ಬ್ರೇಕಿಂಗ್ ನ್ಯೂಸ್

ಆಲಂಕಾರು ಶ್ರೀ ಭಾರತಿ ವಿದ್ಯಾಸಂಸ್ಥೆ ಯ ನಾಲ್ಕು ಕಬ್ಬಡ್ಡಿ ಪಟುಗಳು SGFI ಗೆ ಆಯ್ಕೆ ಗ್ರಾಮೀಣ ಮಕ್ಕಳ ಐತಿಹಾಸಿಕ ಸಾಧನೆ..ಕಬ್ಬಡಿ ಶಿಖರವೇರಿದ ಹಳ್ಳಿ ಕ್ರೀಡಾ ಪ್ರತಿಭೆಗಳು

(ನ್ಯೂಸ್‌ ಕಡಬ) newskadaba.com,  ನ.18 ಆಲಂಕಾರು :-ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ,36ನೇ ಅಖಿಲ ಭಾರತೀಯ ಖೇಲಖೂದ್,ಕಬ್ಬಡಿ ಟೂರ್ನಮೆಂಟ್ 2025-26 ಇದರ ವತಿಯಿಂದ ಭಾರತ ಭಾರತಿ ರೆಸಿಡೆನ್ಸಿಯಲ್ ಸಿ.ಬಿ.ಎಸ್.ಸಿ ಸ್ಕೂಲ್,ಜಾಮಟಿ,ಬೆತುಲ್,ಮಧ್ಯಪ್ರದೇಶ ಇಲ್ಲಿ ನಡೆದ 14 ರ ವಯೋಮಾನದ ಬಾಲಕಿಯರ ರಾಷ್ಟ್ರ ಮಟ್ಟದ ಕಬ್ಬಡಿ ಫೈನಲ್ ಫೈಟ್ ನಲ್ಲಿ.. ಬಲಿಷ್ಠ ವೆಸ್ಟ್ ಯು.ಪಿ ವಿರುದ್ದ 36-35 ಅಂತರದ ಜಯದೊಂದಿಗೆ  ದಕ್ಷಿಣ ಮಧ್ಯ ಕ್ಷೇತ್ರ ತಂಡವು ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ ದ ರಾಷ್ಟ್ರೀಯ ಕಬ್ಬಡಿ ಟೂರ್ನಮೆಂಟ್ ಗೆ […]

ಆಲಂಕಾರು ಶ್ರೀ ಭಾರತಿ ವಿದ್ಯಾಸಂಸ್ಥೆ ಯ ನಾಲ್ಕು ಕಬ್ಬಡ್ಡಿ ಪಟುಗಳು SGFI ಗೆ ಆಯ್ಕೆ ಗ್ರಾಮೀಣ ಮಕ್ಕಳ ಐತಿಹಾಸಿಕ ಸಾಧನೆ..ಕಬ್ಬಡಿ ಶಿಖರವೇರಿದ ಹಳ್ಳಿ ಕ್ರೀಡಾ ಪ್ರತಿಭೆಗಳು Read More »

ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ತಮಿಳುನಾಡು ಸಿಎಂ ಸ್ಟಾಲಿನ್, ನಟ ಅಜಿತ್ ಕುಮಾರ್ ಸಹಿತ ಹಲವರಿಗೆ ಬಾಂಬ್ ಬೆದರಿಕೆ

(ನ್ಯೂಸ್‌ ಕಡಬ) newskadaba.com,  ನ.17: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್, ನಟ ಅಜಿತ್ ಕುಮಾರ್ ಹಾಗೂ ಇನ್ನಿತರ ಪ್ರತಿಷ್ಠಿತ ವ್ಯಕ್ತಿಗಳು ಹಾಗೂ ಸಂಸ್ಥೆಗಳಿಗೆ ಸರಣಿ ಬೆದರಿಕೆಯ ಇಮೇಲ್ ದೂರವಾಣಿ ಕರೆಗಳು ಬಂದಿದ್ದು, ಈ ಕುರಿತು ರವಿವಾರ ಚೆನ್ನೈ ನಗರ ಪೊಲೀಸರು ತನಿಖೆ ಕೈಗೊಂಡರು. ನಗರದಾದ್ಯಂತ ನಡೆದ ತೀವ್ರ ಶೋಧ ಕಾರ್ಯಾಚರಣೆಯ ನಂತರ, ಇವು ಹುಸಿ ಬಾಂಬ್ ಬೆದರಿಕೆಗಳು ಎಂದು ಬಾಂಬ್ ನಿಷ್ಕ್ರಿಯ ದಳ ಘೋಷಿಸಿದೆ  

ತಮಿಳುನಾಡು ಸಿಎಂ ಸ್ಟಾಲಿನ್, ನಟ ಅಜಿತ್ ಕುಮಾರ್ ಸಹಿತ ಹಲವರಿಗೆ ಬಾಂಬ್ ಬೆದರಿಕೆ Read More »

ಬ್ರೇಕಿಂಗ್ ನ್ಯೂಸ್

ದೇಶದ ಟಾಪ್ 10 ಶ್ರೀಮಂತ ಮಹಿಳಾ ಉದ್ಯಮಿಗಳ ಪಟ್ಟಿಯಲ್ಲಿ ಅಗ್ರಸ್ಥಾನ ಗಳಿಸಿದ ಮಂಗಳೂರಿನ ಜಯಶ್ರೀ ಉಳ್ಳಾಲ್

(ನ್ಯೂಸ್‌ ಕಡಬ) newskadaba.com,  ನ.17: ಹುರುನ್ ರೀಸರ್ಚ್ ಪ್ರಕಟಿಸಿದ ಇಂಡಿಯಾ ರಿಚ್ ಲಿಸ್ಟ್ 2025 ರ ಪ್ರಕಾರ ಭಾರತದ ಅತ್ಯಂತ ಶ್ರೀಮಂತ ಮಹಿಳಾ ಉದ್ಯಮಿಗಳ ಪಟ್ಟಿಯಲ್ಲಿ ಮಂಗಳೂರಿನಲ್ಲಿ ಜನಿಸಿದ ಟೆಕ್ ಲೀಡರ್ ಜಯಶ್ರೀ ಉಳ್ಳಾಲ್ ಅವರು 50,170 ಕೋಟಿ ರೂ. ಸಂಪತ್ತಿನೊಂದಿಗೆ ಅಗ್ರಸ್ಥಾನ ಗಳಿಸಿದ್ದಾರೆ. ಜಯಶ್ರೀ ಉಳ್ಳಾಲ್ 2008 ರಿಂದ ಕಂಪ್ಯೂಟರ್ ನೆಟ್‌ವರ್ಕಿಂಗ್ ಸಂಸ್ಥೆಯಾದ ಅರಿಸ್ಟಾ ನೆಟ್‌ವರ್ಕ್ಸ್‌ನ ಅಧ್ಯಕ್ಷೆ ಮತ್ತು ಸಿಇಒ ಆಗಿದ್ದಾರೆ. ಸಾರ್ವಜನಿಕವಾಗಿ ವ್ಯಾಪಾರ ಮಾಡುವ ಕಂಪನಿಯಾದ ಅರಿಸ್ಟಾ ನೆಟ್ವರ್ಕ್ಸ್ ಕಳೆದ ವರ್ಷ 7 ಬಿಲಿಯನ್ ಡಾಲರ್‌ಗಳ

ದೇಶದ ಟಾಪ್ 10 ಶ್ರೀಮಂತ ಮಹಿಳಾ ಉದ್ಯಮಿಗಳ ಪಟ್ಟಿಯಲ್ಲಿ ಅಗ್ರಸ್ಥಾನ ಗಳಿಸಿದ ಮಂಗಳೂರಿನ ಜಯಶ್ರೀ ಉಳ್ಳಾಲ್ Read More »

ಬ್ರೇಕಿಂಗ್ ನ್ಯೂಸ್

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ: 21 ವರ್ಷಗಳಿಂದ ಬಡ್ತಿಗಾಗಿ ಕಾಯುತ್ತಿರುವ 500 ಸೂಪರ್ ವೈಸರ್ಸ್ !

(ನ್ಯೂಸ್‌ ಕಡಬ) newskadaba.com,  ನ. 17  ಬೆಂಗಳೂರು: 2004 ರಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸುಮಾರು 500 ಮೇಲ್ವಿಚಾರಕರಿಗೆ ಇದೂವರೆಗೂ ಒಂದೇ ಒಂದು ಬಡ್ತಿ ಸಿಕ್ಕಿಲ್ಲ, ಅವರಲ್ಲಿ 100 ಕ್ಕೂ ಹೆಚ್ಚು ಜನರು ಕೆಲವು ತಿಂಗಳುಗಳಲ್ಲಿ ನಿವೃತ್ತರಾಗಲಿದ್ದಾರೆ.ಈ ಮೇಲ್ವಿಚಾರಕರು ಸಮಗ್ರ ಶಿಶು ಅಭಿವೃದ್ಧಿ ಸೇವೆಗಳಂತಹ ಸರ್ಕಾರಿ ಕಾರ್ಯಕ್ರಮಗಳನ್ನು ಸಾರ್ವಜನಿಕರಿಗೆ ತಲುಪಿಸುತ್ತಾರೆ.. ರಾಜ್ಯಾದ್ಯಂತ ಮಹಿಳೆಯರು ಮತ್ತು ಮಕ್ಕಳಿಗೆ ಇತರ ಸರ್ಕಾರಿ ಯೋಜನೆಗಳನ್ನು ತಲುಪಿಸುತ್ತಾರೆ, ಅಂಗನವಾಡಿ ಕಾರ್ಯಕರ್ತರನ್ನು ಮೇಲ್ವಿಚಾರಣೆ ಮಾಡುತ್ತಾರೆ ಮತ್ತು ತರಬೇತಿ ನೀಡುತ್ತಾರೆ. ಅವರನ್ನು ಕ್ಷೇತ್ರಮಟ್ಟದ ಕಾರ್ಯಕರ್ತರು

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ: 21 ವರ್ಷಗಳಿಂದ ಬಡ್ತಿಗಾಗಿ ಕಾಯುತ್ತಿರುವ 500 ಸೂಪರ್ ವೈಸರ್ಸ್ ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಗಳನ್ನು ಮಾಡೆಲ್ ಮಾಡುವ ಆಸೆಗೆ ಬಿದ್ದು 3.74 ಲಕ್ಷ ರೂ. ಕಳೆದುಕೊಂಡ ತಾಯಿ

(ನ್ಯೂಸ್‌ ಕಡಬ) newskadaba.com,  ನ. 17  ಬೆಂಗಳೂರು: ಮಗಳನ್ನ ಮಾಡೆಲ್ ಮಾಡಲು ಹೋಗಿ ತಾಯಿ 3.74 ಲಕ್ಷ ರೂ. ಹಣ ಕಳೆದುಕೊಂಡಿರುವ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ.ಚಿಕ್ಕ ವಯಸ್ಸಿನಲ್ಲೇ ಮಗಳನ್ನ ಮಾಡೆಲಿಂಗ್ ಮಾಡುವ ಆಸೆಗೆ ಬಿದ್ದು ಸುಮಾ ಎಂಬ ಮಹಿಳೆ 3.74 ಲಕ್ಷ ಹಣ ಕಳೆದುಕೊಂಡಿದ್ದಾರೆ. ಸುಮಾ ಸಾಮಾಜಿಕ ಜಾಲತಾಣದಲ್ಲಿ ಚೈಲ್ಡ್ ಮಾಡೆಲ್ ಆಡ್ ನೋಡಿದ್ದರು. ಲಿಟ್ಲ್ ನೆಸ್ಟ್ ಎಂಬ ಚೈಲ್ಡ್ ಮಾಡೆಲಿಂಗ್ ಲಿಂಕ್ ಫೇಸ್ ಬುಕ್‌ಪೇಜ್‌ನಲ್ಲಿ ಬಂದಿತ್ತು. ಕ್ಲಿಕ್ ಮಾಡಿದ್ದಾಗ ಲಿಂಕ್ ಮೂಲಕವೇ ಮಗುವಿನ ದಾಖಲಾತಿಗಳನ್ನ

ಮಗಳನ್ನು ಮಾಡೆಲ್ ಮಾಡುವ ಆಸೆಗೆ ಬಿದ್ದು 3.74 ಲಕ್ಷ ರೂ. ಕಳೆದುಕೊಂಡ ತಾಯಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಭಾರತ -ಅಮೆರಿಕ ನಡುವೆ ಹೊಸ ಎಲ್ಪಿಿಜಿ ಒಪ್ಪಂದ

(ನ್ಯೂಸ್‌ ಕಡಬ) newskadaba.com,  ನ. 17  ನವದೆಹಲಿ: ಭಾರತ ಮತ್ತು ಅಮೆರಿಕ ನಡುವಿನ ವ್ಯಾಪಾರ ಮಾತುಕತೆಗಳಲ್ಲಿ ಸಕಾರಾತ್ಮಕ ಪ್ರಗತಿಯ ಲಕ್ಷಣಗಳೊಂದಿಗೆ, ಎರಡೂ ದೇಶಗಳು ಇಂಧನ ವಲಯದಲ್ಲಿ ಮಹತ್ವದ ಒಪ್ಪಂದಕ್ಕೆ ಸಹಿ ಹಾಕಿವೆ, ಇದು ದ್ವಿಪಕ್ಷೀಯ ಸಂಬಂಧಗಳನ್ನು ಮತ್ತಷ್ಟು ಬಲಪಡಿಸಲು ದಾರಿ ಮಾಡಿಕೊಡುತ್ತದೆ. ಭಾರತೀಯ ಸಾರ್ವಜನಿಕ ವಲಯದ ತೈಲ ಕಂಪನಿಗಳು ಅಮೆರಿಕದಿಂದ ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‍ಪಿಜಿ) ಗಾಗಿ ಒಂದು ವರ್ಷದ ದೀರ್ಘಾವಧಿಯ ಒಪ್ಪಂದಕ್ಕೆ ಸಹಿ ಹಾಕಿವೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್‍ದೀಪ್

ಭಾರತ -ಅಮೆರಿಕ ನಡುವೆ ಹೊಸ ಎಲ್ಪಿಿಜಿ ಒಪ್ಪಂದ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮೆಕ್ಕಾ ಯಾತ್ರೆ ವೇಳೆ ಭಾರತೀಯರ ಬಸ್ ಅಪಘಾತ ; 42 ಮಂದಿ ಸಾವು

(ನ್ಯೂಸ್‌ ಕಡಬ) newskadaba.com,  ನ. 17  : ಮುಸಲ್ಮಾನರ ಪವಿತ್ರ ಯಾತ್ರಾ ಸ್ಥಳವಾದ ಮೆಕ್ಕಾದಲ್ಲಿ ಭಾರತೀಯ ಯಾತ್ರಾರ್ಥಿಗಳು ತೆರಳುತ್ತಿದ್ದ ಬಸ್ ಅಪಘಾತಕ್ಕೀಡಾಗಿರುವ ದುರಂತ ಘಟನೆ ಸಂಭವಿಸಿದೆ. ಸೌದಿ ಅರೇಬಿಯಾದಲ್ಲಿ ಭಾರತದಿಂದ ಮೆಕ್ಕಾಗೆ ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಬಸ್ ಮೆಕ್ಕಾದಿಂದ ಮದೀನಾಗೆ ಸಾಗುತ್ತಿದ್ದ ಮಾರ್ಗದಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ ಎಂದು ವರದಿಯಾಗಿದೆ. ಮಧ್ಯರಾತ್ರಿ 01:30 ರ ಸುಮಾರಿಗೆ ಭಾರತದಿಂದ ಮೆಕ್ಕಾಗೆ ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಬಸ್ ಡೀಸೆಲ್ ಟ್ಯಾಂಕರ್‌ಗೆ ಡಿಕ್ಕಿ ಹೊಡೆಡಿದೆ. ತಕ್ಷಣವೇ, ಬೆಂಕಿ ಹೊತ್ತಿಕೊಂಡು ಬಸ್ ಕೆಲವೇ ಸೆಕೆಂಡುಗಳಲ್ಲಿ ಸುಟ್ಟುಕರಕಲಾಗಿದೆ.

ಮೆಕ್ಕಾ ಯಾತ್ರೆ ವೇಳೆ ಭಾರತೀಯರ ಬಸ್ ಅಪಘಾತ ; 42 ಮಂದಿ ಸಾವು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ: ಆಟೋ ರಿಕ್ಷಾ ಪಲ್ಟಿ; ಬಾಲಕ ಸಾವು, 5 ಮಂದಿಗೆ ಗಾಯ

(ನ್ಯೂಸ್‌ ಕಡಬ) newskadaba.com,  ನ. 17 ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ಆಟೋ ರಿಕ್ಷಾವೊಣದು ಪಲ್ಟಿಯಾಗಿ, 12 ವರ್ಷದ ಬಾಲಕನೊಬ್ಬ ಸ್ಥಳದಲ್ಲೇ ಮೃತಪಟ್ಟು, ಐವರು ಗಾಯಗೊಂಡಿರುವ ಘಟನೆ ಲಾಯಿಲ ಗ್ರಾಮದ ಕುತ್ರೊಟ್ಟು-ಟಿ.ಬಿ. ಕ್ರಾಸ್ ರಸ್ತೆಯ ಹೊಕ್ಕಿಲ ಎಂಬಲ್ಲಿ ನವೆಂಬರ್ 16ರ ತಡರಾತ್ರಿ ಸಂಭವಿಸಿದೆ. ಮೃತನನ್ನು ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಕುಂಡಡ್ಕ ನಿವಾಸಿ ಗಣೇಶ್ ಅವರ ಪುತ್ರ ತನ್ವಿತ್ (12) ಎಂದು ಗುರುತಿಸಲಾಗಿದೆ. ನಾವೂರಿನ ಶಶಿ ಎಂಬುವವರ ಆಟೋರಿಕ್ಷಾದಲ್ಲಿ ಪ್ರಯಾಣಿಕರು ಧರ್ಮಸ್ಥಳದ ಲಕ್ಷ ದೀಪೋತ್ಸವಕ್ಕಾಗಿ ತೆರಳುತ್ತಿದ್ದರು. ಅಪಘಾತದಲ್ಲಿ

ಬೆಳ್ತಂಗಡಿ: ಆಟೋ ರಿಕ್ಷಾ ಪಲ್ಟಿ; ಬಾಲಕ ಸಾವು, 5 ಮಂದಿಗೆ ಗಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನವೆಂಬರ್ 20ರಂದು ಬಿಹಾರದಲ್ಲಿ ಎನ್ ಡಿಎ ಪ್ರಮಾಣ ವಚನ

(ನ್ಯೂಸ್‌ ಕಡಬ) newskadaba.com,  ನ.17: ವಿಧಾನ ಸಭಾ ಚುನಾವಣೆಯಲ್ಲಿ ಜಯಭೇರಿ ಬಾರಿಸಿರುವ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (NDA) ನಾಯಕರು ನವೆಂಬರ್ 20ರಂದು ಗಾಂಧಿ ಮೈದಾನದಲ್ಲಿ ಪ್ರಮಾಣ ವಚನ ಸ್ವೀಕಾರ  ಮಾಡಲಿದ್ದಾರೆ. ಈ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸುವ ನಿರೀಕ್ಷೆ ಇದೆ. ಬಿಹಾರ ರಾಜ್ಯದ 243 ಸ್ಥಾನಗಳಲ್ಲಿ 202 ಸ್ಥಾನಗಳನ್ನು ಗೆದ್ದಿರುವ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್ ಡಿಎ)ವು ಮಹಾಘಟಬಂಧನ್ ಅನ್ನು ಹೀನಾಯವಾಗಿ ಸೋಲುವಂತೆ ಮಾಡಿತು. ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವು ನವೆಂಬರ್ 20 ರಂದು ಬಿಹಾರದ ಗಾಂಧಿ

ನವೆಂಬರ್ 20ರಂದು ಬಿಹಾರದಲ್ಲಿ ಎನ್ ಡಿಎ ಪ್ರಮಾಣ ವಚನ Read More »

ಬ್ರೇಕಿಂಗ್ ನ್ಯೂಸ್

ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜೀನಾಮೆ

(ನ್ಯೂಸ್‌ ಕಡಬ) newskadaba.com,  ನ.17: ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ರಾಜ್ಯಪಾಲರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಇತ್ತೀಚೆಗೆ ಬಿಹಾರದ 243 ವಿಧಾನಸಭಾ ಸ್ಥಾನಗಳಿಗೆ ಎರಡು ಹಂತಗಳಲ್ಲಿ ಚುನಾವಣೆ ನಡೆದು, ನ. 14 ರಂದು ಫಲಿತಾಂಶ ಪ್ರಕಟವಾಗಿತ್ತು. ಚುನಾವಣೆಯಲ್ಲಿ ಎನ್‌ಡಿಎ ಬಹುಮತ ಗಳಿಸಿತ್ತು. ಇದೇ ನವೆಂಬರ್ 20ರಂದು ನೂತನ ಸಿಎಂ ಪ್ರಮಾಣವಚನ ಕಾರ್ಯಕ್ರಮ ನೆರವೇರಲಿದೆ. ಇದೀಗ ತಮ್ಮ ಸರ್ಕಾರದ ಅಂತಿಮ ಸಚಿವ ಸಂಪುಟ ಸಭೆಯ ನಂತರ ರಾಜಭವನದಲ್ಲಿ ನಿತೀಶ್ ಕುಮಾರ್ ರಾಜ್ಯಪಾಲರಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ಬಿಹಾರದಲ್ಲಿ ಹೊಸ

ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜೀನಾಮೆ Read More »

ಬ್ರೇಕಿಂಗ್ ನ್ಯೂಸ್
Scroll to Top