ಬ್ರೇಕಿಂಗ್ ನ್ಯೂಸ್

ಮಂಗಳೂರಿನ ಹಂಪನಕಟ್ಟೆಯಲ್ಲಿ ಭಾರೀ ಬೆಂಕಿ ಅವಘಡ: ಶೂ ಅಂಗಡಿ ಸಂಪೂರ್ಣ ಭಸ್ಮ!

(ನ್ಯೂಸ್‌ ಕಡಬ) newskadaba.com,  ಜು.28 ಮಂಗಳೂರು: ಮಂಗಳೂರಿನ ಪ್ರಮುಖ ವಾಣಿಜ್ಯ ಪ್ರದೇಶವಾದ ಹಂಪನಕಟ್ಟೆಯಲ್ಲಿರುವ ಶೂ ಅಂಗಡಿಯೊಂದರಲ್ಲಿ ಮಂಗಳವಾರ ಬೆಳಗಿನ ಜಾವ ಭಾರೀ ಬೆಂಕಿ ಅವಘಡ ಸಂಭವಿಸಿದ್ದು, ಅಂಗಡಿ ಸಂಪೂರ್ಣ ಭಸ್ಮಗೊಂಡಿದೆ. ಬೆಂಕಿಯ ಕೆನ್ನಾಲಿಗೆ ತೀವ್ರವಾಗಿದ್ದರಿಂದ ಪಕ್ಕದಲ್ಲಿದ್ದ ಎರಡು ಅಂಗಡಿಗಳಿಗೂ ಬೆಂಕಿ ವ್ಯಾಪಿಸಿದೆ. ಘಟನೆಯಲ್ಲಿ ‘ಯುರೋಪ್’ ಹೆಸರಿನ ಪ್ರಸಿದ್ಧ ಶೂ ಅಂಗಡಿ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ, ಸತತ ಪ್ರಯತ್ನ ನಡೆಸಿ ಬೆಂಕಿಯನ್ನು ಹತೋಟಿಗೆ ತರುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಮೇಲ್ನೋಟಕ್ಕೆ ವಿದ್ಯುತ್ […]

ಮಂಗಳೂರಿನ ಹಂಪನಕಟ್ಟೆಯಲ್ಲಿ ಭಾರೀ ಬೆಂಕಿ ಅವಘಡ: ಶೂ ಅಂಗಡಿ ಸಂಪೂರ್ಣ ಭಸ್ಮ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪತ್ನಿಯನ್ನು ಕೊಂದು ಅತ್ತೆ-ಮಾವನಿಗೆ ವೀಡಿಯೋ ಕಾಲ್ ಮಾಡಿದ ಪತಿ!

(ನ್ಯೂಸ್‌ ಕಡಬ) newskadaba.com,  ಜು.28 ಬಾಗಲಕೋಟೆ: ಜಿಲ್ಲೆಯ ಬೀಳಗಿ ತಾಲೂಕಿನ ಗಲಗಲಿ ಗ್ರಾಮದಲ್ಲಿ ಅಮಾನವೀಯ ಘಟನೆಯೊಂದು ಬೆಳಕಿಗೆ ಬಂದಿದ್ದು, ಪತ್ನಿಯನ್ನ ಹತ್ಯೆಗೈದು ಆಕೆ ಪ್ರಾಣಕ್ಕಾಗಿ ಒದ್ದಾಡುತ್ತಿದ್ದ ದೃಶ್ಯವನ್ನು ಅತ್ತೆ-ಮಾವನಿಗೆ ವೀಡಿಯೋ ಕಾಲ್ ಮೂಲಕ ತೋರಿಸಿದ ಕ್ರೂರ ಘಟನೆ ನಡೆದಿದೆ. ಮೃತ ಮಹಿಳೆಯನ್ನ ಭಾಗ್ಯಶ್ರೀ ಜಿಗಳೂರು (23) ಎಂದು ಗುರುತಿಸಲಾಗಿದೆ. ಅನೈತಿಕ ಸಂಬಂಧದ ಶಂಕೆಯಿಂದ ಗಂಡ ಪ್ರವೀಣ್ ಜಿಗಳೂರು ಎಂಬಾತ ಪತ್ನಿಯೊಂದಿಗೆ ಜಗಳವಾಡಿ, ಕಟ್ಟಿಗೆಯಿಂದ ಹಲ್ಲೆ ನಡೆಸಿ ನೇಣು ಬಿಗಿದು ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಕೊಲೆಯ ಬಳಿಕ ಆ

ಪತ್ನಿಯನ್ನು ಕೊಂದು ಅತ್ತೆ-ಮಾವನಿಗೆ ವೀಡಿಯೋ ಕಾಲ್ ಮಾಡಿದ ಪತಿ! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬ್ಯಾಂಕ್ ಆಫ್ ಬರೋಡಾ ಗ್ರಾಹಕರ ಗಮನಕ್ಕೆ: ನೆಟ್ ಬ್ಯಾಂಕಿಂಗ್, ‘bob World’ ಆಪ್ PIN ತಕ್ಷಣವೇ ಬದಲಾಯಿಸಿ!

(ನ್ಯೂಸ್‌ ಕಡಬ) newskadaba.com,  ಜು.28 : ಭಾರತದ 3ನೇ ಅತಿ ದೊಡ್ಡ ಸರ್ಕಾರಿ ಬ್ಯಾಂಕ್ ಆದ ‘ಬ್ಯಾಂಕ್ ಆಫ್ ಬರೋಡಾ’ದ 1,000 GB (1 TB) ಸೂಕ್ಷ್ಮ ಮಾಹಿತಿ ಡಾರ್ಕ್ ವೆಬ್‌ನಲ್ಲಿ ಸೋರಿಕೆಯಾಗಿದೆ.‘ಟ್ರಿಪಲ್ ಎಕ್ಸ್’ ಎಂಬ ಹ್ಯಾಕರ್ಸ್ ಗುಂಪು ಬ್ಯಾಂಕಿನ ಇಮೇಲ್ ವ್ಯವಸ್ಥೆಯಲ್ಲಿದ್ದ ಲೋಪವನ್ನು ಬಳಸಿಕೊಂಡು ಈ ದಾಳಿ ನಡೆಸಿದೆ. ಏನೆಲ್ಲಾ ಸೋರಿಕೆಯಾಗಿದೆ ಎನ್ನುವುದಾದರೆ ಗ್ರಾಹಕರ ಖಾಸಗಿ ವಿವರ 1 ರಿಂದ 3 ಲಕ್ಷ ಗ್ರಾಹಕರ ಅಪ್ಲಿಕೇಶನ್ ಫಾರ್ಮ್‌ಗಳು, ಫೋಟೋಗಳು, ಹೆಸರು, ಮೊಬೈಲ್ ಸಂಖ್ಯೆ ಹಾಗೂ ಆಧಾರ್

ಬ್ಯಾಂಕ್ ಆಫ್ ಬರೋಡಾ ಗ್ರಾಹಕರ ಗಮನಕ್ಕೆ: ನೆಟ್ ಬ್ಯಾಂಕಿಂಗ್, ‘bob World’ ಆಪ್ PIN ತಕ್ಷಣವೇ ಬದಲಾಯಿಸಿ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಾಸರಗೋಡು: ಮನೆ ಯಲ್ಲೇ ನೇಣು ಬಿಗಿದುಕೊಂಡು ನಿವೃತ್ತ ಎಸ್‌ಐ ಧನ್ ರಾಜ್ ಮೃತ್ಯು

(ನ್ಯೂಸ್‌ ಕಡಬ) newskadaba.com,  ಜು.28  ಕಾಸರಗೋಡು ಜಿಲ್ಲೆಯಲ್ಲಿ ಪೊಲೀಸ್ ವೃತ್ತಿಯಲ್ಲಿ ಹಲವಾರು ಪ್ರಮುಖ ಕ್ರಿಮಿನಲ್ ಪ್ರಕರಣಗಳನ್ನು ಭೇದಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ನಿವೃತ್ತ ಸಬ್ ಇನ್ಸ್‌ಪೆಕ್ಟರ್ ಧನ್ ರಾಜ್ (65) ಜುಲೈ 27 ರ ಸೋಮವಾರ  ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ. ಕಾಸರಗೋಡು ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳು ಹಾಗೂ ಅಪರಾಧ ವಿಭಾಗದಲ್ಲಿ ದಕ್ಷ ಮತ್ತು ಚತುರ ತನಿಖಾ ಅಧಿಕಾರಿಯಾಗಿ ಸೇವೆ ಸಲ್ಲಿಸಿ, ಹಲವಾರು ಪ್ರಮುಖ ಕ್ರಿಮಿನಲ್ ಪ್ರಕರಣಗಳನ್ನು ಭೇದಿಸಿದ್ದರು. ನಿವೃತ್ತಿಯ ನಂತರ ಚೆರ್ಕಳದ ಖಾಸಗಿ

ಕಾಸರಗೋಡು: ಮನೆ ಯಲ್ಲೇ ನೇಣು ಬಿಗಿದುಕೊಂಡು ನಿವೃತ್ತ ಎಸ್‌ಐ ಧನ್ ರಾಜ್ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಳ್ಯ ತಾಲೂಕಿನಲ್ಲಿ ಮುಂದುವರಿದ ಕಾಡಾನೆ ಭೀತಿ: ಅರಣ್ಯ ಇಲಾಖೆಯ ಕ್ರಮಕ್ಕೆ ಒತ್ತಾಯ

(ನ್ಯೂಸ್‌ ಕಡಬ) newskadaba.com,  ಜು.28  ಸುಳ್ಯ: ತಾಲೂಕಿನಲ್ಲಿ ಕಾಡಾನೆಗಳ ಉಪಟಳ ಹೆಚ್ಚಾಗಿದ್ದು, ರೈತರ ತೋಟಗಳಿಗೆ ನುಗ್ಗಿ ಬೆಳೆ ನಾಶಪಡಿಸುತ್ತಿರುವುದರಿಂದ ರೈತರು ತೀವ್ರ ಆರ್ಥಿಕ ನಷ್ಟ ಎದುರಿಸುವಂತಾಗಿದೆ. ಉಬರಡ್ಕ ಮಿತ್ತೂರು ಗ್ರಾಮದಲ್ಲಿ ಇಂದು ಮುಂಜಾನೆ ರೈತರ ತೋಟಗಳಿಗೆ ದಾಳಿ ಇಟ್ಟ ಕಾಡಾನೆಗಳ ಹಿಂಡು, ಅಪಾರ ಪ್ರಮಾಣದ ಬಾಳೆ ಹಾಗೂ ತೆಂಗಿನ ಮರಗಳನ್ನು ಧ್ವಂಸಗೊಳಿಸಿವೆ. ಈಗಾಗಲೇ ಅಡಿಕೆ ಎಲೆ ಚುಕ್ಕಿ ಮತ್ತು ಹಳದಿ ರೋಗದಿಂದ ಕಂಗೆಟ್ಟಿದ್ದ ತಾಲೂಕಿನ ರೈತರಿಗೆ, ಕಾಡಾನೆಗಳ ಸರಣಿ ಉಪಟಳ ಗಾಯದ ಮೇಲೆ ಬರೆ ಎಳೆದಂತಾಗಿದೆ. ಶೀಘ್ರವೇ

ಸುಳ್ಯ ತಾಲೂಕಿನಲ್ಲಿ ಮುಂದುವರಿದ ಕಾಡಾನೆ ಭೀತಿ: ಅರಣ್ಯ ಇಲಾಖೆಯ ಕ್ರಮಕ್ಕೆ ಒತ್ತಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಡುಗೆ ಮನೆಗೆ ಮಸಾಲೆ ಬಿಸಿ: ದರದಲ್ಲಿ ಭಾರಿ ಜಿಗಿತ!

(ನ್ಯೂಸ್‌ ಕಡಬ) newskadaba.com,  ಜು.27 ಅಕ್ಕಿ, ತುಪ್ಪ ಸೇರಿದಂತೆ ನಿತ್ಯಬಳಕೆಯ ದಿನಸಿ ವಸ್ತುಗಳ ದರ ಏರಿಕೆಯ ಬೆನ್ನಲ್ಲೇ, ಇದೀಗ ಅಡುಗೆಗೆ ಬಳಸುವ ಪ್ರಮುಖ ಮಸಾಲೆ ಪದಾರ್ಥಗಳ ಬೆಲೆಯೂ ಹೆಚ್ಚಳವಾಗಿದ್ದು, ಮಧ್ಯಮ ವರ್ಗದ ಕುಟುಂಬಗಳಿಗೆ ಹೊರೆಯಾಗಿದೆ. ಸಾಗಾಣಿಕೆ ವೆಚ್ಚ ಹೆಚ್ಚಾಗಿರುವುದು, ಕೆಲವು ಮಸಾಲೆ ಬೆಳೆಗಳ ಉತ್ಪಾದನೆ ಕುಸಿತ ಹಾಗೂ ಮಾರುಕಟ್ಟೆಯಲ್ಲಿ ಸರಬರಾಜು ಕಡಿಮೆಯಾಗಿರುವುದು ದರ ಏರಿಕೆಗೆ ಪ್ರಮುಖ ಕಾರಣ ಎಂದು ವ್ಯಾಪಾರಿಗಳು ತಿಳಿಸಿದ್ದಾರೆ. ಏಲಕ್ಕಿ ದರ ಪ್ರತಿ ಕೆ.ಜಿ.ಗೆ ₹3,800 ರಿಂದ ₹4,300 ಕ್ಕೆ ಏರಿಕೆಯಾಗಿದ್ದರೆ, ಲವಂಗದ ಬೆಲೆ

ಅಡುಗೆ ಮನೆಗೆ ಮಸಾಲೆ ಬಿಸಿ: ದರದಲ್ಲಿ ಭಾರಿ ಜಿಗಿತ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪ್ರತಿಭಟನೆ ಎಂಬ ಕಾರಣಕ್ಕೇ ಲಾಠಿಚಾರ್ಜ್ ಸರಿಯಲ್ಲ: ದೆಹಲಿ ಪೊಲೀಸರಿಗೆ ಸುಪ್ರೀಂ ಕೋರ್ಟ್ ಎಚ್ಚರಿಕೆ

(ನ್ಯೂಸ್‌ ಕಡಬ) newskadaba.com,  ಜು.27:   ನೀಟ್ ಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ನಡೆಸಿದ ಲಾಠಿಚಾರ್ಜ್ ಪ್ರಕರಣದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಪೊಲೀಸರ ಕ್ರಮಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಶಾಂತಿಯುತ ಹಾಗೂ ಕಾನೂನುಬದ್ಧವಾಗಿ ಆಂದೋಲನ ನಡೆಸುವುದು ಪ್ರಜೆಗಳ ಮೂಲಭೂತ ಹಕ್ಕು. ಕೇವಲ ಪ್ರತಿಭಟನೆ ಎಂಬ ಕಾರಣಕ್ಕಾಗಿಯೇ ಲಾಠಿಚಾರ್ಜ್ ಮಾಡಲು ಬರುವುದಿಲ್ಲ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಹಾಗೂ ನ್ಯಾಯಮೂರ್ತಿ ವಿ. ಮೋಹನ್ ಅವರನ್ನೊಳಗೊಂಡ

ಪ್ರತಿಭಟನೆ ಎಂಬ ಕಾರಣಕ್ಕೇ ಲಾಠಿಚಾರ್ಜ್ ಸರಿಯಲ್ಲ: ದೆಹಲಿ ಪೊಲೀಸರಿಗೆ ಸುಪ್ರೀಂ ಕೋರ್ಟ್ ಎಚ್ಚರಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಇಂದಿನ ಚಿನ್ನ, ಬೆಳ್ಳಿ ದರ: ಮತ್ತೆ ದುಬಾರಿಯಾಯ್ತು ಬಂಗಾರ!

(ನ್ಯೂಸ್‌ ಕಡಬ) newskadaba.com,  ಜು.27:   22 ಕ್ಯಾರಟ್‌ ಚಿನ್ನ: ಗ್ರಾಂಗೆ 85 ರೂ. ಏರಿಕೆ ಕಂಡುಬಂದಿದೆ. 1 ಗ್ರಾಂ: ₹13,370,  8 ಗ್ರಾಂ: ₹1,06,960, 10 ಗ್ರಾಂ: ₹1,33,700, 100 ಗ್ರಾಂ: ₹13,37,000 ಕ್ಯಾರಟ್‌ (ಅಪರಂಜಿ) ಚಿನ್ನ: ಗ್ರಾಂಗೆ 96 ರೂ. ಏರಿಕೆಯಾಗಿದೆ. 1 ಗ್ರಾಂ: ₹14,589,  8 ಗ್ರಾಂ: ₹1,16,712 ,10 ಗ್ರಾಂ: ₹1,45,890 , 100 ಗ್ರಾಂ: ₹14,58,900 ಬೆಳ್ಳಿ ದರ ವಿವರ: ಬೆಳ್ಳಿ ದರದಲ್ಲಿ ಯಾವುದೇ ಬದಲಾವಣೆ ಇಲ್ಲದೆ ಯಥಾಸ್ಥಿತಿ ಮುಂದುವರಿದಿದೆ. 1

ಇಂದಿನ ಚಿನ್ನ, ಬೆಳ್ಳಿ ದರ: ಮತ್ತೆ ದುಬಾರಿಯಾಯ್ತು ಬಂಗಾರ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು-ಮೂಡುಬಿದಿರೆ ಹೆದ್ದಾರಿಯಲ್ಲಿ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಎಕ್ಸ್‌ಪ್ರೆಸ್ ಬಸ್!

(ನ್ಯೂಸ್‌ ಕಡಬ) newskadaba.com,  ಜು.27  : ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿ 169ರ ಸೂರಲ್ಪಾಡಿ ಸಮೀಪ ನಿರ್ಮಾಣ ಹಂತದಲ್ಲಿರುವ ಟೋಲ್ ಪ್ಲಾಜಾ ಬಳಿ ಖಾಸಗಿ ಎಕ್ಸ್‌ಪ್ರೆಸ್ ಬಸ್ಸ್‌ ನಿಯಂತ್ರಣ ತಪ್ಪಿ ರಸ್ತೆ ಬದಿಯ ಸಿಮೆಂಟ್ ತಡೆಗೋಡೆಗೆ (ಡಿವೈಡರ್) ಡಿಕ್ಕಿಯಾಗಿದೆ. ಅಪಘಾತದ ವೇಳೆ ಬಸ್‌ನಲ್ಲಿ ಒಟ್ಟು 35 ಮಂದಿ ಪ್ರಯಾಣಿಕರಿದ್ದು, ಅದೃಷ್ಟವಶಾತ್‌ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಕಾರ್ಕಳದಿಂದ ಮಂಗಳೂರಿಗೆ ಸಾಗುತ್ತಿದ್ದ ಬಸ್‌ಗೆ ಎದುರಾಗಿ ಏಕಾಏಕಿ ಎಡಭಾಗಕ್ಕೆ ತಿರುಗಿದ ಟಿಪ್ಪರ್ ಲಾರಿಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಚಾಲಕ ಯತ್ನಿಸಿದಾಗ ಬಸ್‌ ನಿಯಂತ್ರಣ ತಪ್ಪಿದೆ. ಅಪಘಾತದ

ಮಂಗಳೂರು-ಮೂಡುಬಿದಿರೆ ಹೆದ್ದಾರಿಯಲ್ಲಿ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಎಕ್ಸ್‌ಪ್ರೆಸ್ ಬಸ್! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಣಿಯೂರು ನಕಲಿ ನೋಟು ಜಾಲ: ಆರೋಪಿಗಳ ಬಾಡಿಗೆ ಮನೆ ಮೇಲೂ ಪೊಲೀಸ್ ದಾಳಿ, ಪ್ರಿಂಟರ್-ರಾಸಾಯನಿಕ ಜಪ್ತಿ

(ನ್ಯೂಸ್‌ ಕಡಬ) newskadaba.com,  ಜು.27  : ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕಣಿಯೂರು ಗ್ರಾಮದ ಅಡೆಂಜದಲ್ಲಿ ಪತ್ತೆಯಾದ ನಕಲಿ ನೋಟು ಮುದ್ರಣ ಜಾಲದ ತನಿಖೆ ಮುಂದುವರಿದಿದ್ದು, ಪೊಲೀಸರು ಆರೋಪಿಗಳ ಬಾಡಿಗೆ ಮನೆಗೆ ದಾಳಿ ನಡೆಸಿ ಮಹತ್ವದ ಸಾಕ್ಷ್ಯಗಳನ್ನು ವಶಪಡಿಸಿಕೊಂಡಿದ್ದಾರೆ.ನ್ಯಾಯಾಲಯದ ಅನುಮತಿ ಪಡೆದ ಬೆಳ್ತಂಗಡಿ ಉಪವಿಭಾಗದ ಪೊಲೀಸ್ ತಂಡವು, ತಲೆಮರೆಸಿಕೊಂಡಿರುವ ಅಬ್ದುಲ್ ಶಕೀಲ್ ಮತ್ತು ಬಂಧಿತ ಆರೋಪಿ ಸಂದೀಪ್ ಪುಂಡಲೀಕ್ ಶೋಳಂಬಿ ವಾಸವಾಗಿದ್ದ ಕುವೆಟ್ಟು ಗ್ರಾಮದ ಪಿಲಿಚಂಡಿಕಲ್ಲಿನ ಬಾಡಿಗೆ ಮನೆಯಲ್ಲಿ ತಪಾಸಣೆ ನಡೆಸಿದೆ. ಶೋಧದ ವೇಳೆ ಸಂದೀಪ್

ಕಣಿಯೂರು ನಕಲಿ ನೋಟು ಜಾಲ: ಆರೋಪಿಗಳ ಬಾಡಿಗೆ ಮನೆ ಮೇಲೂ ಪೊಲೀಸ್ ದಾಳಿ, ಪ್ರಿಂಟರ್-ರಾಸಾಯನಿಕ ಜಪ್ತಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top