ನಿಯಂತ್ರಣ ತಪ್ಪಿದ ಪಿಕಪ್ ವಾಹನ ಪಲ್ಟಿ ಒಬ್ಬನ ಸಾವು, ಮತ್ತೊಬ್ಬನಿಗೆ ಗಂಭೀರ ಗಾಯ
(ನ್ಯೂಸ್ ಕಡಬ) newskadaba.com, ಫೆ.12 ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದ ಕನರಾಜೆ ಎಂಬಲ್ಲಿ ಬುಧವಾರ ಮಧ್ಯಾಹ್ನ ಒಂದು ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಸೆಂಟ್ರಿಂಗ್ ಕೆಲಸಕ್ಕೆ ಬಳಸುವ ಕಬ್ಬಿಣದ ಪೈಪ್‌ಗಳು ಹಾಗೂ ಇತರ ಸಾಮಗ್ರಿಗಳನ್ನು ತುಂಬಿಸಿಕೊಂಡು ಹೋಗುತ್ತಿದ್ದ ಪಿಕಪ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಕನರಾಜೆ ಎಂಬಲ್ಲಿ ರಸ್ತೆಯು ಅಂಕುಡೊಂಕಾಗಿದ್ದು, ಪಿಕಪ್ ವಾಹನವು ಮೇಲ್ಭಾಗದ ರಸ್ತೆಯಲ್ಲಿ ಸಾಗುತ್ತಿತ್ತು. ಈ ವೇಳೆ ಹಠಾತ್ತನೆ ಚಾಲಕನ ನಿಯಂತ್ರಣ ತಪ್ಪಿದ ವಾಹನವು ರಸ್ತೆಯ ಬದಿಯಿಂದ ಉರುಳಿ, ನೇರವಾಗಿ ಕೆಳಭಾಗದಲ್ಲಿದ್ದ ರಸ್ತೆಗೆ […]
ನಿಯಂತ್ರಣ ತಪ್ಪಿದ ಪಿಕಪ್ ವಾಹನ ಪಲ್ಟಿ ಒಬ್ಬನ ಸಾವು, ಮತ್ತೊಬ್ಬನಿಗೆ ಗಂಭೀರ ಗಾಯ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್









