ಬ್ರೇಕಿಂಗ್ ನ್ಯೂಸ್

ಡಿಜಿಟಲ್ ಬಂಧನ ಪ್ರಕರಣ; ಎಫ್ಐಆರ್ ಮಾಹಿತಿ ಸಲ್ಲಿಸುವಂತೆ ಎಲ್ಲಾ ರಾಜ್ಯಗಳಿಗೆ ಸುಪ್ರೀಂ ಸೂಚನೆ

(ನ್ಯೂಸ್‌ ಕಡಬ) newskadaba.com,  ಅ..24: ಡಿಜಿಟಲ್ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಿಸಲಾದ ಎಫ್‌ಐಆರ್ ಮಾಹಿತಿಯನ್ನು ಸಲ್ಲಿಸುವಂತೆ ಎಲ್ಲಾ ರಾಜ್ಯಗಳಿಗೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ ಮಾಡಿದೆ. ಎಲ್ಲಾ ಪ್ರಕರಣಗಳ ತನಿಖೆಯನ್ನು ಕೇಂದ್ರ ತನಿಖಾ ದಳಕ್ಕೆ ಹಸ್ತಾಂತರಿಸುವ ಬಗ್ಗೆಯೂ ನ್ಯಾಯಾಲಯ ಚಿಂತನೆ ನಡೆಸಿದೆ. ಈ ಪ್ರಕರಣಗಳಿಗೆ ಸಂಬಂಧಿಸಿದಂತೆ ದೇಶಾದಾದ್ಯಂತ ಎಲ್ಲಾ ಪ್ರಕರಣಗಳನ್ನು ನಿರ್ವಹಿಸಲು ತನ್ನ ಬಳಿ ಸಂಪನ್ಮೂಲಗಳಿವೆಯೇ ಎಂದು ಉತ್ತರಿಸುವಂತೆ ಸುಪ್ರೀಂಕೋರ್ಟ್ ಸಿಬಿಐಗೆ ಪ್ರಶ್ನಿಸಿದೆ. ಡಿಜಿಟಲ್ ಅರೆಸ್ಟ್ ಪ್ರಕರಣಗಳು ಮ್ಯಾನ್ಮಾರ್ ಹಾಗೂ ಥೈಲ್ಯಾಂಡ್‌ನಿಂದ ನಿರ್ವಹಿಸಲಾಗುತ್ತಿದೆ. ಹೀಗಾಗಿ ಎಲ್ಲಾ ರಾಜ್ಯಗಳಲ್ಲಿ ದಾಖಲಾಗಿರುವ ಇಂತಹ ವಂಚನೆ ಪ್ರಕರಣಗಳನ್ನು […]

ಡಿಜಿಟಲ್ ಬಂಧನ ಪ್ರಕರಣ; ಎಫ್ಐಆರ್ ಮಾಹಿತಿ ಸಲ್ಲಿಸುವಂತೆ ಎಲ್ಲಾ ರಾಜ್ಯಗಳಿಗೆ ಸುಪ್ರೀಂ ಸೂಚನೆ Read More »

ಬ್ರೇಕಿಂಗ್ ನ್ಯೂಸ್

ಶ್ರೇಯಸ್ ಅಯ್ಯರ್ ಐಸಿಯುಗೆ ದಾಖಲು

(ನ್ಯೂಸ್‌ ಕಡಬ) newskadaba.com,  ಅ..24: ಭಾರತ-ಆಸ್ಟ್ರೇಲಿಯಾ ಸರಣಿಯ ವೇಳೆ ಗಾಯಗೊಂಡಿದ್ದ ಟೀಮ್ ಇಂಡಿಯಾ ಉಪನಾಯಕ ಶ್ರೇಯಸ್ ಅಯ್ಯರ್ ಅವರನ್ನು ಸಿಡ್ನಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿಡ್ನಿಯಲ್ಲಿ ನಡೆದ ಮೂರನೇ ಏಕದಿನ ಪಂದ್ಯದಲ್ಲಿ ಕ್ಯಾಚ್ ಹಿಡಿಯುವ ಪ್ರಯತ್ನದ ವೇಳೆ ಅಯ್ಯರ್ ತೀವ್ರವಾಗಿ ಗಾಯಗೊಂಡಿದ್ದು, ಇದೀಗ ಅವರನ್ನು ಐಸಿಯುನಲ್ಲಿ ಚಿಕಿತ್ಸೆಗಾಗಿ ಇರಿಸಲಾಗಿದೆ ಎಂದು ವರದಿಯಾಗಿದೆ. ಅಯ್ಯರ್ ಅವರ ಎಡ ಪಕ್ಕೆಲುಬಿಗೆ ಗಂಭೀರ ಪೆಟ್ಟು ಬಿದ್ದಿದ್ದು, ಇದರಿಂದ ಹೊಟ್ಟೆಯ ಮೇಲ್ಭಾಗದ ಅಂಗಗಳಲ್ಲಿ ಆಂತರಿಕ ರಕ್ತಸ್ರಾವ ಉಂಟಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಈ ಹಿನ್ನೆಲೆ

ಶ್ರೇಯಸ್ ಅಯ್ಯರ್ ಐಸಿಯುಗೆ ದಾಖಲು Read More »

ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬೀದಿ ನಾಯಿಗಳ ಹಾವಳಿ ವಿಚಾರ: ವರದಿ ಸಲ್ಲಿಸದ ಕರ್ನಾಟಕ ಸೇರಿ ಇತರ ರಾಜ್ಯಗಳಿಗೆ ಸುಪ್ರೀಂ ತರಾಟೆ

(ನ್ಯೂಸ್‌ ಕಡಬ) newskadaba.com,  ಅ..24:  ಬೀದಿ ನಾಯಿಗಳ ಹಾವಳಿ ವಿಚಾರವಾಗಿ ಕೈಗೊಂಡ ಕ್ರಮಗಳ ಬಗ್ಗೆ ವರದಿ ಸಲ್ಲಿಸದ ಕರ್ನಾಟಕ ರಾಜ್ಯ ಸೇರಿ ಇತರ ರಾಜ್ಯಗಳಿಗೆ ಸುಪ್ರೀಂಕೋರ್ಟ್ ಛೀಮಾರಿ ಹಾಕಿದೆ.. ಪಶ್ಚಿಮ ಬಂಗಾಳ, ದೆಹಲಿ ಮತ್ತು ತೆಲಂಗಾಣ ರಾಜ್ಯ ಹೊರತುಪಡಿಸಿ ಉಳಿದ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳು ಅನುಸರಣಾ ವರದಿಗಳನ್ನು ಸಲ್ಲಿಸಲು ವಿಫಲರಾದ ಕಾರಣ ವಿಚಾರಣೆಗೆ ಹಾಜರಾಗುವಂತೆ ನಿರ್ದೇಶನ ನೀಡಿದೆ. ಅಲ್ಲದೆ, ನವೆಂಬರ್ 3ರಂದು ನಡೆಯಲಿರುವ ಮುಂದಿನ ವಿಚಾರಣೆಗೆ ಅಧಿಕಾರಿಗಳು ಹಾಜರಾಗದಿದ್ದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂಬ ​ಎಚ್ಚರಿಕೆಯನ್ನು ಕೋರ್ಟ್

ಬೀದಿ ನಾಯಿಗಳ ಹಾವಳಿ ವಿಚಾರ: ವರದಿ ಸಲ್ಲಿಸದ ಕರ್ನಾಟಕ ಸೇರಿ ಇತರ ರಾಜ್ಯಗಳಿಗೆ ಸುಪ್ರೀಂ ತರಾಟೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನಟ ಸಲ್ಮಾನ್ ಖಾನ್ಗೆ ‘ಭಯೋತ್ಪಾದಕ’ ಎಂಬ ಹಣೆಪಟ್ಟಿ ಕಟ್ಟಿದ ಪಾಕ್

(ನ್ಯೂಸ್‌ ಕಡಬ) newskadaba.com,  ಅ..24:  ಬಲೂಚಿಸ್ತಾನ್ ಪರ ಮಾತನಾಡಿದ್ದಕ್ಕೆ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ಪಾಕಿಸ್ತಾನವು ‘ಭಯೋತ್ಪಾದಕ’ ಎಂಬ ಹಣೆಪಟ್ಟಿ ಕಟ್ಟಿದೆ. ಬಾಲಿವುಡ್ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ ಇತ್ತೀಚೆಗೆ ರಿಯಾದ್‌ನಲ್ಲಿ ನಡೆದ ಜಾಯ್ ಫೋರಮ್ 2025 ರಲ್ಲಿ ಭಾರತೀಯ ಸಿನಿಮಾದ ಜಾಗತಿಕ ವ್ಯಾಪ್ತಿಯ ಬಗ್ಗೆ ಮಾತನಾಡುವಾಗ, ಬಲೂಚಿಸ್ತಾನ್ ಮತ್ತು ಪಾಕಿಸ್ತಾನವನ್ನು ಪ್ರತ್ಯೇಕವಾಗಿ ಉಲ್ಲೇಖಿಸಿದ್ದರು. ಹೀಗಾಗಿ, ಪಾಕಿಸ್ತಾನ ಸರ್ಕಾರ ಅವರನ್ನು ‘ಭಯೋತ್ಪಾದಕ’ ಎಂದು ಘೋಷಣೆ ಮಾಡಿದೆ. ಸಲ್ಮಾನ್ ಅವರನ್ನು ಪಾಕಿಸ್ತಾನದ 1997 ರ ಭಯೋತ್ಪಾದನಾ ನಿಗ್ರಹ ಕಾಯ್ದೆಯ

ನಟ ಸಲ್ಮಾನ್ ಖಾನ್ಗೆ ‘ಭಯೋತ್ಪಾದಕ’ ಎಂಬ ಹಣೆಪಟ್ಟಿ ಕಟ್ಟಿದ ಪಾಕ್ Read More »

ಬ್ರೇಕಿಂಗ್ ನ್ಯೂಸ್

ವಿಮಾನ ನಿಲ್ದಾಣದಲ್ಲಿ 4.15 ಕೋಟಿ ರೂ. ಮೌಲ್ಯದ ಗಾಂಜಾ ವಶ – ಪ್ರಯಾಣಿಕನ ಬಂಧನ

(ನ್ಯೂಸ್ ಕಡಬ) newskadaba.com, ಅ..24: ಶಂಶಾಬಾದ್ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಡಿಆರ್ಐ ಅಧಿಕಾರಿಗಳು ಭಾರಿ ಮೌಲ್ಯದ ಮಾದಕ ವಸ್ತುಗಳನ್ನು ಪತ್ತೆಹಚ್ಚಿದ್ದಾರೆ. ಬ್ಯಾಂಕಾಕ್ನಿಂದ ಹೈದರಾಬಾದ್ಗೆ ಆಗಮಿಸುತ್ತಿದ್ದ ಪ್ರಯಾಣಿಕನಿಂದ ಸುಮಾರು ರೂ. 4.15 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಮಾಹಿತಿಯ ಪ್ರಕಾರ, ಆ ಪ್ರಯಾಣಿಕನು ತನ್ನ ಸೂಟ್ಕೇಸ್ನ ತಳಭಾಗದಲ್ಲಿ ವಿಶೇಷ ರೀತಿಯಲ್ಲಿ ಗಾಂಜಾವನ್ನು ಅಡಗಿಸಿ ತರಲು ಪ್ರಯತ್ನಿಸಿದ್ದಾನೆ. ವಿಮಾನ ನಿಲ್ದಾಣದಲ್ಲಿ ಅನುಮಾನಾಸ್ಪದ ಚಲನವಲನ ಗಮನಿಸಿದ ಅಧಿಕಾರಿಗಳು ಸೂಟ್ಕೇಸ್ ಪರಿಶೀಲಿಸಿದ ವೇಳೆ, ಪ್ಲಾಸ್ಟಿಕ್ ಪ್ಯಾಕೆಟ್ಗಳಲ್ಲಿ ಸೀಲ್ ಮಾಡಲಾಗಿದ್ದ

ವಿಮಾನ ನಿಲ್ದಾಣದಲ್ಲಿ 4.15 ಕೋಟಿ ರೂ. ಮೌಲ್ಯದ ಗಾಂಜಾ ವಶ – ಪ್ರಯಾಣಿಕನ ಬಂಧನ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ನಾಳೆಯಿಂದ ಮೊಂತಾ ಚಂಡ ಮಾರುತ ಆರ್ಭಟ ಸಾಧ್ಯತೆ

(ನ್ಯೂಸ್‌ ಕಡಬ) newskadaba.com,  ಅ..24:  ನಾಳೆ ಬೆಳಿಗ್ಗೆ ವೇಳೆಗೆ ಮೊಂತಾ ಚಂಡಮಾರುತ ತೀವ್ರಗೊಳ್ಳುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.ನೈಋತ್ಯ ಮತ್ತು ಪಕ್ಕದ ಆಗ್ನೇಯ ಬಂಗಾಳ ಕೊಲ್ಲಿಯ ಮೇಲಿನ ಹವಾಮಾನ ವ್ಯವಸ್ಥೆಯು ಕಳೆದ ಆರು ಗಂಟೆಗಳಲ್ಲಿ ಗಂಟೆಗೆ 15 ಕಿಮೀ ವೇಗದಲ್ಲಿ ವಾಯುವ್ಯ ದಿಕ್ಕಿಗೆ ಚಲಿಸಿತು ಮತ್ತು ಇಂದು ಬೆಳಿಗ್ಗೆ 5.30 ಕ್ಕೆ ಪಶ್ಚಿಮ ಮಧ್ಯ ಮತ್ತು ಆಗ್ನೇಯ ಬಂಗಾಳ ಕೊಲ್ಲಿಯ ನೈಋತ್ಯ ಮತ್ತು ಪಕ್ಕದ ಪ್ರದೇಶಗಳ ಮೇಲೆ ಕೇಂದ್ರೀಕೃತವಾಗಿತ್ತು. ಇದು ಮುಂದಿನ 12

ನಾಳೆಯಿಂದ ಮೊಂತಾ ಚಂಡ ಮಾರುತ ಆರ್ಭಟ ಸಾಧ್ಯತೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಇಳಿಕೆ ಕಂಡ ಚಿನ್ನದ ದರ

(ನ್ಯೂಸ್‌ ಕಡಬ) newskadaba.com,  ಅ..24:  ಚಿನ್ನದ ಬೆಲೆ ಮತ್ತು ಬೆಳ್ಳಿ ದರ ಚಿನ್ನ ಖರೀದಿಗೂ ಮುನ್ನ ಬೆಲೆ ಎಷ್ಟಿದೆ ಎಂದು ತಿಳಿದುಕೊಳ್ಳಿ. 18, 22 ಮತ್ತು 24 ಕ್ಯಾರಟ್ ಚಿನ್ನದ ಬೆಲೆಯಲ್ಲಿ ವ್ಯತ್ಯಾಸವಿರುತ್ತದೆ. ದೇಶದಲ್ಲಿಂದು 22 ಕ್ಯಾರೆಟ್ ಚಿನ್ನದ ಬೆಲೆ 1 ಗ್ರಾಂ: 11,410 ರೂಪಾಯಿ 8 ಗ್ರಾಂ: 91,280 ರೂಪಾಯಿ 10 ಗ್ರಾಂ: 1,14,100 ರೂಪಾಯಿ 100 ಗ್ರಾಂ: 11,41,000 ರೂಪಾಯಿ

ಇಳಿಕೆ ಕಂಡ ಚಿನ್ನದ ದರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದೆಹಲಿಗೆ ದೌಡಾಯಿಸಿದ ಡಿಸಿಎಂ ಡಿಕೆಶಿ

(ನ್ಯೂಸ್‌ ಕಡಬ) newskadaba.com,  ಅ..24:  ಕರ್ನಾಟಕ ಕಾಂಗ್ರೆಸ್‌ನಲ್ಲಿ ನವೆಂಬರ್ ಕ್ರಾಂತಿ ಚರ್ಚೆ ಜೋರಾಗುತ್ತಿರುವ ಸಮಯದಲ್ಲೇ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಭಾನುವಾರ ದೆಹಲಿಗೆ ತೆರಳಿದ್ದಾರೆ. ಹೈಕಮಾಂಡ್ ನಾಯಕರನ್ನು ಅವರು ಅಲ್ಲಿ ಭೇಟಿಯಾಗಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಡಿಕೆ ಶಿವಕುಮಾರ್ ಅವರು ನವೆಂಬರ್ 11ರಂದು ಮತ್ತೆ ದೆಹಲಿಗೆ ತೆರಳಲಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ಪ್ರತ್ಯೇಕ ಮಾತುಕತೆಗೆ ಸಮಯ ಕೇಳಿದ್ದಾರೆ ಎಂಬ ಮಾಹಿತಿ ಹೊರಬಂದಿದೆ. ಆ ಭೇಟಿಯ ವೇಳೆ ಅಧಿಕಾರ ಹಂಚಿಕೆ, ರಾಜ್ಯದ ರಾಜಕೀಯ ಭವಿಷ್ಯ ಮತ್ತು

ದೆಹಲಿಗೆ ದೌಡಾಯಿಸಿದ ಡಿಸಿಎಂ ಡಿಕೆಶಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವರ್ಕ್ ಫ್ರಂ ಹೋಮ್ ಹೆಸರಿನಲ್ಲಿ 8,000 ಕ್ಕೂ ಹೆಚ್ಚು ಮಹಿಳೆಯರಿಗೆ ಕೋಟ್ಯಾಂತರ ರೂ. ವಂಚನೆ

(ನ್ಯೂಸ್‌ ಕಡಬ) newskadaba.com,  ಅ..24: ಮಹಿಳೆಯರಿಗೆ ವರ್ಕ್​ ಫ್ರಂ ಹೋಮ್ ಕೆಲಸ ನೀಡುವ ಹೆಸರಿನಲ್ಲಿ ಮಹಾರಾಷ್ಟ್ರದ ವ್ಯಕ್ತಿಯೊಬ್ಬರು ಬೆಳಗಾವಿಯಲ್ಲಿ ಸಾವಿರಾರು ಮಹಿಳೆಯರನ್ನು ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ಸುಮಾರು 8000 ಮಹಿಳೆಯರಿಂದ 12 ಕೋಟಿ ರೂ. ಹಣ ಪಡೆದ ವಂಚಕ ಸದ್ದಿಲ್ಲದೆ ಪರಾರಿಯಾಗಿದ್ದಾನೆ. ಈ ಕುರಿತು ವಂಚಿತ ಮಹಿಳೆಯರು ಪೊಲೀಸರಿಗೆ ದೂರು ನೀಡಿದ್ದು, ಆರೋಪಿಯನ್ನು ಬಂಧಿಸಿ ತಮ್ಮ ಹಣವನ್ನು ಹಿಂತಿರುಗಿಸಲು ಒತ್ತಾಯಿಸಿದ್ದಾರೆ. ಆಘಾತಕಾರಿ ಸಂಗತಿಯೆಂದರೆ, ಕೆಲವು ಪ್ರಭಾವಿ ಮಹಿಳೆಯರು ಸಹ ಈ ವಂಚನೆಯ ಯೋಜನೆಯಲ್ಲಿ ಲಕ್ಷಗಟ್ಟಲೆ ಹೂಡಿಕೆ

ವರ್ಕ್ ಫ್ರಂ ಹೋಮ್ ಹೆಸರಿನಲ್ಲಿ 8,000 ಕ್ಕೂ ಹೆಚ್ಚು ಮಹಿಳೆಯರಿಗೆ ಕೋಟ್ಯಾಂತರ ರೂ. ವಂಚನೆ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಎ.ಎಚ್. ಕೊಳಮಲಿಗೆ ರಾಜ್ಯೋತ್ಸವ ಪ್ರಶಸ್ತಿ

(ನ್ಯೂಸ್‌ ಕಡಬ) newskadaba.com,  ಅ.25ವಿಜಯಪುರ: ನಾಡಿನ ಉದಯೋನ್ಮುಖ ಕವಿ, ಜಾನಪದ ವಿದ್ವಾಂಸ, ವಿಜಯಪುರ ನಗರದ ಚೇತನಾ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಸಾಹಿತಿ, ಪೆÇ್ರ, ಅಡವಿಸ್ವಾಮಿ ಕೊಳಮಲಿ ಯವರಿಗೆ ಬೆಂಗಳೂರಿನ ಅನ್ವೇಷಣೆ ಸಾಂಸ್ಕøತಿಕ ಅಕಾಡೆಮಿಯು ಸಾಹಿತ್ಯ ರತ್ನ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸುತ್ತಿದೆ. ಕೊಳಮಲಿಯವರಿಗೆ ಈ ಮುಂಚೆ ಬಸವ ಭೂಷಣ, ಕರುನಾಡು ಕಿರೀಟ ಪ್ರಶಸ್ತಿ ಸೇರಿದಂತೆ ಹತ್ತು ಹಲವು ಪ್ರಶಸ್ತಿಗಳು ಲಭಿಸಿವೆ. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ಪಕ್ಕದಲ್ಲಿನ ನಯನ ಸಭಾಂಗಣದಲ್ಲಿ ನವೆಂಬರ್ 30 ರಂದು ನಡೆಯುವ ಪ್ರಶಸ್ತಿ

ಎ.ಎಚ್. ಕೊಳಮಲಿಗೆ ರಾಜ್ಯೋತ್ಸವ ಪ್ರಶಸ್ತಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top