ಕುಡಿಯುವ ನೀರು: ಬಾಕಿ ಕಾಮಗಾರಿಗಳನ್ನು ಪೂರ್ಣಗೊಳಿಸಲು ಜಿ.ಪಂ. ಸಿಇಓ ಸೂಚನೆ
(ನ್ಯೂಸ್ ಕಡಬ) newskadaba.com ಜು. 16 ಮಂಗಳೂರು: ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸುವ ವಿವಿಧ ನೀರು ಸರಬರಾಜು ಯೋಜನೆಗಳ ಪೂರ್ಣಗೊಳ್ಳಲು ಬಾಕಿ ಇರುವ ಕಾಮಗಾರಿಗಳನ್ನು ಗುರುತಿಸಿ ನಿಗಧಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಾಡೆ ವಿನಾಯಕ್ ಕಾರ್ಭಾರಿ ಸೂಚಿಸಿದರು. ಅವರು ಬುಧವಾರ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‍ನಲ್ಲಿ ನಡೆದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.ನೀರಿನ ಶುದ್ಧೀಕರಣ ಘಟಕದ ನಿರ್ಮಾಣ ಪ್ರಗತಿಯನ್ನು ತ್ವರಿತಗೊಳಿಸಬೇಕು. ಯಾವುದೇ ಅಡಚಣೆಯಾದಲ್ಲಿ ತಕ್ಷಣವೇ […]
ಕುಡಿಯುವ ನೀರು: ಬಾಕಿ ಕಾಮಗಾರಿಗಳನ್ನು ಪೂರ್ಣಗೊಳಿಸಲು ಜಿ.ಪಂ. ಸಿಇಓ ಸೂಚನೆ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್








