ಬ್ರೇಕಿಂಗ್ ನ್ಯೂಸ್

ಕಲ್ಯಾಣ ಕರ್ನಾಟಕದ 7 ಜಿಲ್ಲೆಗಳ ವಿದ್ಯಾರ್ಥಿಗಳಿಗೆ ಶೇ. 8 ಮೀಸಲಾತಿ; ಬಂಪರ್ ಸುವರ್ಣವಕಾಶ

(ನ್ಯೂಸ್‌ ಕಡಬ) newskadaba.com ,ಜ.09 ಕಲಬುರಗಿ: ಕರ್ನಾಟಕ ಕೇಂದ್ರೀಯ ವಿವಿ ಸ್ನಾತಕ ಪದವಿ ಪ್ರವೇಶದಲ್ಲಿ ಕಲಬುರಗಿ ಸೇರಿದಂತೆ ಕಲ್ಯಾಣ ನಾಡಿನ 7 ಜಿಲ್ಲೆಗಳ ವಿದ್ಯಾರ್ಥಿಗಳಿಗೆ ಕಲಂ 371 (ಕೆ) ಅನ್ವಯ ಶೇ. 8ರಷ್ಟು ಮೀಸಲಾತಿ ನೀಡಲಾಗುತ್ತಿದೆ. ಹೀಗಾಗಿ ಇಲ್ಲಿರುವ 15 ಸ್ನಾತಕ ವಿಭಾಗಗಳಲ್ಲಿ ಪ್ರತಿ ವಿಭಾಗದಲ್ಲಿಯೂ 3ರಿಂದ 6ರಷ್ಟು ಸ್ಥಾನಗಳು ಕಲ್ಯಾಣ ಭಾಗದವರಿಗೆ ಲಭ್ಯವಾಗಲಿವೆ ಎಂದು ಕೇಂದ್ರೀಯ ವಿವಿ ಕುಲಪತಿ ಪ್ರೊ.ಬಟು ಸತ್ಯನಾರಾಯಣ ಹೇಳಿದ್ದಾರೆ. ಕೇಂದ್ರೀಯ ವಿವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಭಾಗಕ್ಕೆ ಸಂವಿಧಾನದ ಕಲಂ 371 […]

ಕಲ್ಯಾಣ ಕರ್ನಾಟಕದ 7 ಜಿಲ್ಲೆಗಳ ವಿದ್ಯಾರ್ಥಿಗಳಿಗೆ ಶೇ. 8 ಮೀಸಲಾತಿ; ಬಂಪರ್ ಸುವರ್ಣವಕಾಶ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com: ರಾಜ್ಯದ ಉತ್ತರ ಒಳನಾಡಿನ ಶೀತ ಗಾಳಿ ಬೀಸುವ ಸಾಧ್ಯತೆಯಿದೆ. ದಕ್ಷಿಣ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಉಷ್ಣಾಂಶ ಸ್ವಲ್ಪ ಏರಿಕೆಯಾಗಲಿದೆ….. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 25 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 14 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಚಿಕ್ಕಬಳ್ಳಾಪುರದಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 14 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ಇಂದಿನ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಷ್ಯಾ ತೈಲ ಖರೀದಿದಾರರ ಮೇಲೆ ಅಮೆರಿಕ ಶೇ.500ರಷ್ಟು ಸುಂಕ

(ನ್ಯೂಸ್‌ ಕಡಬ) newskadaba.com,ಜ.07: ರಷ್ಯಾದ ಇಂಧನವನ್ನು ಆಮದು ಮಾಡಿಕೊಳ್ಳುವ ದೇಶಗಳ ಮೇಲೆ ಶೇಕಡಾ 500ರವರೆಗೆ ಭಾರೀ ಸುಂಕಗಳು ಮತ್ತು ಎರಡನೇ ನಿರ್ಬಂಧಗಳನ್ನು ವಿಧಿಸುವ ಪ್ರಸ್ತಾವಿತ ಯುಎಸ್ ಕಾಂಗ್ರೆಸ್ ಮಸೂದೆಯು ಭಾರತ ಮತ್ತು ಚೀನಾವನ್ನು ಸೂಕ್ಷ್ಮ ಹಾದಿಯಲ್ಲಿ ಇರಿಸಬಹುದು. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇದಕ್ಕೆ ಹಸಿರು ನಿಶಾನೆ ತೋರಿಸಿದ್ದಾರೆ. ರಿಪಬ್ಲಿಕನ್ ಸೆನೆಟರ್ ಲಿಂಡ್ಸೆ ಗ್ರಹಾಂ ಅವರು ಶ್ವೇತಭವನದಲ್ಲಿ ಟ್ರಂಪ್ ಅವರನ್ನು ಭೇಟಿಯಾದ ನಂತರ ಈ ವಿಷಯ ತಿಳಿಸಿದ್ದಾರೆ. ಅಧ್ಯಕ್ಷರು ದೀರ್ಘಕಾಲದಿಂದ ಬಾಕಿ ಇರುವ ರಷ್ಯಾ ನಿರ್ಬಂಧಗಳ ಕಾನೂನು

ರಷ್ಯಾ ತೈಲ ಖರೀದಿದಾರರ ಮೇಲೆ ಅಮೆರಿಕ ಶೇ.500ರಷ್ಟು ಸುಂಕ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯದಲ್ಲಿ ಒಂದೇ ದಿನ ಬ್ಬರು ಪೊಲೀಸ್ ಕಾನ್ಸ್ಟೇಬಲ್ ಗಳು ಆತ್ಮಹತ್ಯೆ

(ನ್ಯೂಸ್‌ ಕಡಬ) newskadaba.com,ಜ.07: ವೇದಾಂತ ಗ್ರೂಪ್​ನ ಛೇರ್ಮನ್ ಅನಿಲ್ ಅಗರ್ವಾಲ್ ಅವರ ಮಗ ಅಗ್ನಿವೇಶ್ ಅಗರ್ವಾಲ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 49 ವರ್ಷ ವಯಸ್ಸಾಗಿತ್ತು. ತಂದೆ ಅನಿಲ್ ಅಗರ್ವಾಲ್, ತಾಯಿ ಕಿರಣ್ ಅಗರ್ವಾಲ್ ಮತ್ತು ಸಹೋದರಿ ಪ್ರಿಯಾ ಅಗರ್ವಾಲ್ ಹೆಬ್ಬಾರ್ ಅವರನ್ನು ಅಗಲಿದ್ದಾರೆ. ವರದಿಗಳ ಪ್ರಕಾರ, ಅಮೆರಿಕದಲ್ಲಿ ಅಗ್ನಿವೇಶ್ ಹೃದಯ ಸ್ತಂಭನಗೊಂಡು ವಿಧಿವಶರಾಗಿದ್ದಾರೆ. ಅಗ್ನಿವೇಶ್ ನಿಧನಕ್ಕೆ ತಂದೆ ಅಗರ್ವಾಲ್, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವರು ಆಘಾತ ವ್ಯಕ್ತಪಡಿಸಿದ್ದಾರೆ. ವೇದಾಂತ ಗ್ರೂಪ್​ನ ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಅಗ್ನಿವೇಶ್

ರಾಜ್ಯದಲ್ಲಿ ಒಂದೇ ದಿನ ಬ್ಬರು ಪೊಲೀಸ್ ಕಾನ್ಸ್ಟೇಬಲ್ ಗಳು ಆತ್ಮಹತ್ಯೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವೇದಾಂತ ಗ್ರೂಪ್ನ ಛೇರ್ಮನ್ ಅನಿಲ್ ಅಗರ್ವಾಲ್ ಮಗ ಅಗ್ನಿವೇಶ್ ಹೃದಯಾಘಾತದಿಂದ ನಿಧನ

(ನ್ಯೂಸ್‌ ಕಡಬ) newskadaba.com,ಜ.07: ವೇದಾಂತ ಗ್ರೂಪ್​ನ ಛೇರ್ಮನ್ ಅನಿಲ್ ಅಗರ್ವಾಲ್ ಅವರ ಮಗ ಅಗ್ನಿವೇಶ್ ಅಗರ್ವಾಲ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 49 ವರ್ಷ ವಯಸ್ಸಾಗಿತ್ತು. ತಂದೆ ಅನಿಲ್ ಅಗರ್ವಾಲ್, ತಾಯಿ ಕಿರಣ್ ಅಗರ್ವಾಲ್ ಮತ್ತು ಸಹೋದರಿ ಪ್ರಿಯಾ ಅಗರ್ವಾಲ್ ಹೆಬ್ಬಾರ್ ಅವರನ್ನು ಅಗಲಿದ್ದಾರೆ. ವರದಿಗಳ ಪ್ರಕಾರ, ಅಮೆರಿಕದಲ್ಲಿ ಅಗ್ನಿವೇಶ್ ಹೃದಯ ಸ್ತಂಭನಗೊಂಡು ವಿಧಿವಶರಾಗಿದ್ದಾರೆ. ಅಗ್ನಿವೇಶ್ ನಿಧನಕ್ಕೆ ತಂದೆ ಅಗರ್ವಾಲ್, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವರು ಆಘಾತ ವ್ಯಕ್ತಪಡಿಸಿದ್ದಾರೆ. ವೇದಾಂತ ಗ್ರೂಪ್​ನ ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಅಗ್ನಿವೇಶ್

ವೇದಾಂತ ಗ್ರೂಪ್ನ ಛೇರ್ಮನ್ ಅನಿಲ್ ಅಗರ್ವಾಲ್ ಮಗ ಅಗ್ನಿವೇಶ್ ಹೃದಯಾಘಾತದಿಂದ ನಿಧನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದಳಪತಿ ವಿಜಯ್ ಫ್ಯಾನ್ಸ್‌ಗೆ ಶಾಕ್; ‘ಜನ ನಾಯಗನ್’ ಸಿನಿಮಾ ರಿಲೀಸ್ ಮುಂದಕ್ಕೆ

(ನ್ಯೂಸ್‌ ಕಡಬ) newskadaba.com,ಜ.07: ತಮಿಳು ನಟ ದಳಪತಿ ವಿಜಯ್ ಅಭಿನಯದ ಬಹುನಿರೀಕ್ಷಿತ ಕೊನೆಯ ಚಿತ್ರ ‘ಜನ ನಾಯಗನ್’ಗಾಗಿ ಅಭಿಮಾನಿಗಳು ತುದಿಗಾಲಿನಲ್ಲಿ ನಿಂತಿದ್ದರು. ಆದರೆ ಇದೀಗ ಸಿನಿಮಾ ರಿಲೀಸ್ ತಾತ್ಕಲಿಕವಾಗಿ ಮುಂದಕ್ಕೆ ಹೋಗಿದೆ ಎನ್ನಲಾಗುತ್ತಿದೆ. ಜನ ನಾಯಗನ್ ಚಿತ್ರಕ್ಕೆ ಸೆನ್ಸಾರ್ ಮಾಡಿಸಲು ‘ಕೆವಿಎನ್’ ಸಂಸ್ಥೆ ಡಿಸೆಂಬರ್ 18ರಂದೇ ಸಿನಿಮಾ ಸಲ್ಲಿಸಿತ್ತು. ಸಿನಿಮಾ ನೋಡಿದ ಮಂಡಳಿ 27 ಕಡೆ ಬದಲವಾಣೆ/ಕಟ್‌ಗೆ ಸೂಚನೆ ನೀಡಿತ್ತು. ಇದನ್ನು ಸಿನಿಮಾ ಪಾಲಿಸಿತ್ತು. ಬಳಿಕ ಸಿನಿಮಾವನ್ನ ಮರು ಸಲ್ಲಿಕೆ ಮಾಡಿತ್ತು. ಆದರೆ, ಇದನ್ನು ಮಂಡಳಿ ಒಪ್ಪದೆ,

ದಳಪತಿ ವಿಜಯ್ ಫ್ಯಾನ್ಸ್‌ಗೆ ಶಾಕ್; ‘ಜನ ನಾಯಗನ್’ ಸಿನಿಮಾ ರಿಲೀಸ್ ಮುಂದಕ್ಕೆ Read More »

ಬ್ರೇಕಿಂಗ್ ನ್ಯೂಸ್, ಸಿನಿಮಾ

ಅಪಾರ್ಟ್‌ಮೆಂಟ್‌ನ 16ನೇ ಫ್ಲೋರ್‌ನಿಂದ ಬಿದ್ದು ಮಂಗಳೂರು ಮೂಲದ ಟೆಕ್ಕಿ ಆತ್ಮಹತ್ಯೆ

(ನ್ಯೂಸ್‌ ಕಡಬ) newskadaba.com,ಜ.07: ಅಪಾರ್ಟ್‌ಮೆಂಟ್‌ ಕಟ್ಟಡವೊಂದರ 16ನೇ ಫ್ಲೋರ್‌ನಿಂದ ಬಿದ್ದು ಮಂಗಳೂರು ಮೂಲದ ಟೆಕ್ಕಿಯೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತರನ್ನು ಮಂಗಳೂರು ಮೂಲದ ಸಾಫ್ಟ್ವೇರ್ ಇಂಜಿನಿಯರ್ ನಿಕ್ಷೇಪ್ ಬಂಗೇರ(26) ಎಂದು ಗುರುತಿಸಲಾಗಿದೆ. ನಿಕ್ಷೇಪ್ ವಾಸವಿದ್ದ ಬಗಲಗುಂಟೆಯ ಖಾಸಗಿ ಅಪಾರ್ಟ್ಮೆಂಟ್‌ನಲ್ಲಿ ಈ ಘಟನೆ ಸಂಭವಿಸಿದೆ. ಅವರು 20ನೇ ಮಹಡಿಯ ಫ್ಲಾಟ್‌ನಲ್ಲಿ ವಾಸವಾಗಿದ್ದರು, ಆದರೆ ಬುಧವಾರ ಬೆಳಿಗ್ಗೆ 16ನೇ ಮಹಡಿಗೆ ಬಂದು ಅಲ್ಲಿಂದ ಕೆಳಗೆ ಜಿಗಿದಿದ್ದಾರೆ ಎಂದು ವರದಿಯಾಗಿದೆ. ನಿಕ್ಷೇಪ್ ವರ್ಕ್ ಫ್ರಂ ಹೋಮ್ ಕೆಲಸ ಮಾಡುತ್ತಿದ್ದರು. ಅವರು ಸ್ಕಿಜೋಫ್ರೇನಿಯಾ

ಅಪಾರ್ಟ್‌ಮೆಂಟ್‌ನ 16ನೇ ಫ್ಲೋರ್‌ನಿಂದ ಬಿದ್ದು ಮಂಗಳೂರು ಮೂಲದ ಟೆಕ್ಕಿ ಆತ್ಮಹತ್ಯೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಏಪ್ರಿಲ್ 1ರಿಂದ ಜನಗಣತಿ ಆರಂಭ

(ನ್ಯೂಸ್‌ ಕಡಬ) newskadaba.com,ಜ.07: ಇದೇ ಏಪ್ರಿಲ್ 1ರಿಂದ 2027ರ ಭಾರತದ ಜನಗಣತಿಯ ಮೊದಲ ಹಂತವು ಆರಂಭಗೊಳ್ಳಲಿದೆ. ಏಪ್ರಿಲ್ 1 ಮತ್ತು ಸೆಪ್ಟೆಂಬರ್ 30, 2026 ರ ನಡುವೆ ಎಲ್ಲಾ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಮನೆ ಪಟ್ಟಿ ಅಭಿಯಾನ ನಡೆಯಲಿದೆ ಎಂದು ಬುಧವಾರ ಸರ್ಕಾರಿ ಅಧಿಸೂಚನೆ ಹೊರಡಿಸಲಾಗಿದೆ. ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಗಳು ಏಪ್ರಿಲ್ 1 ರಿಂದ ಸೆಪ್ಟೆಂಬರ್ 30, 2026 ರವರೆಗೆ ಮನೆ ಪಟ್ಟಿ ಮತ್ತು ವಸತಿ ಗಣತಿಯನ್ನು ನಡೆಸುತ್ತವೆ. ಇದು 2027ರ ಜನಗಣತಿಯ

ಏಪ್ರಿಲ್ 1ರಿಂದ ಜನಗಣತಿ ಆರಂಭ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ಚಿನ್ನದ ದರ

(ನ್ಯೂಸ್‌ ಕಡಬ) newskadaba.com,ಜ.07: ಇಂದು (ಜನವರಿ 8, 2026) ಕರ್ನಾಟಕದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆಗಳು ಏರಿಳಿತ ಕಂಡಿದ್ದು, 24 ಕ್ಯಾರೆಟ್ ಚಿನ್ನದ ದರವು ಪ್ರತಿ ಗ್ರಾಂಗೆ ಸುಮಾರು ₹13,800-₹13,900 ಮತ್ತು 22 ಕ್ಯಾರೆಟ್ ಚಿನ್ನದ ದರವು ಪ್ರತಿ ಗ್ರಾಂಗೆ ಸುಮಾರು ₹12,600-₹12,700 ಆಸುಪಾಸಿನಲ್ಲಿದೆ, ಆದರೆ ನಿಖರ ಬೆಲೆಗಾಗಿ ನಿಮ್ಮ ಸ್ಥಳೀಯ ಆಭರಣದ ಅಂಗಡಿಯ ದರವನ್ನು ಪರಿಶೀಲಿಸಿ. ಉದಾಹರಣೆಗೆ, ವಿಜಯವಾಡದಲ್ಲಿ 22 ಕ್ಯಾರೆಟ್ ಪ್ರತಿ ಗ್ರಾಂಗೆ ₹12,675, ಭದ್ರಾವತಿಯಲ್ಲಿ 24 ಕ್ಯಾರೆಟ್ ಪ್ರತಿ ಗ್ರಾಂಗೆ ₹13,882. ಬೆಂಗಳೂರು (22 ಕ್ಯಾರೆಟ್): ಪ್ರತಿ ಗ್ರಾಂಗೆ ಸುಮಾರು ₹12,675.

ಇಂದಿನ ಚಿನ್ನದ ದರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪ್ರಸಿದ್ಧ ಹಿರಿಯ ಪರಿಸರ ವಿಜ್ಞಾನಿ ಡಾ. ಮಾಧವ ಗಾಡ್ಗೀಳ್ ವಿಧಿವಶ

(ನ್ಯೂಸ್‌ ಕಡಬ) newskadaba.com,ಜ.07: ಪಶ್ಚಿಮ ಘಟ್ಟಗಳ ಸಂರಕ್ಷಣಾ ವರದಿಯನ್ನು ರಚಿಸಿದ್ದ ಹಿರಿಯ ಪರಿಸರ ವಿಜ್ಞಾನಿ, ಪರಿಸರವಾದಿ ಮತ್ತು ಬರಹಗಾರ ಡಾ. ಮಾಧವ ಗಾಡ್ಗೀಳ್ (83) ಪುಣೆಯ ತಮ್ಮ ನಿವಾಸದಲ್ಲಿ ಬುಧವಾರ ರಾತ್ರಿ ವಿಧಿವಶರಾಗಿದ್ದಾರೆ. ಕೆಲವು ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಮಾಧವ ಗಾಡ್ಗೀಳ್ ಅವರು, ಪಶ್ಚಿಮ ಘಟ್ಟಗಳು ಹಾಗೂ ಪರಿಸರ ಸಂರಕ್ಷಣೆಗೆ ತಮ್ಮ ಇಡೀ ಜೀವನವನ್ನು ಮುಡಿಪಾಗಿಟ್ಟಿದ್ದರು. ಅವರು ಐದು ದಶಕಗಳಿಗೂ ಹೆಚ್ಚು ಕಾಲ ಭಾರತದ ಪರಿಸರ ಚಿಂತನೆ, ಸಂರಕ್ಷಣಾ ನೀತಿಗಳನ್ನು ರೂಪಿಸಿದ್ದರು. 1942 ರ ಮೇ 24

ಪ್ರಸಿದ್ಧ ಹಿರಿಯ ಪರಿಸರ ವಿಜ್ಞಾನಿ ಡಾ. ಮಾಧವ ಗಾಡ್ಗೀಳ್ ವಿಧಿವಶ Read More »

ಬ್ರೇಕಿಂಗ್ ನ್ಯೂಸ್
Scroll to Top