ಬ್ರೇಕಿಂಗ್ ನ್ಯೂಸ್

ಮೆರಿಟ್‌ ಪಡೆದ 500 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಅರ್ಜಿ ಆಹ್ವಾನಿಸಿದ ಅಶೋಕ ವಿಶ್ವವಿದ್ಯಾಲಯ

(ನ್ಯೂಸ್‌ ಕಡಬ) newskadaba.com,  ಅ.29 ಬೆಂಗಳೂರು: ಪ್ರತಿಭಾನ್ವಿತ 500 ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನ ಸಹಿತ ಪದವಿಪೂರ್ವ ಕೋರ್ಸ್‌ಗಳಿಗೆ ಪ್ರವೇಶ ಪಡೆದುಕೊಳ್ಳುವ ಅವಕಾಶವನ್ನು ಅಶೋಕ ವಿಶ್ವವಿದ್ಯಾಲಯದ ನೀಡಿದೆ.ಹೌದು, ಭಾರತದ ಪ್ರಮುಖ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಅಶೋಕ ವಿಶ್ವವಿದ್ಯಾಲಯವು ತನ್ನ ಮುಂದಿನ ಶೈಕ್ಷಣಿಕ ವರ್ಷದ ಪದವಿಪೂರ್ವ ಕೋರ್ಸ್‌ಗಳಿಗೆ ಪ್ರವೇಶ ಪ್ರಕ್ರಿಯೆಯನ್ನು ಅಕ್ಟೋಬರ್‌ ತಿಂಗಳಿನಿಂದ ಆರಂಬಿಸಿದ್ದು, ಮೆರಿಟ್‌ ಪಡೆದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಸಹಿತ ಪ್ರವೇಶ ಪಡೆದುಕೊಳ್ಳಬಹುದು. ಕೇವಲ ಅಂಕದಲ್ಲಷ್ಟೇ ಅಲ್ಲದೆ, ಇತರೆ ವಿಭಾಗದಲ್ಲಿ ಮೆರಿಟ್‌ ಪಡೆದ ವಿದ್ಯಾರ್ಥಿಗಳಿಗೂ ವಿದ್ಯಾರ್ಥಿ ವೇತನದ ಸೌಲಭ್ಯ […]

ಮೆರಿಟ್‌ ಪಡೆದ 500 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಅರ್ಜಿ ಆಹ್ವಾನಿಸಿದ ಅಶೋಕ ವಿಶ್ವವಿದ್ಯಾಲಯ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪಶ್ಚಿಮ ಟರ್ಕಿಯಲ್ಲಿ 6.1 ತೀವ್ರತೆಯ ಭೂಕಂಪ: ಕಟ್ಟಡಗಳು ಧರಾಶಾಹಿ

(ನ್ಯೂಸ್‌ ಕಡಬ) newskadaba.com,  ಅ..24: ಪಶ್ಚಿಮ ಟರ್ಕಿಯ ಬಲಿಕೇಸಿರ್ ಪ್ರಾಂತ್ಯದ ಸಿಂದಿರ್ಗಿ ಪಟ್ಟಣದಲ್ಲಿ 6.1 ತೀವ್ರತೆಯ ಭೂಕಂಪ ಸಂಭವಿಸಿದ್ದು, ಪರಿಣಾಮ ಕಟ್ಟಡಗಳು ಧರೆಗುರುಳಿವೆ. ಸೋಮವಾರ (ಅ.27) ಪಶ್ಚಿಮ ಟರ್ಕಿಯಲ್ಲಿ ಸಂಭವಿಸಿದ್ದ ಭೂಕಂಪದಿಂದಾಗಿ ಮೂರು ಕಟ್ಟಡಗಳು ನೆಲಸಮಗೊಂಡಿದೆ. ಜನರು ಭಯದಿಂದ ಮನೆಯಿಂದಾಚೆ ಓಡಿಹೋಗಿದ್ದಾರೆ. ಕಳೆದ ಬಾರಿ ಸಂಭವಿಸಿದ್ದ ಭೂಕಂಪದಿಂದಾಗಿ ದುರ್ಬಲಗೊಂಡಿದ್ದ ಮೂರು ಕಟ್ಟಡಗಳು ಹಾಗೂ ಎರಡು ಅಂತಸ್ತಿನ ಅಂಗಡಿ ನೆಲಸಮಗೊಂಡಿದ್ದು, ಯಾವುದೇ ಸಾವು-ನೋವು ಸಂಭವಿಸಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಬಾಲಿಕೇಸಿರ್ ಪ್ರಾಂತ್ಯದ ಸಿಂದಿರ್ಗಿ ಪಟ್ಟಣದಲ್ಲಿ ಭೂಕಂಪದ ಕೇಂದ್ರ

ಪಶ್ಚಿಮ ಟರ್ಕಿಯಲ್ಲಿ 6.1 ತೀವ್ರತೆಯ ಭೂಕಂಪ: ಕಟ್ಟಡಗಳು ಧರಾಶಾಹಿ Read More »

ಬ್ರೇಕಿಂಗ್ ನ್ಯೂಸ್

ಅಪಘಾತದಲ್ಲಿ ಇಬ್ಬರು ಯುವಕರ ಸಾವು

(ನ್ಯೂಸ್‌ ಕಡಬ) newskadaba.com,  ಅ..24: ತಾಲೂಕಿನ ರಾಮಯ್ಯನಪಾಳ್ಯದ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ.ಮೃತರನ್ನು ಚಿಕ್ಕತಿಮನಹಳ್ಳಿ ಗ್ರಾಮದ ನಂದನ್‌ಕುಮಾರ್‌ (22), ರವಿಕುಮಾರ್‌ (24) ಎಂದು ಗುರುತಿಸಲಾಗಿದೆ. ಪ್ರಾಥಮಿಕ ಮಾಹಿತಿ ಪ್ರಕಾರ, ಇಬ್ಬರೂ ಕೆಲಸದ ನಿಮಿತ್ತ ದೊಡ್ಡಬಳ್ಳಾಪುರ ಕಡೆಗೆ ಬರುತ್ತಿದ್ದ ವೇಳೆ, ರಾಮಯ್ಯನಪಾಳ್ಯದ ಬಳಿ ದ್ವಿಚಕ್ರವಾಹನ ನಿಯಂತ್ರಣ ತಪ್ಪಿ ನೆಲಕ್ಕುರುಳಿದೆ. ಈ ವೇಳೆ ಅದೇ ಮಾರ್ಗವಾಗಿ ಹೋಗುತ್ತಿದ್ದ ಆಟೋವೊಂದು ಕೆಳಗೆ ಬಿದ್ದಿದ್ದ ಇವರ ಮೇಲೆ ಹರಿದು ಈ ಘಟನೆ ಸಂಭವಿಸಿದೆ. ಗಂಭೀರವಾಗಿ ಗಾಯಗೊಂಡ

ಅಪಘಾತದಲ್ಲಿ ಇಬ್ಬರು ಯುವಕರ ಸಾವು Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಆಂಧ್ರ ಬಸ್‌ ದುರಂತ ಬೆನ್ನಲ್ಲೇ ಭಾರತದಲ್ಲಿ ಸ್ಲೀಪರ್ ಬಸ್‌ ಬ್ಯಾನ್!

(ನ್ಯೂಸ್‌ ಕಡಬ) newskadaba.com,  ಅ.28 ಕರ್ನೂಲ್ ಬಸ್ ಅಪಘಾತವನ್ನು ಮರೆಯುವ ಮುನ್ನವೇ, ಟ್ರಾವೆಲ್ಸ್‌ನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ. ರಾಜಸ್ಥಾನದ ಜೈಪುರ-ದೆಹಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಈ ಅಪಘಾತದಲ್ಲಿ ಮೂವರು ಕಾರ್ಮಿಕರು ಸಜೀವ ದಹನವಾಗಿದ್ದಾರೆ.. 10 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಉತ್ತಮ ಚಿಕಿತ್ಸೆಗಾಗಿ ಜೈಪುರಕ್ಕೆ ಕರೆದೊಯ್ಯಲಾಯಿತು. ಉತ್ತರ ಪ್ರದೇಶದಿಂದ ಇಟ್ಟಿಗೆ ಗೂಡು ಕಾರ್ಮಿಕರನ್ನು ಸ್ಥಳಾಂತರಿಸುತ್ತಿದ್ದಾಗ ಜೈಪುರ ಬಳಿ ಅಪಘಾತ ಸಂಭವಿಸಿದೆ. ಬಸ್ ಆಕಸ್ಮಿಕವಾಗಿ ಹೈಟೆನ್ಷನ್ ತಂತಿಗಳಿಗೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡಿತು..

ಆಂಧ್ರ ಬಸ್‌ ದುರಂತ ಬೆನ್ನಲ್ಲೇ ಭಾರತದಲ್ಲಿ ಸ್ಲೀಪರ್ ಬಸ್‌ ಬ್ಯಾನ್! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಗ್ರೀನ್ ಹೋಗಿ ಪಿಂಕ್ ಜೆರ್ಸಿಯಲ್ಲಿ ಕಣಕ್ಕಿಳಿಯಲಿದ್ದಾರೆ ಪಾಕ್ ಆಟಗಾರರು

(ನ್ಯೂಸ್‌ ಕಡಬ) newskadaba.com,  ಅ..24: ಪಾಕಿಸ್ತಾನ್ ಮತ್ತು ಸೌತ್ ಆಫ್ರಿಕಾ ನಡುವಣ ಟಿ೨೦ ಸರಣಿಯು ಇಂದಿನಿಂದ ಪ್ರಾರಂಭವಾಗಲಿದೆ. ಮೂರು ಪಂದ್ಯಗಳ ಈ ಸರಣಿಯ ಮೊದಲ ಮ್ಯಾಚ್‌ನಲ್ಲಿ ಪಾಕಿಸ್ತಾನ್ ತಂಡವು ಪಿಂಕ್ ಜೆರ್ಸಿ ಧರಿಸಿ ಕಣಕ್ಕಿಳಿಯಲಿದೆ. ಸಾಮಾನ್ಯವಾಗಿ ಗ್ರೀನ್ ಜೆರ್ಸಿ ಧರಿಸುವ ಪಾಕ್ ಪಡೆ ಈ ಬಾರಿ ಗುಲಾಬಿ ಬಣ್ಣದೊಂದಿಗೆ ಕಾಣಿಸಿಕೊಳ್ಳಲು ಮುಖ್ಯ ಕಾರಣ #PINKtober ಅಭಿಯಾನ. ಅಂದರೆ ಸ್ತನ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಪಾಕಿಸ್ತಾನ್ ಆಟಗಾರರು ತನ್ನ ಜೆರ್ಸಿ ಬಣ್ಣ ಬದಲಿಸಿದೆ. #PINKtober ಅಭಿಯಾನದ ಭಾಗವಾಗಿ, ಪಾಕಿಸ್ತಾನ್

ಗ್ರೀನ್ ಹೋಗಿ ಪಿಂಕ್ ಜೆರ್ಸಿಯಲ್ಲಿ ಕಣಕ್ಕಿಳಿಯಲಿದ್ದಾರೆ ಪಾಕ್ ಆಟಗಾರರು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮರಾಠಿ ಚಿತ್ರರಂಗದ ಯುವ ನಟ ಸಚಿನ್‌ ಚಂದ್ವಾಡೆ ಆತಹತ್ಯೆ

(ನ್ಯೂಸ್‌ ಕಡಬ) newskadaba.com,  ಅ.28 ಮುಂಬೈ: ಮರಾಠಿ  ನಟ ಸಚಿನ್‌ ಚಂದ್ವಾಡೆ ಆತಹತ್ಯೆ ಮಾಡಿಕೊಂಡಿದ್ದಾರೆ. ಜನಪ್ರಿಯ ಹಿಂದಿಯ ಜಮ್ತಾರಾ 2 ನಲ್ಲಿ ಕಾಣಿಸಿಕೊಂಡಿದ್ದ ಅವರು ಮಹಾರಾಷ್ಟ್ರದ ಜಲಗಾಂವ್‌ ಜಿಲ್ಲೆಯ ಪರೋಲಾ ಪ್ರದೇಶದಲ್ಲಿರುವ ಉಂಡಿರ್ಖೇಡಾ ಗ್ರಾಮದಲ್ಲಿರುವ ತಮ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಪೊಲೀಸ್‌‍ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕುಟುಂಬ ಸದಸ್ಯರು ಅವರನ್ನು ಧುಲೆ ನಲ್ಲಿರುವ ಖಾಸಗಿ ಆಸ್ಪತ್ರೆಗೆ ಕರೆದೊಯ್ದರು, ಆದರೆ ಚಿಕಿತ್ಸೆ ವೇಳೆ ನಿಧನರಾದರು. ಆತಹತ್ಯೆಮುನ್ನ ಚಂದ್ವಾಡೆ ಅವರು ಮುಂಬರುವ ಮರಾಠಿ ಚಿತ್ರ ಅಸುರ್ವಾನ್‌‍ ನ ಪೋಸ್ಟರ್‌

ಮರಾಠಿ ಚಿತ್ರರಂಗದ ಯುವ ನಟ ಸಚಿನ್‌ ಚಂದ್ವಾಡೆ ಆತಹತ್ಯೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಜನಸಂಖ್ಯೆಯಲ್ಲಿ ದೇಶ ನಂಬರ್ ಒನ್. ಒಲಂಪಿಕ್ ಪದಕದಲ್ಲೂ ನಂಬರ್ ಒನ್ ಆಗಬೇಕು: ಸಿದ್ದರಾಮಯ್ಯ ಕರೆ

(ನ್ಯೂಸ್‌ ಕಡಬ) newskadaba.com,  ಅ. 28 ಮಂಗಳೂರು: ಜನಸಂಖ್ಯೆಯಲ್ಲಿ ದೇಶ ನಂಬರ್ ಒನ್. ಒಲಂಪಿಕ್ ಪದಕದಲ್ಲೂ ನಂಬರ್ ಒನ್ ಆಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.DySP ಸೇರಿ ಇತರೆ ಪೊಲೀಸ್ ಹುದ್ದೆಗಳಲ್ಲೂ ಶೇ2 ರಷ್ಟಿದ್ದ ಹುದ್ದೆ ಮೀಸಲಾತಿಯನ್ನು ಶೇ3 ಕ್ಕೆ ಹೆಚ್ವಿಸಿದ್ದೇವೆ. ಜೊತೆಗೆ ಒಲಂಪಿಕ್ ನಲ್ಲಿ ಪದಕ ತಂದು ರಾಜ್ಯದ, ರಾಷ್ಟ್ರದ ಕೀರ್ತಿ ಹೆಚ್ಚಿಸುವವರಿಗೆ 5 ಕೋಟಿ ರೂಪಾಯಿ ಬಹುಮಾನವನ್ನೂ ಘೋಷಿಸಿದ್ದೇನೆ. ಇನ್ನೂ ಅಗತ್ಯವಾದ ಅನುಕೂಲಗಳನ್ನೆಲ್ಲಾ ಮಾಡಿಕೊಡಲು ಸರ್ಕಾರ ಸಿದ್ಧವಿದೆ. ಒಟ್ಟಿನಲ್ಲಿ ನೀವು ಪದಕ ತನ್ನಿ

ಜನಸಂಖ್ಯೆಯಲ್ಲಿ ದೇಶ ನಂಬರ್ ಒನ್. ಒಲಂಪಿಕ್ ಪದಕದಲ್ಲೂ ನಂಬರ್ ಒನ್ ಆಗಬೇಕು: ಸಿದ್ದರಾಮಯ್ಯ ಕರೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹಿಂದೂಸ್ತಾನ್ ಏರೋನಾಟಿಕ್ಸ್ಲಿಮಿಟೆಡ್ ನಲ್ಲಿ ಅಪ್ರೆಂಟಿಸ್‌ಶಿಪ್ ನೇಮಕಾತಿ

(ನ್ಯೂಸ್‌ ಕಡಬ) newskadaba.com,  ಅ. 28:  ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ 2025 ರ ಅಪ್ರೆಂಟಿಸ್‌ಶಿಪ್‌ಗೆ ಡಿಪ್ಲೊಮಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ತಾಂತ್ರಿಕ (ಎಲೆಕ್ಟ್ರಾನಿಕ್ಸ್, ಮೆಕ್ಯಾನಿಕಲ್ ಇತ್ಯಾದಿ) ಮತ್ತು ತಾಂತ್ರಿಕೇತರ ವಿಭಾಗಗಳಿಗೆ ಈ ಅವಕಾಶವಿದ್ದು, ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನಾಂಕ. ಆಯ್ಕೆಯು ಮೆರಿಟ್ ಆಧಾರದ ಮೇಲೆ ಇರುತ್ತದೆ. NATS ಪೋರ್ಟಲ್‌ನಲ್ಲಿ ನೋಂದಾಯಿಸಿಕೊಂಡು HAL ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ಅಪ್ರೆಂಟಿಸ್‌ಶಿಪ್ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ಅವಕಾಶವು ನಿರ್ದಿಷ್ಟವಾಗಿ

ಹಿಂದೂಸ್ತಾನ್ ಏರೋನಾಟಿಕ್ಸ್ಲಿಮಿಟೆಡ್ ನಲ್ಲಿ ಅಪ್ರೆಂಟಿಸ್‌ಶಿಪ್ ನೇಮಕಾತಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪಾಕಿಸ್ತಾನ ಸೇನೆ ಮೇಲೆ ಬಂಧೂಕುದಾರಿಗಳಿಂದ ದಾಳಿ; 3 ಸೈನಿಕರು ಸಾವು

(ನ್ಯೂಸ್‌ ಕಡಬ) newskadaba.com,  ಅ. 28 ಇಸ್ಲಾಮಾಬಾದ್‌: ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಮತ್ತೆ ಹಿಂಸಾಚಾರ ನಡೆದಿದೆ. ಖೈಬರ್ ಜಿಲ್ಲೆಯ ತಿರಾ ಕಣಿವೆಯಲ್ಲಿ ಭದ್ರತಾ ಪಡೆಯ ಮೇಲೆ ಬಂದೂಕುಧಾರಿಗಳು ಹೊಂಚು ಹಾಕಿ ದಾಳಿ ನಡೆಸಿದಾಗ ಕನಿಷ್ಠ ಮೂವರು ಭದ್ರತಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಮಂದಿ ಗಾಯಗೊಂಡಿದ್ದಾರೆ. ಭದ್ರತಾ ಮೂಲಗಳ ಪ್ರಕಾರ, ದಾಳಿಯು ಬೆಳಗಿನ ಜಾವ ಪ್ರಾರಂಭವಾಯಿತು ಮತ್ತು ಬಂದೂಕುಧಾರಿಗಳು ಮತ್ತು ಭದ್ರತಾ ಪಡೆಗಳ 30 ನಿಮಿಷಗಳ ಕಾಲ ಭಾರೀ ಗುಂಡಿನ ಚಕಮಕಿ ನಡೆಯಿತು. ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಹೊಂದಿದ್ದ ದಾಳಿಕೋರರು

ಪಾಕಿಸ್ತಾನ ಸೇನೆ ಮೇಲೆ ಬಂಧೂಕುದಾರಿಗಳಿಂದ ದಾಳಿ; 3 ಸೈನಿಕರು ಸಾವು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹೈಟೆನ್ಷನ್ ವಿದ್ಯುತ್ ತಂತಿಗೆ ತಗುಲಿ ಹೊತ್ತಿಉರಿದ ಬಸ್; ಇಬ್ಬರು ಸಜೀವ ದಹನ, ಹಲವರಿಗೆ ಗಾಯ

(ನ್ಯೂಸ್‌ ಕಡಬ) newskadaba.com,  ಅ..24: ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಬಸ್ಸೊಂದು ಹೈಟೆನ್ಷನ್ ವಿದ್ಯುತ್ ತಂತಿಗೆ ತಗುಲಿ ಬೆಂಕಿ ಹೊತ್ತಿಕೊಂಡ ಘಟನೆ ಜೈಪುರ-ದೆಹಲಿ ಹೆದ್ದಾರಿಯಲ್ಲಿ ನಡೆದಿದೆ. ಘಟನೆಯಲ್ಲಿ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಸುಮಾರು 12ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ನಗರದ ಮನೋಹರ್‌ಪುರ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಟೋಡಿ ಗ್ರಾಮದಲ್ಲಿರುವ ಇಟ್ಟಿಗೆ ಗೂಡಿಗೆ ಕಾರ್ಮಿಕರನ್ನು ಸಾಗಿಸುತ್ತಿದ್ದ ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಗ್ರಾಮದ ಕಚ್ಚಾ ರಸ್ತೆಯ ಮೂಲಕ ಬಸ್ ಸಾಗುತ್ತಿತ್ತು. ವಿದ್ಯುತ್ ತಂತಿಯನ್ನು ಸ್ಪರ್ಶಿಸಿದ ನಂತರ ಬಸ್‌ಗೆ

ಹೈಟೆನ್ಷನ್ ವಿದ್ಯುತ್ ತಂತಿಗೆ ತಗುಲಿ ಹೊತ್ತಿಉರಿದ ಬಸ್; ಇಬ್ಬರು ಸಜೀವ ದಹನ, ಹಲವರಿಗೆ ಗಾಯ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top