ಇಂದಿನ ಚಿನ್ನದ ದರ
(ನ್ಯೂಸ್ ಕಡಬ) newskadaba.com,: ಚಿನ್ನದ ಬೆಲೆಯಲ್ಲಿ ಇಂದು ಭಾರೀ ಏರಿಕೆ ಕಂಡುಬಂದಿದೆ. ಬೆಂಗಳೂರಿನಲ್ಲಿ ಸೋಮವಾರ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯಲ್ಲಿ 155 ರೂ. ಏರಿಕೆಯಾಗಿ 13,030 ರೂ. ಆದರೆ 24 ಕ್ಯಾರಟ್ ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ, 169 ರೂ. ಹೆಚ್ಚಾಗಿ, 14,215 ರೂ. ಆಗಿದೆ. ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,04,240 ರೂ. ಹಾಗೂ 10 ಗ್ರಾಂ ಚಿನ್ನದ ಬೆಲೆ 1,30,300 ರೂ. ಇದ್ದರೆ, 100 ಗ್ರಾಂಗೆ ನೀವು […]










