ಬ್ರೇಕಿಂಗ್ ನ್ಯೂಸ್

ವಿಧಾನಸೌಧದಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ ಆರಂಭ

(ನ್ಯೂಸ್‌ ಕಡಬ) newskadaba.com, ಡಿ.06 : ಸುವರ್ಣ ವಿಧಾನಸೌಧದಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಅಧಿವೇಶನಕ್ಕೆ ಬೆಳಗಾವಿ ಸಜ್ಜಾಗಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನಗರದಲ್ಲಿ ಹೆಚ್ಚುವರಿ ಭದ್ರತೆ ನಿಯೋಜಿಸಲಾಗಿದೆ. ಡಿಸೆಂಬರ್ 19 ವರೆಗೆ 10 ದಿನಗಳ ಕಾಲ ಚಳಿಗಾಲದ ಅಧಿವೇಶನ ನಡೆಯಲಿದೆ. ಈ ಅಧಿವೇಶನದಲ್ಲಿ 21ಕ್ಕೂ ಹೆಚ್ಚು ವಿಧೇಯಕಗಳ ಮಂಡನೆ ಸಾಧ್ಯತೆ ಇದೆ. ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ವಿರೋಧ ಪಕ್ಷಗಳು ಸಜ್ಜಾಗಿವೆ. ವಿಪಕ್ಷಗಳ ಅಸ್ತ್ರಗಳನ್ನು ಎದುರಿಸಲು ಸರ್ಕಾರ ಕೂಡ ತಯಾರಾಗಿದೆ. ಅಧಿವೇಶನದ ಮೊದಲ ದಿನದ ಕಲಾಪ […]

ವಿಧಾನಸೌಧದಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ ಆರಂಭ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂಡಿಗೋ ವಿಮಾನ ರದ್ದಾದ ಕಾರಣ ಆನ್ ಲೈನ್ ಮೂಲಕ ವಧು-ವರರ ಆರತಕ್ಷತೆ ಕಾರ್ಯಕ್ರಮ

(ನ್ಯೂಸ್‌ ಕಡಬ) newskadaba.com, ಡಿ.06 : ನವೆಂಬರ್ 23ರಂದು ಭುವನೇಶ್ವರದಲ್ಲಿ ಮದುವೆಯಾಗಿದ್ದ ಮೇಧಾ ಕ್ಷೀರಸಾಗರ ಮತ್ತು ಸಂಗಮ ದಾಸ್‌ ಅವರಿಗಾಗಿ ನಗರದಲ್ಲಿ ಬುಧವಾರ ದೊಡ್ಡ ಗುಜರಾತ್ ಭವನದಲ್ಲಿ ಆರತಕ್ಷತೆ ಆಯೋಜಿಸಲಾಗಿತ್ತು. ಆದರೆ ವಧು-ವರರು ಕಾರ್ಯಕ್ರಮಕ್ಕೆ ಆಗಮಿಸಲಿಲ್ಲ. ಇದಕ್ಕೆಲ್ಲ ಕಾರಣ ಇಂಡಿಗೋ ಎಂದು ಪೋಷಕರು ಕಿಡಿಕಾರಿದ್ಧಾರೆ. ಭುವನೇಶ್ವರದಿಂದ ಹುಬ್ಬಳ್ಳಿಗೆ ವಧು-ವರರು ವಿಮಾನ ಪ್ರಯಾಣ ಮಾಡಲು ಟಿಕೆಟ್‌ ಬುಕ್ ಮಾಡಿಕೊಂಡಿದ್ದರು. ಆದರೆ, ಇಂಡಿಗೋ ಏರ್‌ಲೈನ್ಸ್‌ ವಿಮಾನ ರದ್ದು ಮತ್ತು ವಿಳಂಬದ ಕಾರಣ ಅವರು ಹುಬ್ಬಳ್ಳಿಗೆ ತಲುಪಲಾಗಲಿಲ್ಲ. ಡಿಸೆಂಬರ್ 2ರಿಂದ 3ರವರೆಗೆ

ಇಂಡಿಗೋ ವಿಮಾನ ರದ್ದಾದ ಕಾರಣ ಆನ್ ಲೈನ್ ಮೂಲಕ ವಧು-ವರರ ಆರತಕ್ಷತೆ ಕಾರ್ಯಕ್ರಮ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾರಿಗೆ ಡಿಕ್ಕಿ ಹೊಡೆದು ಮನೆ ಮೇಲೆ ಬಿದ್ದ ಬೃಹತ್ ಕ್ರೇನ್; ಮನೆಗೆ ಹಾನಿ

(ನ್ಯೂಸ್‌ ಕಡಬ) newskadaba.com, ಡಿ.05 : ಬೃಹತ್ ಕ್ರೇನ್‌ವೊಂದು ಕಾರೊಂದಕ್ಕೆ ಢಿಕ್ಕಿ ಹೊಡೆದು ಮನೆ ಮೇಲೆ ಬಿದ್ದ ಪರಿಣಾಮ ಮನೆ ಜಖಂಗೊಂಡ ಘಟನೆ ಕಲ್ಲಮುಂಡ್ಕೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಮೊರಂತಬೆಟ್ಟು ಬಳಿ ಡಿ. 5ರಂದು ಸಂಭವಿಸಿದೆ. ಮುಲ್ಕಿ- ಮೂಡುಬಿದಿರೆ ರಾಜ್ಯ ಹೆದ್ದಾರಿಯಲ್ಲಿ ಕಲ್ಲಮುಂಡ್ಕೂರಿನ ಮೊರಂತಬೆಟ್ಡುವಿನ ತಿರುವಿನಲ್ಲಿ ಈ ಘಟನೆ ನಡೆದಿದೆ. ಅತೀ ವೇಗದಲ್ಲಿ ಸಂಚರಿಸುತ್ತಿದ್ದ ಕ್ರೇನ್ ಚಾಲಕನ ನಿಯಂತ್ರಣ ತಪ್ಪಿ ಮನೆ ಮೇಲೆ ಬಿದ್ದಿದೆ. ಇದರಿಂದ ಮನೆಗೆ ಹಾನಿ ಸಂಭವಿಸಿದೆ. ಅವಘಡದ ವೇಳೆ ಮನೆಮಂದಿ ಮನೆಯ ಇನ್ನೊಂದು

ಕಾರಿಗೆ ಡಿಕ್ಕಿ ಹೊಡೆದು ಮನೆ ಮೇಲೆ ಬಿದ್ದ ಬೃಹತ್ ಕ್ರೇನ್; ಮನೆಗೆ ಹಾನಿ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಇಂಡೋನೇಷ್ಯಾ: ಸುನಾಮಿಗಿಂತ ಭೀಕರ ಪ್ರವಾಹ

(ನ್ಯೂಸ್‌ ಕಡಬ) newskadaba.com, ಡಿ.05 : ಇಂಡೋನೇಷ್ಯಾದಲ್ಲಿ ಸಂಭವಿಸಿದ ಭೀಕರ ಪ್ರವಾಹ ಮತ್ತು ಭೂಕುಸಿತದಿಂದ ಪರಿಸ್ಥಿತಿ ಹದಗೆಟ್ಟಿದೆ. ನೋಡ ನೋಡುತ್ತಿದ್ದಂತೆ ಸಂಪೂರ್ಣ ರಸ್ತೆಯೊಂದು ಕುಸಿದು ಹೋಗುತ್ತಿರುವ ನಡುಕ ಹುಟ್ಟಿಸುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕಳೆದ ವಾರದ ಧಾರಾಕಾರ ಮಳೆಯಿಂದಾಗಿ ಇಂಡೋನೇಷ್ಯಾ, ಶ್ರೀಲಂಕಾ, ಥೈಲ್ಯಾಂಡ್ ಹಾಗೂ ಮಲೇಷ್ಯಾ ಸೇರಿದಂತೆ ಏಷ್ಯದ ಹಲವು ದೇಶಗಳು ಭಾರೀ ಹಾನಿಗೊಳಗಾಗಿವೆ. ಪ್ರವಾಹ ಮತ್ತು ಭೂಕುಸಿತದಿಂದ ಈ ದೇಶಗಳಲ್ಲಿ 1,400 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, ಏಷ್ಯಾದ ಕೆಲವು ಭಾಗಗಳು ಸಂಪೂರ್ಣವಾಗಿ

ಇಂಡೋನೇಷ್ಯಾ: ಸುನಾಮಿಗಿಂತ ಭೀಕರ ಪ್ರವಾಹ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸಿಂಗಲ್ ಸೈಟ್, 9/11 ಅರ್ಜಿಗಳ ಕಾಲ ಮಿತಿಯಲ್ಲಿ ಇತ್ಯರ್ಥ – ಸ್ಪೀಕರ್ ಸೂಚನೆ

(ನ್ಯೂಸ್‌ ಕಡಬ) newskadaba.com, ಡಿ.04 : ಸಿಂಗಲ್ ಸೈಟ್ ಹಾಗೂ 9/11  ಅರ್ಜಿಗಳನ್ನು   ಅನಗತ್ಯ ವಿಳಂಬ ಮಾಡದೆ ಕಾಲಮಿತಿಯಲ್ಲಿ ಇತ್ಯರ್ಥಗೊಳಿಸುವಂತೆ  ವಿಧಾನಸಭೆ  ಸ್ಪೀಕರ್  ಯು.ಟಿ ಖಾದರ್  ಸೂಚಿಸಿದ್ದಾರೆ.ಅವರು ಮಂಗಳವಾರ  ಜಿಲ್ಲಾಧಿಕಾರಿ ಕಚೇರಿಯಲ್ಲಿ ಉಳ್ಳಾಲ ತಾಲೂಕಿನ 9/11   ಸಮಸ್ಯೆಗಳ  ಕುರಿತು ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದರು. 9/11  ದಾಖಲೆಗಳಿಗೆ ಸಾರ್ವಜನಿಕರು ಸಲ್ಲಿಸುವ ಅರ್ಜಿಗಳನ್ನು ದೀರ್ಘಕಾಲದಲ್ಲಿ ಇಟ್ಟುಕೊಳ್ಳುತ್ತಿರುವ ಬಗ್ಗೆ  ಹಾಗೂ ಕಚೇರಿಯಿಂದ ಕಚೇರಿಗೆ ಇದಕ್ಕಾಗಿ ಅಲೆದಾಡುವ ಬಗ್ಗೆ   ಸಾರ್ವಜನಿಕರಿಂದ ವ್ಯಾಪಕ ದೂರುಗಳು ಬರುತ್ತಿದೆ ಎಂದು ಅವರು  ತೀವ್ರ ಅಸಮಾಧಾನ

ಸಿಂಗಲ್ ಸೈಟ್, 9/11 ಅರ್ಜಿಗಳ ಕಾಲ ಮಿತಿಯಲ್ಲಿ ಇತ್ಯರ್ಥ – ಸ್ಪೀಕರ್ ಸೂಚನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಿಶೇಷಚೇತನರಿಗೆ ಯಾವುದೇ ರೀತಿ ತೊಂದರೆಯಾದರೆ ಕಾನೂನಿನ ನೆರವು ಪಡೆದುಕೊಳ್ಳಿ

(ನ್ಯೂಸ್‌ ಕಡಬ) newskadaba.com, ಡಿ.04 : ಸಮಾಜದಲ್ಲಿರುವ ವಿಶೇಷಚೇತನರಿಗೆ ಅನುಕಂಪದ ಜೊತೆಗೆ ಪ್ರೀತಿಯನ್ನು ತೋರಿಸಬೇಕು.  ಪ್ರತಿಯೊಬ್ಬ ವಿಶೇಷಚೇತನರು  ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿ ಸಮಾಜದ ಮುಖ್ಯ ವಾಹಿನಿಗೆ ಬರುವಂತಾಗಬೇಕು ಎಂದು ಉದ್ಯಮಿ ಗಣೇಶ್ ಶೆಟ್ಟಿ ಹೇಳಿದರು. ಅವರು ಬುಧವಾರ  ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಂಗಳೂರು, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮಂಗಳೂರು ಹಾಗೂ

ವಿಶೇಷಚೇತನರಿಗೆ ಯಾವುದೇ ರೀತಿ ತೊಂದರೆಯಾದರೆ ಕಾನೂನಿನ ನೆರವು ಪಡೆದುಕೊಳ್ಳಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಂಯೋಜಕ ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ*

(ನ್ಯೂಸ್‌ ಕಡಬ) newskadaba.com, ಡಿ.04 : ಜಿಲ್ಲಾಡಳಿತ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಹಾಗೂ ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರದ ಆಶ್ರಯದಲ್ಲಿ ಗ್ರಾಹಕ ಕ್ಲಬ್‍ನ ಸಂಯೋಜಕ ಶಿಕ್ಷಕರಿಗೆ ಗ್ರಾಹಕ ಶಿಕ್ಷಣದ ಒಂದು ದಿನದ ತರಬೇತಿ ಕಾರ್ಯಾಗಾರ ಮಂಗಳವಾರ ನಗರದ ಬಿಜೈ ಕಚೇರಿಯಲ್ಲಿ ನಡೆಯಿತು. ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರದ ಗೌರವಾಧ್ಯಕ್ಷ ಎಂ.ಜೆ ಸಾಲ್ಯಾನ್‍ರವರು ತಮ್ಮ ಪ್ರಸ್ತಾವನೆಯಲ್ಲಿ ಗ್ರಾಹಕ ಜಾಗೃತಿ ಮೂಡಿಸುವಲ್ಲಿ ಶಿಕ್ಷಕರ ಪಾತ್ರದ ಬಗ್ಗೆ ಮಾಹಿತಿಯನ್ನು ನೀಡಿದರು. ಅದೇ ರೀತಿ ಗ್ರಾಹಕ ಕಾಯಿದೆ

ಸಂಯೋಜಕ ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ* Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹಾವುಕಡಿತ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕಾರ್ಯಕ್ರಮ

(ನ್ಯೂಸ್‌ ಕಡಬ) newskadaba.com, ಡಿ.04 : ವಿಶ್ವ ಆರೋಗ್ಯ ಸಂಸ್ಥೆಯ ವರದಿಯ ಅನುಸಾರ ವಿಶ್ವಾದ್ಯಂತ ಪ್ರತಿ ವರ್ಷ ಸುಮಾರು 54 ಲಕ್ಷ ಜನರು ಹಾವು ಕಡಿತಕ್ಕೆ ಒಳಗಾಗುತ್ತಾರೆ. 80,000ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಳ್ಳುತ್ತಾರೆ ಮತ್ತು ಬದುಕುಳಿದ ಅನೇಕರು ಜೀವನ ಪಯರ್ಂತ ಸವಾಲುಗಳನ್ನು ಎದುರಿಸುತ್ತಾರೆ. ಹಾವು ಕಡಿತವನ್ನು ತಡೆಗಟ್ಟಬಹುದು. ಹುಲ್ಲುಗಾವಲು ಪ್ರದೇಶಗಳಲ್ಲಿ ಗಟ್ಟಿಯಾದ ಬೂಟುಗಳನ್ನು ಧರಿಸಿ ಮತ್ತು ರಾತ್ರಿ ಹೊತ್ತುಹೊರಗೆ ನಡೆಯುವಾಗ ಬೆಳಕನ್ನು ಬಳಸಬೇಕು. ಹಾವು ಕಚ್ಚಿದರೆ, ತಕ್ಷಣ ಕಾರ್ಯ ಪ್ರವೃತ್ತರಾಗಿ, ಗಾಬರಿಯಾಗದೆ ತಕ್ಷಣ ವೈದ್ಯಕೀಯ ಸಹಾಯ

ಹಾವುಕಡಿತ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕಾರ್ಯಕ್ರಮ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹಾವುಕಡಿತ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕಾರ್ಯಕ್ರಮ

(ನ್ಯೂಸ್‌ ಕಡಬ) newskadaba.com, ಡಿ.04 : ವಿಶ್ವ ಆರೋಗ್ಯ ಸಂಸ್ಥೆಯ ವರದಿಯ ಅನುಸಾರ ವಿಶ್ವಾದ್ಯಂತ ಪ್ರತಿ ವರ್ಷ ಸುಮಾರು 54 ಲಕ್ಷ ಜನರು ಹಾವು ಕಡಿತಕ್ಕೆ ಒಳಗಾಗುತ್ತಾರೆ. 80,000ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಳ್ಳುತ್ತಾರೆ ಮತ್ತು ಬದುಕುಳಿದ ಅನೇಕರು ಜೀವನ ಪಯರ್ಂತ ಸವಾಲುಗಳನ್ನು ಎದುರಿಸುತ್ತಾರೆ. ಹಾವು ಕಡಿತವನ್ನು ತಡೆಗಟ್ಟಬಹುದು. ಹುಲ್ಲುಗಾವಲು ಪ್ರದೇಶಗಳಲ್ಲಿ ಗಟ್ಟಿಯಾದ ಬೂಟುಗಳನ್ನು ಧರಿಸಿ ಮತ್ತು ರಾತ್ರಿ ಹೊತ್ತುಹೊರಗೆ ನಡೆಯುವಾಗ ಬೆಳಕನ್ನು ಬಳಸಬೇಕು. ಹಾವು ಕಚ್ಚಿದರೆ, ತಕ್ಷಣ ಕಾರ್ಯ ಪ್ರವೃತ್ತರಾಗಿ, ಗಾಬರಿಯಾಗದೆ ತಕ್ಷಣ ವೈದ್ಯಕೀಯ ಸಹಾಯ

ಹಾವುಕಡಿತ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕಾರ್ಯಕ್ರಮ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೇಂದ್ರ ಸರ್ಕಾರವು ಇಪಿಎಫ್ ವೇತನ ಮಿತಿಯನ್ನು 15,000 ರೂ.ಗಳಿಂದ 30,000ಕ್ಕೇ ಹೆಚ್ಚಳ

(ನ್ಯೂಸ್‌ ಕಡಬ) newskadaba.com, ಡಿ.03 : ನೌಕರರ ಭವಿಷ್ಯ ನಿಧಿ ಗೆ ಕಡ್ಡಾಯ ವೇತನ ಮಿತಿಯನ್ನು ಹೆಚ್ಚಿಸಬೇಕೆಂಬ ಬೇಡಿಕೆಗಳು ನಿರಂತರವಾಗಿ ಕೇಳಿ ಬರುತ್ತಿದೆ. ಸಂಸತ್ತಿನ ಚಳಿಗಾಲದ ಅಧಿವೇಶನದ ಮೊದಲ ದಿನವೇ ಈ ವಿಷಯವು ಜೋರಾಗಿ ಪ್ರತಿಧ್ವನಿಸಿತು. ಎಲ್ಲರ ಮನಸ್ಸಿನಲ್ಲಿದ್ದ ಪ್ರಶ್ನೆಯೆಂದರೆ: ಸರ್ಕಾರವು ನಿಜವಾಗಿಯೂ ಪಿಎಫ್ ಮಿತಿಯನ್ನು 15,000 ರೂ.ಗಳಿಂದ 30,000 ರೂ.ಗಳಿಗೆ ಹೆಚ್ಚಿಸಲಿದೆಯೇ ಎನ್ನುವುದು. ಈ ಪ್ರಶ್ನೆಗೆ ಕೇಂದ್ರ ಕಾರ್ಮಿಕ ಹಾಗೂ ಉದ್ಯೋಗ ಸಚಿವ ಮನ್ಸುಖ್ ಮಾಂಡವಿಯಾ ಸ್ಪಷ್ಟ ಉತ್ತರ ನೀಡಿದ್ದಾರೆ…. ಸಂಸತ್ತಿನ ಅಧಿವೇಶನದಲ್ಲಿ, ಸಂಸದರಾದ ಬೆನ್ನಿ

ಕೇಂದ್ರ ಸರ್ಕಾರವು ಇಪಿಎಫ್ ವೇತನ ಮಿತಿಯನ್ನು 15,000 ರೂ.ಗಳಿಂದ 30,000ಕ್ಕೇ ಹೆಚ್ಚಳ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top