ಬ್ರೇಕಿಂಗ್ ನ್ಯೂಸ್

ಸುಳ್ಯದ ಸಮೃದ್ದಿ ಎಸ್. ಫ್ಯಾಷನ್ ಶೋ ಸ್ಪರ್ಧೆಯಲ್ಲಿ ಮೊದಲ ರನ್ನರ್ ಅಪ್

(ನ್ಯೂಸ್‌ ಕಡಬ) newskadaba.com,  ನ.18 ಸುಳ್ಯ: ಆದ್ಯಾಸ್ಮಿ ಫಿಟ್ನೆಸ್ ಸ್ಟುಡಿಯೋ ಮತ್ತು ದೇಯೀ ಮೊಬೈಲ್ಸ್ ಸಹಯೋಗದೊಂದಿಗೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯಲ್ಲಿ ನವೆಂಬರ್ 16 ರಂದು ಆಯೋಜಿಸಲಾಗಿದ್ದ ಫ್ಯಾಷನ್ ಷೋ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಸುಳ್ಯ ತಾಲೂಕಿನ ಗೂನಡ್ಕದ ಸಮೃದ್ಧಿ ಎಸ್. ಟ್ರೆಡಿಷನಲ್ ಮತ್ತು ವೆಸ್ಟರ್ನ್ ರೌಂಡ್ ನಲ್ಲಿ ಮಿಂಚಿ ಪ್ರಿನ್ಸೆಸ್ ಆಫ್ ಮಲ್ನಾಡ್ ಮೊದಲ ರನ್ನರ್ ಅಪ್ ವಿಜೇತರಾಗಿ ಹೊರಹೊಮ್ಮಿದ್ದಾರೆ. ಪ್ರಸ್ತುತ ಮಾರುತಿ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ ನಲ್ಲಿ 3 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಈಕೆ […]

ಸುಳ್ಯದ ಸಮೃದ್ದಿ ಎಸ್. ಫ್ಯಾಷನ್ ಶೋ ಸ್ಪರ್ಧೆಯಲ್ಲಿ ಮೊದಲ ರನ್ನರ್ ಅಪ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಕ್ಮಾ: ಭದ್ರತಾ ಪಡೆಗಳ ಎನ್‌ಕೌಂಟರ್‌ಗೆ ಓರ್ವ ನಕ್ಸಲ್ ಮೃತ್ಯು

(ನ್ಯೂಸ್‌ ಕಡಬ) newskadaba.com,  ನ.18 ಸುಕ್ಮಾ: ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ನಕ್ಸಲ್ ಮೃತಪಟ್ಟ ಘಟನೆ ಛತ್ತೀಸಗಢದ ಸುಕ್ಮಾ ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ. “ಎರ್ರಾಬೋರ್ ಪೊಲೀಸ್ ಠಾಣೆ ವ್ಯಾಪ್ತಿಯ ಅರಣ್ಯದ ಬೆಟ್ಟದಲ್ಲಿ ನಕ್ಸಲರು ಇರುವ ಬಗ್ಗೆ ಖಚಿತ ಮಾಹಿತಿ ಆಧಾರದ ಮೇಲೆ ಭದ್ರತಾ ಸಿಬ್ಬಂದಿ ಕಾರ್ಯಾಚರಣೆ ಕೈಗೊಂಡಿತ್ತು. ಈ ಸಂಬಂಧ ಬೆಳಿಗ್ಗೆ ಗುಂಡಿನ ಚಕಮಕಿ ನಡೆದಿದೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈವರೆಗೆ, ಓರ್ವ ನಕ್ಸಲನ ಮೃತದೇಹವನ್ನು ಸ್ಥಳದಿಂದ ವಶಪಡಿಸಿಕೊಳ್ಳಲಾಗಿದೆ. ಸದ್ಯ ಗುಂಡಿನ ಚಕಮಕಿ

ಸುಕ್ಮಾ: ಭದ್ರತಾ ಪಡೆಗಳ ಎನ್‌ಕೌಂಟರ್‌ಗೆ ಓರ್ವ ನಕ್ಸಲ್ ಮೃತ್ಯು Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

SIR ಕೆಲಸ ಬಹಿಷ್ಕರಿಸಿದ ತಮಿಳುನಾಡು ಕಂದಾಯ ಇಲಾಖೆ ನೌಕರರು!

(ನ್ಯೂಸ್‌ ಕಡಬ) newskadaba.com,  ನ.18 ಚೆನ್ನೈ: ಅತಿಯಾದ ಕೆಲಸದ ಹೊರೆ, ಸಾಕಷ್ಟು ಮಾನವಶಕ್ತಿ, ಗಡುವಿನ ಒತ್ತಡ ಮತ್ತು ಅಸಮರ್ಪಕ ತರಬೇತಿಯನ್ನು ವಿರೋಧಿಸಿ ತಮಿಳುನಾಡು ಕಂದಾಯ ಇಲಾಖೆ ನೌಕರರ ಸಂಘಗಳ ಒಕ್ಕೂಟ(FERA)ದ ಸದಸ್ಯರು ಮಂಗಳವಾರದಿಂದ SIR ಕೆಲಸವನ್ನು ಬಹಿಷ್ಕರಿಸಿದ್ದಾರೆ. ಬಹಿಷ್ಕಾರಕ್ಕೆ ಮುಂಚಿತವಾಗಿ ಸೋಮವಾರ ಸಂಜೆ “ಪೆರುಂದಿರಲ್(ಸಾಮೂಹಿಕ) ಮನವಿ” ಕಾರ್ಯಕ್ರಮದ ಸಂದರ್ಭದಲ್ಲಿ ಸಂಘದ ಸದಸ್ಯರು 32 ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರು. ತಾಲ್ಲೂಕು ಮತ್ತು ಜಿಲ್ಲಾ ಕೇಂದ್ರಗಳಲ್ಲಿ SIR ಕೆಲಸ ವಿರೋಧಿಸಿ ನೌಕರರು ಪ್ರತಿಭಟನೆ ನಡೆಸಿದರು ಎಂದು ಸಂಘ ತಿಳಿಸಿದೆ.

SIR ಕೆಲಸ ಬಹಿಷ್ಕರಿಸಿದ ತಮಿಳುನಾಡು ಕಂದಾಯ ಇಲಾಖೆ ನೌಕರರು! Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಗೋಳಿತ್ತಡಿ – ಕುದುಲೂರು ಹೊಂಡ ಗುಂಡಿಗೆ ಮಣ್ಣು ಹಾಕಿ ಮುಚ್ಚಿದ ಇಸಾಕ್ ಕುದುಲೂರು-ಏಕಾಂಗಿ ಶ್ರಮದಾನಕ್ಕೆ ಮೆಚ್ಚುಗೆ

(ನ್ಯೂಸ್‌ ಕಡಬ) newskadaba.com,  ನ.18 : ಕಡಬ, ನ.18. ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಗೋಳಿತ್ತಡಿ – ಏಣಿತ್ತಡ್ಕ – ಕುದುಲೂರು ಸಂಪರ್ಕ ರಸ್ತೆಯ ಗೋಳಿತ್ತಡಿಯಿಂದ ಕುದುಲೂರು ವರೆಗಿನ ಸುಮಾರು 4 ಕಿಮೀ ಉದ್ದದ ರಸ್ತೆಯುದ್ದಕ್ಕೂ  ಉಂಟಾಗಿರುವ ಹೊಂಡಗಳಿಗೆ ಕುದುಲೂರು ನಿವಾಸಿ ಇಸಾಕ್ ಎಂಬುವವರು ಸ್ವಯಂಪ್ರೇರಿತರಾಗಿ ಯಾವುದೇ ಫಲಾಪೇಕ್ಷೆಯಿಲ್ಲದೆ ಏಕಾಂಗಿಯಾಗಿ ಗುರುವಾರ ಮತ್ತು ಶುಕ್ರವಾರ ಎರಡು ದಿನ  ಮಣ್ಣು ಹಾಕಿ ಹೊಂಡ ಮುಚ್ಚಿದ್ದು, ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾಗಿದ್ದಾರೆ. ವೃತ್ತಿಯಲ್ಲಿ ಅಡಿಕೆ ಸುಳಿಯುವ

ಗೋಳಿತ್ತಡಿ – ಕುದುಲೂರು ಹೊಂಡ ಗುಂಡಿಗೆ ಮಣ್ಣು ಹಾಕಿ ಮುಚ್ಚಿದ ಇಸಾಕ್ ಕುದುಲೂರು-ಏಕಾಂಗಿ ಶ್ರಮದಾನಕ್ಕೆ ಮೆಚ್ಚುಗೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ರಾಜ್ಯ ಸರ್ಕಾರದಿಂದ ಮೇಡ್‌ ಇನ್‌ ಕರ್ನಾಟಕ ಕಂಪ್ಯೂಟರ್‌ ಅಭಿವೃದ್ಧಿ, ಇಂದು ಬಿಡುಗಡೆ

(ನ್ಯೂಸ್‌ ಕಡಬ) newskadaba.com,  ನ.18 ಬೆಂಗಳೂರು : ಐಟಿ-ಬಿಟಿ ಇಲಾಖೆ, ಕಿಯೋನಿಕ್ಸ್ ಸಹಯೋಗದಲ್ಲಿ ಕರ್ನಾಟಕದ ಸ್ಟಾರ್ಟಪ್‌ಗಳು ನಿರ್ಮಿಸಿರುವ ಕೃತಕ ಬುದ್ಧಿಮತ್ತೆ ಆಧಾರಿತ ‘ಕಿಯೋ’ (ಕೆಇಒ) ಹೆಸರಿನ ಕಂಪ್ಯೂಟರ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಬೆಂಗಳೂರು ಟೆಕ್ ಸಮ್ಮಿಟ್‌-2025ರ ಉದ್ಘಾಟನಾ ಸಮಾರಂಭದಲ್ಲಿ ಬಿಡುಗಡೆ ಮಾಡಲಿದ್ದಾರೆ. ಇದು ಸರ್ಕಾರವೇ ಅಭಿವೃದ್ಧಿಪಡಿಸಿದ ಮೊದಲ ಎಐ ಪರ್ಸನಲ್‌ ಕಂಪ್ಯೂಟರ್‌ ಆಗಿದೆ. ಇಂಥ ಪ್ರಯತ್ನ ವಿಶ್ವದಲ್ಲೇ ಮೊದಲು ಎನ್ನಲಾಗಿದೆ…………… ಸೋಮವಾರ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ಹಂಚಿಕೊಂಡ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ, ‘ಕೆಇಒ’ ಅಂದರೆ ಜ್ಞಾನ

ರಾಜ್ಯ ಸರ್ಕಾರದಿಂದ ಮೇಡ್‌ ಇನ್‌ ಕರ್ನಾಟಕ ಕಂಪ್ಯೂಟರ್‌ ಅಭಿವೃದ್ಧಿ, ಇಂದು ಬಿಡುಗಡೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಗಳೂರು ಜಲಮಂಡಳಿಯ 224 ಹುದ್ದೆಗೆ ಅರ್ಜಿ ಆಹ್ವಾನ

(ನ್ಯೂಸ್‌ ಕಡಬ) newskadaba.com,  ನ.18 ಬೆಂಗಳೂರು: ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಕಲ್ಯಾಣ ಕರ್ನಾಟಕ ಮತ್ತು ಉಳಿಕೆ ಮೂಲ ವೃಂದದಲ್ಲಿ ಖಾಲಿ ಇರುವ ಹಿಂಬಾಕಿ ಹುದ್ದೆ ಸೇರಿ ಒಟ್ಟು 224 ಹುದ್ದೆಗಳಿಗೆ ನೇರ ನೇಮಕಾತಿ ಮಾಡುವ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಬೆಂಗಳೂರು ಜಲಮಂಡಳಿಯ ಹುದ್ದೆಗಳ ನೇಮಕಾತಿಗೆ ಅರ್ಹತೆ ಪಡೆಯಲು ಕೆಇಎ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಾಜರಾಗಬೇಕು. ಈ ಬಗ್ಗೆ ನ.15ರಂದು ಕೆಇಎ ಅಧಿಸೂಚನೆ ಹೊರಡಿಸಿದೆ.

ಬೆಂಗಳೂರು ಜಲಮಂಡಳಿಯ 224 ಹುದ್ದೆಗೆ ಅರ್ಜಿ ಆಹ್ವಾನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಮತ್ತೆ ಭರ್ಜರಿ ಏರಿಕೆ

(ನ್ಯೂಸ್‌ ಕಡಬ) newskadaba.com,  ನ.18 : ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಮಂಗಳವಾರ (ನವೆಂಬರ್ 18) ಭರ್ಜರಿ ಏರಿಕೆ ಕಂಡಿದೆ. ರಾಜ್ಯದ ಕೆಲವು ಮಾರುಕಟ್ಟೆಯಲ್ಲಿ ರಾಶಿ ಅಡಿಕೆ 70 ಸಾವಿರ ರೂ.ನ ಗಡಿ ದಾಟಿದೆ. ಅಡಿಕೆ ಧಾರಣೆ ಉತ್ತಮ ಸ್ಥಿತಿಯಲ್ಲಿರುವುದರಿಂದ ಬೆಳೆಗಾರರ ಮೊಗದಲ್ಲಿ ಮಂದಹಾಸ ಮೂಡಿದೆ. ಬೇಡಿಕೆ ಹೆಚ್ಚಾಗಿರುವ ಕಾರಣ ಅಡಿಕೆ ಧಾರಣೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ಶಿವಮೊಗ್ಗದಲ್ಲಿ ರಾಶಿ ಅಡಿಕೆ 63,001 ರೂ.

ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಮತ್ತೆ ಭರ್ಜರಿ ಏರಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ನ.18 ಸಿಲಿಕಾನ್‌ ಸಿಟಿ ಬೆಂಗಳೂರು ಸೇರಿದಂತೆ ಕರುನಾಡು ಮುಂದಿನ ಎರಡು ದಿನಗಳ ಕಾಲ ಚಳಿಗೆ ನಡುಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ ಹಲವು ಜಿಲ್ಲೆಗಳಿಗೆ ತೀವ್ರ ಚಳಿಗಾಳಿಯ ಎಚ್ಚರಿಕೆ ನೀಡಲಾಗಿದೆ. ಬೀದರ್, ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿಗೆ ತೀವ್ರ ಚಳಿಗಾಳಿಯ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 26

ಇಂದಿನ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ; ಕೇಂದ್ರ ಸರ್ಕಾರವು ನೌಕರರ ನಿವೃತ್ತಿ ವಯಸ್ಸಿನ ಮಿತಿ 65ಕ್ಕೆ ಏರಿಕೆ

(ನ್ಯೂಸ್‌ ಕಡಬ) newskadaba.com,  ನ.18 ಸರ್ಕಾರಿ ನೌಕರರ ನಿವೃತ್ತಿ ವಯಸ್ಸು ಮತ್ತು ಪಿಂಚಣಿ ನಿಯಮಗಳಲ್ಲಿ ಇತ್ತೀಚೆಗೆ ಹಲವಾರು ಮಹತ್ವದ ಬದಲಾವಣೆಗಳನ್ನು ಮಾಡಲಾಗಿದೆ. ಈ ಬದಲಾವಣೆಗಳು ಉದ್ಯೋಗಿಗಳು ತಮ್ಮ ವೃತ್ತಿ ಮತ್ತು ನಿವೃತ್ತಿ ಜೀವನಕ್ಕೆ ಸಹಾಯ ಮಾಡಲಿದೆ.ಪ್ರಸ್ತುತ, ಕೇಂದ್ರ ಸರ್ಕಾರಿ ನೌಕರರ ನಿವೃತ್ತಿ ವಯಸ್ಸು 60 ವರ್ಷಗಳು. ಐದನೇ ಕೇಂದ್ರ ವೇತನ ಆಯೋಗದ ಶಿಫಾರಸುಗಳನ್ನು ಅನುಸರಿಸಿ ಈ ನಿಯಮವನ್ನು 1998 ರಲ್ಲಿ ಜಾರಿಗೆ ತರಲಾಯಿತು. ಸರ್ಕಾರವು ನೌಕರರ ನಿವೃತ್ತಿ ವಯಸ್ಸನ್ನು 62 ಅಥವಾ 65 ಕ್ಕೆ ಹೆಚ್ಚಿಸಬಹುದು ಎನ್ನುವ

ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ; ಕೇಂದ್ರ ಸರ್ಕಾರವು ನೌಕರರ ನಿವೃತ್ತಿ ವಯಸ್ಸಿನ ಮಿತಿ 65ಕ್ಕೆ ಏರಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ: ನ.28 ರಂದು ಲೋಕಾಯುಕ್ತ ಜನಸಂಪರ್ಕ ಸಭೆ

(ನ್ಯೂಸ್‌ ಕಡಬ) newskadaba.com,  ನ.18 ಮಂಗಳೂರು: ಲೋಕಾಯುಕ್ತ ಜನ ಸಂಪರ್ಕ ಸಭೆ ನವೆಂಬರ್ 28 ರಂದು ಬೆಳಿಗ್ಗೆ 11 ಗಂಟೆಯಿಂದ ಕಡಬ ತಾಲೂಕು ಕಛೇರಿಯಲ್ಲಿ ಆಯೋಜಿಸಲಾಗಿದೆ.ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ನವೆಂಬರ್ 28 ರಂದು ರಂದು ಕಡಬ ತಾಲೂಕು ಕಛೇರಿ ಇಲ್ಲಿಗೆ ಭೇಟಿ ನೀಡಿ, ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿಯ ನಮೂನೆಗಳನ್ನು ವಿತರಿಸಿ, ಭರ್ತಿ ಮಾಡಿ, ಅಫಿದಾವಿತ್ ಮಾಡಿಸಿದ ದೂರು ಅರ್ಜಿಗಳನ್ನು ಸ್ವೀಕರಿಸಲಾಗುವುದು. ಇದಲ್ಲದೇ ಉಳಿದ ದಿನಗಳಲ್ಲೂ ಕಛೇರಿ

ಕಡಬ: ನ.28 ರಂದು ಲೋಕಾಯುಕ್ತ ಜನಸಂಪರ್ಕ ಸಭೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top