ಇಂದಿನ ಹವಾಮಾನ ವರದಿ
(ನ್ಯೂಸ್ ಕಡಬ) newskadaba.com, ಡಿ.01 : ದಿತ್ವಾ ಚಂಡಮಾರುತ ಪರಿಣಾಮದಿಂದಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ . ಕರ್ನಾಟಕ ರಾಜ್ಯಾದ್ಯಂತ ಮುಂದಿನ 5 ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮುಂದಿನ 2 ದಿನ ಚಳಿ ಹಾಗೂ ಮೋಡ ಕವಿದ ವಾತಾವರಣ ಇರಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ […]





