ಬ್ರೇಕಿಂಗ್ ನ್ಯೂಸ್

ಟ್ರಾಫಿಕ್ ರೂಲ್ಸ್ ಉಲ್ಲಂಘನೆ: ಸವಾರನಿಗೆ ದಂಡ, 15 ದಿನ ಜನಜಾಗೃತಿ ಸೇವೆ

(ನ್ಯೂಸ್‌ ಕಡಬ) newskadaba.com,  ಮಾ.16 ಮಂಗಳೂರು: ಪದೇ ಪದೇ ಸಂಚಾರ ನಿಯಮಗಳನ್ನು ಗಾಳಿಗೆ ತೂರುತ್ತಿದ್ದ ಸವಾರನೊಬ್ಬನಿಗೆ ಸುಳ್ಯದ ನ್ಯಾಯಾಲಯವು ದಂಡದ ಜೊತೆಗೆ ಸಾರ್ವಜನಿಕವಾಗಿ ಸಂಚಾರ ನಿಯಮಗಳ ಅರಿವು ಮೂಡಿಸುವ ವಿಶಿಷ್ಟ ಶಿಕ್ಷೆಯನ್ನು ವಿಧಿಸಿದೆ. ದಿನಾಂಕ 12/03/2026 ರಂದು ಸುಳ್ಯ ನಿವಾಸಿ ರಕ್ಷಿತ್ ಜಿ. ಎಂಬುವವರು ಸುಳ್ಯ ಪೇಟೆಯಲ್ಲಿ ಸಂಚಾರ ನಿಯಮಗಳನ್ನು ಸತತವಾಗಿ ಉಲ್ಲಂಘಿಸಿದ್ದರು. ಈ ಬಗ್ಗೆ ಸುಳ್ಯ ಪೊಲೀಸ್ ಠಾಣೆಯ ಉಪ ನಿರೀಕ್ಷಕರಾದ ಸಂತೋಷ್ ಬಿ.ಪಿ. ಅವರು ಐಎಂವಿ ಕಾಯ್ದೆಯಡಿ (IMV Act) ವಿವಿಧ ಕಲಂಗಳಡಿ (119 […]

ಟ್ರಾಫಿಕ್ ರೂಲ್ಸ್ ಉಲ್ಲಂಘನೆ: ಸವಾರನಿಗೆ ದಂಡ, 15 ದಿನ ಜನಜಾಗೃತಿ ಸೇವೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದು ಚಿನ್ನದ ದರದಲ್ಲಿ ಇಳಿಕೆ

(ನ್ಯೂಸ್‌ ಕಡಬ) newskadaba.com,  ಮಾ.16: ಚಿನ್ನದ ದರದಲ್ಲಿಂದು ಮತ್ತೆ ಇಳಿಕೆ ಕಂಡು ಬಂದಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ದರದಲ್ಲಿ 45 ರೂ. ಇಳಿಕೆಯಾಗಿ 14,590 ರೂ. ಆಗಿದೆ. 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ದರದಲ್ಲಿ 49 ರೂ. ಇಳಿಕೆಯಾಗಿ 15,917 ರೂ. ಆಗಿದೆ. ಇನ್ನು 22 ಕ್ಯಾರಟ್‌ನ 22 ಕ್ಯಾರಟ್‌ನ 8 ಗ್ರಾಂ ಚಿನ್ನಕ್ಕೆ ನೀವು 1,16,720 ರೂ. ಆದರೆ, 10 ಗ್ರಾಂಗೆ ನೀವು 1,45,900 ರೂ. ಹಾಗೂ 100 ಗ್ರಾಂ

ಇಂದು ಚಿನ್ನದ ದರದಲ್ಲಿ ಇಳಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕರ್ನಾಟಕದ 50 ಸರ್ಕಾರಿ ಹೈಸ್ಕೂಲ್‌ಗಳಿಗೆ ಪಿಯುಸಿ ಸ್ಟೇಟಸ್‌! 40 ವಿದ್ಯಾರ್ಥಿಗಳಿದ್ದರೆ ಸಾಕು, ಪ್ರೌಢಶಾಲೆ ಇನ್ಮುಂದೆ ಪಿಯು ಕಾಲೇಜು

 (ನ್ಯೂಸ್‌ ಕಡಬ) newskadaba.com,  ಮಾ.16: ಎಸ್ಸೆಸ್ಸೆಲ್ಸಿ ಬಳಿಕ ದೂರದ ಪ್ರದೇಶಗಳಲ್ಲಿರುವ ಕಾಲೇಜುಗಳಿಗೆ ತೆರಳಲಾಗದೆ ಶಿಕ್ಷಣವನ್ನು ಅರ್ಧಕ್ಕೆ ಮೊಟಕುಗೊಳಿಸುತ್ತಿರುವ ವಿದ್ಯಾರ್ಥಿನಿಯರಿಗೆ ಸರಕಾರ ಹೊಸ ಯೋಜನೆ ಮೂಲಕ ಸಿಹಿ ಸುದ್ದಿ ನೀಡಿದೆ. ರಾಜ್ಯದ 50 ಸರಕಾರಿ ಪ್ರೌಢಶಾಲೆಗಳನ್ನು ಪದವಿಪೂರ್ವ ಕಾಲೇಜುಗಳಾಗಿ ಪರಿವರ್ತಿಸಲು ಅನುಮೋದನೆ ನೀಡಿದೆ. ಈ ಬಾರಿ 100 ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢಶಾಲೆಯನ್ನಾಗಿ ಉನ್ನತೀಕರಣಗೊಳಿಸಿರುವ ಸರಕಾರ ಈಗ ಪ್ರೌಢಶಾಲೆಗಳನ್ನು ಪದವಿ ಪೂರ್ವ ಕಾಲೇಜುಗಳನ್ನಾಗಿ ಮೇಲ್ದರ್ಜೆಗೇರಿಸಲು ಹಸಿರು ನಿಶಾನೆ ನೀಡಿದೆ. ಬೆಂಗಳೂರು ಸೇರಿದಂತೆ ನಾನಾ ಜಿಲ್ಲೆಗಳ ಆಯ್ದ 50 ಪ್ರೌಢಶಾಲೆಗಳಲ್ಲಿ ಮೊದಲ ಹಂತದಲ್ಲಿ ಒಂದೆರಡು

ಕರ್ನಾಟಕದ 50 ಸರ್ಕಾರಿ ಹೈಸ್ಕೂಲ್‌ಗಳಿಗೆ ಪಿಯುಸಿ ಸ್ಟೇಟಸ್‌! 40 ವಿದ್ಯಾರ್ಥಿಗಳಿದ್ದರೆ ಸಾಕು, ಪ್ರೌಢಶಾಲೆ ಇನ್ಮುಂದೆ ಪಿಯು ಕಾಲೇಜು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದೇಶದಲ್ಲೇ ಮೊಟ್ಟಮೊದಲು: ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ಕಂಪ್ರೆಸ್ಡ್ ಬಯೋ ಗ್ಯಾಸ್ ಘಟಕ ಲೋಕಾರ್ಪಣೆ

 (ನ್ಯೂಸ್‌ ಕಡಬ) newskadaba.com,  ಮಾ.16: ದೇಶದಲ್ಲೇ ಪ್ರಥಮವಾಗಿ ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ಕಂಪ್ರೆಸ್ಡ್ ಬಯೋ ಗ್ಯಾಸ್ (CBG) ಘಟಕವನ್ನು ಆರಂಭಿಸಲಾಗಿದೆ. ಈ ಮಹತ್ವಾಕಾಂಕ್ಷಿ ಯೋಜನೆಯ ಲೋಕಾರ್ಪಣೆ ಕಾರ್ಯಕ್ರಮ ಇತ್ತೀಚೆಗೆ ನೆರವೇರಿದ್ದು, ತ್ಯಾಜ್ಯ ನಿರ್ವಹಣೆ ಹಾಗೂ ಪರಿಸರ ಸಂರಕ್ಷಣೆಯ ದಿಕ್ಕಿನಲ್ಲಿ ಇದು ಮಹತ್ವದ ಹೆಜ್ಜೆಯಾಗಿ ಪರಿಗಣಿಸಲಾಗಿದೆ. ನಗರದಲ್ಲಿ ಉತ್ಪತ್ತಿಯಾಗುವ ಜೈವಿಕ ತ್ಯಾಜ್ಯವನ್ನು ಉಪಯೋಗಿಸಿ ಕಂಪ್ರೆಸ್ಡ್ ಬಯೋ ಗ್ಯಾಸ್ ಉತ್ಪಾದಿಸುವ ಉದ್ದೇಶದಿಂದ ಈ ಘಟಕವನ್ನು ಸ್ಥಾಪಿಸಲಾಗಿದೆ. ಈ ಯೋಜನೆಯ ಮೂಲಕ ತ್ಯಾಜ್ಯವನ್ನು ಸಮರ್ಪಕವಾಗಿ ನಿರ್ವಹಿಸುವುದರ ಜೊತೆಗೆ ಪರ್ಯಾಯ ಇಂಧನ ಉತ್ಪಾದನೆಗೂ

ದೇಶದಲ್ಲೇ ಮೊಟ್ಟಮೊದಲು: ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ಕಂಪ್ರೆಸ್ಡ್ ಬಯೋ ಗ್ಯಾಸ್ ಘಟಕ ಲೋಕಾರ್ಪಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕುಡಿದ ಮತ್ತಿನಲ್ಲಿ ಹೆಂಡತಿ ಕತ್ತು ಸೀಳಿ ಕೊಂದ ಪಾಪಿ ಪತಿ

  ಮದ್ಯದ ಮತ್ತಿನಲ್ಲಿ ಪತ್ನಿ ಹತ್ಯೆ: ಆರೋಪಿ ಪತಿ ಪರಾರಿ (ನ್ಯೂಸ್‌ ಕಡಬ) newskadaba.com,  ಮಾ.16: Bengaluru: ಮದ್ಯದ ಮತ್ತಿನಲ್ಲಿ ಪತಿಯೊಬ್ಬ ತನ್ನ ಪತ್ನಿಯನ್ನು ಕತ್ತು ಕೊಯ್ದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ MICO Layout ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತಳನ್ನು ಗೌರಮ್ಮ (45) ಎಂದು ಗುರುತಿಸಲಾಗಿದ್ದು, ಕೃತ್ಯ ಎಸಗಿದ ಬಳಿಕ ಆರೋಪಿ ಪತಿ ನಾಗರಾಜ್ ಪರಾರಿಯಾಗಿದ್ದಾನೆ. ಮೂಲತಃ Jagalur Taluk ನಿವಾಸಿಗಳಾದ ಈ ದಂಪತಿಗಳು ಉದ್ಯೋಗದ ನಿಮಿತ್ತ ಬೆಂಗಳೂರಿಗೆ ಬಂದು ನೆಲೆಸಿದ್ದರು. ನಾಗರಾಜ್ ಖಾಸಗಿ

ಕುಡಿದ ಮತ್ತಿನಲ್ಲಿ ಹೆಂಡತಿ ಕತ್ತು ಸೀಳಿ ಕೊಂದ ಪಾಪಿ ಪತಿ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸುಳ್ಯ–ಕಡಬ ಭಾಗದಲ್ಲಿ ಮಳೆಗಾಳಿ ತೀವ್ರತೆ: ಬಾಳುಗೋಡು, ಐನೆಕಿದು ಪ್ರದೇಶದಲ್ಲಿ ಭಾರೀ ಗಾಳಿ

(ನ್ಯೂಸ್‌ ಕಡಬ) newskadaba.com,  ಮಾ.16: ನಿನ್ನೆ((ಮಾ.15) ಗುತ್ತಿಗಾರು, ನಡುಗಲ್ಲು, ಹರಿಹರ ಪಳ್ಳತ್ತಡ್ಕ, ಬಾಳುಗೋಡು, ಕೊಲ್ಲಮೊಗ್ರು, ಕಲ್ಮಕಾರು ಹಾಗೂ ಸುಬ್ರಹ್ಮಣ್ಯ, ಐನೆಕಿದು ಸೇರಿದಂತೆ ಸುಳ್ಯ ಹಾಗೂ ಕಡಬ ತಾಲೂಕಿನ ಹಲವು ಭಾಗಗಳಲ್ಲಿ ಸಂಜೆಯ ವೇಳೆಗೆ ಮಳೆಯಾಗಿದ್ದು, ಬಾಳುಗೋಡು ಹಾಗೂ ಐನೆಕಿದು ಪರಿಸರದಲ್ಲಿ ಮಳೆಯ ಜೊತೆಗೆ ಬಾರೀ ಪ್ರಮಾಣದಲ್ಲಿ ಗಾಳಿ ಕೂಡ ಬೀಸಿದ್ದು, ಹಲವೆಡೆ ವಿದ್ಯುತ್ ಕಂಬಗಳು ಧರೆಗುರುಳಿವೆ ಎಂದು ತಿಳಿದುಬಂದಿದ್ದು, ಹಲವೆಡೆ ಮರಗಳು ರಸ್ತೆಗೆ ಅಡ್ಡಲಾಗಿ ಉರುಳಿ ಬಿದ್ದಿವೆ ಎಂದು ತಿಳಿದುಬಂದಿದೆ. ಅದೇ ರೀತಿ ಕುಕ್ಕೆ ಸುಬ್ರಹ್ಮಣ್ಯ ಪರಿಸರದಲ್ಲಿ

ಸುಳ್ಯ–ಕಡಬ ಭಾಗದಲ್ಲಿ ಮಳೆಗಾಳಿ ತೀವ್ರತೆ: ಬಾಳುಗೋಡು, ಐನೆಕಿದು ಪ್ರದೇಶದಲ್ಲಿ ಭಾರೀ ಗಾಳಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

7,656 ಕೋಟಿ ರೂ. ತುರ್ತು ಮಿಲಿಟರಿ ಬಜೆಟ್‌ಗೆ ಅನುಮೋದನೆ ನೀಡಿದ ಇಸ್ರೇಲ್

(ನ್ಯೂಸ್‌ ಕಡಬ) newskadaba.com,  ಮಾ.16:  ಇರಾನ್ ವಿರುದ್ಧ ಸಮರ: ಇಸ್ರೇಲ್‌ನಿಂದ 7,656 ಕೋಟಿ ರೂ. ತುರ್ತು ಬಜೆಟ್ ಘೋಷಣೆ; ಮೂರು ವಾರಗಳ ದೀರ್ಘ ಕಾರ್ಯಾಚರಣೆಗೆ ಸಿದ್ಧತೆ ​ತೆಲ್ ಅವಿವ್: ಪಶ್ಚಿಮ ಏಷ್ಯಾದಲ್ಲಿ ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಯುದ್ಧವು ಇದೀಗ ಮೂರನೇ ವಾರಕ್ಕೆ ಕಾಲಿಟ್ಟಿದೆ. ಈ ಹಿನ್ನೆಲೆಯಲ್ಲಿ ಇಸ್ರೇಲ್ ಸರ್ಕಾರವು ತನ್ನ ಮಿಲಿಟರಿ ಸಾಮರ್ಥ್ಯವನ್ನು ಬಲಪಡಿಸಲು 827 ಮಿಲಿಯನ್ ಡಾಲರ್ (ಸುಮಾರು 7,656 ಕೋಟಿ ರೂ.) ಮೊತ್ತದ ಬೃಹತ್ ತುರ್ತು ಬಜೆಟ್

7,656 ಕೋಟಿ ರೂ. ತುರ್ತು ಮಿಲಿಟರಿ ಬಜೆಟ್‌ಗೆ ಅನುಮೋದನೆ ನೀಡಿದ ಇಸ್ರೇಲ್ Read More »

ಬ್ರೇಕಿಂಗ್ ನ್ಯೂಸ್

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ಮಾ.16:  ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ಬೀಸುತ್ತಿದ್ದು, ಕರ್ನಾಟಕದ ಹಲವು ಜಿಲ್ಲೆಗಳಲ್ಲಿ 3 ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ರಾಯಚೂರಿನಲ್ಲಿ ಗರಿಷ್ಠ ತಾಪಮಾನ 36 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ….

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಳವಾಗಿದ್ದ ಮೊಬೈಲ್’ನ್ನು ಮಾಲೀಕನಿಗೆ ಹಸ್ತಾಂತರಿಸಿದ ರೈಲ್ವೆ ಪೊಲೀಸರು

(ನ್ಯೂಸ್ ಕಡಬ) newskadaba.com ಮಾ. 14. ಕಳುವಾಗಿದ್ದ ಮೊಬೈಲ್ ಫೋನ್ ಒಂದನ್ನು ಪತ್ತೆಹಚ್ಚಿದ ರೈಲ್ವೇ ಪೊಲೀಸರು ಅದರ ಅಸಲಿ ಮಾಲೀಕನಿಗೆ ಹಸ್ತಾಂತರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೇಂದ್ರ ಉಪಕರಣ ಗುರುತಿನ ನೋಂದಣಿ (ಸಿಇಐಆರ್) ಪೋರ್ಟಲ್‌ಬನಲ್ಲಿ ದಾಖಲಾದ ದೂರು ಮತ್ತು ಸೈಬರ್ ಸೆಲ್ ಅಧಿಕಾರಿ ಅನಿಲ್ ಸೇನ್ ನೀಡಿದ ಮಾಹಿತಿಯ ಆಧಾರದ ಮೇಲೆ ರೈಲ್ವೆ ಪೊಲೀಸರು ಈ ಮೊಬೈಲ್ ಅನ್ನು ವಶಪಡಿಸಿಕೊಂಡಿದ್ದಾರೆ. ಅಜಿತ್ ಎಂಬವರು 2025ರ ಮೇ ತಿಂಗಳಲ್ಲಿ ತಮ್ಮ ಕುಟುಂಬದೊಂದಿಗೆ ಮುಂಬೈನಿಂದ ತಿರುವನಂತಪುರಕ್ಕೆ ಪ್ರಯಾಣಿಸುತ್ತಿದ್ದಾಗ, ತನ್ನ ಮೊಬೈಲ್ ಫೋನ್, 25,000

ಕಳವಾಗಿದ್ದ ಮೊಬೈಲ್’ನ್ನು ಮಾಲೀಕನಿಗೆ ಹಸ್ತಾಂತರಿಸಿದ ರೈಲ್ವೆ ಪೊಲೀಸರು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ದೇಶಾದ್ಯಂತ LPG ಕೊರತೆ ಹಿನ್ನೆಲೆ- ಸೀಮೆಎಣ್ಣೆ ಬಳಕೆಗೆ ಕೇಂದ್ರ ಗ್ರೀನ್ ಸಿಗ್ನಲ್

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 14. ದೇಶಾದ್ಯಂತ ಎಲ್ ಪಿಜಿ ಪೂರೈಕೆಯಲ್ಲಿ ಉಂಟಾದ ವ್ಯತ್ಯಯವನ್ನು ನಿವಾರಿಸಲು ಕೇಂದ್ರ ಸರಕಾರ ಹಲವು ತುರ್ತು ಕ್ರಮಗಳನ್ನು ಕೈಗೊಂಡಿದ್ದು, ಪ್ರಮುಖವಾಗಿ ಪಡಿತರ ವ್ಯವಸ್ಥೆಯ ಮೂಲಕ ನೀಡಲಾಗುವು ಸೀಮೆಎಣ್ಣೆ ಪ್ರಮಾಣವನ್ನು ಹೆಚ್ಚಿಸಲಾಗಿದೆ. ಈ ಹಿನ್ನೆಲೆ ರಾಜ್ಯಗಳಿಗೆ ನೀಡಲಾಗುವ 1 ಲಕ್ಷ ಕಿಲೋ ಲೀಟರ್ ನಿಯಮಿತ ಕೋಟಾದ ಜೊತೆಗೆ, ಹೆಚ್ಚುವರಿಯಾಗಿ 48,000 ಕಿಲೋಲೀಟರ್ ಸೀಮೆಎಣ್ಣೆಯನ್ನು ಬಿಡುಗಡೆ ಮಾಡಲು ಕೇಂದ್ರ ಆದೇಶಿಸಿದೆ. ಇದು ಪ್ರಾಥಮಿಕವಾಗಿ ಬಡ ಕುಟುಂಬಗಳಿಗೆ ಅಡುಗೆ ತಯಾರಿಸಲು ನೆರವಾಗಲಿದೆ. ಗ್ರಾಮೀಣ ಭಾಗದಲ್ಲಿ

ದೇಶಾದ್ಯಂತ LPG ಕೊರತೆ ಹಿನ್ನೆಲೆ- ಸೀಮೆಎಣ್ಣೆ ಬಳಕೆಗೆ ಕೇಂದ್ರ ಗ್ರೀನ್ ಸಿಗ್ನಲ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top