ಬ್ರೇಕಿಂಗ್ ನ್ಯೂಸ್

ವೇದ ಅಕಾಡೆಮಿಯಲ್ಲಿ ರಾಷ್ಟ್ರೀಯ ಗಣಿತ ದಿನಾಚರಣೆ

(ನ್ಯೂಸ್‌ ಕಡಬ) newskadaba.com,ಡಿ.23 ವಿಜಯಪುರ::ನಗರದ ವೇದ ಅಕಾಡೆಮಿಯಲ್ಲಿ ವಿದ್ಯಾರ್ಥಿಗಳು ತಯಾರಿಸಿದ ವಿವಿಧ ಗಣಿತ ಪ್ರಾತ್ಯಕ್ಷಿಕೆಗಳ ಮೂಲಕ ರಾಷ್ಟ್ರೀಯ ಗಣಿತ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.ಭಾರತದ ಸಾರ್ವಕಾಲಿಕ ಶ್ರೇಷ್ಠ ಗಣಿತಜ್ಞ ಶ್ರೀನಿವಾಸ ರಾಮಾನುಜನ್ ಅವರ ಜನ್ಮ ದಿನವನ್ನು ರಾಷ್ಟ್ರೀಯ ಗಣಿತ ದಿನಾಚರಣೆಯನ್ನಾಗಿ ಆಚರಿಸಲಾಗುತ್ತಿದೆ. ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಸ್ಪರ್ಧೆ ಹಾಗೂ ಗಣಿತ ಪ್ರಾತ್ಯಕ್ಷಿಕಾ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ವಿದ್ಯಾರ್ಥಿಗಳು ಜನ್ಮ ದಿನಾಂಕದ ಮೂಲಕ ಜನ್ಮ ದಿನವನ್ನು ಕಂಡು ಹಿಡಿಯುವ ಸೂತ್ರ, ಮನಸ್ಸಿನಲ್ಲಿ ಅಂದುಕೊAಡ ಒಂದು ಅಂಕಿಯನ್ನು ಗುರುತಿಸಿ ಹೇಳುವ ಹಾಗೂ ಒಂಭತ್ತನೆ ತರಗತಿಯಲ್ಲೇ […]

ವೇದ ಅಕಾಡೆಮಿಯಲ್ಲಿ ರಾಷ್ಟ್ರೀಯ ಗಣಿತ ದಿನಾಚರಣೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಗ್ರಾಮೀಣ ಭಾರತದ ಸಬಲೀಕರಣಕ್ಕಾಗಿ ಉದ್ಯೋಗ ಖಾತರಿ

(ನ್ಯೂಸ್‌ ಕಡಬ) newskadaba.com,ಡಿ.23: ಸಾಮಾಜಿಕ ಲೆಕ್ಕಪರಿಶೋಧನೆ ಹಾಗೂ ಕುಂದುಕೊರತೆ ನಿವಾರಣೆಗೆ ಸಂಬಂಧಿಸಿದ ಶಾಸನ ಬದ್ಧ ಜವಾಬ್ದಾರಿಗಳನ್ನು ಬಲಪಡಿಸುವ ಮೂಲಕ, ವಿಕಸಿತ ಭಾರತ- ಜಿ ರಾಮ್ ಜಿ ವಿಧೇಯಕವು ಉದ್ಯೋಗ ಖಾತರಿ ವ್ಯವಸ್ಥೆಯ ವಿಶ್ವಾಸಾರ್ಹತೆಯನ್ನು ಮರುಸ್ಥಾಪಿಸಲು ಪ್ರಯತ್ನಿಸುತ್ತದೆ. ಬಲವರ್ಧಿತ ಹೊಣೆಗಾರಿಕೆ ಕಾರ್ಯವಿಧಾನಗಳು ಮತ್ತು ಸಮಯಕ್ಕೆ ಬದ್ಧವಾದ ಕುಂದುಕೊರತೆಗಳ ಪರಿಹಾರವು ಕೇವಲ ಮೇಲ್ನೋಟದ ವೈಶಿಷ್ಟ್ಯಗಳಲ್ಲ; ಅವು ಈ ಹಕ್ಕುಗಳನ್ನು ನೆಲಮಟ್ಟದಲ್ಲಿ ಅರ್ಥಪೂರ್ಣವಾಗಿಸುವ ಪ್ರಮುಖ ಅಂಶಗಳಾಗಿವೆ. ಕಲ್ಯಾಣ ಸುಧಾರಣೆಗಳ ಕುರಿತಾದ ಸಾರ್ವಜನಿಕ ಚರ್ಚೆಯು ಅಗತ್ಯ ಮತ್ತು ಆರೋಗ್ಯಕರವಾದು ದಾಗಿದೆ. ‘ವಿಕಸಿತ ಭಾರತ್-

ಗ್ರಾಮೀಣ ಭಾರತದ ಸಬಲೀಕರಣಕ್ಕಾಗಿ ಉದ್ಯೋಗ ಖಾತರಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಾಸರಗೋಡು : ರೈಲ್ವೆ ಹಳಿಯಲ್ಲಿ ಕಾಂಕ್ರೀಟ್ ಸ್ಲ್ಯಾಬ್ ಪತ್ತೆ

(ನ್ಯೂಸ್‌ ಕಡಬ) newskadaba.com,ಡಿ.24: ಬೇಕಲ ಠಾಣಾ ವ್ಯಾಪ್ತಿಯ ಪಾಲಕುನ್ನು ಎಂಬಲ್ಲಿ ರೈಲ್ವೆ ಹಳಿಯಲ್ಲಿ ಕಾಂಕ್ರೀಟ್ ಸ್ಲ್ಯಾಬ್ ಪತ್ತೆಯಾದ ಬಗ್ಗೆ ಬೇಕಲ ಪೊಲೀಸರು ಹಾಗೂ ರೈಲ್ವೆ ಭದ್ರತಾ ಪಡೆ ತನಿಖೆ ಆರಂಭಿಸಿದ್ದಾರೆ. ರಾತ್ರಿ ಎಂಟೂವರೆ ಸುಮಾರಿಗೆ ಕೋಟಿ ಕುಳಂ ರೈಲ್ವೆ ನಿಲ್ದಾಣದ ಸಮೀಪ ಹಳಿಯಲ್ಲಿ ಕಾಂಕ್ರೀಟ್ ಪತ್ತೆಯಾಗಿದ್ದು, ಸ್ವಲ್ಪದರಲ್ಲೇ ಭಾರೀ ದುರಂತ ತಪ್ಪಿದೆ. ರೈಲ್ವೆ ಯ ಅಗತ್ಯ ಕ್ಕಾಗಿ ತಂದಿರಿಸಲಾಗಿದ್ದ ಕಾಂಕ್ರೀಟ್ ಸ್ಲ್ಯಾಬ್ ನ್ನು ಕಿಡಿಗೇಡಿಗಳು ರೈಲ್ವೆ ಹಳಿ ಮೇಲೆ ಇರಿಸಿದ್ದರು. ಮಾಹಿತಿ ತಿಳಿದು ಸ್ಥಳಕ್ಕೆ ತಲಪಿದ ರೈಲ್ವೆ

ಕಾಸರಗೋಡು : ರೈಲ್ವೆ ಹಳಿಯಲ್ಲಿ ಕಾಂಕ್ರೀಟ್ ಸ್ಲ್ಯಾಬ್ ಪತ್ತೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಟೀಂ ಇಂಡಿಯಾ ಸ್ಟಾರ್ ಜೆಮಿಮಾ ರೊಡ್ರಿಗಸ್‌ಗೆ ನಾಯಕತ್ವ ಪಟ್ಟ

(ನ್ಯೂಸ್‌ ಕಡಬ) newskadaba.com,ಡಿ.24: ಮಹಿಳಾ ಪ್ರೀಮಿಯರ್ ಲೀಗ್ (WPL) ನಾಲ್ಕನೇ ಸೀಸನ್‌ಗೆ ಮುನ್ನ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ಮಹತ್ವದ ನಿರ್ಧಾರ ಕೈಗೊಂಡಿದ್ದು, ತಂಡದ ನಾಯಕತ್ವವನ್ನು ಟೀಂ ಇಂಡಿಯಾ ಸ್ಟಾರ್ ಬ್ಯಾಟರ್ ಜೆಮಿಮಾ ರೊಡ್ರಿಗಸ್‌ಗೆ ಒಪ್ಪಿಸಲು ಮುಂದಾಗಿದೆ. ಕಳೆದ ಎರಡು ಸೀಸನ್‌ಗಳಲ್ಲಿ ಆಸ್ಟ್ರೇಲಿಯಾದ ಮಾಜಿ ನಾಯಕಿ ಮೆಗ್ ಲ್ಯಾನಿಂಗ್ ಡೆಲ್ಲಿ ತಂಡವನ್ನು ಮುನ್ನಡೆಸಿದ್ದರು. ಆದರೆ ಇದೀಗ ನಾಯಕತ್ವದ ಜವಾಬ್ದಾರಿಯನ್ನು ಭಾರತೀಯ ಆಟಗಾರ್ತಿಗೆ ಹಸ್ತಾಂತರಿಸಲಾಗುತ್ತಿದೆ. ಡಿಸೆಂಬರ್ 23ರಂದು ಈ ಕುರಿತು ಅಧಿಕೃತ ಘೋಷಣೆ ಹೊರಬೀಳಲಿದೆ ಎಂದು ವರದಿಯಾಗಿದೆ. ಎರಡು ಆವೃತ್ತಿಗಳಲ್ಲಿ

ಟೀಂ ಇಂಡಿಯಾ ಸ್ಟಾರ್ ಜೆಮಿಮಾ ರೊಡ್ರಿಗಸ್‌ಗೆ ನಾಯಕತ್ವ ಪಟ್ಟ Read More »

ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ಚಿನ್ನ ಈ ವರ್ಷದ ಗರಿಷ್ಠ ಬೆಲೆ ದಾಖಲು

(ನ್ಯೂಸ್‌ ಕಡಬ) newskadaba.com,ಡಿ.23 ಬೆಂಗಳೂರು: ಹಿಂದೆಂದೂ ಕಂಡರಿಯದ ರೀತಿಯಲ್ಲಿ ಚಿನ್ನದ ಬೆಲೆ ಇಂದು ಒಂದೇ ದಿನಕ್ಕೆ ದಾಖಲೆ ಮಟ್ಟದಲ್ಲಿ ಹೆಚ್ಚಳ ಆಗಿದೆ. ಇಂದು ಚಿನ್ನದ ಗರಿಷ್ಠ ಬೆಲೆ 13,855 ರೂ ದಾಖಲಾಗಿದೆ. ಒಂದೇ ದಿನಕ್ಕೆ 2400 ರೂ ಏರಿಕೆ ಆಗುವ ಮೂಲಕ ಚಿನ್ನಾಭರಣ ಪ್ರಿಯರಿಗೆ ಶಾಕ್ ನೀಡಿದೆ. ಡಿಸೆಂಬರ್ 23 ಮಂಗಳವಾರದಂದು ಮಾರುಕಟ್ಟೆಗಳಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ ಗ್ರಾಂ ಒಂದಕ್ಕೆ 13855 ರೂಪಾಯಿ ಇದ್ದು, ಇಂದು 240 ರೂಪಾಯಿ ಹೆಚ್ಚಳ ಆಗಿದೆ. 10 ಗ್ರಾಂ ಶುದ್ಧ

ಚಿನ್ನ ಈ ವರ್ಷದ ಗರಿಷ್ಠ ಬೆಲೆ ದಾಖಲು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯದ ಸುಮಾರು 1,749 ಗ್ರಾಮಗಳು ರಸ್ತೆ ಸಂಪರ್ಕ ಜಾಲದ ಕೊರತೆಯಿಂದಾಗಿ ಕೆಂಪು ಬಸ್ಸಿಲ್ಲ! ಇದು ಪ್ರಗತಿಶೀಲ ಕರ್ನಾಟಕಕ್ಕೆ ಮುಜುಗರ ತರುವ ಸಂಗತಿ

(ನ್ಯೂಸ್‌ ಕಡಬ) newskadaba.com,ಡಿ.23  ಬೆಂಗಳೂರು: ಸಮರ್ಪಕ ರಸ್ತೆ ಕೊರತೆ ಕಾರಣಕ್ಕೆ ರಾಜ್ಯದ ಸಾವಿರಾರು ಹಳ್ಳಿಗಳು ಕೆಂಪು ಬಸ್‌ಗಳ ಮುಖವನ್ನೇ ನೋಡಿಲ್ಲ. ರಸ್ತೆ ಸಂಪರ್ಕ ಜಾಲವಿಲ್ಲದ ಕಾರಣಕ್ಕೆ ರಾಜ್ಯದ ಸುಮಾರು 1,749 ಗ್ರಾಮಗಳತ್ತ ಸರಕಾರಿ ಬಸ್‌ಗಳೇ ಸುಳಿಯುತ್ತಿಲ್ಲ. ದೇಶದ ಇತರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಸಾರಿಗೆ ವ್ಯವಸ್ಥೆ ಉತ್ತಮ ಸ್ಥಿತಿಯಲ್ಲಿದೆ. ಸರಕಾರ, ರಾಜ್ಯ ವ್ಯಾಪಿ ರಸ್ತೆ ಸಾರಿಗೆ ವ್ಯವಸ್ಥೆಯಲ್ಲಿ ಉತ್ತಮ ಸಂಪರ್ಕ ಸಾಧಿಸಿದೆ. ರಾಜ್ಯದ ಸಾರ್ವಜನಿಕ ಸಾರಿಗೆಯ ಪ್ರಮುಖ ಭಾಗವಾಗಿರುವ ಕೆಎಸ್‌ಆರ್‌ಟಿಸಿ, ರಾಜ್ಯದ ಉದ್ದಗಲಕ್ಕೂ ಸೇವೆ ಒದಗಿಸುತ್ತಿದೆ. ಆದರೆ,

ರಾಜ್ಯದ ಸುಮಾರು 1,749 ಗ್ರಾಮಗಳು ರಸ್ತೆ ಸಂಪರ್ಕ ಜಾಲದ ಕೊರತೆಯಿಂದಾಗಿ ಕೆಂಪು ಬಸ್ಸಿಲ್ಲ! ಇದು ಪ್ರಗತಿಶೀಲ ಕರ್ನಾಟಕಕ್ಕೆ ಮುಜುಗರ ತರುವ ಸಂಗತಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಟೋಲ್‌ಗಳಲ್ಲಿ ಫಾಸ್ಟ್ಯಾಗ್‌ ಇಲ್ಲದೇ ಸಂಚಾರದ ದಂಡ ಸಂಗ್ರಹದಲ್ಲಿ ಕರ್ನಾಟಕಕ್ಕೆ ಮೊದಲ ಸ್ಥಾನ

(ನ್ಯೂಸ್‌ ಕಡಬ) newskadaba.com,ಡಿ.24: ಟೋಲ್‌ಗಳಲ್ಲಿ ಫಾಸ್ಟ್ಯಾಗ್‌ ಇಲ್ಲದೇ ಸಂಚರಿಸಿದ ವಾಹನ ಸವಾರರಿಗೆ ವಿಧಿಸಲಾಗುವ ದಂಡ ಸಂಗ್ರದಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿದೆ. 2024-25ನೇ ಸಾಲಿನಲ್ಲಿ, ಕರ್ನಾಟಕದಲ್ಲಿ 130 ಕೋಟಿ ರೂಪಾಯಿ ದಂಡ ಸಂಗ್ರಹವಾಗಿದೆ. 129.91 ಕೋಟಿ ರೂಪಾಯಿ ಸಂಗ್ರಹ: ಕೇಂದ್ರ ಸಾರಿಗೆ ಇಲಾಖೆಯ ಅಂಕಿ ಅಂಶಗಳ ಪ್ರಕಾರ, ಕರ್ನಾಟಕವು ಫಾಸ್ಟ್ಯಾಗ್‌ ಬಳಸದಿರುವುದರಿಂದ, ಅಮಾನ್ಯ ಫಾಸ್ಟ್ಯಾಗ್‌ಗಳಿಗೆ ವಿಧಿಸಿರುವ ದಂಡದಿಂದ 129.91 ಕೋಟಿ ರೂಪಾಯಿ ಸಂಗ್ರಹಿಸಿದೆ. ಮಹಾರಾಷ್ಟ್ರ ರೂ. 110 ಕೋಟಿ, ಉತ್ತರ ಪ್ರದೇಶ ರೂ.81 ಕೋಟಿ, ಗುಜರಾತ್ ರೂ.78.5 ಕೋಟಿ,

ಟೋಲ್‌ಗಳಲ್ಲಿ ಫಾಸ್ಟ್ಯಾಗ್‌ ಇಲ್ಲದೇ ಸಂಚಾರದ ದಂಡ ಸಂಗ್ರಹದಲ್ಲಿ ಕರ್ನಾಟಕಕ್ಕೆ ಮೊದಲ ಸ್ಥಾನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,ಡಿ.23: ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಕೊಂಚ ಕಡಿಮೆಯಾಗಿದ್ದ ಚಳಿ ಮತ್ತೆ ಹೆಚ್ಚಾಗಿದೆ. ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮುಂಜಾನೆ ಹಾಗೂ ಸಂಜೆಯ ವೇಳೆ ಚಳಿ ಮುಂದುವರಿಯಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ತಾಪಮಾನ ಭಾರೀ ಪ್ರಮಾಣದಲ್ಲಿ ಇಳಿಕೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ವೈದ್ಯರು ಜನರಿಗೆ ಬೆಚ್ಚಗಿನ ಉಡುಪು ಧರಿಸುವುದು, ಬಿಸಿ ನೀರು ಬಳಸುವುದು ಹಾಗೂ ಮುಂಜಾನೆ ಮತ್ತು ಸಂಜೆ ವಾಕಿಂಗ್‍ಗೆ ತೆರಳದಂತೆ ಸಲಹೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಗರಿಷ್ಠ

ಇಂದಿನ ಹವಾಮಾನ ವರದಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಂಟ್ವಾಳ ದಲ್ಲಿ ಸ್ಕೂಟರ್‌ಗೆ ಅಪರಿಚಿತ ವಾಹನ ಡಿಕ್ಕಿ – ದ್ವಿಚಕ್ರ ವಾಹನ ಸವಾರ ಗಂಭೀರ

(ನ್ಯೂಸ್‌ ಕಡಬ) newskadaba.com,ಡಿ.23 ಬಂಟ್ವಾಳ: ಅಪರಿಚಿತ ವಾಹನವೊಂದು ಸ್ಕೂಟರ್‌ಗೆ ಡಿಕ್ಕಿ ಹೊಡೆದು ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಮಲ್ ಕಟ್ಟೆ ಎಂಬಲ್ಲಿ ನಡೆದಿದೆ. ಗಾಯಗೊಂಡವರು ರಾಮಲ್ ಕಟ್ಟೆ ನಿವಾಸಿ ಉಸ್ಮಾನ್ ಎಂದು ತಿಳಿದುಬಂದಿದ್ದು, ಗಂಭೀರವಾಗಿ ಗಾಯಗೊಂಡ ಇವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಸ್ಮಾನ್ ಅವರು ಅಂಗಡಿಯಿಂದ ಹಾಲು ತೆಗೆದುಕೊಂಡು ಮನೆಗೆ ಹೋಗುವ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿದೆ. ಡಿಕ್ಕಿಯ ರಭಸಕ್ಕೆ ಸ್ಕೂಟರ್ ಸಂಪೂರ್ಣ ಜಖಂಗೊಂಡಿದ್ದು, ಸವಾರ ಉಸ್ಮಾನ್ ಅವರಿಗೆ ಗಂಭೀರ ಸ್ವರೂಪದ ಗಾಯವಾಗಿದೆ

ಬಂಟ್ವಾಳ ದಲ್ಲಿ ಸ್ಕೂಟರ್‌ಗೆ ಅಪರಿಚಿತ ವಾಹನ ಡಿಕ್ಕಿ – ದ್ವಿಚಕ್ರ ವಾಹನ ಸವಾರ ಗಂಭೀರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

‘ಯುವ ನಿಧಿ’ ಯೋಜನೆಯಡಿ 3.62 ಲಕ್ಷ ಮಂದಿ ನಿರುದ್ಯೋಗಿ ಫಲಾನುಭವಿಗಳು ನೋಂದಣಿ: ಇವರ ಪೈಕಿ 2,326 ಮಂದಿಗೆ ಉದ್ಯೋಗ ಸಿಕ್ಕಿದೆ..!

(ನ್ಯೂಸ್‌ ಕಡಬ) newskadaba.com,ಡಿ.23:  ರಾಜ್ಯ ಸರ್ಕಾರದ ಮಹತ್ವದ ಪಂಚ ಗ್ಯಾರಂಟಿಗಳ ಪೈಕಿ ಒಂದಾದ ‘ಯುವ ನಿಧಿ’ ಯೋಜನೆಯಡಿ 3.62 ಲಕ್ಷ ಮಂದಿ ನಿರುದ್ಯೋಗಿ ಫಲಾನುಭವಿಗಳು ನೋಂದಣಿಯಾಗಿದ್ದು, ಇವರ ಪೈಕಿ 2,326 ಮಂದಿ ಉದ್ಯೋಗ ಪಡೆದುಕೊಂಡಿದ್ದಾರೆ. ರಾಜ್ಯದ 31 ಜಿಲ್ಲೆಗಳಲ್ಲಿ 2025 ಡಿ.1ರ ಅಂತ್ಯದವರೆಗೆ 3.55 ಲಕ್ಷ ಪದವೀಧರರು ಮತ್ತು 6,804 ಡಿಪ್ಲೊಮಾ ಪದವೀಧರರು ಸೇರಿ ಒಟ್ಟು 3.62 ಲಕ್ಷ ಮಂದಿ ನಿರುದ್ಯೋಗಿಗಳು ಯುವ ನಿಧಿ ಯೋಜನೆಯಡಿ ನೋಂದಣಿಯಾಗಿದ್ದಾರೆ. ಯುವ ನಿಧಿ ಯೋಜನೆಗೆ ಪೂರಕವಾಗಿ ಉದ್ಯೋಗಾವಕಾಶ ಹೆಚ್ಚಿಸಲು ರಾಜ್ಯ

‘ಯುವ ನಿಧಿ’ ಯೋಜನೆಯಡಿ 3.62 ಲಕ್ಷ ಮಂದಿ ನಿರುದ್ಯೋಗಿ ಫಲಾನುಭವಿಗಳು ನೋಂದಣಿ: ಇವರ ಪೈಕಿ 2,326 ಮಂದಿಗೆ ಉದ್ಯೋಗ ಸಿಕ್ಕಿದೆ..! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top