ಬ್ರೇಕಿಂಗ್ ನ್ಯೂಸ್

ಅಯ್ಯಪ್ಪ ಚಿನ್ನ ಕಳುವು ಆರೋಪಿ ಶಂಕರ ದಾಸ್‌‍ ಒಬ್ಬ ಆದರ್ಶ ಕಮ್ಯುನಿಸ್ಟ್‌

(ನ್ಯೂಸ್‌ ಕಡಬ) newskadaba.com,: ಶಬರಿಮಲೆ ಚಿನ್ನ ನಷ್ಟ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಟಿಡಿಬಿ ಮಾಜಿ ಸದಸ್ಯ ಕೆ ಪಿ ಶಂಕರ ದಾಸ್‌‍ ಒಬ್ಬ ಆದರ್ಶ ಕಮ್ಯುನಿಸ್ಟ್‌‍ ಎಂದು ಸಿಪಿಐ ರಾಜ್ಯ ಕಾರ್ಯದರ್ಶಿ ಬಿನೋಯ್‌ ವಿಶ್ವಂ ಹೇಳಿದ್ದಾರೆ. ದಾಸ್‌‍ ಉದ್ದೇಶಪೂರ್ವಕವಾಗಿ ಯಾವುದೇ ತಪ್ಪು ಮಾಡುವುದಿಲ್ಲ ಎಂದು ಪಕ್ಷದಲ್ಲಿರುವ ಎಲ್ಲರಿಗೂ ತಿಳಿದಿದೆ ಎಂದು ವಿಶ್ವಂ ಸುದ್ದಿಗಾರರಿಗೆ ತಿಳಿಸಿದರು.ಅವರು ಆದರ್ಶ ಕಮ್ಯುನಿಸ್ಟ್‌‍. ಆದರೆ, ಅವರು ಯಾವುದೇ ಅಜಾಗರೂಕ ತಪ್ಪು ಮಾಡಿದ್ದಾರೆಯೇ ಎಂದು ನಮಗೆ ತಿಳಿದಿಲ್ಲ. ಆದ್ದರಿಂದ, ತನಿಖೆ ಮುಂದುವರಿಯಲಿ ಎಂದು ಅವರು ಹೇಳಿದರು. […]

ಅಯ್ಯಪ್ಪ ಚಿನ್ನ ಕಳುವು ಆರೋಪಿ ಶಂಕರ ದಾಸ್‌‍ ಒಬ್ಬ ಆದರ್ಶ ಕಮ್ಯುನಿಸ್ಟ್‌ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಲಕ್ಕುಂಡಿ ಗ್ರಾಮದಲ್ಲಿ ನಿಧಿ ಹುಡುಕಾಟ ಆರಂಭ

(ನ್ಯೂಸ್‌ ಕಡಬ) newskadaba.com,: ವಾಸ್ತುಶಿಲ್ಪ ಪಾರಂಪರಿಕ ತಾಣ, ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಮನೆ ನಿರ್ಮಾಣದ ಸಮಯದಲ್ಲಿ ಚಿನ್ನದ ಆಭರಣಗಳು ಪತ್ತೆಯಾದ ನಂತರ ಕರ್ನಾಟಕ ಸರ್ಕಾರ ಇಂದಿನಿಂದ ನಿಧಿ ಹುಡುಕಾಟಕ್ಕೆ ಮುಂದಾಗಿದೆ.ಲಕ್ಕುಂಡಿಯ ಕೋಟೆ ವೀರಭದ್ರೇಶ್ವರ ದೇವಾಲಯದ ಆವರಣದಲ್ಲಿ ಪೂರ್ಣ ಪ್ರಮಾಣದ ಉತ್ಖನನವನ್ನು ಪ್ರಾರಂಭಿಸಲಾಗಿದೆ.ಪ್ರವಾಸೋದ್ಯಮ ಇಲಾಖೆ, ಪುರಾತತ್ವ, ವಸ್ತು ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ, ಲಕ್ಕುಂಡಿ ಪರಂಪರೆ ಅಭಿವೃದ್ಧಿ ಪ್ರಾಧಿಕಾರ ಮತ್ತು ಜಿಲ್ಲಾಡಳಿತ ಜಂಟಿಯಾಗಿ ಈ ಯೋಜನೆಯನ್ನು ಕೈಗೆತ್ತಿಕೊಳ್ಳುತ್ತಿವೆ.ದೇವಾಲಯದ ಆವರಣದಲ್ಲಿ ಉತ್ಖನನ ನಡೆಸಲು ಜೆಸಿಬಿಗಳು, ಟ್ರಕ್‌ಗಳು ಮತ್ತು ಟ್ರ್ಯಾಕ್ಟರ್‌ಗಳನ್ನು ಸ್ಥಳಾಂತರಿಸಲಾಯಿತು.

ಲಕ್ಕುಂಡಿ ಗ್ರಾಮದಲ್ಲಿ ನಿಧಿ ಹುಡುಕಾಟ ಆರಂಭ Read More »

ಬ್ರೇಕಿಂಗ್ ನ್ಯೂಸ್

ಕಾರ್ಕಳ: ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ; 3 ಲಕ್ಷ ರೂ. ನಷ್ಟ

(ನ್ಯೂಸ್‌ ಕಡಬ) newskadaba.com, :ಮನೆಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಮನೆಯ ಗೋಡೆ ಸಹಿತ ಹಲವು ಸೊತ್ತುಗಳು ಹಾನಿಗೀಡಾಗಿ ಸುಮಾರು 3 ಲಕ್ಷ ರೂ. ನಷ್ಟ ಸಂಭವಿಸಿರುವ ಘಟನೆ ಸಾಣೂರು ಗ್ರಾಮದ ಮುದ್ದಣ್ಣ ನಗರ ಎಂಬಲ್ಲಿ ಗುರುವಾರ ತಡರಾತ್ರಿ 1:30ರ ಸುಮಾರಿಗೆ ನಡೆದಿದೆ. ಮುದ್ದಣ್ಣ ನಗರದ ವಾರಿಜಾ ಎಂಬುವವರ ಮನೆಯಲ್ಲಿ ಈ ಅವಘಡ ಸಂಭವಿಸಿದೆ. ಅಡುಗೆ ಕೋಣೆಯ ಹೊರಭಾಗದ ಕೊಠಡಿಯಲ್ಲಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆಗೆ ಮನೆಯ ಗೋಡೆ, ಫರ್ನಿಚರ್, ವಾಷಿಂಗ್ ಮಷೀನ್, ಪಾತ್ರೆ ಪಗಡಿ ಹಾಗೂ

ಕಾರ್ಕಳ: ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ; 3 ಲಕ್ಷ ರೂ. ನಷ್ಟ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಂಚೆ ಇಲಾಖೆಯ ಹೊಸ ಯುಗ ಆರಂಭ, ಲಾಜಿಸ್ಟಿಕ್ಸ್ ಸೇವೆಗೆ ಎಂಟ್ರಿ ಮೊದಲ ಡೆಲಿವರಿ ಯಶಸ್ವಿ

(ನ್ಯೂಸ್‌ ಕಡಬ) newskadaba.com, ನವದೆಹಲಿ: ಓಪನ್ ನೆಟ್‌ವರ್ಕ್ ಫಾರ್ ಡಿಜಿಟಲ್ ಕಾಮರ್ಸ್ ಪ್ಲಾಟ್‌ಫಾರ್ಮ್‌ನಲ್ಲಿ ಇರಿಸಲಾದ ಆರ್ಡರ್‌ಗಳಿಗೆ ಲಾಜಿಸ್ಟಿಕ್ಸ್ ಸೇವಾ ಪೂರೈಕೆದಾರರಾಗಿ ಅಂಚೆ ಇಲಾಖೆ ಅಧಿಕೃತವಾಗಿ ಸೇವೆ ಆರಂಭಿಸಿದೆ. ಈ ಮೂಲಕ ಡಿಜಿಟಲ್ ವಾಣಿಜ್ಯ ಕ್ಷೇತ್ರದಲ್ಲಿ ಅಂಚೆ ಇಲಾಖೆ ತನ್ನ ಹಾಜರಾತಿಯನ್ನು ಮತ್ತಷ್ಟು ವಿಸ್ತರಿಸಿದೆ. ಗುರುವಾರ ಅಂಚೆ ಇಲಾಖೆ ತನ್ನ ಮೊದಲ ONDC ಪಾರ್ಸೆಲ್ ಅನ್ನು ಯಶಸ್ವಿಯಾಗಿ ವಿತರಣೆ ಮಾಡಿದ್ದು, ಇದು ಸಂಸ್ಥೆಯ ಡಿಜಿಟಲ್ ಕಾಮರ್ಸ್ ಪ್ರಯಾಣದಲ್ಲಿ ಒಂದು ಪ್ರಮುಖ ಮೈಲಿಗಲ್ಲಾಗಿ ಗುರುತಿಸಲಾಗಿದೆ. ಜನವರಿ 13ರಂದು ಮೊದಲ ಆರ್ಡರ್

ಅಂಚೆ ಇಲಾಖೆಯ ಹೊಸ ಯುಗ ಆರಂಭ, ಲಾಜಿಸ್ಟಿಕ್ಸ್ ಸೇವೆಗೆ ಎಂಟ್ರಿ ಮೊದಲ ಡೆಲಿವರಿ ಯಶಸ್ವಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಂಚೆ ಇಲಾಖೆಯಲ್ಲಿ 44 ವರ್ಷಗಳ ಪ್ರಾಮಾಣಿಕ ಸೇವೆ-ಭಾವುಕ ಬೀಳ್ಕೊಡುಗೆ

(ನ್ಯೂಸ್‌ ಕಡಬ) newskadaba.com,  ಜ.16 : ಅಂಚೆ ಇಲಾಖೆಯಲ್ಲಿ ಬರೋಬ್ಬರಿ 44 ವರ್ಷಗಳ ಕಾಲ ನಿರಂತರವಾಗಿ, ದಕ್ಷತೆ ಹಾಗೂ ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸಿದ ಕಡಬ ಉಪ ಅಂಚೆ ಕಚೇರಿಯ ಗ್ರಾಮೀಣ ಅಂಚೆ ಸಹಾಯಕ ಬಾಲಕೃಷ್ಣ ಎಂ. ಪೂಜಾರಿಯವರಿಗೆ ಜನವರಿ 15ರ ಗುರುವಾರದಂದು ಸಂಜೆ ಅದ್ದೂರಿ ಹಾಗೂ ಭಾವಪೂರ್ಣ ಬೀಳ್ಕೊಡುಗೆ ಕಾರ್ಯಕ್ರಮವನ್ನು ನೀಡಲಾಯಿತು. ಕಡಬ ಉಪ ಅಂಚೆ ಕಚೇರಿಯಲ್ಲಿ ನಡೆದ ಈ ಸಮಾರಂಭದಲ್ಲಿ ಸಹೋದ್ಯೋಗಿಗಳು ಹಾಗೂ ಗಣ್ಯರು ಅವರ ವೃತ್ತಿ ಬದುಕಿನ ಸಾಧನೆಯನ್ನು ಕೊಂಡಾಡಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ

ಅಂಚೆ ಇಲಾಖೆಯಲ್ಲಿ 44 ವರ್ಷಗಳ ಪ್ರಾಮಾಣಿಕ ಸೇವೆ-ಭಾವುಕ ಬೀಳ್ಕೊಡುಗೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸರ್ಕಾರದ ಪೂರ್ಣ ಬೆಂಬಲದೊಂದಿಗೆ ವೇಗ ಪಡೆದ ‘ಪುತ್ತೂರು ವಸತಿ ಯೋಜನೆ’: ಶಾಸಕರ ಕನಸು ಈಗ ನನಸಿನ ಹಾದಿಯಲ್ಲಿ

(ನ್ಯೂಸ್‌ ಕಡಬ) newskadaba.com,  ಜ.16 : ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ನಿವೇಶನ ರಹಿತ ಬಡ ಕುಟುಂಬಗಳ ಪಾಲಿಗೆ ಅತ್ಯಂತ ಸಂತಸದ ಸುದ್ದಿಯೊಂದು ಹೊರಬಿದ್ದಿದೆ. ಶಾಸಕ ಅಶೋಕ್ ರೈ ಅವರ ಮಹತ್ವಾಕಾಂಕ್ಷೆಯ ‘ಬಡವರಿಗೆ ನಿವೇಶನ ಹಂಚಿಕೆ’ ಕನಸಿಗೆ ಕರ್ನಾಟಕ ಸರ್ಕಾರವು ಪೂರ್ಣ ಬೆಂಬಲ ನೀಡಿದ್ದು, ರಾಜೀವ್ ಗಾಂಧಿ ವಸತಿ ನಿಗಮದ ಮೂಲಕ ಐತಿಹಾಸಿಕ ಸುತ್ತೋಲೆಯೊಂದನ್ನು ಹೊರಡಿಸಿದೆ. ಈ ಹೊಸ ಆದೇಶದನ್ವಯ, ಅರ್ಹ ಫಲಾನುಭವಿಗಳು ಕೇವಲ ತಮ್ಮ ಗ್ರಾಮದಲ್ಲಿ ಮಾತ್ರವಲ್ಲದೆ, ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸರ್ಕಾರಿ ಜಾಗ ಲಭ್ಯವಿರುವ

ಸರ್ಕಾರದ ಪೂರ್ಣ ಬೆಂಬಲದೊಂದಿಗೆ ವೇಗ ಪಡೆದ ‘ಪುತ್ತೂರು ವಸತಿ ಯೋಜನೆ’: ಶಾಸಕರ ಕನಸು ಈಗ ನನಸಿನ ಹಾದಿಯಲ್ಲಿ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಭಾರತದ ಗಣರಾಜ್ಯೋತ್ಸವಕ್ಕೆ ಯುರೋಪಿಯನ್ ಒಕ್ಕೂಟದ ನಾಯಕರ ಆಗಮನ: ದ್ವಿಪಕ್ಷೀಯ ಬಾಂಧವ್ಯಕ್ಕೆ ಹೊಸ ಆಯಾಮ!

(ನ್ಯೂಸ್‌ ಕಡಬ) newskadaba.com,  ಜ.16 : ಹೊಸದಿಲ್ಲಿ: ಈ ಬಾರಿಯ ಭಾರತದ ಗಣರಾಜ್ಯೋತ್ಸವ ಸಮಾರಂಭವು ಜಾಗತಿಕ ರಾಜತಾಂತ್ರಿಕ ದೃಷ್ಟಿಯಿಂದ ಅತ್ಯಂತ ಮಹತ್ವ ಪಡೆದಿದೆ. ಯುರೋಪಿಯನ್ ಒಕ್ಕೂಟದ ಅಧ್ಯಕ್ಷ ಆಂಟೋನಿಯಾ ಲೂಯಿಸ್ ಸ್ಯಾಂಟೋಸ್ ಡ ಕೋಸ್ಟಾ ಮತ್ತು ಯುರೋಪಿಯನ್ ಕಮಿಷನ್ ಅಧ್ಯಕ್ಷೆ ಉರ್ಸುಲಾ ವಾನ್ ಡೆರ್ ಲಿಯೆನ್ ಅವರು ಈ ಪ್ರತಿಷ್ಠಿತ ಸಮಾರಂಭದಲ್ಲಿ ವಿಶೇಷ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಗಣರಾಜ್ಯೋತ್ಸವದ ಪರೇಡ್‌ನಲ್ಲಿ ಪಾಲ್ಗೊಳ್ಳುವುದರ ಜೊತೆಗೆ, ಈ ಇಬ್ಬರೂ ಗಣ್ಯರು ಭಾರತ ಮತ್ತು ಯುರೋಪಿಯನ್ ಒಕ್ಕೂಟದ ನಡುವೆ ನಡೆಯಲಿರುವ 16ನೇ ಶೃಂಗಸಭೆಯಲ್ಲಿಯೂ

ಭಾರತದ ಗಣರಾಜ್ಯೋತ್ಸವಕ್ಕೆ ಯುರೋಪಿಯನ್ ಒಕ್ಕೂಟದ ನಾಯಕರ ಆಗಮನ: ದ್ವಿಪಕ್ಷೀಯ ಬಾಂಧವ್ಯಕ್ಕೆ ಹೊಸ ಆಯಾಮ! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗೆ ನೊಬೆಲ್ ಶಾಂತಿ ಪುರಸ್ಕಾರ

(ನ್ಯೂಸ್‌ ಕಡಬ) newskadaba.com,  ಜ.16 : ವೆನೆಜುವೆಲಾದ ವಿರೋಧ ಪಕ್ಷದ ನಾಯಕಿ ಮಾರಿಯಾ ಕೊರಿನಾ ಮಚಾದೊ ಅವರು ತಮ್ಮ ನೊಬೆಲ್ ಶಾಂತಿ ಪುರಸ್ಕಾರವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಗೌರವ ಸೂಚಕವಾಗಿ ಪ್ರದಾನ ಮಾಡಿದ್ದಾರೆ. ಈ ಮೂಲಕ ನೊಬೆಲ್ ಶಾಂತಿ ಪುರಸ್ಕಾರ ಪಡೆಯುವ ಟ್ರಂಪ್ ಅವರ ಬಹುದಿನಗಳ ಹೆಬ್ಬಯಕೆ ಈಡೇರಿದಂತಾಗಿದೆ. ಮಚಾದೊ ಅವರು ಟ್ರಂಪ್ ಅವರನ್ನು ಶ್ವೇತಭವನದಲ್ಲಿ ಭೇಟಿಯಾದರು. ಬಳಿಕ ವಾಷಿಂಗ್ಟನ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಚಾದೊ ಅವರು, “ಅಧ್ಯಕ್ಷ ಟ್ರಂಪ್‌ಗೆ ಪುರಸ್ಕಾರ ಪ್ರಧಾನ ಮಾಡಲಾಗಿದೆ. ವೆನೆಜುವೆಲಾದ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗೆ ನೊಬೆಲ್ ಶಾಂತಿ ಪುರಸ್ಕಾರ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ತಮಿಳುನಾಡಿನಲ್ಲಿ ಚಂಡಮಾರುತ-ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

(ನ್ಯೂಸ್‌ ಕಡಬ) newskadaba.com,  ಜ.16 : ತಮಿಳುನಾಡು ಕರಾವಳಿಯಲ್ಲಿ ಉಂಟಾದ ಚಂಡಮಾರುತದ ಪ್ರಭಾವದಿಂದಾಗಿ ಕರ್ನಾಟಕದ ಉಡುಪಿ, ಚಿಕ್ಕಮಗಳೂರು, ಬೆಂಗಳೂರು ಮತ್ತು ಮೈಸೂರು, ಕೊಡಗು, ಚಿಕ್ಕಮಗಳೂರು ಸೇರಿದಂತೆ ಕರಾವಳಿ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ತಮಿಳುನಾಡು ಕರಾವಳಿಯಲ್ಲಿ ಬಲಗೊಳ್ಳುತ್ತಿರುವ ಚಂಡಮಾರುತದ ಪ್ರಭಾವದಿಂದ ಶುಕ್ರವಾರ ಕರ್ನಾಟಕದಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಮಳೆಯ ಜೊತೆಗೆ ವಿವಿಧ ಪ್ರದೇಶಗಳಲ್ಲಿ ತಾಪಮಾನವು ಮತ್ತೆ ಕುಸಿಯುವ ನಿರೀಕ್ಷೆಯಿದ್ದು, ಇದು ಚಳಿಯ ತೀವ್ರತೆಯನ್ನು ಮತ್ತಷ್ಟು ಹೆಚ್ಚಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ

ತಮಿಳುನಾಡಿನಲ್ಲಿ ಚಂಡಮಾರುತ-ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಡುಪಿ: ಅಂತರ್ ಜಿಲ್ಲಾ ಬೈಕ್ ಕಳ್ಳತನ ಪ್ರಕರಣ; ಇಬ್ಬರು ಆರೋಪಿಗಳು ಆರೆಸ್ಟ್

(ನ್ಯೂಸ್‌ ಕಡಬ) newskadaba.com,  ಜ.16 ಉಡುಪಿ: ಅಂತರ್ ಜಿಲ್ಲಾ ದ್ವಿಚಕ್ರ ವಾಹನ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಉಡುಪಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಳೆದ ಅಕ್ಟೋಬರ್ 30 ರಂದು ಮಣಿಪಾಲದ ಕಾಯಿನ್ ಸರ್ಕಲ್ ಬಳಿ ನಿಲ್ಲಿಸಲಾಗಿದ್ದ ದ್ವಿಚಕ್ರ ವಾಹನವೊಂದು ಕಳುವಾದ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು, ಶಿವಮೊಗ್ಗ ಮೂಲದ ಕಿರಣ್ ಬಿ.ಎನ್ (32) ಮತ್ತು ಯೋಗೇಶ್ ನಾಯ್ಕ್ ಎನ್ (22) ಎಂಬುವವರನ್ನು ಬಂಧಿಸಿದ್ದಾರೆ. ಬಂಧಿತರಲ್ಲಿ ಕಿರಣ್ ಬಿ.ಎನ್

ಉಡುಪಿ: ಅಂತರ್ ಜಿಲ್ಲಾ ಬೈಕ್ ಕಳ್ಳತನ ಪ್ರಕರಣ; ಇಬ್ಬರು ಆರೋಪಿಗಳು ಆರೆಸ್ಟ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top