ಬ್ರೇಕಿಂಗ್ ನ್ಯೂಸ್

ಶಿಕ್ಷಕರಿಂದ ಕಿರುಕುಳ ಆರೋಪ: ಶಾಲಾ ಕಟ್ಟಡದಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

(ನ್ಯೂಸ್‌ ಕಡಬ) newskadaba.com,  ನ.22:   ಮುಂಬೈ: ದೇಶದಲ್ಲಿ ಶಾಲಾ ಮಕ್ಕಳು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಇದೀಗ ಮಹಾರಾಷ್ಟ್ರದ ಜಲ್ನಾದಲ್ಲಿ ಶುಕ್ರವಾರ ಬೆಳಿಗ್ಗೆ 13 ವರ್ಷದ 8 ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಶಾಲಾ ಕಟ್ಟಡದ ಮೂರನೇ ಮಹಡಿಯಿಂದ ಹಾರಿ ಮೃತಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ. ಸದ್ಯ ಆಕೆಯ ಸಾವಿಗೆ ನಿಖರ ಕಾರಣವೇನೆಂದು ತಿಳಿದು ಬಂದಿಲ್ಲ. ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದರು. ಬಾಲಕಿಯನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದ್ದರೂ, ಚಿಕಿತ್ಸೆ ಫಲಕಾರಿಯಾಗದೆ ಆಕೆ ಮೃತಪಾಟ್ಟಿದ್ದಾಳೆ ಎಂದು ತಿಳಿದು […]

ಶಿಕ್ಷಕರಿಂದ ಕಿರುಕುಳ ಆರೋಪ: ಶಾಲಾ ಕಟ್ಟಡದಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ Read More »

ಬ್ರೇಕಿಂಗ್ ನ್ಯೂಸ್

ಕಾರ್ಮಿಕರಿಗೆ ಕನಿಷ್ಠ ವೇತನ, ರಜೆ, ಪಿಎಫ್-ಇಎಸ್ಐ ಕಡ್ಡಾಯದ ಜೊತೆಗೆ 4 ಹೊಸ ಕಾರ್ಮಿಕ ಸಂಹಿತೆ ಜಾರಿ

(ನ್ಯೂಸ್‌ ಕಡಬ) newskadaba.com,  ನ.22:   ಕಾರ್ಮಿಕರಿಗೆ ಸಿಹಿ ಸುದ್ದಿಯನ್ನು ಕೇಂದ್ರ ಸರಕಾರ ನೀಡಿದ್ದು, ಕಾರ್ಮಿಕ ಕಾನೂನುಗಳಲ್ಲಿ ಕೆಲವು ಮಹತ್ವದ ಬದಲಾವಣೆಗಳನ್ನು ತಂದಿದೆ. ಎಲ್ಲಉದ್ಯೋಗದಾತರು ಕಡ್ಡಾಯವಾಗಿ ನೇಮಕಾತಿ ಪತ್ರಗಳನ್ನು ನೀಡಬೇಕು. ಪ್ರತಿ ತಿಂಗಳು 7ನೇ ತಾರೀಖಿನ ಒಳಗೆ ವೇತನ ಪಾವತಿಸಬೇಕು ಎಂಬ ಸೂಚನೆಗಳನ್ನು ಸೇರಿದಂತೆ, ವಿವಿಧ ವಲಯಗಳಿಗೆ ಸಂಬಂಧಿಸಿದ 29 ಕಾರ್ಮಿಕ ಕಾನೂನುಗಳನ್ನು ಒಗ್ಗೂಡಿಸಿ ರೂಪಿಸಿರುವ ನಾಲ್ಕು ಕಾರ್ಮಿಕ ಸಂಹಿತೆಗಳ ಜಾರಿಗೆ ಶುಕ್ರವಾರ ಅಧಿಸೂಚನೆ ಹೊರಡಿಸಿದೆ. ವೇತನ ಸಂಹಿತೆ (2020), ಕೈಗಾರಿಕೆ ಸಂಬಂಧಗಳ ಸಂಹಿತೆ (2019), ಸಾಮಾಜಿಕ

ಕಾರ್ಮಿಕರಿಗೆ ಕನಿಷ್ಠ ವೇತನ, ರಜೆ, ಪಿಎಫ್-ಇಎಸ್ಐ ಕಡ್ಡಾಯದ ಜೊತೆಗೆ 4 ಹೊಸ ಕಾರ್ಮಿಕ ಸಂಹಿತೆ ಜಾರಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಅಥೆನಾ ಆಸ್ಪತ್ರೆಯ ಛೇರ್ಮನ್, ವ್ಯವಸ್ಥಾಪಕ ನಿರ್ದೇಶಕ ಆರ್.ಎಸ್. ಶೆಟ್ಟಿಯಾನ್ ನಿಧನ

(ನ್ಯೂಸ್‌ ಕಡಬ) newskadaba.com,  ನ.22:   ಅಥೆನಾ ಆಸ್ಪತ್ರೆ ಮತ್ತು ಅಥೆನಾ ಸಮೂಹ ಸಂಸ್ಥೆಗಳ ಛೇರ್ಮನ್ ಹಾಗೂ ವ್ಯವಸ್ಥಾಪಕ ನಿರ್ದೇಶಕರಾದ ಆರ್.ಎಸ್. ಶೆಟ್ಟಿಯಾನ್(65) ಅವರು ನವೆಂಬರ್ 21 ರಂದು ನಿಧನರಾಗಿದ್ದಾರೆ. ಶೆಟ್ಟಿಯಾನ್ ಅವರು ಪ್ರೈವೇಟ್ ಮತ್ತು ನಾನ್ ಪ್ರೋಫಿಟ್ ಕ್ಷೇತ್ರಗಳಲ್ಲಿ ಅನೇಕ ನಾಯಕತ್ವದ ಹುದ್ದೆಗಳನ್ನು ನಿರ್ವಹಿಸಿದ್ದರು. ಅವರು ವೈ.ಎಂ.ಸಿ.ಎ. ಆಫ್ ಇಂಡಿಯಾದ ರಾಷ್ಟ್ರೀಯ ಖಜಾಂಚಿ ಮತ್ತು ಟ್ರಸ್ಟಿ ಆಗಿ ಆಯ್ಕೆಯಾಗಿದ್ದರು. 158 ವರ್ಷಗಳ ಭಾರತೀಯ ವೈ.ಎಂ.ಸಿ.ಎ. ಚಳವಳಿಯ ಇತಿಹಾಸದಲ್ಲಿ, ಭಾರತೀಯ ವೈ.ಎಂ.ಸಿ.ಎ.ದ ರಾಷ್ಟ್ರೀಯ ಖಜಾಂಚಿ ಮತ್ತು ವೈ.ಎಂ.ಸಿ.ಎ.

ಮಂಗಳೂರು: ಅಥೆನಾ ಆಸ್ಪತ್ರೆಯ ಛೇರ್ಮನ್, ವ್ಯವಸ್ಥಾಪಕ ನಿರ್ದೇಶಕ ಆರ್.ಎಸ್. ಶೆಟ್ಟಿಯಾನ್ ನಿಧನ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಕ್ರಿಕೆಟ್ ವಾಪಸ್ ತರುತ್ತೇವೆ ; ಬ್ರಿಜೇಶ್ ಪಟೇಲ್

(ನ್ಯೂಸ್‌ ಕಡಬ) newskadaba.com,  ನ.22:   ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ (ಕೆಎಸ್‌‍ಸಿಎ) ಚುನಾವಣೆಗೆ ಸಂಬಂಧಿಸಿದಂತೆ ಮಾಜಿ ವೇಗಿ ವೆಂಕಟೇಶ್‌ ಪ್ರಸಾದ್‌ ನೇತೃತ್ವದ ಗೇಮ್‌ ಚೇಂಜರ್ಸ್‌ ತಂಡದ ಆರೋಪಗಳಿಗೆ ಎದುರಾಳಿ ಬಣವನ್ನು ಮುನ್ನಡೆಸುತ್ತಿರುವ ಮಾಜಿ ಕ್ರಿಕೆಟಿಗ, ಹಿರಿಯ ಆಡಳಿತಾಧಿಕಾರಿ ಬ್ರಿಜೇಶ್‌ ಪಟೇಲ್‌ ತಿರುಗೇಟು ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬ್ರಿಜೇಶ್‌ ತಮ್ಮ ತಂಡದಿಂದ ಸ್ಪರ್ಧೆ ಮಾಡುತ್ತಿರುವವರನ್ನು ಪರಿಚಯಿಸಿದ್ದಲ್ಲದೇ, ಎದುರಾಳಿ ಬಣ ಎತ್ತಿರುವ ಪ್ರಶ್ನೆಗಳಿಗೂ ಉತ್ತರಿಸಿದರು. ಕೆಲ ದಿನಗಳ ಹಿಂದೆ ಕ್ರಿಕೆಟಿಗರಾದ ವೆಂಕಟೇಶ್‌ ಪ್ರಸಾದ್‌ ಅವರು, ಬ್ರಿಜೇಶ್‌ ಪಟೇಲ್‌

ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಕ್ರಿಕೆಟ್ ವಾಪಸ್ ತರುತ್ತೇವೆ ; ಬ್ರಿಜೇಶ್ ಪಟೇಲ್ Read More »

ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ಇಂದಿನ ಚಿನ್ನದ ದರ

(ನ್ಯೂಸ್‌ ಕಡಬ) newskadaba.com,  ನ.22:   ಚಿನ್ನದ ದರದಲ್ಲಿ ಇಂದು ಮತ್ತೆ ಭಾರೀ ಏರಿಕೆ ಕಂಡು ಬಂದಿದೆ. ಇಂದು 22ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 170 ರೂ. ಏರಿಕೆ ಕಂಡು ಬಂದಿದ್ದು, 11,535 ರೂ. ಗೆ ತಲುಪಿದೆ. 24 ಕ್ಯಾರಟ್‌ 1 ಗ್ರಾಂ ಚಿನ್ನದ ದರದಲ್ಲಿ 186 ರೂ. ಏರಿಕೆಯಾಗಿ 12,584 ರೂ ಆಗಿದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನ 92,280 ರೂ. ಆದರೆ 10 ಗ್ರಾಂಗೆ ನೀವು, 1,15,350 ಹಾಗೂ 100 ಗ್ರಾಂಗೆ

ಇಂದಿನ ಚಿನ್ನದ ದರ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಮದುವೆ ದಿನ ವಧುವಿಗೆ ಅಪಘಾತ – ಐಸಿಯುನಲ್ಲೇ ತಾಳಿ ಕಟ್ಟಿದ ವರ

(ನ್ಯೂಸ್‌ ಕಡಬ) newskadaba.com,  ನ.22:   ಮದುವೆ ದಿನ ಮೇಕಪ್ ಮಾಡಿಸಿಕೊಳ್ಳಲು ತೆರಳುತ್ತಿದ್ದ ವಧುವಿಗೆ ಅಪಘಾತವಾಗಿ ಆಸ್ಪತ್ರೆಯ ಐಸಿಯುನಲ್ಲೇ ವರ ತಾಳಿ ಕಟ್ಟಿದ ಅಪರೂಪದ ಘಟನೆ ಕೇರಳದ ಕೊಚ್ಚಿಯಲ್ಲಿ ನಡೆದಿದೆ. ಕೇರಳದ ಆಲಪ್ಪುಳದ ಥುಂಬೋಳಿಯಲ್ಲಿ ಈ ಅಪರೂಪದ ಘಟನೆ ನಡೆದಿದೆ. ಆಳಪ್ಪುಳ ನಿವಾಸಿ ಅವನಿ ಹಾಗೂ ಥುಂಬೋಳಿ ನಿವಾಸಿ ಶರೋನ್ ವಿವಾಹ ಶುಕ್ರವಾರ ನಿಗದಿಯಾಗಿತ್ತು. ಈ ಹಿನ್ನೆಲೆ ವಧು ಅವನಿ ಮೇಕಪ್ ಮಾಡಿಸಿಕೊಳ್ಳಲೆಂದು ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಅವನಿಯ

ಮದುವೆ ದಿನ ವಧುವಿಗೆ ಅಪಘಾತ – ಐಸಿಯುನಲ್ಲೇ ತಾಳಿ ಕಟ್ಟಿದ ವರ Read More »

ಬ್ರೇಕಿಂಗ್ ನ್ಯೂಸ್

ಮಂಗಳೂರು: ಸುರತ್ಕಲ್-ನಂತೂರು-ಬಿ.ಸಿ ರೋಡ್ ಹೆದ್ದಾರಿ ವ್ಯಾಪ್ತಿ ಎನ್ಹೆಚ್ಎಐಗೆ ಹಸ್ತಾಂತರಿಸಿದ ಕೇಂದ್ರ ಸರ್ಕಾರ

(ನ್ಯೂಸ್‌ ಕಡಬ) newskadaba.com,  ನ.22:   ನವ ಮಂಗಳೂರು ಬಂದರು ವ್ಯಾಪ್ತಿಗೆ ಸೇರಿದ ಸುರತ್ಕಲ್-ನಂತೂರು-ಬಿಸಿ ರೋಡ್ ಬಂದರು ಸಂಪರ್ಕ ರಸ್ತೆಯ ನಿರ್ವಹಣೆಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಹಸ್ತಾಂತರಿಸಲು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ ಅನುಮೋದನೆ ನೀಡಿದೆ. ಆ ಮೂಲಕ ಹಲವು ವರ್ಷಗಳಿಂದ ದಕ್ಷಿಣ ಕನ್ನಡದ ಸಂಪರ್ಕ ಜಾಲ ಸುಧಾರಿಸುವಲ್ಲಿ ಪ್ರಮುಖ ಬೇಡಿಕೆಯಾಗಿದ್ದ ಎನ್‌ಎಂಪಿಟಿ ವ್ಯಾಪ್ತಿಯ ಈ ಹೆದ್ದಾರಿ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವಲ್ಲಿ ಕ್ಯಾ. ಚೌಟ ಅವರ ಪರಿಶ್ರಮಕ್ಕೆ ಫಲ ನೀಡಿದೆ. ಹೆದ್ದಾರಿ ಪ್ರಾಧಿಕಾರದ

ಮಂಗಳೂರು: ಸುರತ್ಕಲ್-ನಂತೂರು-ಬಿ.ಸಿ ರೋಡ್ ಹೆದ್ದಾರಿ ವ್ಯಾಪ್ತಿ ಎನ್ಹೆಚ್ಎಐಗೆ ಹಸ್ತಾಂತರಿಸಿದ ಕೇಂದ್ರ ಸರ್ಕಾರ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಬೆಂಗಳೂರು: 2026 ರ ಜನವರಿಯಲ್ಲಿ ಮೊದಲ ಅಂತರ್ ರಾಷ್ಟ್ರೀಯ ಉದ್ಯೋಗಮೇಳ ಆಯೋಜನೆ

(ನ್ಯೂಸ್‌ ಕಡಬ) newskadaba.com,  ನ.22:   ಭಾರತದ ಹೊರಗಿನ ಕಂಪನಿಗಳಲ್ಲಿ ಕೌಶಲ್ಯಪೂರ್ಣ ಕಾರ್ಮಿಕರ ನೇಮಕಾತಿಗೆ ಅನುಕೂಲವಾಗುವಂತೆ ಕರ್ನಾಟಕ ಸರ್ಕಾರವು ಜನವರಿ 2026 ರಲ್ಲಿ ಬೆಂಗಳೂರಿನಲ್ಲಿ ಅಂತರರಾಷ್ಟ್ರೀಯ ಉದ್ಯೋಗ ಮೇಳವನ್ನು ಆಯೋಜಿಸುತ್ತಿದೆ. ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಈ ರೀತಿಯ ಮೇಳ ಆಯೋಜಿಸಲಾಗುತ್ತಿದೆ. ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯು ಭಾರತದ ಹೊರಗಿನ ವಿದೇಶಿ ಕಂಪನಿಗಳಲ್ಲಿ ಕೌಶಲ್ಯಪೂರ್ಣ ಕಾರ್ಮಿಕರಿಗೆ ಉದ್ಯೋಗವನ್ನು ಭದ್ರಪಡಿಸಿಕೊಳ್ಳಲು ಸಹಾಯ ಮಾಡಲು ಈ ಮೆಗಾ ಕಾರ್ಯಕ್ರಮವನ್ನು ಆಯೋಜಿಸುತ್ತಿದೆ. ಭಾರತದ ಹೊರಗೆ, ವಿಶೇಷವಾಗಿ ಯುರೋಪಿಯನ್, ಗಲ್ಫ್

ಬೆಂಗಳೂರು: 2026 ರ ಜನವರಿಯಲ್ಲಿ ಮೊದಲ ಅಂತರ್ ರಾಷ್ಟ್ರೀಯ ಉದ್ಯೋಗಮೇಳ ಆಯೋಜನೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಸುಳ್ಯ: ಕುಕ್ಕರ್ ಸಿಡಿದು ಮನೆಗೆ ಹಾನಿ

(ನ್ಯೂಸ್‌ ಕಡಬ) newskadaba.com,  ನ.22:   ಸುಳ್ಯ:ಗ್ಯಾಸ್ ಒಲೆಯಲ್ಲಿ ಇಟ್ಟಿದ್ದ ಕುಕ್ಕರ್ ಸಿಡಿದು ಅಡುಗೆ ಮನೆಗೆ ಹಾನಿಯಾದ ಘಟನೆ ಸುಳ್ಯದ ಬೋರುಗುಡ್ಡೆ ಎಂಬಲ್ಲಿ ನಡೆದಿದೆ. ಬೋರುಗುಡ್ಡೆ ನಿವಾಸಿ ಅಬ್ಬುಲ್ಲಾ ಎಂಬುವವರ ಮನೆಯಲ್ಲಿ ಬುಧವಾರ ಮುಂಜಾನೆ ಸಮಯ ಬೆಳಗಿನ ಉಪಹಾರ ತಯಾರಿಸುವ ವೇಳೆ ಗ್ಯಾಸ್ ಒಲೆಯ ಮೇಲೆ ಇಟ್ಟಿದ್ದ ಕುಕ್ಕರ್ ಹಠಾತ್ ಸಿಡಿದಿದೆ. ಪರಿಣಾಮ ಅಡುಗೆ ಮನೆಯ ಗೋಡೆ, ಟೈಲ್ಸ್, ಮೇಲ್ಟಾವಣಿ ಹಾಗೂ ಅಡುಗೆ ಸಾಮಾನುಗಳು ಹಾನಿಗೊಂಡಿವೆ. ಘಟನೆ ಸಂಭವಿಸಿದ ವೇಳೆ ಮನೆಮಂದಿ ಅಡುಗೆಮನೆ ಸಮೀಪದಲ್ಲೇ ಇದ್ದರೂ, ಅದೃಷ್ಟವಶಾತ್

ಸುಳ್ಯ: ಕುಕ್ಕರ್ ಸಿಡಿದು ಮನೆಗೆ ಹಾನಿ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ನವೆಂಬರ್ 30 ರಂದು ಸರ್ವಪಕ್ಷ ಸಭೆ ಕರೆದ ಕೇಂದ್ರಸರ್ಕಾರ

(ನ್ಯೂಸ್‌ ಕಡಬ) newskadaba.com,  ನ.22:   ಡಿಸೆಂಬರ್ 1ರಿಂದ ಸಂಸತ್ ಚಳಿಗಾಲದ ಅಧಿವೇಶನ ಪ್ರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ನವೆಂಬರ್ 30ರಂದು ಸರ್ವಪಕ್ಷ ಸಭೆ ಕರೆದಿದೆ. ಸಂಸತ್ತಿನ ಚಳಿಗಾಲ ಸುಸೂತ್ರವಾಗಿ ನಡೆಯುವಂತೆ ಎಲ್ಲಾ ಪಕ್ಷಗಳಲ್ಲಿ ಮನವಿ ಮಾಡಲಾಗುತ್ತದೆ. ಈ ಸಭೆಯು ಎಲ್ಲಾ ರಾಜಕೀಯ ಪಕ್ಷಗಳ ಸದನ ನಾಯಕರನ್ನು ಒಟ್ಟುಗೂಡಿಸಿ ಚರ್ಚೆ ನಡೆಸಲಿದೆ. ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಬೆಳಗ್ಗೆ 11 ಗಂಟೆಗೆ ಸಭೆಗೆ ಆಹ್ವಾನಿಸುವಂತೆ ಔಪಚಾರಿಕವಾಗಿ ಸದನದ ನಾಯಕರಿಗೆ ಪತ್ರ ಬರೆದಿದ್ದಾರೆ. ಅಧಿವೇಶನಕ್ಕೆ ಮುಂಚಿತವಾಗಿ

ನವೆಂಬರ್ 30 ರಂದು ಸರ್ವಪಕ್ಷ ಸಭೆ ಕರೆದ ಕೇಂದ್ರಸರ್ಕಾರ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top