ಬ್ರೇಕಿಂಗ್ ನ್ಯೂಸ್

ಮತ್ತೆ ಗಗನಕ್ಕೇರಿದ ಚಿನ್ನದ ಬೆಲೆ

(ನ್ಯೂಸ್‌ ಕಡಬ) newskadaba.com,  ನ.26  ಬೆಂಗಳೂರು: ಡಾಲರ್ ಮೌಲ್ಯದ ಕುಸಿತ, ಬೇಡಿಕೆ ಹೆಚ್ಚಳವಾಗುತ್ತಿರುವುದು ಹಾಗೂ ಅಂತರಾಷ್ಟ್ರೀಯ ಮಾರುಕಟ್ಟೆಗಳ ಬೆಲೆ ಪ್ರಭಾವದಿಂದಾಗಿ ಚಿನ್ನದ ಬೆಲೆ ಭಾರೀ ಹೆಚ್ಚಳ ಕಾಣುತ್ತಿದೆ. ನಿನ್ನೆ ಬರೋಬ್ಬರಿ 1919 ರೂ ಹೆಚ್ಚಳ ಕಂಡಿದ್ದ ಬೆಲೆ ಇಂದೂ ಕೂಡಾ 870 ರೂಪಾಯಿಗೆ ಏರಿಕೆ ಕಂಡಿದೆ. ನವೆಂಬರ್ 26 ಬುಧವಾರದಂದು, ಮಾರುಕಟ್ಟೆಗಳಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ ಗ್ರಾಂ ಒಂದಕ್ಕೆ 12,791 ರೂಪಾಯಿ ಇದ್ದು, ಇಂದು 87 ರೂಪಾಯಿ ಹೆಚ್ಚಳ ಆಗಿದೆ. 10 ಗ್ರಾಂ ಶುದ್ಧ ಚಿನ್ನಕ್ಕೆ […]

ಮತ್ತೆ ಗಗನಕ್ಕೇರಿದ ಚಿನ್ನದ ಬೆಲೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ನ.26  ಬೆಂಗಳೂರು: ಕಳೆದ ಕೆಲ ದಿನಗಳಿಂದ ರಾಜ್ಯದಲ್ಲಿ ಸಾಧಾರಣ ಮಳೆಯಾಗುತ್ತಿದ್ದು, ನಿನ್ನೆ ಹಲವೆಡೆ ಒಣ ಹವೆಯ ವಾತಾವರಣ ಇತ್ತು. ಇಂದೂ ಸಹ ರಾಜ್ಯದೆಲ್ಲೆಡೆ ಒಣ ಹವೆಯ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದ್ದು, ಬೆಂಗಳೂರಿನ ಕೆಲವೆಡೆ ಮೋಡ ಕವಿದ ವಾತಾವರಣ ಇರಬಹುದು ಎನ್ನಲಾಗಿದೆ. ದಕ್ಷಿಣ ಒಳನಾಡು ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ತುಮಕೂರು, ಹಾಸನ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ

ಇಂದಿನ ಹವಾಮಾನ ವರದಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಕೌಟುಂಬಿಕ ದೌರ್ಜನ್ಯದಿಂದ ಮಹಿಳೆಯರ ರಕ್ಷಣಾ ಕಾಯಿದೆ ಕುರಿತು ತರಬೇತಿ ಕಾರ್ಯಕ್ರಮ

(ನ್ಯೂಸ್‌ ಕಡಬ) newskadaba.com,  ನ.26 ಮಂಗಳೂರು-ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಸಖಿ ಒನ್ ಸ್ಟಾಪ್ ಸೆಂಟರ್ ಹಾಗೂ ಮಹಿಳಾ ಸಬಲೀಕರಣ ಘಟಕ ಇವರ ಸಂಯುಕ್ತ ಆಶ್ರಯದಲ್ಲಿ ಸೋಮವಾರ ಕೌಟುಂಬಿಕ ದೌರ್ಜನ್ಯದಿಂದ ಮಹಿಳೆಯರ ರಕ್ಷಣಾ ಕಾಯಿದೆ ಕುರಿತು ಸಾಮಥ್ರ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮ ನಗರದ ಕದ್ರಿ ಜಿಲ್ಲಾ ಬಾಲಭವನದಲ್ಲಿ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್

ಮಂಗಳೂರು: ಕೌಟುಂಬಿಕ ದೌರ್ಜನ್ಯದಿಂದ ಮಹಿಳೆಯರ ರಕ್ಷಣಾ ಕಾಯಿದೆ ಕುರಿತು ತರಬೇತಿ ಕಾರ್ಯಕ್ರಮ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸರ್ಕಾರವು 1ನೇ ತರಗತಿಯಿಂದಲೇ ಕಂಪ್ಯೂಟರ್ ಶಿಕ್ಷಣ ಆರಂಭಿಸುವ ನಿರ್ಧಾರ

(ನ್ಯೂಸ್‌ ಕಡಬ) newskadaba.com,  ನ.26 ಬೆಂಗಳೂರು: ಸ್ಪರ್ಧಾತ್ಮಕ ಯುಗದಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳನ್ನು ತಾಂತ್ರಿಕವಾಗಿ ಸದೃಢಗೊಳಿಸಲು 1ನೇ ತರಗತಿಯಿಂದಲೇ ಕಂಪ್ಯೂಟರ್ ಶಿಕ್ಷಣವನ್ನು ಆರಂಭಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಮಂಗಳವಾರ ಹೇಳಿದರು. ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು ಜವಾಹರಲಾಲ್ ನೆಹರೂ ತಾರಾಲಯದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ‘ಗಗನಯಾತ್ರಿ ಶುಭಾಂಶು ಶುಕ್ಲಾ ಅವರೊಂದಿಗೆ ವಿದ್ಯಾರ್ಥಿ ಸಂವಾದ’ ಕಾರ್ಯಕ್ರಮದಲ್ಲಿ ಸಚಿವರು ಮಾತನಾಡಿದರು.ಪ್ರಸ್ತುತ ಯುಗವು ಕೃತಕ ಬುದ್ಧಿಮತ್ತೆ ಮತ್ತು ಕಂಪ್ಯೂಟರ್‌ಗಳ ಯುಗವಾಗಿದೆ. ಈ ಸ್ಪರ್ಧಾತ್ಮಕ ಜಗತ್ತಿನಲ್ಲಿ

ಸರ್ಕಾರವು 1ನೇ ತರಗತಿಯಿಂದಲೇ ಕಂಪ್ಯೂಟರ್ ಶಿಕ್ಷಣ ಆರಂಭಿಸುವ ನಿರ್ಧಾರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ನ. 28ರಂದು ಉಡುಪಿಯ ಆಯ್ದ ಪ್ರದೇಶಗಳ ಅಂಗನವಾಡಿ, ಶಾಲೆಗಳಿಗೆ ಒಂದು ದಿನದ ರಜೆ

(ನ್ಯೂಸ್‌ ಕಡಬ) newskadaba.com,  ನ.26 :ಪ್ರಧಾನಿ ನರೇಂದ್ರ ಮೋದಿ ಅವರ ಶ್ರೀ ಕೃಷ್ಣ ಮಠದ ಭೇಟಿಯ ಹಿನ್ನೆಲೆಯಲ್ಲಿ, ಉಡುಪಿ ಜಿಲ್ಲಾಡಳಿತವು ನವೆಂಬರ್ 28ರಂದು ಆಯ್ದ ಪ್ರದೇಶಗಳ ಶಾಲೆಗಳು ಮತ್ತು ಅಂಗನವಾಡಿಗಳಿಗೆ ಒಂದು ದಿನದ ರಜೆ ಘೋಷಿಸಿದೆ. ಉಡುಪಿ ನಗರ, ಮಲ್ಪೆ ಮತ್ತು ಮಣಿಪಾಲ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿಗಳು, ಪ್ರಾಥಮಿಕ ಶಾಲೆಗಳು ಮತ್ತು ಪ್ರೌಢಶಾಲೆಗಳಿಗೆ ಜಿಲ್ಲಾಡಳಿತವು ರಜೆ ಘೋಷಿಸಿದೆ..ಪ್ರಧಾನಿಯವರ ಭೇಟಿಯ ಸಂದರ್ಭದಲ್ಲಿ ಕೇಂದ್ರೀಯ ಸಚಿವರು, ಕರ್ನಾಟಕದ ರಾಜ್ಯಪಾಲರು, ಮುಖ್ಯಮಂತ್ರಿಗಳು, ರಾಜ್ಯ ಸಚಿವರು ಮತ್ತು ಹಿರಿಯ ಅಧಿಕಾರಿಗಳು

ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ನ. 28ರಂದು ಉಡುಪಿಯ ಆಯ್ದ ಪ್ರದೇಶಗಳ ಅಂಗನವಾಡಿ, ಶಾಲೆಗಳಿಗೆ ಒಂದು ದಿನದ ರಜೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪುತ್ತೂರು: ಮನೆ ಮೇಲೆ ಕಾಂಪೌಂಡ್ ಗೋಡೆ ಕುಸಿತ- ತಪ್ಪಿದ ಭಾರೀ ಅನಾಹುತ

(ನ್ಯೂಸ್‌ ಕಡಬ) newskadaba.com,  ನ.26 ಪುತ್ತೂರು:   ನವೆಂಬರ್ 24 ರಂದು ಸಂಜೆ 34 ನೆಕ್ಕಿಲಾಡಿ ಸುಭಾಷ್ ನಗರದಲ್ಲಿರುವ ಜನತಾ ಕಾಲೋನಿಯಲ್ಲಿ ಹೊಸದಾಗಿ ಬಾಡಿಗೆಗೆ ಪಡೆದಿದ್ದ ಮನೆ ಮೇಲೆ ಪಕ್ಕದ ಮನೆಯ ಕಾಂಪೌಂಡ್ ಗೋಡೆ ಕುಸಿದು ಭಾರಿ ಅನಾಹುತ ತಪ್ಪಿದೆ. ಸ್ಥಳದಲ್ಲಿದ್ದ ಮೇಸ್ತ್ರಿಯೊಬ್ಬರ ಸಕಾಲಿಕ ಎಚ್ಚರಿಕೆಯಿಂದಾಗಿ ನಿವಾಸಿಗಳು ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ. ಜಬ್ಬಾರ್ ನಂದಾವರದ ಇಲ್ಯಾಸ್ ಎಂಬುವರಿಗೆ ಬಾಡಿಗೆಗೆ ನೀಡಿದ್ದ ಮನೆಗೆ ಕುಟುಂಬವು ಇತ್ತೀಚೆಗೆ ಸ್ಥಳಾಂತರಗೊಂಡಿತ್ತು. ಮುಂಜಾನೆ, ಕುಟುಂಬವು ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿತ್ತು ಬಾಡಿಗೆ ಮನೆಯ ಹಿಂದೆ, ಎತ್ತರದ

ಪುತ್ತೂರು: ಮನೆ ಮೇಲೆ ಕಾಂಪೌಂಡ್ ಗೋಡೆ ಕುಸಿತ- ತಪ್ಪಿದ ಭಾರೀ ಅನಾಹುತ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಡಿಸೆಂಬರ್ ತಿಂಗಳಲ್ಲಿ ವಿವಿಧೆಡೆ 18 ದಿನ ಬ್ಯಾಂಕ್ ರಜೆ

(ನ್ಯೂಸ್‌ ಕಡಬ) newskadaba.com,  ನ.25 ನವದೆಹಲಿ:ಹಬ್ಬಗಳ ಸೀಸನ್ ಮುಗಿದಿದ್ದರೂ ವರ್ಷಾಂತ್ಯದ ತಿಂಗಳಾದ ಡಿಸೆಂಬರ್​ನಲ್ಲಿ ರಜಾ ದಿನಗಳಿಗೆ ಬರವಿದ್ದಂತಿಲ್ಲ. ಆರ್​ಬಿಐ ಕ್ಯಾಲೆಂಡರ್ ಪ್ರಕಾರ ದೇಶದ ವಿವಿಧೆಡೆ ಬ್ಯಾಂಕುಗಳಿಗೆ ಒಟ್ಟು 18 ದಿನಗಳವರೆಗೆ ರಜೆ ಇದೆ. ಇದರಲ್ಲಿ ನಾಲ್ಕು ಭಾನುವಾರ ಮತ್ತು ಎರಡು ಶನಿವಾರದ ರಜೆಗಳೂ ಒಳಗೊಂಡಿವೆ. ಈ ಡಿಸೆಂಬರ್​ನಲ್ಲಿ ಕ್ರಿಸ್ಮಸ್ ಹಬ್ಬಕ್ಕೆ ಸಾರ್ವತ್ರಿಕ ರಜೆ ಇದೆ. ಉಳಿದಂತೆ ಬೇರೆ ಬೇರೆ ದಿನಗಳು ಪ್ರಾದೇಶಿಕ ರಜೆಗಳಿವೆ. ಈಶಾನ್ಯ ರಾಜ್ಯಗಳಲ್ಲಿ ಹೆಚ್ಚಿನ ಕಡೆ ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಡಿಸೆಂಬರ್ 20ರಿಂದಲೇ ರಜೆಗಳು

ಡಿಸೆಂಬರ್ ತಿಂಗಳಲ್ಲಿ ವಿವಿಧೆಡೆ 18 ದಿನ ಬ್ಯಾಂಕ್ ರಜೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪುತ್ತೂರು : ಆಗಾಗ ಹದಗೆಡುವ ಆರೋಗ್ಯ, ಜಿಗುಪ್ಸೆಗೊಂಡ ಯುವತಿ ಜೀವಾಂತ್ಯ!

(ನ್ಯೂಸ್‌ ಕಡಬ) newskadaba.com,  ನ.25 ಮಂಗಳೂರು: 22 ರ ಹರೆಯದ ಯುತಿಯೊಬ್ಬಳು ಜೀವನದಲ್ಲಿ ಜಿಗುಪ್ಸೆಗೊಂಡು ಜೀವಾಂತ್ಯ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ಕೆಯ್ಯೂರು ಗ್ರಾಮದಲ್ಲಿ ನಡೆದಿದೆ.. ನೀತಾ (22) ಜೀವಾಂತ್ಯ ಮಾಡಿಕೊಂಡ ಯುವತಿಯಾಗಿದ್ದಾಳೆ. ಘಟನೆ ಕುರಿತು ಮೃತರ ಅಕ್ಕ ಗೀತಾ ಅವರು ಸಂಖ್ಯೆ ಪೊಲೀಸರಿಗೆ ದೂರು ನೀಡಿದ್ದಾರೆ. ‘ತಂದೆ ಗುಡ್ಡಪ್ಪ ಯವರು ಸುಮಾರು 20 ವರ್ಷಗಳ ಹಿಂದೆ ಕೌಟುಂಬಿಕ ಕಲಹದ ಕಾರಣದಿಂದ ದೂರವಿದ್ದುದರಿಂದ ಮನೆಯಲ್ಲಿ ತಾಯಿ ಮತ್ತು ಅಕ್ಕ, ತಂಗಿ ಮಾತ್ರ ಇದ್ದರು ಎನ್ನಲಾಗಿದೆ. ಬೆಳಿಗ್ಗೆ

ಪುತ್ತೂರು : ಆಗಾಗ ಹದಗೆಡುವ ಆರೋಗ್ಯ, ಜಿಗುಪ್ಸೆಗೊಂಡ ಯುವತಿ ಜೀವಾಂತ್ಯ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಡುಪಿ : ಕೋಳಿ ಅಂಕಕ್ಕೆ ಪೊಲೀಸರ ದಾಳಿ – 5 ಮಂದಿ ಆರೆಸ್ಟ್

(ನ್ಯೂಸ್‌ ಕಡಬ) newskadaba.com,  ನ.25 ಉಡುಪಿ: ಗಂಗೊಳ್ಳಿಯ ಆಲೂರು ಮಾವಿನಗುಳಿ ಎಂಬಲ್ಲಿ ನ.23ರಂದು ನಡೆಯುತ್ತಿದ್ದ ಕೋಳಿ ಅಂಕಕ್ಕೆ ದಾಳಿ ನಡೆಸಿದ ಗಂಗೊಳ್ಳಿ ಪೊಲೀಸರು ಐವರನ್ನು ಬಂಧಿಸಿದ್ದಾರೆ. ದಿವಾಕರ(56), ಗಣೇಶ್(40), ಗಣೇಶ್(29), ಪ್ರಶಾಂತ್(37), ಎಚ್.ಬಾಬು(55) ಬಂಧಿತ ಆರೋಪಿಗಳು. ಜಯಶೀಲ ಶೆಟ್ಟಿ ಹಾಗೂ ಇತರರು ಪೊಲೀಸ್ ದಾಳಿ ವೇಳೆ ಸ್ಥಳದಿಂದ ಓಡಿ ಹೋಗಿದ್ದಾರೆ. 7 ಹುಂಜ, 5 ಕೋಳಿಬಾಳು ಹಾಗೂ 2400ರೂ. ನಗದು, ಏಳು ಬೈಕುಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಡುಪಿ : ಕೋಳಿ ಅಂಕಕ್ಕೆ ಪೊಲೀಸರ ದಾಳಿ – 5 ಮಂದಿ ಆರೆಸ್ಟ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಲಯಾಳಂ ಸಿನಿಮಾ ಮೂಲಕ ಕನ್ನಡ ಚಿತ್ರರಂಗದ ನಟ ರಾಜ್ ಬಿ. ಶೆಟ್ಟಿಗೆ ಮತ್ತೊಂದು ಯಶಸ್ಸು!

(ನ್ಯೂಸ್‌ ಕಡಬ) newskadaba.com,  ನ.25: ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ನಟ, ನಿರ್ದೇಶಕ ಹಾಗೂ ನಿರ್ಮಾಪಕನಾಗಿ ಖ್ಯಾತಿ ಪಡೆದ ರಾಜ್ ಬಿ. ಶೆಟ್ಟಿ, ಈಗ ವಿತರಕರಾಗಿಯೂ ಯಶಸ್ಸಿನ ಹಾದಿಯಲ್ಲಿ ಸಾಗುತ್ತಿದ್ದಾರೆ. ಅವರ ಒಡೆತನದ ‘ಲೈಟರ್ ಬುದ್ಧ ಫಿಲ್ಮ್ಸ್’ ಸಂಸ್ಥೆ ಕನ್ನಡ ಸಿನಿಮಾಗಳ ನಿರ್ಮಾಣ ಮಾತ್ರವಲ್ಲದೆ, ಪರಭಾಷಾ ಸಿನಿಮಾಗಳ ವಿತರಣೆಯಲ್ಲೂ ತನ್ನದೇ ಸ್ಥಾನವನ್ನು ನಿರ್ಮಿಸಿಕೊಂಡಿದೆ. ಇದಕ್ಕೂ ಮುನ್ನ ಮಲಯಾಳಂ ಭಾಷೆಯ ‘ಲೋಕಃ’ ಸಿನಿಮಾವನ್ನು ಕರ್ನಾಟಕದಲ್ಲಿ ವಿತರಣೆ ಮಾಡಿ ಉತ್ತಮ ಲಾಭ ಗಳಿಸಿದ್ದ ಲೈಟರ್ ಬುದ್ಧ ಫಿಲ್ಮ್ಸ್, ಇದೀಗ ಮತ್ತೊಂದು ಮಲಯಾಳಂ

ಮಲಯಾಳಂ ಸಿನಿಮಾ ಮೂಲಕ ಕನ್ನಡ ಚಿತ್ರರಂಗದ ನಟ ರಾಜ್ ಬಿ. ಶೆಟ್ಟಿಗೆ ಮತ್ತೊಂದು ಯಶಸ್ಸು! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ
Scroll to Top