ಬ್ರೇಕಿಂಗ್ ನ್ಯೂಸ್

ಬಿಹಾರದಲ್ಲಿ ಮತ ಖರೀದಿಗೆ ಚುನಾವಣೆ ಆಯೋಗದಿಂದ ಸಹಾಯ- ದಿನೇಶ್ ಗುಂಡೂರಾವ್ ಆರೋಪ

(ನ್ಯೂಸ್‌ ಕಡಬ) newskadaba.com,  ನ.15: ಚುನಾವಣೆ ಘೋಷಣೆಯಾಗಲು ನಾಲ್ಕು ದಿನವಿದ್ದಾಗ 10 ಸಾವಿರ ಹಣ ಮಹಿಳೆಯರ‌ ಖಾತೆಗೆ ಹಾಕಲಾಗಿದೆ. ಸರ್ಕಾರದ ದುಡ್ಡಲ್ಲಿ ಎನ್‌ಡಿಎ ಮತ ಖರೀದಿ ಮಾಡಿದೆ. ಚುನಾವಣಾ ಆಯೋಗ ಇದಕ್ಕೆ ಅವಕಾಶ ಮಾಡಿಕೊಟ್ಟಿದೆ ಎಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಗಂಭೀರ ಆರೋಪ ಮಾಡಿದರು. ಬಿಹಾರ ಚುನಾವಣೆ ಫಲಿತಾಂಶ ನವೆಂಬರ್ ಕ್ರಾಂತಿ ಚರ್ಚೆ ವಿಚಾರವಾಗಿ ಮಾತನಾಡಿದ ಅವರು, ಬಿಹಾರ ಚುನಾವಣೆಗೂ ನವೆಂಬರ್ ಕ್ರಾಂತಿಗೂ ಯಾವುದೇ ಸಂಬಂಧವಿಲ್ಲ. ನವೆಂಬರ್ ಕ್ರಾಂತಿ ಎಲ್ಲಿಂದಲೋ ಸೃಷ್ಟಿಯಾಗಿತ್ತು. ಅದಕ್ಕೆ ಯಾವುದೇ […]

ಬಿಹಾರದಲ್ಲಿ ಮತ ಖರೀದಿಗೆ ಚುನಾವಣೆ ಆಯೋಗದಿಂದ ಸಹಾಯ- ದಿನೇಶ್ ಗುಂಡೂರಾವ್ ಆರೋಪ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಾಲಿವುಡ್ ನ ಲೆಜೆಂಡರಿ ನಟಿ ಕಾಮಿನಿ ಕೌಶಲ್ ವಿಧಿವಶ

(ನ್ಯೂಸ್‌ ಕಡಬ) newskadaba.com,  ನ.15: ಬಾಲಿವುಡ್ ಸಿನಿಮಾರಂಗದಲ್ಲಿ 7 ದಶಕಗಳ ಕಾಲ ಕಲಾ ಸೇವೆಯನ್ನ ಸಲ್ಲಿಸಿದ ನಟಿ ಕಾಮಿನಿ ಕೌಶಾಲ್ ನಿಧನ ಹೊಂದಿದ್ದಾರೆ. 98 ವರ್ಷದ ಹಿರಿಯ ನಟಿ ಕಾಮಿನಿ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಇಂದು (ನ.14) ನಟಿ ವಿಧಿವಶರಾಗಿದ್ದಾರೆ. 1946ರಲ್ಲಿ ತೆರೆಕಂಡ ನೀಚಾ ನಗರ ಸಿನಿಮಾ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ಕಾಮಿನಿ ಕೌಶಾಲ್ 70 ವರ್ಷದ ಚಿತ್ರರಂಗದಲ್ಲಿ ಹಲವು ರೀತಿಯ ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ಕಾಮಿನಿ ಕೌಶಾಲ್ ಧೋ ಭಾಯಿ, ಜಿದ್ದಿ, ಶಬ್ನಮ್, ನಮೂನಾ, ಝಂಜಾರ್,

ಬಾಲಿವುಡ್ ನ ಲೆಜೆಂಡರಿ ನಟಿ ಕಾಮಿನಿ ಕೌಶಲ್ ವಿಧಿವಶ Read More »

ಬ್ರೇಕಿಂಗ್ ನ್ಯೂಸ್, ಸಿನಿಮಾ

ಕೊಡಗು: ಕಾರಿನಲ್ಲಿ ಶವ ಸಾಗಾಟಕ್ಕೆ ಯತ್ನ, ಮೂವರು ಆರೋಪಿಗಳ ಬಂಧನ

(ನ್ಯೂಸ್‌ ಕಡಬ) newskadaba.com,  ನ.15: ಕೊಡಗು ಜಿಲ್ಲೆಯ ಮಾಲ್ದಾರೆ ಲಿಂಗಾಪುರ ಚೆಕ್ ಪೋಸ್ಟ್‌ನಲ್ಲಿ ಕಾರೊಂದರಲ್ಲಿ ಶವ ಸಾಗಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ಕೊಡಗು ಜಿಲ್ಲೆಯ ಮಾಲ್ದಾರೆ ಲಿಂಗಾಪುರ ಚೆಕ್ ಪೋಸ್ಟ್‌ನಲ್ಲಿರುವ ಅರಣ್ಯ ಇಲಾಖೆ ಸಿಬ್ಬಂದಿ ನಿಯಮಿತ ವಾಹನ ತಪಾಸಣೆಯ ಸಮಯದಲ್ಲಿ ಅನುಮಾನಗೊಂಡು ಕಾರೊಂದನ್ನು ತಪಾಸಣೆ ನಡೆಸಿದ್ದು, ಈ ವೇಳೆ ಕಾರಿನಲ್ಲಿ ಮಹಿಳೆಯೊಬ್ಬರ ಮೃತದೇಹ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಮೃತ ಮಹಿಳೆಯನ್ನು ನಾಂಕಿ ದೇವಿ (45) ಎಂದು ಗುರುತಿಸಲಾಗಿದ್ದು, ಇವರು ಹರಿಯಾಣ ಮೂಲದವರಾಗಿದ್ದು, ಮೈಸೂರಿನಲ್ಲಿ ತಮ್ಮ

ಕೊಡಗು: ಕಾರಿನಲ್ಲಿ ಶವ ಸಾಗಾಟಕ್ಕೆ ಯತ್ನ, ಮೂವರು ಆರೋಪಿಗಳ ಬಂಧನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪೊಲೀಸರು ಜಪ್ತಿಗೆ ಆದೇಶಿಸಿದ ಕೊಕ್ಕಡದ ಮನೆಗೆ ಮುಸ್ಲಿಂ ನಿಯೋಗ ಭೇಟಿ ಸಂತ್ರಸ್ತ ಕುಟುಂಬಸ್ತರ ಜೊತೆ ಮಾತುಕತೆ

(ನ್ಯೂಸ್‌ ಕಡಬ) newskadaba.com,  ನ.15: ಗೋವಧೆಯ ಹೆಸರಿನಲ್ಲಿ ಪಟ್ರಮೆ ಗ್ರಾಮದ ಪಟ್ಟೂರು ಎಂಬಲ್ಲಿ ಅಕ್ರಮವಾಗಿ ಜಪ್ತಿ ಮಾಡಲಾದ ಅಮಾಯಕ ಮಹಿಳೆ ಝೊಹರಾ ಎಂಬವರ ಮನೆಗೆ ತಾಲೂಕಿನ ಮುಸ್ಲಿಂ ಮುಖಂಡರ ನಿಯೋಗವು ಶನಿವಾರದಂದು ಭೇಟಿ ಮಾಡಿ ಮಾತುಕತೆ ನಡೆಸಿದರು. ಘಟನೆಯ ವಿವರ ಪಡೆದ ನಿಯೋಗವು, ಈ‌ ಬಗ್ಗೆ ನಾವು ಪೊಲೀಸ್ ಮೇಲಾಧಿಕಾರಿಗಳ ಜೊತೆ ಮಾತುಕತೆ ನಡೆಸಿ, ಇಂತಹ ಘಟನೆ ಮರುಕಳಿಸದಂತೆ ಎಚ್ಚರ ವಹಿಸುವ ಬಗ್ಗೆ ನಿಯೋಗವು ಭೇಟಿ ನೀಡುವ ಬಗ್ಗೆ ಆದ ನಿರ್ಣಯಗಳನ್ನು ತಿಳಿಸಲಾಯಿತು. ಹಾಗೂ ಕುಟುಂಬಕ್ಕೆ ಆತ್ಮಸ್ಥೈರ್ಯ

ಪೊಲೀಸರು ಜಪ್ತಿಗೆ ಆದೇಶಿಸಿದ ಕೊಕ್ಕಡದ ಮನೆಗೆ ಮುಸ್ಲಿಂ ನಿಯೋಗ ಭೇಟಿ ಸಂತ್ರಸ್ತ ಕುಟುಂಬಸ್ತರ ಜೊತೆ ಮಾತುಕತೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಧರ್ಮಸ್ಥಳ ಲಕ್ಷದೀಪೋತ್ಸವ- ರಾಜ್ಯಮಟ್ಟದ ವಸ್ತು ಪ್ರದರ್ಶನ ಉದ್ಘಾಟನೆ

(ನ್ಯೂಸ್‌ ಕಡಬ) newskadaba.com,  ನ.15 ಬೆಳ್ತಂಗಡಿ: ಕನ್ನಡ ನಾಡಿನ ಪಾವನ ಕ್ಷೇತ್ರ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವದ ಅಂಗವಾಗಿ ಧರ್ಮಸ್ಥಳದ ಪ್ರೌಢ ಶಾಲಾ ವಠಾರದಲ್ಲಿ ಆಯೋಜಿಸಿದ ರಾಜ್ಯಮಟ್ಟದ ವಸ್ತು ಪ್ರದರ್ಶನವನ್ನು ಶನಿವಾರದಂದು ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾ ಅವರು ಉದ್ಘಾಟಿಸಿ ಶುಭ ಹಾರೈಸಿದರು. ಶ್ರೀ ಕ್ಷೇತ್ರ ಧರ್ಮಾಧಿಕಾರಿ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ರಾಜ್ಯಮಟ್ಟದ ವಸ್ತು ಪ್ರದರ್ಶನದ ಪ್ರತಿ ಸ್ಟಾಲ್‌ ಗಳನ್ನು ವೀಕ್ಷಿಸಿದರು. ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ ಚಂದ್ರ ಸುರ್ಯಗುತ್ತು,

ಧರ್ಮಸ್ಥಳ ಲಕ್ಷದೀಪೋತ್ಸವ- ರಾಜ್ಯಮಟ್ಟದ ವಸ್ತು ಪ್ರದರ್ಶನ ಉದ್ಘಾಟನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸರಣಿ ಅಪಘಾತ- ಮೂವರು ಸ್ಥಳದಲ್ಲೇ ಮೃತ್ಯು..!

(ನ್ಯೂಸ್‌ ಕಡಬ) newskadaba.com,  ನ.15 ಎರಡು ಟ್ಯಾಂಕರ್, ಆಟೋ ರಿಕ್ಷಾ ಹಾಗೂ ಕಾರಿನ ನಡುವೆ ಸರಣಿ ಅಪಘಾತ ಸಂಭವಿಸಿದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಪಣಂಬೂರು ಸಿಗ್ನಲ್ ಬಳಿ ಶನಿವಾರದಂದು ಬೆಳಗ್ಗೆ ಸಂಭವಿಸಿದೆ. ಸಿಗ್ನಲ್ ನಲ್ಲಿ ಸರತಿಯಲ್ಲಿದ್ದ ವೇಳೆ ಎರಡು ಟ್ಯಾಂಕರ್, ಆಟೋ ರಿಕ್ಷಾ ಮತ್ತು ಕಾರುಗಳ ನಡುವೆ ಅಪಘಾತ ಸಂಭವಿಸಿದೆ. ಸಿಗ್ನಲ್ ನಲ್ಲಿ ನಿಂತಿದ್ದ ಟ್ಯಾಂಕರ್ ನ ಹಿಂಭಾಗದಲ್ಲಿ ಕಾರು ಮತ್ತು ಆಟೊ ರಿಕ್ಷಾ ನಿಂತಿತ್ತು. ಈ ವೇಳೆ ಅದರ

ಸರಣಿ ಅಪಘಾತ- ಮೂವರು ಸ್ಥಳದಲ್ಲೇ ಮೃತ್ಯು..! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ತುಳುನಾಡಿನಾದ್ಯಂತ ರೂಪೇಶ್ ಶೆಟ್ಟಿ ನಿರ್ದೇಶನದ “ಜೈ” ಸಿನಿಮಾ ಬಿಡುಗಡೆ

(ನ್ಯೂಸ್‌ ಕಡಬ) newskadaba.com,  ನ.15: ಆರ್ ಎಸ್ ಸಿನಿಮಾಸ್, ಶೂಲಿನ್ ಫಿಲಂಸ್, ಮುಗ್ರೋಡಿ ಪ್ರೊಡಕ್ಷನ್ ಲಾಂಛನದಲ್ಲಿ ತಯಾರಾದ ರೂಪೇಶ್ ಶೆಟ್ಟಿ ನಿರ್ದೇಶನದ ಜೈ ಸಿನಿಮಾ ಭಾರತ್ ಸಿನಿಮಾಸ್ ನಲ್ಲಿ ಶುಕ್ರವಾರ ಬಿಡುಗಡೆಗೊಂಡಿತು. ಅತಿಥಿಗಳು ದೀಪ ಬೆಳಗಿಸುವ ಮೂಲಕ ಸಿನಿಮಾ ಪ್ರದರ್ಶನಕ್ಕೆ ಚಾಲನೆ ನೀಡಿದರು. ಬಳಿಕ ಮಾತಾಡಿದ ಹಿರಿಯ ರಂಗಕರ್ಮಿ ಡಾ.ದೇವದಾಸ್ ಕಾಪಿಕಾಡ್ ಅವರು, “ರೂಪೇಶ್ ಶೆಟ್ಟಿ ನಿರ್ದೇಶನದಲ್ಲಿ ಜೈ ಸಿನಿಮಾ ಬಹಳ ಚೆನ್ನಾಗಿ ಮೂಡಿಬಂದಿದೆ. ಪ್ರತಿಯೊಂದು ತುಳು ಸಿನಿಮಾಕ್ಕೂ ಬೆಂಬಲ ನೀಡಬೇಕಾದ್ದು ನಮ್ಮೆಲ್ಲರ ಕರ್ತವ್ಯ. ತುಳುವರು ಸಿನಿಮಾ

ತುಳುನಾಡಿನಾದ್ಯಂತ ರೂಪೇಶ್ ಶೆಟ್ಟಿ ನಿರ್ದೇಶನದ “ಜೈ” ಸಿನಿಮಾ ಬಿಡುಗಡೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ವಾರದಲ್ಲಿ 3 ದಿನ ವೈದ್ಯಾಧಿಕಾರಿಯ ನಿಯೋಜಿಸಿ ಆದೇಶ

(ನ್ಯೂಸ್‌ ಕಡಬ) newskadaba.com,  ನ.15 ಪಾಲ್ತಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ   ಡಾ| ಮಧುಶ್ರೀ ಕೆ  ಅವರನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರದ  ಹೊರರೋಗಿ ವಿಭಾಗದ ಕರ್ತವ್ಯವನ್ನು ನಿರ್ವಹಿಸಲು ವಾರದಲ್ಲಿ ಮೂರು ದಿನ ನಿಯೋಜಿಸಿ ದಕ್ಷಿಣ ಕನ್ನ ಡ ಜಿಲ್ಲಾ  ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯವರು ನ.14  ರಂದು ಅಧಿಕೃತ ಜ್ಞಾಪನಾ ಪತ್ರ ಹೊರಡಿಸಿ ಆದೇಶಿಸಿದ್ದಾರೆ. ಆರೋಗ್ಯ ಕೇಂದ್ರದ ವಿವಿಧ ಸಮಸ್ಯೆಗಳ ಬಗ್ಗೆ ಆಕ್ರೋಶ ವ್ಯಕ್ತಪಡಿಸಿ ನ. 20ರಂದು ಕಡಬ ತಾಲೂಕು ಅಖಿಲ ಕರ್ನಾಟಕ ರೈತ,

ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ವಾರದಲ್ಲಿ 3 ದಿನ ವೈದ್ಯಾಧಿಕಾರಿಯ ನಿಯೋಜಿಸಿ ಆದೇಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶ್ರೀನಗರ ಪೊಲೀಸ್ ಠಾಣೆಯಲ್ಲಿ ಸ್ಫೋಟವು ಆಕಸ್ಮಿಕ ಘಟನೆ- ಸ್ಪಷ್ಟನೆ ನೀಡಿದ ಗೃಹಸಚಿವಾಲಯ, ಡಿಜಿಪಿ

(ನ್ಯೂಸ್‌ ಕಡಬ) newskadaba.com,  ನ.15: ಶ್ರೀನಗರದ ನೌಗಮ್ ಪೊಲೀಸ್ ಠಾಣೆಯಲ್ಲಿ ಸಂಭವಿಸಿದ್ದ ಸ್ಫೋಟವು ಕೇವಲ ಆಕಸ್ಮಿಕ ಘಟನೆ. ಸಂಗ್ರಹಿಸಿದ್ದ ಸ್ಫೋಟಕದಿಂದ ಮಾದರಿಯನ್ನ ಹೊರ ತೆಗೆಯುವಾಗ ಸ್ಫೋಟ ಸಂಭವಿಸಿದೆ. ಇದರ ಹಿಂದೆ ಯಾವುದೇ ಭಯೋತ್ಪಾದನೆ ಪಿತೂರಿ ಇಲ್ಲ ಎಂದು ಕೇಂದ್ರ ಗೃಹ ಸಚಿವಾಲಯ ಹಾಗೂ ಜಮ್ಮು ಮತ್ತು ಕಾಶ್ಮೀರದ ಡಿಜಿಪಿ ನಳಿನ್ ಪ್ರಭಾತ್ ಸ್ಪಷ್ಟನೆ ನೀಡಿದ್ದಾರೆ. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಡಿಜಿಪಿ ನಳಿನ್ ಪ್ರಭಾತ್, “ಪೊಲೀಸ್ ಠಾಣೆಯಲ್ಲಿ ನಡೆದ ಸ್ಫೋಟವು ಯಾವುದೇ ಭಯೋತ್ಪಾದಕರ ಸಂಚು ಅಥವಾ ದಾಳಿಯಲ್ಲ. ವಿಧಿವಿಜ್ಞಾನ

ಶ್ರೀನಗರ ಪೊಲೀಸ್ ಠಾಣೆಯಲ್ಲಿ ಸ್ಫೋಟವು ಆಕಸ್ಮಿಕ ಘಟನೆ- ಸ್ಪಷ್ಟನೆ ನೀಡಿದ ಗೃಹಸಚಿವಾಲಯ, ಡಿಜಿಪಿ Read More »

ಬ್ರೇಕಿಂಗ್ ನ್ಯೂಸ್

ಶ್ರೀನಗರದಲ್ಲಿ ಭೀಕರ ಸ್ಫೋಟ: ಇಬ್ಬರು ಅಧಿಕಾರಿಗಳು ಸೇರಿ 9 ಸಾವು; 30 ಜನರಿಗೆ ಗಾಯ

(ನ್ಯೂಸ್‌ ಕಡಬ) newskadaba.com,  ನ.15: ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿನ ನೌಗಮ್ ಪೊಲೀಸ್ ಠಾಣೆಯಲ್ಲಿ ಭೀಕರ ಸ್ಫೋಟ ಸಂಭವಿಸಿದ್ದು, ಇಬ್ಬರು ಅಧಿಕಾರಿಗಳು ಸೇರಿ 9 ಮಂದಿ ಸಾವನ್ನಪ್ಪಿದ್ದಾರೆ. 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಭೀಕರ ಸ್ಫೋಟ ಶಬ್ಧಕ್ಕೆ ಸುತ್ತಮುತ್ತಲಿನ ಜನ ಬೆಚ್ಚಿಬಿದ್ದಿದ್ದಾರೆ. ಹಲವು ವಾಹನಗಳು ಬೆಂಕಿಗೆ ಆಹುತಿಯಾದವು. ಸ್ಫೋಟದ ತೀವ್ರತೆಗೆ ಅಕ್ಕಪಕ್ಕದ ಮನೆಯ ಕಿಟಕಿ ಗಾಜುಗಳು ಹಾನಿಗೊಳಗಾಗಿವೆ. ಜೊತೆಗೆ ಮಾನವ ದೇಹದ ಅವಶೇಷಗಳು ಸುಮಾರು 300 ಅಡಿ ದೂರದವರೆಗೆ ಚದುರಿತ್ತು ಎಂದು ಪ್ರಾಥಮಿಕ ತನಿಖೆಯಲ್ಲಿ

ಶ್ರೀನಗರದಲ್ಲಿ ಭೀಕರ ಸ್ಫೋಟ: ಇಬ್ಬರು ಅಧಿಕಾರಿಗಳು ಸೇರಿ 9 ಸಾವು; 30 ಜನರಿಗೆ ಗಾಯ Read More »

ಬ್ರೇಕಿಂಗ್ ನ್ಯೂಸ್
Scroll to Top