ಬ್ರೇಕಿಂಗ್ ನ್ಯೂಸ್

ದೇಶದಲ್ಲಿ LPG ಕೊರತೆ ಇಲ್ಲ – 5 ಕೆಜಿ ಗ್ಯಾಸ್‌ ಸಿಲಿಂಡರ್‌ಗಳ ಪೂರೈಕೆ ಹೆಚ್ಚಿಸಿದ ಕೇಂದ್ರ ಸರ್ಕಾರ

(ನ್ಯೂಸ್‌ ಕಡಬ) newskadaba.com,  ಎ.06 ಅಮೆರಿಕ ಮತ್ತು ಇರಾನ್‌ ನಡುವಿನ ಯುದ್ಧ (US Iran War) 38ನೇ ದಿನಕ್ಕೆ ಕಾಲಿಟ್ಟಿದೆ. ಇದರಿಂದ ಎಲ್‌ಪಿಜಿ ಕೊರತೆ ಆತಂಕದಲ್ಲಿದ್ದ ಜನಕ್ಕೆ ಕೇಂದ್ರ ಸರ್ಕಾರ ಮತ್ತೆ ಅಭಯ ನೀಡಿದೆ. ದೇಶದಲ್ಲಿ ಎಲ್‌ಪಿಜಿ ಕೊರತೆ ಇಲ್ಲ ಎಂದಿರುವ ಕೇಂದ್ರ ಸರ್ಕಾರ ಮತ್ತೊಂದು ಕಡೆ ಕೊರತೆ ನೀಗಿಸಲು 5 ಕೆಜಿ ಗ್ಯಾಸ್‌ ಸಿಲಿಂಡರ್‌ಗಳ ಪೂರೈಕೆಯನ್ನ ಹೆಚ್ಚಿಸಿದೆ. ಭಾರತದಲ್ಲಿ ಎಲ್‌ಪಿಜಿ ಕೊರತೆಯಿಲ್ಲ ಸಾಕಷ್ಟು ಲಭ್ಯವಿದೆ. ಜನರು ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. 5 ಕೆಜಿ ತೂಕದ ಎಲ್‌ಪಿಜಿ […]

ದೇಶದಲ್ಲಿ LPG ಕೊರತೆ ಇಲ್ಲ – 5 ಕೆಜಿ ಗ್ಯಾಸ್‌ ಸಿಲಿಂಡರ್‌ಗಳ ಪೂರೈಕೆ ಹೆಚ್ಚಿಸಿದ ಕೇಂದ್ರ ಸರ್ಕಾರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೊಡಗು: ತಡಿಯಾಂಡಮೋಳ್ ಬೆಟ್ಟದಲ್ಲಿ ಕಣ್ಮರೆಯಾಗಿದ್ದ ಟೆಕ್ಕಿ ಶರಣ್ಯ ಸುರಕ್ಷಿತವಾಗಿ ಪತ್ತೆ

(ನ್ಯೂಸ್‌ ಕಡಬ) newskadaba.com,  ಎ.06 ಸುಬ್ರಹ್ಮಣ್ಯ: ಜಿಲ್ಲೆಯ ಅತಿ ಎತ್ತರದ ಬೆಟ್ಟವಾದ ತಡಿಯಾಂಡಮೋಳ್‌ನಲ್ಲಿ ಟ್ರೆಕ್ಕಿಂಗ್‌ಗೆ ತೆರಳಿ ಕಣ್ಮರೆಯಾಗಿದ್ದ ಕೇರಳ ಮೂಲದ ಐಟಿ ಉದ್ಯೋಗಿ ಶರಣ್ಯ ಕೊನೆಗೂ ಪತ್ತೆಯಾಗಿದ್ದಾರೆ. ಏಪ್ರಿಲ್ 2ರಿಂದ ಕಾಣೆಯಾಗಿದ್ದ ಅವರನ್ನು ಹುಡುಕಲು ನಡೆದ ಭಾರೀ ಶೋಧ ಕಾರ್ಯಾಚರಣೆ ಯಶಸ್ವಿಯಾಗಿದೆ.. 36 ವರ್ಷದ ಶರಣ್ಯ ಒಬ್ಬಂಟಿಯಾಗಿ ಚಾರಣಕ್ಕೆ ತೆರಳಿದ್ದು, ದಾರಿ ತಪ್ಪಿದ ಬಗ್ಗೆ ಮಧ್ಯಾಹ್ನ ಕುಟುಂಬಕ್ಕೆ ಕರೆ ಮಾಡಿ ತಿಳಿಸಿದ್ದರು. ಬಳಿಕ ಸಂಪರ್ಕ ಕಡಿತವಾಗಿದ್ದು ಆತಂಕಕ್ಕೆ ಕಾರಣವಾಗಿತ್ತು. ಈ ಕುರಿತು ಮಾಹಿತಿ ಸಿಗುತ್ತಿದ್ದಂತೆ ಪೊಲೀಸರು ಹಾಗೂ

ಕೊಡಗು: ತಡಿಯಾಂಡಮೋಳ್ ಬೆಟ್ಟದಲ್ಲಿ ಕಣ್ಮರೆಯಾಗಿದ್ದ ಟೆಕ್ಕಿ ಶರಣ್ಯ ಸುರಕ್ಷಿತವಾಗಿ ಪತ್ತೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಬ್ರಹ್ಮಣ್ಯದಲ್ಲಿ ಏಪ್ರಿಲ್ 7ರಂದು ಬೃಹತ್ ಉಚಿತ ನೇತ್ರ ತಪಾಸಣಾ ಶಿಬಿರ

(ನ್ಯೂಸ್‌ ಕಡಬ) newskadaba.com,  ಎ.06 ಸುಬ್ರಹ್ಮಣ್ಯ: ಸಾರ್ವಜನಿಕರ ಆರೋಗ್ಯ ರಕ್ಷಣೆಯ ದೃಷ್ಟಿಯಿಂದ ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಏಪ್ರಿಲ್ 7ರಂದು ಉಚಿತ ನೇತ್ರ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ. ಈ ಶಿಬಿರವನ್ನು ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ಘಟಕ (NSS), ಯುವ ರೆಡ್ ಕ್ರಾಸ್ ಘಟಕ, ಲಯನ್ಸ್ ಕ್ಲಬ್ ಸುಬ್ರಹ್ಮಣ್ಯ ಹಾಗೂ ಮಂಗಳೂರಿನ ಖ್ಯಾತ ಪ್ರಸಾದ ನೇತ್ರಾಲಯ ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದೆ. ​ಕಣ್ಣಿನ ಸಮಸ್ಯೆ ಇರುವವರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಈ

ಸುಬ್ರಹ್ಮಣ್ಯದಲ್ಲಿ ಏಪ್ರಿಲ್ 7ರಂದು ಬೃಹತ್ ಉಚಿತ ನೇತ್ರ ತಪಾಸಣಾ ಶಿಬಿರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಟಲಿ ಕರಾವಳಿಯಲ್ಲಿ ಭೀಕರ ಬೋಟ್ ದುರಂತ – 71 ವಲಸಿಗರು ಕಣ್ಮರೆ

(ನ್ಯೂಸ್‌ ಕಡಬ) newskadaba.com,  ಎ.06: ಉತ್ತಮ ಭವಿಷ್ಯದ ಕನಸು ಹೊತ್ತು ಸಮುದ್ರ ಮಾರ್ಗದ ಮೂಲಕ ಯುರೋಪ್ ತಲುಪಲು ಪ್ರಯತ್ನಿಸುತ್ತಿದ್ದ ವಲಸಿಗರಿಗೆ ಭೀಕರ ದುರಂತ ಎದುರಾಗಿದೆ. ಇಟಲಿ ಕರಾವಳಿಯ ಸಮೀಪ ಸಂಭವಿಸಿದ ಬೋಟ್ ಅಪಘಾತದಲ್ಲಿ 71 ಮಂದಿ ನಾಪತ್ತೆಯಾಗಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚುವ ಭೀತಿ ಎದುರಾಗಿದೆ. ಲಿಬಿಯಾದಿಂದ ಯುರೋಪ್ ಕಡೆಗೆ ಪ್ರಯಾಣಿಸುತ್ತಿದ್ದ ಈ ಬೋಟ್‌ನಲ್ಲಿ ಒಟ್ಟು 105 ಮಂದಿ ಇದ್ದರು ಎಂದು ಬದುಕುಳಿದವರು ತಿಳಿಸಿದ್ದಾರೆ. ಈಸ್ಟರ್ ರಜಾದಿನಗಳ ಸಂದರ್ಭದಲ್ಲಿ ಆರಂಭವಾದ ಈ ಪ್ರಯಾಣ, ಕ್ಷಣಾರ್ಧದಲ್ಲೇ ದುಃಖಕರ ಘಟನೆಯಾಗಿ

ಇಟಲಿ ಕರಾವಳಿಯಲ್ಲಿ ಭೀಕರ ಬೋಟ್ ದುರಂತ – 71 ವಲಸಿಗರು ಕಣ್ಮರೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಹೆಬ್ರಿ: ಕಾಡಾನೆ ದಾಳಿ – ಕೃಷಿ ನಾಶ ಮತ್ತು ಭೀತಿಯಲ್ಲಿ ಗ್ರಾಮಸ್ಥರು

(ನ್ಯೂಸ್‌ ಕಡಬ) newskadaba.com,  ಎ.06: ತಾಲೂಕಿನಲ್ಲಿ ಮತ್ತೆ ಆನೆ ಹೆಜ್ಜೆ ಗುರುತು ಕಂಡು ಬಂದಿದ್ದು, ನಾಡ್ಪಾಲು ಹಾಗೂ ಪೀತಬೈಲು ಎಂಬಲ್ಲಿನ ತೋಟಗಳಿಗೆ ಶುಕ್ರವಾರ ರಾತ್ರಿ ದಾಳಿ ನಡೆಸಿ ಸಂಪೂರ್ಣ ಹಾನಿಗೊಳಿಸಿರುವ ಬಗ್ಗೆ ವರದಿಯಾಗಿದೆ. ನಾಡ್ಪಾಲು ಗ್ರಾಮದ ತೆಂಗುಮಾರ್ ಲಕ್ಷ್ಮಣ ಗೌಡ, ಆನಂದ ಗೌಡ ಹಾಗೂ ಪೀತಬೈಲು ಜಯಂತ ಗೌಡ ಎಂಬವರ ತೋಟಗಳಿಗೆ ದಾಳಿ ನಡೆಸಿ ಅಡಿಕೆ ಮರಗಳು, ಬಾಳೆ ಗಿಡಗಳು ಸೇರಿದಂತೆ ಹಲವು ಬೆಳೆಗಳು ನಾಶ ಮಾಡಿವೆ. ರಾತ್ರೋರಾತ್ರಿ ಕಬ್ಬಿನಾಲೆ ಭಾಗಗಳಲ್ಲಿ ಆನೆ ತೋಟಗಳಿಗೆ ದಾಳಿ ನಡೆಸುತ್ತಿರುವುದರಿಂದ

ಹೆಬ್ರಿ: ಕಾಡಾನೆ ದಾಳಿ – ಕೃಷಿ ನಾಶ ಮತ್ತು ಭೀತಿಯಲ್ಲಿ ಗ್ರಾಮಸ್ಥರು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಿಹಿ ಸುದ್ದಿ, ಪಿಯುಸಿವರೆಗೆ ಗಂಡು ಮಕ್ಕಳಿಗೂ ಕೆಎಸ್‌ಆರ್‌ಟಿಸಿಯಲ್ಲಿ ಉಚಿತ ಪ್ರಯಾಣ

(ನ್ಯೂಸ್‌ ಕಡಬ) newskadaba.com,  ಎ.06: ರಾಜ್ಯದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಕರ್ನಾಟಕ ಸರ್ಕಾರವು ಸಿಹಿ ಸುದ್ದಿಯೊಂದನ್ನು ನೀಡಲು ಸಜ್ಜಾಗಿದೆ. ರಾಜ್ಯದಲ್ಲಿ ‘ಮಕ್ಕಳ ಸ್ನೇಹಿ ಸಾರಿಗೆ ವ್ಯವಸ್ಥೆ’ಯನ್ನು ಜಾರಿಗೆ ತರಲು ಸರ್ಕಾರ ಯೋಜಿಸುತ್ತಿದ್ದು, ಇದರ ಭಾಗವಾಗಿ 12ನೇ ತರಗತಿಯವರೆಗಿನ ಎಲ್ಲಾ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಉಚಿತ ಬಸ್ ಪ್ರಯಾಣ ಸೌಲಭ್ಯವನ್ನು ವಿಸ್ತರಿಸುವ ಕುರಿತು ಗಂಭೀರ ಚಿಂತನೆ ನಡೆಸಿದೆ. ಲಿಂಗ ತಾರತಮ್ಯವಿಲ್ಲದೆ ಉಚಿತ ಪ್ರಯಾಣ: ಈಗಾಗಲೇ ‘ಶಕ್ತಿ’ ಯೋಜನೆಯಡಿ ಹೆಣ್ಣುಮಕ್ಕಳಿಗೆ ಉಚಿತ ಪ್ರಯಾಣ ಸೌಲಭ್ಯವಿದೆ. ಈಗ ಇದನ್ನು 12ನೇ

ಸಿಹಿ ಸುದ್ದಿ, ಪಿಯುಸಿವರೆಗೆ ಗಂಡು ಮಕ್ಕಳಿಗೂ ಕೆಎಸ್‌ಆರ್‌ಟಿಸಿಯಲ್ಲಿ ಉಚಿತ ಪ್ರಯಾಣ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ಎ.06: ಇಂದಿನಿಂದ ಏ.7ರವರೆಗೆ ಬೆಂಗಳೂರು ಮತ್ತು ಸುತ್ತಲಿನ ಭಾಗಗಳಲ್ಲಿ ಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರ ಮತ್ತು ರಾಮನಗರ ಜಿಲ್ಲೆಗಳಲ್ಲಿ ಗಾಳಿ ಸಹಿತ ಮಳೆಯಾಗಲಿದೆ. ಅಲ್ಲದೇ ಕರಾವಳಿ ಭಾಗದ ದಕ್ಷಿಣ ಕನ್ನಡ, ಉತ್ತರ ಕನ್ನಡ ಉಡುಪಿ, ಉತ್ತರ ಒಳನಾಡಿನ ಬಾಗಲಕೋಟೆ, ಕಲಬುರ್ಗಿ, ವಿಜಯಪುರ, ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಬಿರುಗಾಳಿ, ಗುಡುಗು ಸಹಿತ ಮಳೆಯಾಗಲಿದೆ.. ಬೆಂಗಳೂರಿನಲ್ಲಿ ಗರಿಷ್ಠ

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು : ಬೈಕೊಂದಕ್ಕೆ ಕಾರು ಢಿಕ್ಕಿ – ಸವಾರನಿಗೆ ಗಾಯ

(ನ್ಯೂಸ್‌ ಕಡಬ) newskadaba.com,  ಎ.04 ​ ರಾಷ್ಟ್ರೀಯ ಹೆದ್ದಾರಿ 66ರ ಕೆಪಿಟಿ ಸಮೀಪದ ಎಸ್. ಕೆ. ಎಸ್. ಜಂಕ್ಷನ್ ನಲ್ಲಿ ಬೈಕ್ ಗೆ ಹಿಂದಿನಿಂದ ಬಂದ ಕಾರೊಂದು ಡಿಕ್ಕಿ ಹೊಡೆದು ಸವಾರನಿಗೆ ಗಾಯವಾದ ಬಗ್ಗೆ ವರದಿಯಾಗಿದೆ.​ ಬೈಕ್ ಸವಾರ ಭಾಗ್ಯರಾಜ್ ಪೂಜಾರಿ, ಸ್ವಾತಿ ಅವರನ್ನು ಸಹ ಸವಾರೆಯನ್ನಾಗಿ ಕೂರಿಸಿಕೊಂಡು ಸುರತ್ಕಲ್ ಕಡೆಯಿಂದ ಬರುತ್ತಿದ್ದಾಗ ಹಿಂದಿನಿಂದ ಬಂದ ಕಾರನ್ನು ಚಾಲಕ ರಫಾನ್ ಮೊಹಮ್ಮದ್ ಮುಸ್ತಾಫ ಬೈಕ್ ಗೆ ತಾಗಿಸಿದ್ದಾನೆ ಎನ್ನಲಾಗಿದೆ. ಇದರಿಂದ ಭಾಗ್ಯರಾಜ್ ಅವರಿಗೆ ಗಾಯವಾಗಿದ್ದು, ಬೈಕ್ ಹತೋಟಿ

ಮಂಗಳೂರು : ಬೈಕೊಂದಕ್ಕೆ ಕಾರು ಢಿಕ್ಕಿ – ಸವಾರನಿಗೆ ಗಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಜಾ ಹಿನ್ನೆಲೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಅಧಿಕ ಸಂಖ್ಯೆಯಲ್ಲಿ ಸೇವೆಯಲ್ಲಿ ಪಾಲ್ಗೊಂಡ ಭಕ್ತರು

(ನ್ಯೂಸ್‌ ಕಡಬ) newskadaba.com,  ಎ.04 ​ ಸುಬ್ರಹ್ಮಣ್ಯ: ರಾಜ್ಯ ಸರಕಾರ ಶುಕ್ರವಾರ ಘೋಷಿಸಿದ ರಜಾ ಹಿನ್ನೆಲೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿವಿಧ ಊರುಗಳಿಂದ ಹೊರ ರಾಜ್ಯಗಳಿಂದ ಅಧಿಕ ಸಂಖ್ಯೆಯ ಭಕ್ತರು ಬಂದು ಶೇಷ ಸೇವೆ, ಆಶ್ಲೇಷ ಬಲಿ, ನಾಗ ಪ್ರತಿಷ್ಠೆ, ಸರ್ಪ ಸಂಸ್ಕಾರ ಹಾಗೂ ಮಹಾಪೂಜೆ ಮತ್ತು ಇನ್ನಿತರ ಸೇವೆಗಳನ್ನು ನಡೆಸಿ ಧನ್ಯರಾದರು. ಈ ಸಂದರ್ಭದಲ್ಲಿ ದೇವಳದ ಅಧಿಕಾರಿವೃಂದದವರು, ಸಿಬ್ಬಂದಿ ವರ್ಗದವರು ಭದ್ರತಾ ಸಿಬ್ಬಂದಿಯವರು ಹಾಗೂ ಪೊಲೀಸ್ ಇಲಾಖೆ ವತಿಯಿಂದ ಭಕ್ತರ ಸುಗಮ ದರ್ಶನ, ವಿವಿಧ ಸೇವೆ,

ರಜಾ ಹಿನ್ನೆಲೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಅಧಿಕ ಸಂಖ್ಯೆಯಲ್ಲಿ ಸೇವೆಯಲ್ಲಿ ಪಾಲ್ಗೊಂಡ ಭಕ್ತರು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪುತ್ತೂರಿನಲ್ಲಿ ಸಾಫ್ಟ್‌ವೇರ್ ಕ್ರಾಂತಿ : ವಿದ್ಯಾಮಾತಾ ಅಕಾಡೆಮಿಯಿಂದ “CODE-ARCHITECT” ಕೋರ್ಸ್ ಅನಾವರಣ

(ನ್ಯೂಸ್‌ ಕಡಬ) newskadaba.com,  ಎ.04 ​ ಪುತ್ತೂರು : ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವು ಕಾರ್ಪೊರೇಟ್ ಜಗತ್ತನ್ನು ಆಳುತ್ತಿರುವ ಈ ಕಾಲಘಟ್ಟದಲ್ಲಿ, ಯುವಜನತೆಯನ್ನು ಜಾಗತಿಕ ಮಟ್ಟದ ಸಾಫ್ಟ್‌ವೇರ್ ತಂತ್ರಜ್ಞರನ್ನಾಗಿ ರೂಪಿಸಲು ಪುತ್ತೂರಿನ ಪ್ರತಿಷ್ಠಿತ ಉದ್ಯೋಗ ಕೌಶಲ್ಯ ತರಬೇತಿ ಸಂಸ್ಥೆ ‘ವಿದ್ಯಾಮಾತಾ ಅಕಾಡೆಮಿ’ ಈಗ ಹೊಸ ಹೆಜ್ಜೆ ಇಟ್ಟಿದೆ. ಸಾಫ್ಟ್‌ವೇರ್ ಅಭಿವೃದ್ಧಿ ಮತ್ತು ಕೋಡಿಂಗ್ ಕ್ಷೇತ್ರದಲ್ಲಿ ಕೌಶಲ್ಯ ವೃದ್ಧಿಸುವ ನಿಟ್ಟಿನಲ್ಲಿ “CODE-ARCHITECT” ಎಂಬ ವಿಶಿಷ್ಟ ತರಬೇತಿ ಯೋಜನೆಯನ್ನು ಸಂಸ್ಥೆಯು ಪ್ರಪ್ರಥಮ ಬಾರಿಗೆ ಪರಿಚಯಿಸುತ್ತಿದೆ. ಪದವಿಗಿಂತ ಕೌಶಲ್ಯಕ್ಕೆ ಆದ್ಯತೆ :

ಪುತ್ತೂರಿನಲ್ಲಿ ಸಾಫ್ಟ್‌ವೇರ್ ಕ್ರಾಂತಿ : ವಿದ್ಯಾಮಾತಾ ಅಕಾಡೆಮಿಯಿಂದ “CODE-ARCHITECT” ಕೋರ್ಸ್ ಅನಾವರಣ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top