಕರಣೆ ಸಭೆ

(ನ್ಯೂಸ್ ಕಡಬ) newskadaba.com ಜೂ. 27. ಆಟೋರಿಕ್ಷಾ ದರ ಪರಿಷ್ಕರಣೆಗೆ ಸಂಬಂಧಿಸಿದ ಪ್ರಾದೇಶಿಕ ಸಾರಿಗೆ ಸಭೆಯನ್ನು ಜುಲೈ 9ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜುಲೈ 9ರಂದು ಆಟೋರಿಕ್ಷಾ ದರ ಪರಿಷ್ಕರಣೆ ಸಭೆ Read More »

ಕರಾವಳಿ
Scroll to Top