ಬ್ರೇಕಿಂಗ್ ನ್ಯೂಸ್

ಶೇಖ್ ಹಸೀನಾ ಹೇಳಿಕೆಗಳನ್ನ ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ಆದೇಶಿಸಿದ ಬಾಂಗ್ಲಾ ಸರ್ಕಾರ

(ನ್ಯೂಸ್‌ ಕಡಬ) newskadaba.com,  ನ.19 : ರಾಷ್ಟ್ರೀಯ ಭದ್ರತೆಯ ಹಿತದೃಷ್ಟಿಯಿಂದಾಗಿ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ಹೇಳಿಕೆಗಳನ್ನು ವರದಿ ಮಾಡದಂತೆ ಎಲ್ಲಾ ಮುದ್ರಣ, ವಿದ್ಯುನ್ಮಾನ ಮತ್ತು ಆನ್‌ಲೈನ್ ಮಾಧ್ಯಮಗಳಿಗೆ ಬಾಂಗ್ಲಾದೇಶದ ಮಧ್ಯಂತರ ಸರ್ಕಾರ ಆದೇಶಿಸಿದೆ. ಹಸೀನಾ ಅವರ ಹೇಳಿಕೆಗಳು ಸಮಾಜದಲ್ಲಿ ಹಿಂಸೆ ಮತ್ತು ಅಪರಾಧ ಚಟುವಟಿಕೆಗಳನ್ನು ಪ್ರಚೋದಿಸುತ್ತವೆ. ಸಾಮಾಜಿಕ ಸಾಮರಸ್ಯವನ್ನು ಕದಡುತ್ತದೆ. ಹೀಗಾಗಿ ಅವರ ಹೇಳಿಕೆಗಳನ್ನು ಪ್ರಕಟಿಸದಂತೆ ಸರ್ಕಾರ ಪ್ರಕಟಣೆ ಹೊರಡಿಸಿದೆ. ಕೆಲವು ಮಾಧ್ಯಮ ಸಂಸ್ಥೆಗಳು ಶಿಕ್ಷೆಗೊಳಗಾದ ಮತ್ತು ಪರಾರಿಯಾದ […]

ಶೇಖ್ ಹಸೀನಾ ಹೇಳಿಕೆಗಳನ್ನ ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ಆದೇಶಿಸಿದ ಬಾಂಗ್ಲಾ ಸರ್ಕಾರ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಇಂದಿನ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ನ.19 : ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ಕರುನಾಡು ಮುಂದಿನ ಎರಡು ದಿನಗಳ ಕಾಲ ಚಳಿಗೆ ನಡುಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ ಕರ್ನಾಟಕದ ಹಲವು ಜಿಲ್ಲೆಗಳಿಗೆ ತೀವ್ರ ಚಳಿಗಾಳಿಯ ಎಚ್ಚರಿಕೆ ನೀಡಲಾಗಿದೆ. ಬೀದರ್, ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿಗೆ ತೀವ್ರ ಚಳಿಗಾಳಿಯ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ

ಇಂದಿನ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇ-ಗವರ್ನೆನ್ಸ್ ಇಲಾಖೆಯಿಂದ ಸರ್ಕಾರಿ ಶಾಲೆ-ಕಾಲೇಜುಗಳಲ್ಲಿ ಇನ್ನು ಮುಂದೆ ಎಐ ಅಟೆಂಡೆನ್ಸ್ ವ್ಯವಸ್ಥೆ

(ನ್ಯೂಸ್‌ ಕಡಬ) newskadaba.com,  ನ.15 ಬೆಂಗಳೂರು : ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ಮಕ್ಕಳ ಹಾಜರಾತಿಗೆ ಹೆಸರು ಕೂಗಿ, ಅಟೆಂಡೆನ್ಸ್ ಪುಸ್ತಕದಲ್ಲಿ ಶಿಕ್ಷಕರು ಟಿಕ್ ಮಾಡುವ ಪದ್ಧತಿ ಕೆಲವೇ ದಿನಗಳಲ್ಲಿ ಇತಿಹಾಸ ಪುಟ ಸೇರಲಿದೆ. ಏಕೆಂದರೆ, ಕೃತಕ ಬುದ್ಧಿಮತ್ತೆ (ಎಐ) ಆಧಾರಿತ ಒನ್ ಕ್ಲಿಕ್‌ ಅಟೆಂಡೆನ್ಸ್ ಪದ್ಧತಿ ಜಾರಿಗೆ ಬರುವ ದಿನಗಳು ಸನ್ನಿಹಿತವಾಗಿದೆ ರಾಜ್ಯದ ಇ-ಗವರ್ನೆನ್ಸ್ ಇಲಾಖೆಯಿಂದ ಎಐ ಅಟೆಂಡೆನ್ಸ್ ವ್ಯವಸ್ಥೆ ಅಭಿವೃದ್ಧಿಪಡಿಸಲಾಗಿದ್ದು, ನಗರದ ಮಲ್ಲೇಶ್ವರದಲ್ಲಿರುವ ಸರ್ಕಾರಿ ಶಾಲಾ-ಕಾಲೇಜಿನಲ್ಲಿ ಪ್ರಯೋಗಿಕವಾಗಿ ಬಳಸಲಾಗುತ್ತಿದೆ..ಎಐ ಹಾಜರಾತಿಯಿಂದ ಎಲ್ಲರ ಹೆಸರು ಕೂಗಿ ಟಿಕ್ ಮಾಡಲು ವ್ಯಯಿಸುವ

ಇ-ಗವರ್ನೆನ್ಸ್ ಇಲಾಖೆಯಿಂದ ಸರ್ಕಾರಿ ಶಾಲೆ-ಕಾಲೇಜುಗಳಲ್ಲಿ ಇನ್ನು ಮುಂದೆ ಎಐ ಅಟೆಂಡೆನ್ಸ್ ವ್ಯವಸ್ಥೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚಲಿಸುತ್ತಿದ್ದ ಆಂಬ್ಯುಲೆನ್ಸ್ಗೆ ಬೆಂಕಿ; 1 ದಿನದ ನವಜಾತ ಶಿಶು ಸೇರಿ ನಾಲ್ವರು ಸಜೀವ ದಹನ

(ನ್ಯೂಸ್‌ ಕಡಬ) newskadaba.com,  ನ.18 : ಗುಜರಾತ್‌ನಲ್ಲಿ ನವೆಂಬರ್‌ 18ರಂದು ಭೀಕರ ದುರಂತವೊಂದು ನಡೆದಿದ್ದು, ಚಲಿಸುತ್ತಿದ್ದ ಆಂಬ್ಯಲೆನ್ಸ್‌ಗೆ ಬೆಂಕಿ ಹತ್ತಿಕೊಂಡು ನವಜಾತ ಶಿಶು, ವೈದ್ಯ ಸೇರಿ ನಾಲ್ವರು ಸಜೀವ ದಹನವಾಗಿದ್ದಾರೆ (Fire Accident). ಅರವಲ್ಲಿ ಜಿಲ್ಲೆಯ ಮೋಡಸಾ ಪಟ್ಟಣದಲ್ಲಿ ಈ ದುರಂತ ನಡೆದಿದೆ. ಆಸ್ಪತ್ರೆಯೊಂದರಲ್ಲಿ ಜನಿಸಿದ 1 ದಿನದ ಶಿಶುವಿನ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಅದನ್ನು ಹೆಚ್ಚಿನ ಚಿಕಿತ್ಸೆಗಾಗಿ ಅಹಮದಾಬಾದ್‌ನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ದುರಂತ ಸಂಭವಿಸಿದೆ ಎಂದು ಮೂಲಗಳು ತಿಳಿಸಿವೆ. ಮೃತರ ಪೈಕಿ ನವಜಾತ ಶಿಶು,

ಚಲಿಸುತ್ತಿದ್ದ ಆಂಬ್ಯುಲೆನ್ಸ್ಗೆ ಬೆಂಕಿ; 1 ದಿನದ ನವಜಾತ ಶಿಶು ಸೇರಿ ನಾಲ್ವರು ಸಜೀವ ದಹನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನವೋದ್ಯಮ ನೀತಿಯಿಂದ 5 ವರ್ಷಗಳಲ್ಲಿ 25 ಸಾವಿರ ಹೊಸ ಉದ್ಯೋಗಗಳು ಸೃಷ್ಟಿ : ಸಿಎಂ

(ನ್ಯೂಸ್‌ ಕಡಬ) newskadaba.com,  ನ.18 ಬೆಂಗಳೂರು: ಹೊಸದಾದ ನವೋದ್ಯಮ ನೀತಿಯಿಂದ ಮುಂದಿನ ಐದು ವರ್ಷಗಳಲ್ಲಿ 25 ಸಾವಿರ ಹೊಸ ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬೆಂಗಳೂರು ತಂತ್ರಜ್ಞಾನ ಶೃಂಗಸಭೆಯ 28 ನೇ ಆವೃತ್ತಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ವೇಗವಾಗಿ ವಿಕಸನಗೊಳ್ಳುತ್ತಿರುವ ಜಾಗತಿಕ ತಂತ್ರಜ್ಞಾನ ಭೂದೃಶ್ಯದಲ್ಲಿ ಕರ್ನಾಟಕದ ಸ್ಪರ್ಧಾತಕತೆಯನ್ನು ಹೆಚ್ಚಿಸುತ್ತದೆ ಎಂದಿದ್ದಾರೆ. ಸುಮಾರು ಮೂರು ದಶಕಗಳಿಂದ ಬೆಂಗಳೂರು ಟೆಕ್‌ ಶೃಂಗಸಭೆಯು ಜಗತ್ತಿಗೆ ದಾರಿದೀಪವಾಗಿದೆ, ಆಲೋಚನೆಗಳು, ತಂತ್ರಜ್ಞಾನಗಳು ಒಮುಖವಾಗುವ ಸ್ಥಳವಾಗಿದೆ ಕೃತಕ ಬುದ್ಧಿಮತ್ತೆ, ಕ್ವಾಂಟಮ್‌‍, ಬಯೋಟೆಕ್‌, ಬಾಹ್ಯಾಕಾಶ

ನವೋದ್ಯಮ ನೀತಿಯಿಂದ 5 ವರ್ಷಗಳಲ್ಲಿ 25 ಸಾವಿರ ಹೊಸ ಉದ್ಯೋಗಗಳು ಸೃಷ್ಟಿ : ಸಿಎಂ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶಬರಿಮಲೆ ಯಾತ್ರೆ ಪ್ರಾರಂಭ ಮೊದಲ ದಿನವೇ 1.36 ಲಕ್ಷ ಭಕ್ತರಿಂದ ಅಯ್ಯಪ್ಪನ ದರ್ಶನ

(ನ್ಯೂಸ್‌ ಕಡಬ) newskadaba.com,  ನ.18 : ಕೇರಳದ ಪ್ರಸಿದ್ಧ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲದ ವಾರ್ಷಿಕ ಮಂಡಲ ಯಾತ್ರೆ ಸೋಮವಾರದಿಂದ ವಿಧ್ಯುಕ್ತ ವಾಗಿ ಆರಂಭವಾಯಿತು. ಮೊದಲ ದಿನವೇ 1.36 ಲಕ್ಷ ಭಕ್ತರು ಅಯ್ಯಪ್ಪನ ದರ್ಶನ ಪಡೆದರು. ಸೋಮವಾರ ಶಬರಿಮಲೆ ಋತುವಿನ ಆರಂಭದ ದಿನವಾದ್ದರಿಂದ ಪ್ರಧಾನ ಆರ್ಚಕರ ನೇತೃತ್ವದಲ್ಲಿ ಸಕಲ ಧಾರ್ಮಿಕ ವಿಧಿ ವಿಧಾನಗಳು ನೆರವೇ ರಿದವು. ಭಾನುವಾರ ಸಂಜೆಯೇ ದೇಗುಲದ ಬಾಗಿಲು ತೆರೆಯಲಾಗಿದ್ದು, ಸೋಮವಾರದಿಂದ 41 ದಿನಗಳ ಮಂಡಲ ಯಾತ್ರೆಗೆ ಚಾಲನೆ ನೀಡಲಾ ಯಿತು. ಈ ಸಮಯದಲ್ಲಿ

ಶಬರಿಮಲೆ ಯಾತ್ರೆ ಪ್ರಾರಂಭ ಮೊದಲ ದಿನವೇ 1.36 ಲಕ್ಷ ಭಕ್ತರಿಂದ ಅಯ್ಯಪ್ಪನ ದರ್ಶನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸೌದಿ ಅರೇಬಿಯಾ ಬಸ್ ದುರಂತ – ಬೀದರ್ ಮೂಲದ ವೃದ್ಧೆ ಮೃತ್ಯು

(ನ್ಯೂಸ್‌ ಕಡಬ) newskadaba.com,  ನ.18 ಬೀದರ್: ಸೌದಿ ಅರೇಬಿಯಾದಲ್ಲಿ ಬಸ್ ಮತ್ತು ಡೀಸೆಲ್ ಟ್ಯಾಂಕರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೀದರ್ ಮೂಲದ ವೃದ್ಧೆಯೊಬ್ಬರು ಸಾವನ್ನಪ್ಪಿದ್ದಾರೆ. ಮೃತ ವೃದ್ಧೆಯನ್ನು ಬೀದರ್ ಮೂಲದ ರಹಮತ್ ಬಿ (80) ಎಂದು ತಿಳಿಯಾಗಿದೆ.ಬೀದರ್ ನಗರದ ಮೈಲೂರಿನ ಸಿಎಂಸಿ ಕಾಲೋನಿಯ ನಿವಾಸಿಯಾಗಿರುವ ಇವರು ನ.9ರಂದು ಬೀದರ್‌ನಿಂದ ಮೆಕ್ಕಾ ಹಾಗೂ ಮದೀನಾಗೆ ತೆರಳಿದ್ದರು. ಬಸ್ ಅಪಘಾತದಲ್ಲಿ ವೃದ್ಧೆ ಸಜೀವ ದಹನವಾಗಿದ್ದು, ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ವೃದ್ಧೆ ಸಾವನ್ನಪ್ಪಿರುವ ವಿಷಯ ತಿಳಿಯುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಸೌದಿ ಅರೇಬಿಯಾ ಬಸ್ ದುರಂತ – ಬೀದರ್ ಮೂಲದ ವೃದ್ಧೆ ಮೃತ್ಯು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದೆಹಲಿ ನ್ಯಾಯಾಲಯ, ಶಾಲೆಗಳಿಗೆ ಬಾಂಬ್‌ ಬೆದರಿಕೆ

(ನ್ಯೂಸ್‌ ಕಡಬ) newskadaba.com,  ನ.18 ನವದೆಹಲಿ: ಕಾರು ಬ್ಲಾಸ್ಟ್‌ ಪ್ರಕರಣಕ್ಕೆ ಬೆಚ್ಚಿ ಬಿದ್ದಿದ್ದ ರಾಷ್ಟ್ರ ರಾಜಧಾನಿಗೆ ಇದೀಗ ಮತ್ತೆ ಬಾಂಬ್‌ ಬೆದರಿಕೆ ಬಂದಿದೆ. ದೆಹಲಿಯ ಹಲವಾರು ಕೆಳ ನ್ಯಾಯಾಲಯಗಳಿಗೆ ಬಾಂಬ್ ಬೆದರಿಕೆ ಕರೆಗಳು ಬಂದಿದ್ದು, ರಾಜಧಾನಿಯಲ್ಲಿ ಪ್ರಮುಖ ಭದ್ರತಾ ಕಟ್ಟೆಚ್ಚರ ವಹಿಸಲಾಗಿದೆ. ಪೊಲೀಸ್ ತಂಡಗಳಿಂದ ತಕ್ಷಣದ ತಪಾಸಣೆ ನಡೆಸಲಾಗಿದೆ. ಸಾಕೇತ್ ನ್ಯಾಯಾಲಯ, ಪಟಿಯಾಲ ಹೌಸ್ ನ್ಯಾಯಾಲಯ, ತೀಸ್ ಹಜಾರಿ ನ್ಯಾಯಾಲಯ ಮತ್ತು ಇತರ ಹಲವಾರು ಜಿಲ್ಲಾ ನ್ಯಾಯಾಲಯಗಳಲ್ಲಿ ಬಾಂಬ್ ಬೆದರಿಕೆಗಳು ವರದಿಯಾಗಿವೆ. ನಗರದ ಎಲ್ಲಾ ಜಿಲ್ಲಾ ನ್ಯಾಯಾಲಯಗಳಲ್ಲಿ ಭದ್ರತಾ ವ್ಯವಸ್ಥೆಗಳನ್ನು ತೀವ್ರಗೊಳಿಸಲಾಗಿದ್ದು,

ದೆಹಲಿ ನ್ಯಾಯಾಲಯ, ಶಾಲೆಗಳಿಗೆ ಬಾಂಬ್‌ ಬೆದರಿಕೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದೆಹಲಿ ಕೆಂಪು ಕೋಟೆ ಬಳಿ ಸ್ಫೋಟ: 25 ಸ್ಥಳಗಳಲ್ಲಿ ಇಡಿ ದಾಳಿ

(ನ್ಯೂಸ್‌ ಕಡಬ) newskadaba.com,  ನ.18 : ಕೆಂಪು ಕೋಟೆ ಸ್ಫೋಟದ ತನಿಖೆಗೆ ಸಂಬಂಧಿಸಿದಂತೆ ಹರ್ಯಾಣದಲ್ಲಿರುವ ಅಲ್-ಫಲಾಹ್ ವಿಶ್ವವಿದ್ಯಾಲಯ ಮತ್ತು ಅದರ ಜೊತೆ ಸಂಬಂಧ ಹೊಂದಿರುವ ವ್ಯಕ್ತಿಗಳಿಗೆ ಸಂಬಂಧಪಟ್ಟಂತೆ ದೆಹಲಿ ಮತ್ತು ಫರಿದಾಬಾದ್‌ನ 25 ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ(ಇಡಿ) ದಾಳಿ ನಡೆಸಿದೆ. ‘ವೈಟ್ ಕಾಲರ್’ ಫರಿದಾಬಾದ್ ಭಯೋತ್ಪಾದಕ ಘಟಕದಲ್ಲಿ ಆರೋಪಿಗಳಾಗಿದ್ದ ಇತರರು ಕೆಲಸ ಮಾಡಿದ ವಿಶ್ವವಿದ್ಯಾಲಯ ಮತ್ತು ಸಂಸ್ಥೆಯ ಮಾಲೀಕರನ್ನು ಒಳಗೊಂಡಂತೆ ಹಣಕಾಸಿನ ಅಕ್ರಮಗಳಿಗೆ ಸಂಬಂಧಿಸಿದಂತೆ ಇಡಿ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯ ಅಡಿ ಪ್ರಕರಣವನ್ನು ದಾಖಲಿಸಿ ತನಿಖೆ ನಡೆಸುತ್ತಿದೆ. ಬೆಳಿಗ್ಗೆ

ದೆಹಲಿ ಕೆಂಪು ಕೋಟೆ ಬಳಿ ಸ್ಫೋಟ: 25 ಸ್ಥಳಗಳಲ್ಲಿ ಇಡಿ ದಾಳಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top