ಬ್ರೇಕಿಂಗ್ ನ್ಯೂಸ್

ಬೆಂಗಳೂರಿನಲ್ಲಿ ಐಟಿ ದಾಳಿಯ ವೇಳೆ ಸಿಜೆ ರಾಯ್ ಅನುಮಾನಾಸ್ಪದ ಸಾವು ಕಾಂಗ್ರೆಸ್ ನಾಯಕನಿಂದ ಪ್ರಕರಣಕ್ಕೆ ಹೊಸ ಟ್ವಿಸ್ಟ್

(ನ್ಯೂಸ್‌ ಕಡಬ) newskadaba.com,ಫೆ,02 ಬೆಂಗಳೂರು : ಐಟಿ ಇಲಾಖೆಯ ವಿಚಾರಣೆಯ ವೇಳೆ, ನಗರದ ಖ್ಯಾತ ಉದ್ಯಮಿ ಸಿಜೆ ರಾಯ್, ಎದೆಗೆ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ದಿನಕ್ಕೊಂದು ತಿರುವನ್ನು ಪಡೆಯುತ್ತಿದೆ. ನಿನ್ನೆ (ಫೆ. 1) ಅವರ ಅಂತ್ಯಕ್ರಿಯೆ ನಡೆದಿದೆ. ಜನವರಿ 30ರಂದು ರಾಯ್, ಮೃತರಾಗಿದ್ದರು… ರಿಯಲ್ ಎಸ್ಟೇಟ್ ಉದ್ಯಮದಲ್ಲಿ ಉತ್ತಮ ಹೆಸರನ್ನು ಪಡೆದುಕೊಂಡಿದ್ದ ಸಿಜೆ ರಾಯ್ ಆತ್ಮಹತ್ಯೆ ಹಲವು ಪ್ರಶ್ನೆಗಳು ಹುಟ್ಟುಹಾಕುವಂತೆ ಮಾಡಿದೆ. ಕಾಂಗ್ರೆಸ್ ನಾಯಕರು, ಇದಕ್ಕೆ ಬಿಜೆಪಿ ಕಾರಣ ಎಂದು ಹೇಳುತ್ತಿದ್ದಾರೆ. ಈ ಬಗ್ಗೆ, ಚಿಕ್ಕಬಳ್ಳಾಪುರದ ಶಾಸಕ ಪ್ರದೀಪ್ […]

ಬೆಂಗಳೂರಿನಲ್ಲಿ ಐಟಿ ದಾಳಿಯ ವೇಳೆ ಸಿಜೆ ರಾಯ್ ಅನುಮಾನಾಸ್ಪದ ಸಾವು ಕಾಂಗ್ರೆಸ್ ನಾಯಕನಿಂದ ಪ್ರಕರಣಕ್ಕೆ ಹೊಸ ಟ್ವಿಸ್ಟ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬದ KSEC ಹಾಗೂ Jomz Academy ಸಂಸ್ಥೆಯಲ್ಲಿ ಹಲವು ಉದ್ಯೋಗಗಳು ಪದವೀಧರಿಂದ ಅರ್ಜಿ ಆಹ್ವಾನ

(ನ್ಯೂಸ್‌ ಕಡಬ) newskadaba.com,ಫೆ,02: ಕಡಬದ ಶಿವಗಣೇಶ್ ಕಾಂಪ್ಲೆಕ್ಸನಲ್ಲಿ ಕಳೆದ 8 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವಂತಹ KSEC ಸಂಸ್ಥೆ ಹಾಗೂ ಪಿ.ಕೆ ಕಾಂಪ್ಲೆಕ್ಸನಲ್ಲಿ ಕಾರ್ಯನಿರ್ವಹಿಸುತ್ತಿರುವಂತಹ Jomz Academy ಸಂಸ್ಥೆಯಲ್ಲಿ ವಿವಿಧ ಹುದ್ದೆಗಳಿಗೆ ಯಾವುದೇ ಪದವಿ ಪಡೆದಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.   ಕಡಬದ KSEC ಸಂಸ್ಥೆಗೆ Counsellor, Telecaller ಮತ್ತು Documentation ಹುದ್ದೆಗಳಿಗೆ ಅಭ್ಯರ್ಥಿಗಳು ಹಾಗೂ Jomz Academy ಸಂಸ್ಥೆಗೆ 2 Computer Teachers ಹುದ್ದೆಗಳಿಗೆ ಪದವಿ ಹಾಗೂ DCA Course ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಬೇಕಾಗಿದ್ದು, ಆಸಕ್ತರು ಸಂಸ್ಥೆಯ

ಕಡಬದ KSEC ಹಾಗೂ Jomz Academy ಸಂಸ್ಥೆಯಲ್ಲಿ ಹಲವು ಉದ್ಯೋಗಗಳು ಪದವೀಧರಿಂದ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,ಫ್ರೆ,02: ರಾಜ್ಯದ ಹವಾಮಾನದಲ್ಲಿ ಏರುಪೇರಾಗುತ್ತಿದ್ದು, ಮುಂದಿನ 7 ದಿನಗಳ ಕಾಲ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಜೊತೆಗೆ ಒಣ ಹವೆ ಮುಂದುವರಿಯಲಿದ್ದು, ಬೆಳಗಿವ ಜಾವ ಚಳಿ ಹಾಗೂ ಮಂಜಿನ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ – ತುರ್ತು ಭೂಸ್ಪರ್ಶ

(ನ್ಯೂಸ್‌ ಕಡಬ) newskadaba.com  ಜ.30 ಅಹಮದಾಬಾದ್: ಕುವೈತ್‌ನಿಂದ ದೆಹಲಿಗೆ ಹೊರಟಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಹಾಗೂ ಹೈಜಾಕ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ, ವಿಮಾನವನ್ನು ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ತುರ್ತುವಾಗಿ ಭೂಸ್ಪರ್ಶ ಮಾಡಿಸಲಾಯಿತು. ಬೆಳಿಗ್ಗೆ ಸುಮಾರು 6.40ರ ವೇಳೆಗೆ ವಿಮಾನ ಸುರಕ್ಷಿತವಾಗಿ ಇಳಿದಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ. ಈ ವಿಮಾನದಲ್ಲಿ ಸುಮಾರು 180 ಪ್ರಯಾಣಿಕರು ಪ್ರಯಾಣಿಸುತ್ತಿದ್ದು, ವಿಮಾನ ಇಳಿದ ತಕ್ಷಣ ಎಲ್ಲರನ್ನು ಸುರಕ್ಷಿತವಾಗಿ ಕೆಳಗಿಳಿಸಿ ಸ್ಥಳಾಂತರಿಸಲಾಯಿತು. ಬಳಿಕ ಪ್ರಯಾಣಿಕರು ಮತ್ತು ಅವರ ಸಾಮಾನುಗಳಿಗೆ ವಿವರವಾದ ಭದ್ರತಾ

ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ – ತುರ್ತು ಭೂಸ್ಪರ್ಶ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾಪು: ದಕ್ಷಿಣ ಕನ್ನಡ ಹಾಲು ಒಕ್ಕೂಟದ ಮಾಜಿ ಅಧ್ಯಕ್ಷ ದಿವಾಕರ್ ಶೆಟ್ಟಿ ಮನೆಯಲ್ಲಿ ಕಳವು

(ನ್ಯೂಸ್‌ ಕಡಬ) newskadaba.com  ಜ.30: ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಮಾಜಿ ಅಧ್ಯಕ್ಷರಾದ ದಿವಾಕರ್ ಶೆಟ್ಟಿ ಅವರ ಕಾಪುವಿನ ನಿವಾಸಕ್ಕೆ ಗುರುವಾರ ರಾತ್ರಿ ನುಗ್ಗಿದ ಕಳ್ಳರು ಲಕ್ಷಾಂತರ ರೂಪಾಯಿ ನಗದನ್ನು ದೋಚಿದ್ದಾರೆ….. “ದಿವಾಕರ್ ಶೆಟ್ಟಿ ಅವರು ಸಂಬಂಧಿಕರ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಮುಂಬೈಗೆ ತೆರಳಿದ್ದರು. ಈ ಸಂದರ್ಭದಲ್ಲಿ ಮನೆಯನ್ನು ನೋಡಿಕೊಳ್ಳುವ ಜವಾಬ್ದಾರಿಯನ್ನು ಪುರಸಭಾ ಸದಸ್ಯ ಸುರೇಶ್ ಶೇರಿಗಾರ್ ಅವರಿಗೆ ವಹಿಸಲಾಗಿತ್ತು. ಸುರೇಶ್ ಶೇರಿಗಾರ್ ಅವರು ಮನೆಯ ಮೇಲಿನ ಮಹಡಿಯಲ್ಲಿ ಮಲಗಿದ್ದಾಗ ಈ ಕಳ್ಳತನ ನಡೆದಿದೆ

ಕಾಪು: ದಕ್ಷಿಣ ಕನ್ನಡ ಹಾಲು ಒಕ್ಕೂಟದ ಮಾಜಿ ಅಧ್ಯಕ್ಷ ದಿವಾಕರ್ ಶೆಟ್ಟಿ ಮನೆಯಲ್ಲಿ ಕಳವು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚಿನ್ನದ ದರದಲ್ಲಿ ಭಾರೀ ಇಳಿಕೆ

(ನ್ಯೂಸ್‌ ಕಡಬ) newskadaba.com,ಜ.30 ಬೆಂಗಳೂರು: ಕಳೆದೊಂದು ತಿಂಗಳಿಂದ ಭಾರೀ ಏರಿಕೆಯಲ್ಲಿದ್ದ ಚಿನ್ನದ ದರದಲ್ಲಿಂದ ಭಾರೀ ಇಳಿಕೆ ಕಂಡು ಬಂದಿದೆ. 22 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ 755 ರೂ. ಇಳಿಕೆ ಕಂಡು ಬಂದು, 15,640 ರೂ. ಆಗಿದೆ. ಇನ್ನು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ 823 ರೂ. ಇಳಿಕೆಯಾಗಿ 17,062 ರೂ. ಆಗಿದೆ. ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,25,120 ರೂ. ಹಾಗೂ 10 ಗ್ರಾಂಗೆ 1,56,400 ರೂ. ಹಾಗೂ 100

ಚಿನ್ನದ ದರದಲ್ಲಿ ಭಾರೀ ಇಳಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಳ್ಯ : ರಿಕ್ಷಾಕ್ಕೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು – ಮಡಿಕೇರಿಯಲ್ಲಿ ವಶ

(ನ್ಯೂಸ್‌ ಕಡಬ) newskadaba.com,ಜ.30 ಸುಳ್ಯ: ಜ.28ರಂದು ಅಪರಾಹ್ನ ಕೊಡಗು ಸಂಪಾಜೆಯಲ್ಲಿ ರಿಕ್ಷಾಕ್ಕೆ ಹಿಂದಿನಿಂದ ಗುದ್ದಿ ಪಲ್ಟಿಯಾದ ರಿಕ್ಷಾದ ಚಾಲಕ ಸುಂದರ ಅವರ ಸಾವಿಗೆ ಕಾರಣವಾದ ಕಾರನ್ನು ಮಡಿಕೇರಿ ಸಮೀಪದ ಕಾಟಕೇರಿಯಲ್ಲಿ ಮಡಿಕೇರಿ ಪೋಲೀಸರು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಕಾರಲ್ಲಿದ್ದವರು ಮೈಸೂರಿನವರೆಂದು ತಿಳಿದುಬಂದಿದ್ದು ಅವರನ್ನು ಪೋಲೀಸರು ತಮ್ಮ ವಶ ಇರಿಸಿಕೊಂಡಿದ್ದಾರೆ. ವಿಚಾರಣೆ ಮುಂದುವರಿದಿದೆ. ರಿಕ್ಷಾ ಸಂಪಾಜೆ ಗೇಟಿನಿಂದ ಚೆಡಾವು ಕಡೆ ತೆರಳುತ್ತಿದ್ದು ಕೊಡಗು ಸಂಪಾಜೆ ಪೆಟ್ರೋಲ್‌ ಪಂಪ್‌ ಬಳಿಯ ತಿರುವಿನಲ್ಲಿ ಹಿಂದಿನಿಂದ ಬಂದ ಕಾರು ಢಿಕ್ಕಿ ಹೊಡೆದು ಪರಾರಿಯಾಗಿತ್ತು.

ಸುಳ್ಯ : ರಿಕ್ಷಾಕ್ಕೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು – ಮಡಿಕೇರಿಯಲ್ಲಿ ವಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನಟ ಮಯೂರ್ ಪಟೇಲ್ ಕಿರಿಕ್ ಕುಡಿದು ಕಾರು ಚಲಾಯಿಸಿ ಸರಣಿ ಅಪಘಾತ!

(ನ್ಯೂಸ್‌ ಕಡಬ) newskadaba.com,ಜ.30   ಬೆಂಗಳೂರು: ಕುಡಿದು ವಾಹನ ಚಲಾಯಿಸಿ ಕಾರುಗಳಿಗೆ ಸರಣಿ ಅಪಘಾತ ಮಾಡಿದ ಸ್ಯಾಂಡಲ್‌ವುಡ್ ನಟ ಮಯೂರ್ ಪಟೇಲ್ ವಿರುದ್ಧ ಎಫ್‌ಐಆರ್ ದಾಖಲಾಗಿದೆಓಲ್ಡ್ ಏರ್‌ರ್ಪೋರ್ಟ್  ರಸ್ತೆಯ ಕಮಾಂಡೊ ಆಸ್ಪತ್ರೆ ಸಿಗ್ನಲ್ ಬಳಿ ಬುಧವಾರ ರಾತ್ರಿ 10 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಸಿಗ್ನಲ್‌ನಲ್ಲಿ ನಿಂತಿದ್ದ ಕಾರುಗಳಿಗೆ ಹಿಂಬದಿಯಿಂದ ಡಿಕ್ಕಿ ಹೊಡೆಯಲಾಗಿದೆ. ಈ ವೇಳೆ ಒಂದಕ್ಕೊಂದು ಕಾರುಗಳ ನಡುವೆ ಸರಣಿ ಅಪಘಾತ ಸಂಭವಿಸಿದೆ. ಪಾರ್ಚೂನರ್ ಕಾರಿನಲ್ಲಿ ಮಯೂರ್ ಪಟೇಲ್ ಬರುತ್ತಿದ್ದರು. ತಾನೇ ಕಾರು ಚಲಾಯಿಸುತ್ತಿದ್ದರು. ವೇಗ ಮತ್ತು ಅಜಾಗರೂಕ

ನಟ ಮಯೂರ್ ಪಟೇಲ್ ಕಿರಿಕ್ ಕುಡಿದು ಕಾರು ಚಲಾಯಿಸಿ ಸರಣಿ ಅಪಘಾತ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗನ ಕಾಯಿಲೆಗೆ ಮೊದಲ ಬಲಿ, ಮಲೆನಾಡಿನಲ್ಲಿ ಹೆಚ್ಚಿದ ಆತಂಕ

(ನ್ಯೂಸ್‌ ಕಡಬ) newskadaba.com,ಜ.30 ಶಿವಮೊಗ್ಗ: ಮಂಗನ ಕಾಯಿಲೆ ಸೋಂಕಿನಿಂದ ಬಳಲುತ್ತಿದ್ದ ತೀರ್ಥಹಳ್ಳಿ ತಾಲೂಕಿನ 29 ವರ್ಷದ ಯುವಕನೊಬ್ಬ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಇದರೊಂದಿಗೆ, ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ ಹಾಗೂ ಚಿಕ್ಕಮಗಳೂರಿನಲ್ಲಿ ಆತಂಕ ಹೆಚ್ಚಿದೆ. ಮೃತ ಯುವಕನನ್ನು ಸಸಿ ತೋಟದ ನಿವಾಸಿ ಕಿಶೋರ್ ಎಂದು ಗುರುತಿಸಲಾಗಿದೆ. ಜ.20 ರಿಂದ ಕಿಶೋರ್ ವಿಪರೀತ ಜ್ವರದಿಂದ ಬಳಲುತ್ತಿದ್ದ. ಆರಂಭದಲ್ಲಿ ಸ್ಥಳೀಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೂ ಜ್ವರದ ತೀವ್ರತೆ ಹೆಚ್ಚಾಗಿತ್ತು. ರೋಗಲಕ್ಷಣಗಳು ಉಲ್ಬಣಗೊಂಡ ಹಿನ್ನೆಲೆ, ಜ.25 ರಂದು ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿಯ

ಮಂಗನ ಕಾಯಿಲೆಗೆ ಮೊದಲ ಬಲಿ, ಮಲೆನಾಡಿನಲ್ಲಿ ಹೆಚ್ಚಿದ ಆತಂಕ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಕ್ರಮ ವಲಸಿಗರ ಗಡಿಪಾರಿಗೆ ವಿಶೇಷ ತಂಡ ರಚನೆ: ರಾಜ್ಯ ಸರ್ಕಾರ

(ನ್ಯೂಸ್‌ ಕಡಬ) newskadaba.com,ಜ.30  ಬೆಂಗಳೂರು: ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವ ವಲಸಿಗರನ್ನು ಪತ್ತೆ ಮಾಡಿ, ಗಡಿಪಾರು ಮಾಡಲು ವಿಶೇಷ ತಂಡ ರಚನೆ ಮಾಡಲಾಗುವುದು ಎಂದು ರಾಜ್ಯ ಸರ್ಕಾರ ಗುರುವಾರ ಹೇಳಿದೆ. ಗುರುವಾರ ವಿಧಾನಸಭೆಯಲ್ಲಿ ಬಿಜೆಪಿ ಉಚ್ಛಾಟಿತ ಸದಸ್ಯ ಬಸನಗೌಡ ಪಾಟೀಲ್ ಯತ್ನಾಳ್, ರಾಜ್ಯದಲ್ಲಿ ನೆಲೆಸಿರುವ ಅಕ್ರಮ ಬಾಂಗ್ಲಾ ವಲಸಿಗರ ಮಾಹಿತಿಯನ್ನು ನೀಡಿದ್ದ ಹಿಂದುತ್ವ ಕಾರ್ಯಕರ್ತರಿಗೆ ಪೊಲೀಸರಿಂದ ಕಿರುಕುಳ ಉಂಟಾಗುತ್ತಿರುವ ಕುರಿತು ಗಮನ ಸೆಳೆದ ಸೂಚನೆಗೆ ಗೃಹ ಸಚಿವರ ಪರವಾಗಿ ಸಾರಿಗೆ ಹಾಗೂ ಮುಜುರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಉತ್ತರಿಸಿದರು.

ಅಕ್ರಮ ವಲಸಿಗರ ಗಡಿಪಾರಿಗೆ ವಿಶೇಷ ತಂಡ ರಚನೆ: ರಾಜ್ಯ ಸರ್ಕಾರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top