ಬ್ರೇಕಿಂಗ್ ನ್ಯೂಸ್

ಮೈಸೂರು: ಭಾರತದ ಮೊದಲ ರೇಷ್ಮೆ ಮ್ಯೂಸಿಯಂ ಸ್ಥಾಪನೆ

(ನ್ಯೂಸ್‌ ಕಡಬ) newskadaba.com,  ನ.13 ಬೆಂಗಳೂರು: ಭಾರತದ ಅತಿದೊಡ್ಡ ರೇಷ್ಮೆ ಉತ್ಪಾದಕ ರಾಜ್ಯವಾದ ಕರ್ನಾಟಕದ ಕಿರೀಟಕ್ಕೆ ಮತ್ತೊಂದು ಗರಿ ಮೂಡಿದೆ. ರೇಷ್ಮೆ ಸೀರೆಗಳಿಗೆ ಹೆಸರುವಾಸಿಯಾದ ಮೈಸೂರಿನಲ್ಲಿ ದೇಶದ ಮೊದಲ ರೇಷ್ಮೆ ಮ್ಯೂಸಿಯಂ ಸ್ಥಾಪಿಸಲಾಗುತ್ತಿದೆ. ಈ ಸಂಗ್ರಹಾಲಯವು ಭಾರತದಲ್ಲಿ ರೇಷ್ಮೆಯ ಸಂಪೂರ್ಣ ಇತಿಹಾಸವನ್ನು ಹಾಗೂ ಸಂಪೂರ್ಣ ರೇಷ್ಮೆಗೂಡಿನಿಂದ ಉಡುಪು ತಯಾರಿಸುವವರೆಗೆ ಪ್ರಕ್ರಿಯೆಯನ್ನು ಪ್ರದರ್ಶಿಸುತ್ತದೆ. ಕೇಂದ್ರ ಸರ್ಕಾರವು ಈಗಾಗಲೇ ಜಮ್ಮು ಮತ್ತು ಕಾಶ್ಮೀರದಲ್ಲಿ ರೇಷ್ಮೆ ಪ್ರವಾಸೋದ್ಯಮವನ್ನು ಪ್ರಾರಂಭಿಸಿದೆ. ಅಸ್ಸಾಂನ ತೋಪಟಲಿಯಲ್ಲಿ ಮತ್ತೊಂದು ಸರ್ಕ್ಯೂಟ್ ನ್ನು ಸ್ಥಾಪಿಸುವ ಕೆಲಸ ಮಾಡುತ್ತಿದೆ. ರಾಜ್ಯ ಸರ್ಕಾರ […]

ಮೈಸೂರು: ಭಾರತದ ಮೊದಲ ರೇಷ್ಮೆ ಮ್ಯೂಸಿಯಂ ಸ್ಥಾಪನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಲಿಖಿತ ಪರೀಕ್ಷೆ ಇಲ್ಲದೆ ಸರ್ಕಾರಿ ಉದ್ಯೋಗ ಪಡೆಯಲು ಸುವರ್ಣವಕಾಶ

(ನ್ಯೂಸ್‌ ಕಡಬ) newskadaba.com,  ನ.12 :NEEPCO ಕಾರ್ಯನಿರ್ವಾಹಕ ತರಬೇತಿ ಹುದ್ದೆಗೆ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿದ್ದು, ಆಸಕ್ತ ಅಭ್ಯರ್ಥಿಗಳು ನವೆಂಬರ್ 17 ರವರೆಗೆ ಅರ್ಜಿ ಸಲ್ಲಿಸಬಹುದು. ಎಂಜಿನಿಯರಿಂಗ್, ಸಿವಿಲ್ ಮತ್ತು ಐಟಿ ಮುಂತಾದ ತಾಂತ್ರಿಕ ಕ್ಷೇತ್ರಗಳ ಅಭ್ಯರ್ಥಿಗಳಿಗೆ ಈ ನೇಮಕಾತಿ ಒಂದು ಸುವರ್ಣಾವಕಾಶವಾಗಿದೆ.. ಈ ನೇಮಕಾತಿಗಾಗಿ ಒಟ್ಟು 30 ಹುದ್ದೆಗಳನ್ನು ಘೋಷಿಸಲಾಗಿದ್ದು, ಇದರಲ್ಲಿ ಎಲೆಕ್ಟ್ರಿಕಲ್/ಮೆಕ್ಯಾನಿಕಲ್‌ಗೆ 18, ಸಿವಿಲ್‌ಗೆ 10 ಮತ್ತು ಐಟಿಗೆ 2 ಹುದ್ದೆಗಳು ಸೇರಿವೆ. ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪೂರ್ಣ

ಲಿಖಿತ ಪರೀಕ್ಷೆ ಇಲ್ಲದೆ ಸರ್ಕಾರಿ ಉದ್ಯೋಗ ಪಡೆಯಲು ಸುವರ್ಣವಕಾಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮೂಡುಬಿದಿರೆ : ರಾಜ್ಯಮಟ್ಟದ ಅಥ್ಲೆಟಿಕ್ಸ್; ಆಳ್ವಾಸ್‌ಗೆ ೧೧ ಪದಕ

(ನ್ಯೂಸ್‌ ಕಡಬ) newskadaba.com,  ನ.12 ಮೂಡುಬಿದಿರೆ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಮೈಸೂರು ಹಾಗೂ ಆರ್‌ವಿ ಪದವಿಪೂರ್ವ ಕಾಲೇಜು ಮೈಸೂರು ಆಶ್ರಯದಲ್ಲಿ ಚಾಮುಂಡಿ ವಿಹಾರ ಸ್ಟೇಡಿಯಂನಲ್ಲಿ ನಡೆದ ಪದವಿಪೂರ್ವ ಕಾಲೇಜುಗಳ ರಾಜ್ಯಮಟ್ಟದ ಬಾಲಕಿಯರ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜು ಒಟ್ಟು ೭ ಚಿನ್ನ, ೩ ಬೆಳ್ಳಿ ಮತ್ತು ೧ ಕಂಚಿನ ಪದಕಗಳೊಂದಿಗೆ ಒಟ್ಟು ೧೧ ಪದಕಗಳನ್ನು ಗೆದ್ದಿದೆ. ರಾಷ್ಟ್ರಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ೮ ಕ್ರೀಡಾಪಟುಗಳು ಆಯ್ಕೆಯಾಗಿದ್ದಾರೆ. ಬಾಲಕಿಯರ ವಿಭಾಗದಲ್ಲಿ: ನಾಗಿಣಿ – ೮೦೦ ಮೀ. (ಪ್ರಥಮ),

ಮೂಡುಬಿದಿರೆ : ರಾಜ್ಯಮಟ್ಟದ ಅಥ್ಲೆಟಿಕ್ಸ್; ಆಳ್ವಾಸ್‌ಗೆ ೧೧ ಪದಕ Read More »

ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ಉಡುಪಿ: ಪರ್ಕಳ ಪಟ್ಟಣದ ಸಮೀಪ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

(ನ್ಯೂಸ್‌ ಕಡಬ) newskadaba.com,  ನ.12 ಉಡುಪಿ: ಪರ್ಕಳ ಬಳಿ ಕುಸಿದು ಬಿದ್ದಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕೂಡಲೇ ಅವರನ್ನು ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರು ಆಂಬುಲೆನ್ಸ್ ಮೂಲಕ ಅಜ್ಜರಕಾಡು ಜಿಲ್ಲಾ ಆಸ್ಪತ್ರೆಗೆ ಸಾಗಿಸಿದರು…. ಆದರೆ, ಆಸ್ಪತ್ರೆಯಲ್ಲಿ ವೈದ್ಯರು ಪರೀಕ್ಷೆ ನಡೆಸಿ ಆ ವ್ಯಕ್ತಿ ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ. ಮೃತದೇಹವನ್ನು ಜಿಲ್ಲಾ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಮೃತರ ಬಗ್ಗೆ ಮಾಹಿತಿ ಇರುವವರು ಅಥವಾ ಅವರ ಸಂಬಂಧಿಕರು ಜಿಲ್ಲಾ ಆಸ್ಪತ್ರೆಯ ನಾಗರಿಕ ಸಹಾಯ ಕೇಂದ್ರ ಅಥವಾ ಮಣಿಪಾಲ

ಉಡುಪಿ: ಪರ್ಕಳ ಪಟ್ಟಣದ ಸಮೀಪ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಿಗ್ ಬಾಸ್’ ಖ್ಯಾತಿಯ ರೂಪೇಶ್ ಶೆಟ್ಟಿ ನಟನೆಯ ‘ಜೈ’ ಸಿನಿಮಾ ಟ್ರೇಲರ್ ಬಿಡುಗಡೆ

(ನ್ಯೂಸ್‌ ಕಡಬ) newskadaba.com,  ನ.12 ಮಂಗಳೂರು:‘ಜೈ’ ಸಿನಿಮಾ  ಬಿಡುಗಡೆಗೂ ಮುನ್ನವೇ ಸಾಕಷ್ಟು ಸದ್ದು ಮಾಡುತ್ತಿದೆ. ‘ಬಿಗ್ ಬಾಸ್’ ಖ್ಯಾತಿಯ ರೂಪೇಶ್ ಶೆಟ್ಟಿ ಅವರು ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಮುಖ್ಯ ಭೂಮಿಕೆಯಲ್ಲೂ ರೂಪೇಶ್ ಶೆಟ್ಟಿ ಅವರೇ ನಟಿಸಿದ್ದಾರೆ. ಈಗ ಈ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಅದ್ದೂರಿಯಾಗಿ ಟ್ರೇಲರ್ ರಿಲೀಸ್ ಮಾಡಲಾಗಿದೆ. ಉಪೇಂದ್ರ ಶೆಟ್ಟಿ, ರಾಜ್ ದೀಪಕ್ ಶೆಟ್ಟಿ, ಮಧು ರಾವ್, ಉದ್ಯಮಿ ಪ್ರಕಾಶ್ ಕುಮ್ಕಳ ಸೇರಿದಂತೆ ಹಲವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ರೂಪೇಶ್ ಶೆಟ್ಟಿ ಹಾಗೂ ‘ಜೈ’

ಬಿಗ್ ಬಾಸ್’ ಖ್ಯಾತಿಯ ರೂಪೇಶ್ ಶೆಟ್ಟಿ ನಟನೆಯ ‘ಜೈ’ ಸಿನಿಮಾ ಟ್ರೇಲರ್ ಬಿಡುಗಡೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

ಭಾರತೀಯ ರೈಲ್ವೆಯು ಮಕ್ಕಳಿಗಾಗಿ ರೈಲು ಟಿಕೆಟ್ ಬುಕಿಂಗ್ ನಿಯಮಗಳಲ್ಲಿ ಬದಲಾವಣೆ

(ನ್ಯೂಸ್‌ ಕಡಬ) newskadaba.com,  ನ.12 ನವದೆಹಲಿ:  ಪ್ರಯಾಣಿಕರ ಬೇಡಿಕೆಯ ಮೇರೆಗೆ ಭಾರತೀಯ ರೈಲ್ವೆಯು ಮಕ್ಕಳ ಟಿಕೆಟ್ ಬುಕ್ಕಿಂಗ್ ವ್ಯವಸ್ಥೆಯಲ್ಲಿ ಕೊಂಚ ಬದಲಾವಣೆಯನ್ನು ಮಾಡಿದೆ. ಇದು ರೈಲು ಪ್ರಯಾಣ ಮಾಡಬಯಸುವ ಪೋಷಕರು ತಿಳಿದುಕೊಳ್ಳಬೇಕಾದ ಪ್ರಮುಖ ನಿಯಮಗಳಲ್ಲಿ ಒಂದಾಗಿದೆ.ಇನ್ನು ಮುಂದೆ ಐದು ವರ್ಷದ ಒಳಗಿನ ಮಕ್ಕಳಿಗೆ ರೈಲು ಟಿಕೆಟ್ ಪಡೆಯಲು ಕೆಲವು ನಿಯಮಗಳು ಅನ್ವಯವಾಗುತ್ತದೆ. ಇದು ಬುಕ್ಕಿಂಗ್ ಸ್ಕ್ರೀನ್ ಮೇಲೆ ಕಾಣಿಸಿಕೊಳ್ಳಲಿದೆ. ಪ್ರಯಾಣಿಕರ ಬೇಡಿಕೆಯ ಮೇರೆಗೆ ಇನ್ನು ಮುಂದೆ 5 ವರ್ಷದೊಳಗಿನ ಮಗುವಿಗೆ ಬರ್ತ್ ಬುಕ್ ಮಾಡುವ ಆಯ್ಕೆ ಇದೆ.

ಭಾರತೀಯ ರೈಲ್ವೆಯು ಮಕ್ಕಳಿಗಾಗಿ ರೈಲು ಟಿಕೆಟ್ ಬುಕಿಂಗ್ ನಿಯಮಗಳಲ್ಲಿ ಬದಲಾವಣೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಡ್ಯ: ‘ತಿಥಿ’ ಚಿತ್ರದ ಹಿರಿಯ ನಟ ಗಡ್ಡಪ್ಪ ವಿಧಿವಶ

ನ್ಯೂಸ್‌ ಕಡಬ) newskadaba.com,  ನ.12 ಮಂಡ್ಯ: ರಾಷ್ಟ್ರ ಪ್ರಶಸ್ತಿ ವಿಜೇತ ‘ತಿಥಿ’ ಸಿನಿಮಾ ಖ್ಯಾತಿಯ ಗಡ್ಡಪ್ಪ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಮಂಡ್ಯ ತಾಲೂಕಿನ ನೊದೆ ಕೊಪ್ಪಲು ಗ್ರಾಮದ ಚನ್ನೇಗೌಡ, ತಿಥಿ ಚಿತ್ರದಲ್ಲಿ ಅಭಿನಯದ ನಂತರ ಗಡ್ಡಪ್ಪ ಎಂದೇ ರಾಜ್ಯಾದ್ಯಂತ ಹೆಸರುವಾಸಿಯಾಗಿದ್ದರು. ಅವರಿಗೆ 89 ವರ್ಷ ವಯಸ್ಸಾಗಿತ್ತು.ತಿಥಿ, ತರ್ಲೆ ವಿಲೇಜ್, ಜಾನಿ ಮೇರಾ ನಾಮ್, ಹಳ್ಳಿ ಪಂಚಾಯಿತಿ ಸೇರಿ ಸುಮಾರು 8 ಸಿನಿಮಾಗಳಲ್ಲಿ ಅಭಿನಯಿಸಿದ್ದರು. ಅಸ್ತಮಾ, ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಗಡ್ಡಪ್ಪ,

ಮಂಡ್ಯ: ‘ತಿಥಿ’ ಚಿತ್ರದ ಹಿರಿಯ ನಟ ಗಡ್ಡಪ್ಪ ವಿಧಿವಶ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚಿನ್ನದ ಬೆಲೆಯಲ್ಲಿ ಕೊಂಚ ಇಳಿಕೆ

(ನ್ಯೂಸ್‌ ಕಡಬ) newskadaba.com,  ನ.12 ಬೆಂಗಳೂರು: ಚಿನ್ನದ ದರದಲ್ಲಿ ಇಂದು ಕೊಂಚ ಇಳಿಕೆ  ಕಂಡು ಬಂದಿದೆ. ಇಂದು 22ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 30ರೂ. ಇಳಿಕೆ ಕಂಡು ಬಂದಿದ್ದು, 11,505 ರೂ. ಗೆ ತಲುಪಿದೆ. 24 ಕ್ಯಾರಟ್‌ 1 ಗ್ರಾಂ ಚಿನ್ನದ ದರದಲ್ಲಿ 32 ರೂ. ಇಳಿಕೆಯಾಗಿ, 12,551 ರೂ ಆಗಿದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನ 92,040 ರೂ. ಬಾಳಿದರೆ, 10 ಗ್ರಾಂಗೆ ನೀವು 1,15,050 ಹಾಗೂ 100 ಗ್ರಾಂಗೆ 11,50,500 ರೂ., ನೀಡಬೇಕಾಗುತ್ತದೆ.

ಚಿನ್ನದ ಬೆಲೆಯಲ್ಲಿ ಕೊಂಚ ಇಳಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರಿನಲ್ಲಿ ಗಾಂಜಾ ಸೇವನೆ ಆರೋಪ; ಇಬ್ಬರು ಪೊಲೀಸರ ವಶಕ್ಕೆ

(ನ್ಯೂಸ್‌ ಕಡಬ) newskadaba.com,  ನ.12 ಮಂಗಳೂರು: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಕಂಕನಾಡಿ ನಗರ ಠಾಣೆ ವ್ಯಾಪ್ತಿಯ ಎಕ್ಕೂರು ಮೈದಾನ ಬಳಿ ಮತ್ತು ಪಡೀಲ್ ರೈಲ್ವೆ ಬ್ರಿಡ್ಜ್ ಬಳಿ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡಿದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ದಾಳಿ ನಡೆಸಿದ ಪೊಲೀಸರು ಎಕ್ಕೂರಿನಲ್ಲಿ ಹರಿಪ್ರಸಾದ್ ನನ್ನು ಹಾಗೂ ಪಡೀಲ್ ನಲ್ಲಿ ಮುಹಮ್ಮದ್ ಶಾರೂಕ್ ನನ್ನು ಬಂಧಿಸಲಾಗಿದೆ. ಆರೋಪಿಗಳನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ. ಆರೋಪಿಗಳ

ಮಂಗಳೂರಿನಲ್ಲಿ ಗಾಂಜಾ ಸೇವನೆ ಆರೋಪ; ಇಬ್ಬರು ಪೊಲೀಸರ ವಶಕ್ಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಂಟ್ವಾಳ: ಮುಂಬೈ ಮೂಲದ ಯುವತಿ ಕಣ್ಮರೆ

(ನ್ಯೂಸ್‌ ಕಡಬ) newskadaba.com,  ನ.12 ಬಂಟ್ವಾಳ: ಬೆಂಜನಪದವಿನಲ್ಲಿರುವ ತನ್ನ ಅತ್ತೆಯ ಮನೆಯಲ್ಲಿ ವಾಸವಾಗಿದ್ದ ಮುಂಬೈ ಮೂಲದ ಅವಿವಾಹಿತ ಯುವತಿಯೊಬ್ಬಳು ನವೆಂಬರ್ 9 ರಿಂದ ಕಾಣೆಯಾಗಿದ್ದಾಳೆ ಎಂದು ವರದಿಯಾಗಿದೆ.ನಾಪತ್ತೆಯಾದ ಯುವತಿಯನ್ನು ಬೆಂಜನಪದವಿನ ಶಿವಾಜಿನಗರದ ನಿವಾಸಿ ಮರಿಯಾ ಆಲ್ಬರ್ಟ್ ಡಿಸೋಜಾ ಎಂದು ಗುರುತಿಸಲಾಗಿದೆ. ವರದಿಗಳ ಪ್ರಕಾರ, ಮರಿಯಾ ಒಂದು ವರ್ಷದ ಹಿಂದೆ ತನ್ನ ತಾಯಿಯನ್ನು ಕಳೆದುಕೊಂಡ ನಂತರ, ಬೆಂಜನಪದವಿನಲ್ಲಿರುವ ತನ್ನ ಅತ್ತೆ ಮೊಲ್ಲಿ ಟೆಲ್ಲಿಸ್ ಅವರೊಂದಿಗೆ ವಾಸವಾಗಿದ್ದಳು. ಆಕೆಯ ತಂದೆ ಆಲ್ಬರ್ಟ್ ಡಿಸೋಜಾ ಅವರು ಮುಂಬೈನಲ್ಲಿ ನೆಲೆಸಿದ್ದಾರೆ. ನವೆಂಬರ್ 9

ಬಂಟ್ವಾಳ: ಮುಂಬೈ ಮೂಲದ ಯುವತಿ ಕಣ್ಮರೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top