ಬ್ರೇಕಿಂಗ್ ನ್ಯೂಸ್

ಕಾಸರಗೋಡಿನ ಪಾಲಕುನ್ನು ಎಂಬಲ್ಲಿ ರೈಲ್ವೆ ಹಳಿಯಲ್ಲಿ ಕಾಂಕ್ರೀಟ್ ಸ್ಲ್ಯಾಬ್ ಪತ್ತೆ

(ನ್ಯೂಸ್‌ ಕಡಬ) newskadaba.com,ಡಿ.23 ಕಾಸರಗೋಡು: ಬೇಕಲ ಠಾಣಾ ವ್ಯಾಪ್ತಿಯ ಪಾಲಕುನ್ನು ಎಂಬಲ್ಲಿ ರೈಲ್ವೆ ಹಳಿಯಲ್ಲಿ ಕಾಂಕ್ರೀಟ್ ಸ್ಲ್ಯಾಬ್ ಪತ್ತೆಯಾದ ಬಗ್ಗೆ ಬೇಕಲ ಪೊಲೀಸರು ಹಾಗೂ ರೈಲ್ವೆ ಭದ್ರತಾ ಪಡೆ ತನಿಖೆ ಆರಂಭಿಸಿದ್ದಾರೆ. ರಾತ್ರಿ ಎಂಟೂವರೆ ಸುಮಾರಿಗೆ ಕೋಟಿ ಕುಳಂ ರೈಲ್ವೆ ನಿಲ್ದಾಣದ ಸಮೀಪ ಹಳಿಯಲ್ಲಿ ಕಾಂಕ್ರೀಟ್ ಪತ್ತೆಯಾಗಿದ್ದು, ಸ್ವಲ್ಪದರಲ್ಲೇ ಭಾರೀ ದುರಂತ ತಪ್ಪಿದೆ. ರೈಲ್ವೆ ಯ ಅಗತ್ಯ ಕ್ಕಾಗಿ ತಂದಿರಿಸಲಾಗಿದ್ದ ಕಾಂಕ್ರೀಟ್ ಸ್ಲ್ಯಾಬ್ ನ್ನು ಕಿಡಿಗೇಡಿಗಳು ರೈಲ್ವೆ ಹಳಿ ಮೇಲೆ ಇರಿಸಿದ್ದರು. ಮಾಹಿತಿ ತಿಳಿದು ಸ್ಥಳಕ್ಕೆ ತಲಪಿದ ರೈಲ್ವೆ […]

ಕಾಸರಗೋಡಿನ ಪಾಲಕುನ್ನು ಎಂಬಲ್ಲಿ ರೈಲ್ವೆ ಹಳಿಯಲ್ಲಿ ಕಾಂಕ್ರೀಟ್ ಸ್ಲ್ಯಾಬ್ ಪತ್ತೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕನ್ನಡದಲ್ಲೂ ರೈಲ್ವೆ ಪರೀಕ್ಷೆ ನಡೆಸಲು ಪ್ರಧಾನಿ ಮೋದಿ ಅಸ್ತು :ಸೋಮಣ್ಣ

(ನ್ಯೂಸ್‌ ಕಡಬ) newskadaba.com,ಡಿ.22 ಕೋಲಾರ : ರೈಲ್ವೆ ಇಲಾಖೆಗೆ ಸಂಬಂಧಿಸಿದ ಹುದ್ದೆಗಳ ಪರೀಕ್ಷೆಯನ್ನು ಕನ್ನಡದಲ್ಲೂ ಬರೆಯಲು ಅವಕಾಶ ಕಲ್ಪಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಸಮ್ಮತಿಸಿದ್ದಾರೆ ಎಂದು ರೈಲ್ವೆ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.ನಗರದ ಹೊರವಲಯದ ಸಂಸದರ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈಲ್ವೆ ಪರೀಕ್ಷೆಗಳನ್ನು ಕನ್ನಡದಲ್ಲಿ ಬರೆಯಲು ಕನ್ನಡಿಗರಿಗೆ ಅ‍ವಕಾಶ ನೀಡುವಂತೆ ತಾವು ಮತ್ತು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು ಪ್ರಧಾನಿ ಹಾಗೂ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಿದ್ದಾಗಿ ತಿಳಿಸಿದರು. ಇದಕ್ಕೆ ಮೋದಿ ಅವರು

ಕನ್ನಡದಲ್ಲೂ ರೈಲ್ವೆ ಪರೀಕ್ಷೆ ನಡೆಸಲು ಪ್ರಧಾನಿ ಮೋದಿ ಅಸ್ತು :ಸೋಮಣ್ಣ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಗಗನಕ್ಕೇರಿದ ಚಿನ್ನದ ದರ

 (ನ್ಯೂಸ್‌ ಕಡಬ) newskadaba.com,ಡಿ.22 ಬೆಂಗಳೂರು: ಕಳೆದೆರಡು ದಿನಗಳಿಂದ ಏರಿಕೆ ಕಾಣದೆ ಯಥಾಸ್ಥಿತಿಯಲ್ಲಿದ್ದ ಚಿನ್ನದ ದರದಲ್ಲಿ ಇಂದು ಭಾರೀ ಏರಿಕೆ ಕಂಡು ಬಂದಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯಲ್ಲಿ 100 ರೂ. ಏರಿಕೆ ಕಂಡು ಬಂದಿದ್ದು, 12,400 ರೂ. ಆಗಿದೆ. 24 ಕ್ಯಾರಟ್‌ 1 ಗ್ರಾಂ ಚಿನ್ನದ ದರದಲ್ಲಿ 110 ರೂ. ಏರಿಕೆಯಾಗಿ 13,528 ರೂ. ಆಗಿದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 99,200 ರೂ. ಆದರೆ 10 ಗ್ರಾಂಗೆ ನೀವು 1,24,000

ಗಗನಕ್ಕೇರಿದ ಚಿನ್ನದ ದರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನೌಕರರಿಗೆ ಮತ್ತೊಂದು ಶಾಕ್‌ : ರಾಜ್ಯ ಸರ್ಕಾರದಿಂದ ಹೊಸ ನಿಯಮಗಳ ಘೋಷಣೆ

 (ನ್ಯೂಸ್‌ ಕಡಬ) newskadaba.com,ಡಿ.22 :  ಸಾಮಾನ್ಯವಾಗಿ ಸರ್ಕಾರಿ ನೌಕರರು ಆರಾಮಾಗಿರುತ್ತಾರೆ. ಮೊದಲೆಲ್ಲಾ ಲೇಟಾಗಿ ಕಚೇರಿಗೆ ಬರುತ್ತಿದ್ದರು. ಬಯೋಮೆಟ್ರಿಕ್ ಸಿಸ್ಟಮ್ ಬಂದ ಮೇಲೆ ಸಮಯಕ್ಕೆ ಸರಿಯಾಗಿ ಬರುತ್ತಾರೆ. ಆದರೆ ಆನಂತರ ಅನಧಿಕೃತವಾಗಿ ಕಚೇರಿಯಿಂದ ಹೊರಹೋಗುತ್ತಾರೆ. ಮನಸ್ಸಿಗೆ ಬಂದಾಗ ವಾಪಸ್ ಬರುತ್ತಾರೆ ಎಂಬ ದೂರುಗಳು ಹೆಚ್ಚಾಗಿ ಕೇಳಿ ಬರುತ್ತಿವೆ. ಹಾಗೆಯೇ ಅವರಿಷ್ಟ ಬಂದ ಹಾಗೆ ಬಟ್ಟೆಗಳನ್ನು ಧರಿಸಿಕೊಂಡು ಬರುತ್ತಾರೆ ಎನ್ನುವ ಮಾತುಗಳು ಕೇಳಿಬರುತ್ತಿದ್ದವು. ಇದೀಗ ಸಾರ್ವಜನಿಕ ವಲಯದಲ್ಲಿ ಕೆಲಸ ಮಾಡುವ ಎಲ್ಲಾ ಸರ್ಕಾರಿ ನೌಕರರ ಇಂಥ ನಡೆತಗಳಿಗೆ ಕಡಿವಾಣ ಹಾಕಲು

ನೌಕರರಿಗೆ ಮತ್ತೊಂದು ಶಾಕ್‌ : ರಾಜ್ಯ ಸರ್ಕಾರದಿಂದ ಹೊಸ ನಿಯಮಗಳ ಘೋಷಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶಾಲಾ ವಾರ್ಷಿಕೋತ್ಸವ ಮತ್ತು ಶತಮಾನೋತ್ಸವದ ಉದ್ಘಾಟನೆ 2025-26

 (ನ್ಯೂಸ್‌ ಕಡಬ) newskadaba.com,ಡಿ.22  ಕಡಬ:ಸೈಂಟ್  ಜೋಕಿಮ್  ಹಿ.ಪ್ರಾ. ಶಾಲಾ ವಾರ್ಷಿಕೋತ್ಸವ ಮತ್ತು ಶತಮಾನೋತ್ಸವದ ಉದ್ಘಾಟನೆಯು  ಪೂರ್ವಹ್ನ 10.30 ರಂದು ಸೈಂಟ್ ಜೋಕಿಮ್‌  ಸಭಾಭವನದಲ್ಲಿ ವಿಜೃಂಭಣೆಯಿಂದ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೆIಫಾಪ್ರಕಾಶ್ ಪಾವ್ಲ್ ಡಿಸೋಜ ಸಂಚಾಲಕರು, ಸೈಂಟ್ ಜೋಕಿಮ್ ವಿದ್ಯಾಸಂಸ್ಥೆ ಕಡಬ ವಹಿಸಿದ್ದು, ಕಾರ್ಯಕ್ರಮಕ್ಕೆ ಚಾಲನೆನೀಡಿದರು. ಮುಖ್ಯ ಅತಿಥಿಗಳಾಗಿ ಶ್ರೀಸತೀಶ್ ನಾಯ್ಕ್  ಮಾಲಕರು ಭೂಮಿಕ ಕನ್ಸಲ್ಟೆಂಟ್ಸ್ ಕಡಬ ಹಾಗೂ ಶ್ರೀಸೈಮನ್‌ ಸಿ ಜೆ   ಕೌನ್ಸಿಲರ್ ಕಡಬ ಪಟ್ಟಣ ಪಂಚಾಯತ್ ವಹಿಸಿದ್ದು, ವಿದ್ಯಾರ್ಥಿಗಳನ್ನುಉದ್ದೇಶಿಸಿ ಮಾತುಗಳನ್ನಾಡಿದರು. ಈ ಸಂದರ್ಭದಲ್ಲಿ ಸರ್ಧೆಯಲ್ಲಿ ವಿಜೇತರಾದ

ಶಾಲಾ ವಾರ್ಷಿಕೋತ್ಸವ ಮತ್ತು ಶತಮಾನೋತ್ಸವದ ಉದ್ಘಾಟನೆ 2025-26 Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚಿತ್ರಕಲೆಯಲ್ಲಿ ಕುಶಿತ್ ಮಲ್ಲಾರ ಜಿಲ್ಲಾ ಮಟ್ಟಕ್ಕೆ ಆಯ್ಕೆ

(ನ್ಯೂಸ್‌ ಕಡಬ) newskadaba.com,ಡಿ.22 : ಕರ್ನಾಟಕ ಸರ್ಕಾರ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ,ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿ ಸುಳ್ಯ, ಕ್ಷೇತ್ರ ಸಂಪನ್ಮೂಲ ಕೇಂದ್ರ ಸುಳ್ಯ, ಕರ್ನಾಟಕ ಪಬ್ಲಿಕ್ ಶಾಲೆ ಬೆಳ್ಳಾರೆ ಇಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯ ಚಿತ್ರಕಲಾ ಸ್ಪರ್ಧೆಯಲ್ಲಿ ಕುಶಿತ್ ಮಲ್ಲಾರ ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ. ಈತನು ಕುಮಾರಸ್ವಾಮಿ ಆಂಗ್ಲ ಮಾಧ್ಯಮ ಶಾಲೆ ಸುಬ್ರಮಣ್ಯ ಇಲ್ಲಿ ಯ ಏಳನೇ ತರಗತಿ ವಿದ್ಯಾರ್ಥಿ. ಈತ ಲಿಂಗಪ್ಪಗೌಡ ಮಲ್ಲಾರ ಮತ್ತು

ಚಿತ್ರಕಲೆಯಲ್ಲಿ ಕುಶಿತ್ ಮಲ್ಲಾರ ಜಿಲ್ಲಾ ಮಟ್ಟಕ್ಕೆ ಆಯ್ಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮೊಟ್ಟೆಯ ದರ ಏರಿಕೆ; ಮೊದಲ ಬಾರಿಗೆ 7 ರೂ. ದಾಟಿದ ಬೆಲೆ

(ನ್ಯೂಸ್‌ ಕಡಬ) newskadaba.com,ಡಿ.22 : ಫಾರ್ಮ್ ಕೋಳಿ ಮೊಟ್ಟೆ ದರ ಗಗನಕ್ಕೇರಿದೆ. ಕ್ರಿಸ್‌ಮಸ್‌, ಹೊಸ ವರ್ಷಾಚರಣೆಗೆ ಅಧಿಕ ಪ್ರಮಾಣದ ಕೇಕ್‌ಗಳ ತಯಾರಿಕೆಗೆ ಮೊಟ್ಟೆ ಬಳಕೆಯಾಗುತ್ತಿದೆ. ಈ ಮಧ್ಯೆ ವಿದೇಶಗಳಿಗೂ ಭಾರತದಿಂದ ಮೊಟ್ಟೆ ಪೂರೈಕೆಯಾಗುತ್ತಿರುವ ಹಿನ್ನೆಲೆಯಲ್ಲಿ ದರ ದಾಖಲೆ ಮಟ್ಟ ತಲುಪಿದೆ. ಮಂಡ್ಯ ಜಿಲ್ಲೆಯಲ್ಲಿ ಫಾರ್ಮ್ ಕೋಳಿ ಮೊಟ್ಟೆ ದರ ಒಂದಕ್ಕೆ 7.50 ರೂ. ತಲುಪಿದೆ. ಹೋಲ್‌ಸೇಲ್‌ ದರವೇ 100ಕ್ಕೆ 700 ರೂ. ಆಗಿದೆ. ತಿಂಗಳ ಹಿಂದಷ್ಟೇ 6ರಿಂದ 6.50 ರೂ. ಇದ್ದದ್ದು ಇದೀಗ ದಿಢೀರ್‌ ಏರಿಕೆಯಾಗಿದೆ. ಪ್ರತಿ

ಮೊಟ್ಟೆಯ ದರ ಏರಿಕೆ; ಮೊದಲ ಬಾರಿಗೆ 7 ರೂ. ದಾಟಿದ ಬೆಲೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕರ್ನಾಟಕ ಸರಕಾರದ ಗ್ಯಾರಂಟಿ ಯೋಜನೆಗಳ ಸುಳ್ಯ ತಾಲೂಕು ಮಟ್ಟದ ಯೋಜನಾ ಸಮಿತಿಯ ಪ್ರಗತಿ ಪರಿಶೀಲನಾ ಸಭೆ

(ನ್ಯೂಸ್‌ ಕಡಬ) newskadaba.com,ಡಿ.19 ಸುಳ್ಯ:  ತಾಲೂಕು ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಸುಳ್ಯ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಸುಳ್ಯ ತಾಲೂಕು ಸಮಿತಿ ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆ ಅಧ್ಯಕ್ಷತೆಯಲ್ಲಿ ನಡೆಯಿತು. ಗೃಹಲಕ್ಷ್ಮಿ ಯೋಜನೆಯ ಪ್ರಗತಿ ಪರಿಶೀಲಿಸಿ ನವೆಂಬರ್ ತಿಂಗಳ ಸಭೆಯ ವಿಷಯಗಳ ಬಗ್ಗೆ ಕೈಗೊಂಡಿರುವ ಕ್ರಮಗಳ ಪಾಲನಾ ವರದಿಯನ್ನು ಸಭೆಯಲ್ಲಿ ಚರ್ಚಿಸಲಾಯಿತು. ಸದಸ್ಯ ಭವಾನಿಶಂಕರ್ ಕಲ್ಮಡ್ಕ ಮಾತನಾಡಿ ಬಾಳುಗೋಡು ಗ್ರಾಮದ ಕೊತ್ನಡ್ಕ ನಿವಾಸಿ ಸುಂದರಿ ಅಜಿಲ ಎಂಬವರಿಗೆ ಸೂಕ್ತ ದಾಖಲಾತಿ ಇಲ್ಲದೆ ಆಧಾರ್ ಕಾರ್ಡ್ ಇಲ್ಲ. ಅವರಿಗೆ

ಕರ್ನಾಟಕ ಸರಕಾರದ ಗ್ಯಾರಂಟಿ ಯೋಜನೆಗಳ ಸುಳ್ಯ ತಾಲೂಕು ಮಟ್ಟದ ಯೋಜನಾ ಸಮಿತಿಯ ಪ್ರಗತಿ ಪರಿಶೀಲನಾ ಸಭೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಮೆರಿಕಾದಲ್ಲಿ ಮತ್ತೊಂದು ವಿಮಾನ ದುರಂತ ಹಲವರ ಸಾವು

(ನ್ಯೂಸ್‌ ಕಡಬ) newskadaba.com,ಡಿ.19 ವಾಷಿಂಗ್ಟನ್: ಅಮೆರಿಕಾದಲ್ಲಿ ವಿಮಾನ ದುರಂತ ಸಂಭವಿಸಿದ್ದು, ಉತ್ತರ ಕೆರೊಲಿನಾದ ಇರೆಡೆಲ್ ಕೌಂಟಿಯಲ್ಲಿ ವಿಮಾನ ಅಪಘಾತಕ್ಕೀಡಾಗಿ ಹಲವಾರು ಜನರು ಸಾವನ್ನಪ್ಪಿದ್ದಾರೆ.ಈ ವಿಮಾನ ದುರ್ಘಟನೆಯನ್ನು ಮೊದಲು ಸ್ಟೇಟ್ಸ್‌ವಿಲ್ಲೆ ಪ್ರಾದೇಶಿಕ ವಿಮಾನ ನಿಲ್ದಾಣ ವರದಿ ಮಾಡಿದೆ. “ಸುಮಾರು ಬೆಳಿಗ್ಗೆ ೧೦:೧೫ ಕ್ಕೆ, ವಿಮಾನವು ಇಳಿಯುವಾಗ ಅಪಘಾತಕ್ಕೀಡಾಗಿದೆ. ಫೆಡರಲ್ ವಿಮಾನಯಾನ ಆಡಳಿತ ಮಂಡಳಿ ಘಟನೆಯ ಬಗ್ಗೆ ತನಿಖೆ ನಡೆಸುತ್ತದೆ ಎಂದು ಹೇಳಿದೆ.ವರದಿಗಳ ಪ್ರಕಾರ, ವಿಮಾನದಲ್ಲಿದ್ದ ಎಲ್ಲಾ ೭ ಜನರನ್ನು ಗುರುತಿಸಲಾಗಿದೆ. ಇದರಲ್ಲಿ ಮಾಜಿ ನಾಸ್ಕರ್ ಚಾಲಕ ಗ್ರೆಗ್ ಬಿಫಲ್

ಅಮೆರಿಕಾದಲ್ಲಿ ಮತ್ತೊಂದು ವಿಮಾನ ದುರಂತ ಹಲವರ ಸಾವು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಚಿನ್ನದ ದರದಲ್ಲಿ ಇಂದು ಕೊಂಚ ಇಳಿಕೆ

(ನ್ಯೂಸ್‌ ಕಡಬ) newskadaba.com,ಡಿ.19 ಬೆಂಗಳೂರು: ಚಿನ್ನದ ದರದಲ್ಲಿ ಇಂದು ಕೊಂಚ ಇಳಿಕೆ ಕಂಡು ಬಂದಿದೆ. (Gold Price Today on 19th December 2025) ಶುಕ್ರವಾರ ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯಲ್ಲಿ 60 ರೂ. ಇಳಿಕೆ ಕಂಡು ಬಂದಿದ್ದು, 12,300 ರೂ ಆಗಿದೆ. 24 ಕ್ಯಾರಟ್‌ 1 ಗ್ರಾಂ ಚಿನ್ನದ ದರದಲ್ಲಿ 66 ರೂ. ಇಳಿಕೆ ಕಂಡು 13,418 ರೂ. ಆಗಿದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 98,400 ರೂ. ಆದರೆ

ಚಿನ್ನದ ದರದಲ್ಲಿ ಇಂದು ಕೊಂಚ ಇಳಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top