ಬ್ರೇಕಿಂಗ್ ನ್ಯೂಸ್

ಕಡಬದಲ್ಲಿ ಹಲ್ಲೆ ,ಜಾತಿ ನಿಂದನೆಯ ತಿರುವು- ಮೂವರ ವಿರುದ್ಧ ಪ್ರಕರಣ ದಾಖಲು..!!

(ನ್ಯೂಸ್‌ ಕಡಬ) newskadaba.com,ಜ.19 ಕಡಬ: ಕಡಬ ಗ್ರಾಮದ ಬಾರ್ ಮತ್ತು ರೆಸ್ಟೋರೆಂಟ್‌ನಲ್ಲಿ ಹಲ್ಲೆ, ಜಾತಿ ಆಧಾರಿತ ನಿಂದನೆ ಮತ್ತು ಕ್ರಿಮಿನಲ್ ಬೆದರಿಕೆ ಆರೋಪದ ಮೇರೆಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಡಬ ತಾಲೂಕಿನ ಪಾಲ್ತಾಡು ಗ್ರಾಮದ ನಿವಾಸಿ ಜಗದೀಶ್ (28) ಜನವರಿ 16 ರಂದು ರಾತ್ರಿ 10 ರಿಂದ 10.30 ರ ನಡುವೆ ಕಡಬ ಗ್ರಾಮದ ಕಲಾರದಲ್ಲಿರುವ ಸುರಭಿ ಬಾರ್ ಮತ್ತು ರೆಸ್ಟೋರೆಂಟ್‌ಗೆ ಹೋಗಿದ್ದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಊಟ ಮುಗಿಸಿ ಕ್ಯಾಶ್ ಕೌಂಟರ್ ಹತ್ತಿರ […]

ಕಡಬದಲ್ಲಿ ಹಲ್ಲೆ ,ಜಾತಿ ನಿಂದನೆಯ ತಿರುವು- ಮೂವರ ವಿರುದ್ಧ ಪ್ರಕರಣ ದಾಖಲು..!! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಗಿಲ್ಲಿ ನಟನಿಗೆ ಒಲಿದ ಬಿಗ್ ಬಾಸ್ 12ರ ಕಿರೀಟ; ರಕ್ಷಿತಾ ರನ್ನರ್ ಅಪ್

(ನ್ಯೂಸ್‌ ಕಡಬ) newskadaba.com,ಜ.19:  ‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ 23 ಸ್ಪರ್ಧಿಗಳನ್ನು ಹಿಂದಿಕ್ಕಿ ಗಿಲ್ಲಿ ನಟ ವಿನ್ ಆಗಿದ್ದಾರೆ. ಗಿಲ್ಲಿ ಕೈನ ಎತ್ತೋ ಮೂಲಕ ಸುದೀಪ್ ವಿನ್ನರ್ ಘೋಷಣೆ ಮಾಡಿದರು. ಅವರಿಗೆ ಎಲ್ಲ ಕಡೆಗಳಿಂದ ಶುಭಾಶಯ ಬರುತ್ತಿದೆ. 40 ಕೋಟಿಗೂ ಅಧಿಕ ವೋಟ್ ಪಡೆದು ಗೆಲುವು ಸಾಧಿಸಿದ್ದಾರೆ ಗಿಲ್ಲಿ ನಟ. ಅವರ ಅಭಿಮಾನಿಗಳ ಆಸೆ ಈಡೇರಿದೆ. ರಕ್ಷಿತಾಗೆ ರನ್ನರ್ ಅಪ್ ಸ್ಥಾನ ಸಿಕ್ಕಿದೆ. ಈ ಮೊದಲು ಹಲವು ರಿಯಾಲಿಟಿ ಶೋಗಳಲ್ಲಿ ಸ್ಪರ್ಧಿಸಿ ಗಿಲ್ಲಿ ನಟ ಗಮನ

ಗಿಲ್ಲಿ ನಟನಿಗೆ ಒಲಿದ ಬಿಗ್ ಬಾಸ್ 12ರ ಕಿರೀಟ; ರಕ್ಷಿತಾ ರನ್ನರ್ ಅಪ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪುತ್ತೂರಿನಲ್ಲಿ ಭೀಕರ ಅಗ್ನಿ ಅವಘಡ ಚಲಿಸುತ್ತಿದ್ದ ಕಾರಿನಲ್ಲೇ ಹೊತ್ತಿ ಉರಿದ ಬೆಂಕಿ!

(ನ್ಯೂಸ್‌ ಕಡಬ) newskadaba.com,ಜ.19 ಪುತ್ತೂರು: ಗ್ಯಾಸ್ ಬಲೂನ್ ವಿದ್ಯುತ್ ತಂತಿಗೆ ತಗುಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಾರೊಂದು ಸುಟ್ಟು ಭಸ್ಮವಾದ ಘಟನೆ ಶ್ರೀ ಪೂಮಾಣಿ-ಕಿನ್ನಿಮಾನಿ ಬಳಿಯ ಪಡುಮಲೆ ಹಾಗೂ ಬಡಗನ್ನೂರು ಗ್ರಾಮ ಪಂಚಾಯತ್‌ನ ಮೈಂದಿನಡ್ಕ ವ್ಯಾಘ್ರ ಚಾಮುಂಡಿ ದೈವಸ್ಥಾನದ ಬಳಿಯ ಪಡುಮಲೆಯಲ್ಲಿ ಭಾನುವಾರ ನಡೆದಿದೆ. ದೈವಸ್ಥಾನ ಜಾತ್ರಾ ಮಹೋತ್ಸವ ನಡೆಯುತ್ತಿದ್ದಾಗ ಈ ಘಟನೆ ಸಂಭವಿಸಿದೆ. ದೇವಾಲಯದ ಆವರಣದಲ್ಲಿರುವ ವಿದ್ಯುತ್ ಕಂಬದ ಬಳಿ ಕಾರು ಪಾರ್ಕಿಂಗ್‌ ಮಾಡಲಾಗಿತ್ತು. ಆ ಸಮಯದಲ್ಲಿ, ಹತ್ತಿರದ ಜಾತ್ರೆಯಿಂದ ಬಂದ ಗ್ಯಾಸ್ ಬಲೂನ್ ಗಾಳಿಯ ರಭಸಕ್ಕೆ

ಪುತ್ತೂರಿನಲ್ಲಿ ಭೀಕರ ಅಗ್ನಿ ಅವಘಡ ಚಲಿಸುತ್ತಿದ್ದ ಕಾರಿನಲ್ಲೇ ಹೊತ್ತಿ ಉರಿದ ಬೆಂಕಿ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪದವಿ ಕಾಲೇಜುಗಳಲ್ಲಿ 1026 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ಖಾಲಿ |

(ನ್ಯೂಸ್‌ ಕಡಬ) newskadaba.com,ಜ.19: ರಾಜ್ಯದ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 1026 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳು ಖಾಲಿಯಿದ್ದು, ನಾಲ್ಕು ವರ್ಷಗಳಿಂದ ಹುದ್ದೆಗಳ ಭರ್ತಿಗೆ ಮಾಡದೇ ಇದ್ದರಿಂದ ಗುಣಾತ್ಮಕ ಶಿಕ್ಷಣಕ್ಕೆ ಪೆಟ್ಟು ಬೀಳುತ್ತಿದೆ. ಗ್ರಾಮೀಣ ಮತ್ತು ಬಡ ವಿದ್ಯಾರ್ಥಿಗಳಿಗೆ ಸರಕಾರ ಉನ್ನತ ಶಿಕ್ಷಣ ನೀಡುವ ಉದ್ದೇಶದಿಂದ ರಾಜ್ಯದಲ್ಲಿ430 ಸರಕಾರಿ ಪ್ರಥಮ ದರ್ಜೆ ಕಾಲೇಜುಗಳು ಕಾರ್ಯನಿರ್ವಹಿಸುತ್ತಿವೆ. ಈ ಕಾಲೇಜುಗಳಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ಪ್ರವೇಶ ಪಡೆಯುತ್ತಿದ್ದಾರೆ. ಆದರೆ, ಸರಿಯಾದ ಮೂಲ ಸೌಕರ್ಯ ಹಾಗೂ ಕಾಲಕಾಲಕ್ಕೆ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳನ್ನು

ಪದವಿ ಕಾಲೇಜುಗಳಲ್ಲಿ 1026 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ಖಾಲಿ | Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,ಜ.19: ರಾಜ್ಯದ ಬಹುತೇಕ ಭಾಗಗಳಲ್ಲಿ ಚಳಿ ಮುಂದುವರಿದಿದೆ. ಇಂದು ಸಹ ಬೆಂಗಳೂರು ಸೇರಿದಂತೆ ಹಲವು ಭಾಗಗಳಲ್ಲಿ ಚಳಿಯ ವಾತವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗದಲ್ಲಿ ಒಣಹವೆ ಇರಲಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ಇರಲಿದೆ ಎಂದು ಇಲಾಖೆ ವರದಿ ಮಾಡಿದೆ……….. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

‘ಅಜೀಂ ಪ್ರೇಮ್ ಜಿ ಪ್ರತಿಷ್ಠಾನ 25 ವರ್ಷಗಳಿಂದ ರಾಜ್ಯದ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ದೊಡ್ಡ ಪ್ರಮಾಣದಲ್ಲಿ ಸೇವೆ’- ಸಿಎಂ

(ನ್ಯೂಸ್‌ ಕಡಬ) newskadaba.com,ಜ.17 ಬೆಂಗಳೂರು: ಸಾವಿರ ಹಾಸಿಗೆಗಳ ಚಾರಿಟಬಲ್ ಸೂಪರ್ ಸ್ಪೆಷಾಲಿಟಿ ಹಾಗೂ ಮಾನವ ಬಹು ಅಂಗಾಂಗ ಕಸಿ ಆಸ್ಪತ್ರೆಗೆ ಅಜೀಂ ಪ್ರೇಮ್ ಜಿ ಪ್ರತಿಷ್ಠಾನವು ಐದು ವರ್ಷಗಳಲ್ಲಿ 4000 ಕೋಟಿ ವೆಚ್ಚ ಮಾಡುವ ಗುರಿ ಹೊಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು….. ಅವರು ಇಂದು ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಸಾವಿರ ಹಾಸಿಗೆಗಳ ಚಾರಿಟಬಲ್ ಸೂಪರ್ ಸ್ಪೆಷಾಲಿಟಿ ಹಾಗೂ ಮಾನವ ಬಹು ಅಂಗಾಂಗ ಕಸಿ ಆಸ್ಪತ್ರೆ ನಿರ್ಮಾಣ ಮತ್ತು ನಿರ್ವಹಣೆ ಕುರಿತು ವೈದ್ಯಕೀಯ ಶಿಕ್ಷಣ

‘ಅಜೀಂ ಪ್ರೇಮ್ ಜಿ ಪ್ರತಿಷ್ಠಾನ 25 ವರ್ಷಗಳಿಂದ ರಾಜ್ಯದ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ದೊಡ್ಡ ಪ್ರಮಾಣದಲ್ಲಿ ಸೇವೆ’- ಸಿಎಂ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು : ಸ್ಕೂಟರ್ ಸವಾರೆ ಮೃತ್ಯು – ಆರೋಪಿ ಲಾರಿ ಚಾಲಕನಿಗೆ ಶಿಕ್ಷೆ

(ನ್ಯೂಸ್‌ ಕಡಬ) newskadaba.com,ಜ.17 ಮಂಗಳೂರು: ಅಪಘಾತದಲ್ಲಿ ಸ್ಕೂಟರ್ ಸವಾರೆಯ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಲಾರಿ ಚಾಲಕ ಎಂ.ಡಿ. ಸತೀಶ್ ಎಂಬಾತನಿಗೆ ಜೆಎಂಎಫ್‌ಸಿ 8ನೇ ನ್ಯಾಯಾಲಯ 1 ವರ್ಷದ ಸಾದಾ ಜೈಲು ಶಿಕ್ಷೆ ಹಾಗೂ 21 ಸಾವಿರ ರೂ. ದಂಡ ವಿಧಿಸಿದೆ 2019ರ ನ.27ರಂದು ಮಧ್ಯಾಹ್ನ 11:50ರ ವೇಳೆಗೆ ಪ್ರಿಯಾ ವೈ. ಸುವರ್ಣ ಎಂಬಾಕೆ ಕೆಪಿಟಿಯಿಂದ ಕೊಟ್ಟಾರ ಚೌಕಿ ಕಡೆಗೆ ಸ್ಕೂಟರ್ ಚಲಾಯಿಸಿಕೊಂಡು ಹೋಗುತ್ತಿದ್ದಾಗ ಕುಂಟಿಕಾನ ಬಳಿ ಲಾರಿ ಢಿಕ್ಕಿ ಹೊಡೆದಿತ್ತು. ಇದರಿಂದ ಸ್ಕೂಟರ್ ಸವಾರೆ ಮೃತಪಟ್ಟಿದ್ದರು. ಈ

ಮಂಗಳೂರು : ಸ್ಕೂಟರ್ ಸವಾರೆ ಮೃತ್ಯು – ಆರೋಪಿ ಲಾರಿ ಚಾಲಕನಿಗೆ ಶಿಕ್ಷೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕರ್ನಾಟಕ ಸರ್ಕಾರ-ಅಜೀಂ ಪ್ರೇಮ್‌ಜಿ ಫೌಂಡೇಶನ್‌ನಿಂದ ದೀಪಿಕಾ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

(ನ್ಯೂಸ್‌ ಕಡಬ) newskadaba.com,ಜ.17  ಬೆಂಗಳೂರು: ಕರ್ನಾಟಕ ಸರ್ಕಾರ ಮತ್ತು ಅಜೀಂ ಪ್ರೇಮ್‌ಜಿ ಫೌಂಡೇಶನ್ ಸೆಪ್ಟೆಂಬರ್ 2025 ರಲ್ಲಿ ದೀಪಿಕಾ ವಿದ್ಯಾರ್ಥಿವೇತನವನ್ನು ಪ್ರಾರಂಭಿಸಿದ್ದವು, ಈಗ ಶಾಲಾ ಮತ್ತು ಕಾಲೇಜು ವಿದ್ಯಾರ್ಥಿನಿಯರಿಂದ ಒಂದು ಲಕ್ಷಕ್ಕೂ ಹೆಚ್ಚು ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಸರ್ಕಾರಿ ಶಾಲೆಗಳು ಮತ್ತು ಕಾಲೇಜುಗಳಲ್ಲಿ ಓದುತ್ತಿರುವ 10 ಮತ್ತು 12 ನೇ ತರಗತಿಯ ವಿದ್ಯಾರ್ಥಿಗಳು ಉನ್ನತ ಶಿಕ್ಷಣವನ್ನು ಪಡೆಯಲು ಸಹಾಯ ಮಾಡಲು ಈ ವಿದ್ಯಾರ್ಥಿವೇತನ ನೀಡಲು ಉದ್ದೇಶಿಸಲಾಗಿದೆ. ಸರ್ಕಾರಿ ಶಾಲೆಗಳು ಮತ್ತು ಕಾಲೇಜುಗಳಲ್ಲಿ ಓದುತ್ತಿರುವ 10 ಮತ್ತು 12 ನೇ ತರಗತಿಯ

ಕರ್ನಾಟಕ ಸರ್ಕಾರ-ಅಜೀಂ ಪ್ರೇಮ್‌ಜಿ ಫೌಂಡೇಶನ್‌ನಿಂದ ದೀಪಿಕಾ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಳ್ಳಾಲ : ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ಬಾಲಿವುಡ್ ನಟ ಸುನೀಲ್ ಶೆಟ್ಟಿ ಭೇಟಿ

(ನ್ಯೂಸ್‌ ಕಡಬ) newskadaba.com,ಜ.17 : ಕರಾವಳಿಯ ಕಾರಣೀಕ ಕ್ಷೇತ್ರವಾದ ಕುತ್ತಾರು ಕೊರಗಜ್ಜನ ಆದಿಸ್ಥಳಕ್ಕೆ ಬಾಲಿವುಡ್ ನಟ ಸುನೀಲ್ ಶೆಟ್ಟಿ ಶುಕ್ರವಾರ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಮಂಗಳೂರಿಗೆ ಯಾರು ಬಂದರು ಕೊರಗಜ್ಜನ ಕ್ಷೇತ್ರಕ್ಕೆ ಬಂದೇ ಬರ್ತಾರೆ. ಯಾರೇ ಬಂದರೂ ಕೊರಗಜ್ಜ ಅವರ ಬಯಕೆಗಳನ್ನು ಈಡೇರಿಸುತ್ತಾರೆ. ನನ್ನ ಮಗ,ಮಗಳು,ಅಳಿಯ ಎಲ್ಲರೂ ಇಲ್ಲಿಗೆ ಬಂದಿದ್ದಾರೆ. ನನಗೂ ಇಲ್ಲಿ ಬರಲು ಬಹಳ ಆಶೆ ಇತ್ತು ಅದು ಇಂದು ನೆರವೇರಿದೆ. ಪುತ್ರ ಅಹಾನ್ ಶೆಟ್ಟಿ ನಟನೆಯ ಬಹು

ಉಳ್ಳಾಲ : ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ಬಾಲಿವುಡ್ ನಟ ಸುನೀಲ್ ಶೆಟ್ಟಿ ಭೇಟಿ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್, ಸಿನಿಮಾ

ಮಮತಾ ಬ್ಯಾನರ್ಜಿ ವಿರುದ್ಧ 100 ಕೋಟಿ ರೂ.ಗಳ ಮಾನನಷ್ಟ ಮೊಕದ್ದಮೆ

(ನ್ಯೂಸ್‌ ಕಡಬ) newskadaba.com,ಜ.17 ಪಶ್ಚಿಮ ಬಂಗಾಲ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಅವರು 100 ಕೋಟಿ ರೂ.ಗಳ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ಮಮತಾ ಬ್ಯಾನರ್ಜಿ ಅವರಿಗೆ ಕಳುಹಿಸಲಾದ ನೊಟೀಸ್ ಗೆ ಉತ್ತರ ಸಿಗದ ಕಾರಣ ಅಲಿಪೋರ್ ನ್ಯಾಯಾಲಯದ ಹಿರಿಯ ವಿಭಾಗದ ಸಿವಿಲ್ ನ್ಯಾಯಾಧೀಶರ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿರುವುದಾಗಿ ಅವರು ತಿಳಿಸಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ ವಿರೋಧ ಪಕ್ಷದ

ಮಮತಾ ಬ್ಯಾನರ್ಜಿ ವಿರುದ್ಧ 100 ಕೋಟಿ ರೂ.ಗಳ ಮಾನನಷ್ಟ ಮೊಕದ್ದಮೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top