ಮಂಗಳೂರು : ದ್ವಿಚಕ್ರ ವಾಹನಕ್ಕೆ ಖಾಸಗಿ ಬಸ್ ಡಿಕ್ಕಿ – ಸಹಸವಾರೆ ಸಾವು
(ನ್ಯೂಸ್ ಕಡಬ) newskadaba.com,ಫೆ.05 ಮಂಗಳೂರು: ನಗರದ ನಂತೂರು ಪ್ರದೇಶದಲ್ಲಿ ಬುಧವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನದ ಸಹಸವಾರೆಯೊಬ್ಬರು ಮೃತಪಟ್ಟಿದ್ದಾರೆ. ಬಲ್ಲಾಳ್‌ಬಾಗ್ ನಿವಾಸಿ ದೀಪ್ತಿ (26) ಮೃತ ದುರ್ದೈವಿ. ದ್ವಿಚಕ್ರ ವಾಹನ ಸವಾರ ಕಿಶೋರ್ (32) ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ದ್ವಿಚಕ್ರ ವಾಹನವು ಬಲ್ಲಾಳ್‌ಬಾಗ್ ಕಡೆಯಿಂದ ವಾಮಂಜೂರು ಕಡೆಗೆ ತೆರಳುತ್ತಿದ್ದ ವೇಳೆ ನಂತೂರು ಬಸ್ ನಿಲ್ದಾಣದ ಸಮೀಪ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಸಹಸವಾರೆ ದೀಪ್ತಿ ಬಸ್‌ನ ಮುಂಭಾಗದ ಚಕ್ರಕ್ಕೆ […]
ಮಂಗಳೂರು : ದ್ವಿಚಕ್ರ ವಾಹನಕ್ಕೆ ಖಾಸಗಿ ಬಸ್ ಡಿಕ್ಕಿ – ಸಹಸವಾರೆ ಸಾವು Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್








