ಬ್ರೇಕಿಂಗ್ ನ್ಯೂಸ್

ಮತ್ತೆ ಮುಷ್ಕರಕ್ಕೆ ಮುಂದಾದ ಸಾರಿಗೆ ನೌಕರರು

(ನ್ಯೂಸ್‌ ಕಡಬ) newskadaba.com,  ಅ.10 : ರಾಜ್ಯ ಸರ್ಕಾರ ನಿಗಧಿತ ಸಮಯದೊಳಗೆ ತಮ ವಿವಿಧ ಬೇಡಿಕೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿ ಇದೇ ತಿಂಗಳ 15ರಿಂದ ಐದು ದಿನಗಳ ಕಾಲ ರಾಜ್ಯಾದ್ಯಂತ ಸಾರಿಗೆ ನೌಕರರು ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಜಂಟಿ ಕ್ರಿಯಾ ಸಮಿತಿ ಘೋಷಿಸಿದೆ. ಬೆಂಗಳೂರು, ಹುಬ್ಬಳ್ಳಿ ಮತ್ತು ಕಲಬುರಗಿಯಲ್ಲಿ ಉಪವಾಸ ಸತ್ಯಾಗ್ರಹ ನಡೆಸಲಾಗುತ್ತಿದ್ದು, 2020 ಜನವರಿ 1ರಿಂದ ಆಗಿರುವ ಶೇ.15ರಷ್ಟು ವೇತನ ಹೆಚ್ಚಳದ ನಂತರದ 38 ತಿಂಗಳ ಬಾಕಿ ಹಣ ಪಾವತಿ, 38 ತಿಂಗಳ ಬಾಕಿ […]

ಮತ್ತೆ ಮುಷ್ಕರಕ್ಕೆ ಮುಂದಾದ ಸಾರಿಗೆ ನೌಕರರು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮೈಸೂರು: ದಸರಾದಲ್ಲಿ ಬಲೂನ್ ಮಾರುತ್ತಿದ್ದ ಬಾಲಕಿ ಮೇಲೆ ಅತ್ಯಾಚಾರ ಮಾಡಿ ಕೊಲೆ-ಆರೋಪಿ ಬಂಧನ

(ನ್ಯೂಸ್‌ ಕಡಬ) newskadaba.com,  ಅ.10 ಮೈಸೂರು: ದಸರಾ ಹಬ್ಬದ ಸಂದರ್ಭದಲ್ಲಿ ಬಲೂನ್‌ಗಳನ್ನು ಮಾರಾಟ ಮಾಡಲು ಕಲಬುರಗಿಯಿಂದ ಮೈಸೂರಿಗೆ ಬಂದಿದ್ದ ಬಡ ವಲಸೆ ಕುಟುಂಬವೊಂದರ ಬಾಲಕಿ ದುರಂತ ಅಂತ್ಯ ಕಂಡಿದ್ದಾಳೆ. ದಸರಾ ವೇಳೆ ಬಲೂನ್ ವ್ಯಾಪಾರಕ್ಕಾಗಿ ಮೈಸೂರಿಗೆ ಬಂದಿದ್ದ ಕಲಬುರಗಿಯ ಸೂಕ್ಷ್ಮ ಅಲೆಮಾರಿ ಸಮುದಾಯಕ್ಕೆ ಸೇರಿದ ಸುಮಾರು 50 ಕುಟುಂಬಗಳು ಅರಮನೆ ಮುಂಭಾಗದ ದೊಡ್ಡ ಕೆರೆ ಮೈದಾನದ ಬಳಿ ತಾತ್ಕಾಲಿಕವಾಗಿ ಡೇರೆ ಹಾಕಿ ತಂಗಿದ್ದವು. ಚಾಮುಂಡಿ ಬೆಟ್ಟ, ವಸ್ತು ಪ್ರದರ್ಶನ, ಬನ್ನಿ ಮಂಟಪ, ದೇವರಾಜ ಮಾರುಕಟ್ಟೆ ಸೇರಿದಂತೆ ಹಲವು ಸ್ಥಳಗಳಲ್ಲಿ

ಮೈಸೂರು: ದಸರಾದಲ್ಲಿ ಬಲೂನ್ ಮಾರುತ್ತಿದ್ದ ಬಾಲಕಿ ಮೇಲೆ ಅತ್ಯಾಚಾರ ಮಾಡಿ ಕೊಲೆ-ಆರೋಪಿ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬೆಂಗಳೂರು: ಸಮೀಕ್ಷೆಗೆ ಮನೆಗೆ ಬಂದಿದ್ದ ಶಿಕ್ಷಕಿಯನ್ನು ಕೂಡಿ ಹಾಕಿದ್ದ ವ್ಯಾಪಾರಿಯ ಬಂಧನ

(ನ್ಯೂಸ್‌ ಕಡಬ) newskadaba.com,  ಅ.10 ಬೆಂಗಳೂರು: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಗೆ ತೆರಳಿದ್ದ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕಿಯೊಬ್ಬರ ಕರ್ತವ್ಯಕ್ಕೆ ಅಡ್ಡಿಪಡಿಸಿ, ಮನೆಯ ಕಾಂಪೌಂಡ್​​​ನಲ್ಲಿ ಕೂಡಿಹಾಕಿದ್ದ ಆರೋಪಿಯನ್ನು ಕೊಡಿಗೆಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೋಟಿ ಹೊಸಹಳ್ಳಿಯ ಬಿ.ಆರ್. ಸಂದೀಪ್ ಬಂಧಿತ ಆರೋಪಿ. ಶಿಕ್ಷಕಿ ಸುಶೀಲಮ್ಮ, ಕೋಟಿ ಹೊಸಹಳ್ಳಿಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಆರೋಪಿ ಬಿ.ಆರ್. ಸಂದೀಪ್ ಅವರನ್ನು ಬಂಧಿಸಿ ಬಳಿಕ. ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು. ಸಂದೀಪ್ ಗೋರಗುಂಟೆಪಾಳ್ಯ ಬಳಿ ಚಹಾ ಅಂಗಡಿ ನಡೆಸುತ್ತಿದ್ದಾರೆ. ಬುಧವಾರ

ಬೆಂಗಳೂರು: ಸಮೀಕ್ಷೆಗೆ ಮನೆಗೆ ಬಂದಿದ್ದ ಶಿಕ್ಷಕಿಯನ್ನು ಕೂಡಿ ಹಾಕಿದ್ದ ವ್ಯಾಪಾರಿಯ ಬಂಧನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನಿಂದ ಹಾಸನಾಂಬೆ ದರ್ಶನ ಆರಂಭ

(ನ್ಯೂಸ್‌ ಕಡಬ) newskadaba.com,  ಅ.10 ಬೆಂಗಳೂರು: ಭಕ್ತರ ಆತುರದ ನಿರೀಕ್ಷೆಗೆ ತೆರೆ ಇಳಿಸಿ, ಹಾಸನ ನಗರದ ಪ್ರಸಿದ್ಧ ಹಾಸನಾಂಬೆ ದೇಗುಲದ ಬಾಗಿಲು ಗುರುವಾರ ಸಾಂಪ್ರದಾಯಿಕ ಆಚರಣೆಗಳೊಂದಿಗೆ ತೆರೆಯಲಾಯಿತು. ವರ್ಷದಲ್ಲಿ ಕೇವಲ ಒಂದು ಬಾರಿ ಮಾತ್ರ ಭಕ್ತರಿಗೆ ದರ್ಶನ ಸಿಗುವ ಈ ದೇಗುಲದ ಬಾಗಿಲು ತೆರೆಯುವ ಕ್ಷಣವನ್ನು ಸಾಕ್ಷಾತ್ ದೈವೀಕ ಅನುಭವ ಎನ್ನಬಹುದಾಗಿದೆ. ರಾಜ್ಯದ ವಿವಿಧ ಭಾಗಗಳಿಂದ ಮಾತ್ರವಲ್ಲದೆ, ಹೊರ ರಾಜ್ಯಗಳಿಂದಲೂ ಸಾವಿರಾರು ಭಕ್ತರು ದರ್ಶನಕ್ಕಾಗಿ ಹಾಸನಕ್ಕೆ ಹರಿದು ಬರುತ್ತಿದ್ದಾರೆ. ದೇವಳದ ಗರ್ಭಗುಡಿಯ ಬಾಗಿಲು ಪ್ರಾಚೀನ ಸಂಪ್ರದಾಯದಂತೆ ಪುಣ್ಯಹವಚನ, ವೇದಘೋಷ

ಇಂದಿನಿಂದ ಹಾಸನಾಂಬೆ ದರ್ಶನ ಆರಂಭ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅನ್ನಭಾಗ್ಯ: 5 ಕೆಜಿ ಅಕ್ಕಿ ಬದಲು ಇಂದಿರಾ ಕಿಟ್ ವಿತರಣೆ

(ನ್ಯೂಸ್‌ ಕಡಬ) newskadaba.com,  ಅ.10 ಬೆಂಗಳೂರು: ರಾಜ್ಯ ಸರ್ಕಾರ ಅನ್ನಭಾಗ್ಯ ಯೋಜನೆಯಡಿ ಒಟ್ಟು 10 ಕೆಜಿ ಅಕ್ಕಿ ನೀಡುತ್ತಿದ್ದು, ಇನ್ನುಮುಂದೆ ಹೆಚ್ಚುವರಿಯಾಗಿ ನೀಡುತ್ತಿರುವ ಐದು ಕೆಜಿ ಅಕ್ಕಿ ಬದಲು ಇಂದಿರಾ ಆಹಾರ ಕಿಟ್ ವಿತರಣೆ ಮಾಡಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಸಚಿವ ಎಚ್.ಕೆ.ಪಾಟೀಲ್ ಅವರು, ಅನ್ನಭಾಗ್ಯ ಅಕ್ಕಿಯ ಅಕ್ರಮ ಸಾಗಾಟ, ಕಳ್ಳತನ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ

ಅನ್ನಭಾಗ್ಯ: 5 ಕೆಜಿ ಅಕ್ಕಿ ಬದಲು ಇಂದಿರಾ ಕಿಟ್ ವಿತರಣೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಿಮೆಂಟ್ ಲಾರಿ, ಬಸ್ ನಡುವೆ ಭೀಕರ ಅಪಘಾತ – ಇಬ್ಬರು ಸ್ಥಳದಲ್ಲೇ ಸಾವು

(ನ್ಯೂಸ್‌ ಕಡಬ) newskadaba.com,  ಅ.10 ಮೈಸೂರು: ಸಿಮೆಂಟ್ ಲಾರಿ, ಬಸ್ ನಡುವೆ ಭೀಕರ ಅಪಘಾತ ಸಂಭವಿಸಿ, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಕೊಡಗು ಹೆದ್ದಾರಿಯಲ್ಲಿ ನಡೆದಿದೆ.ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಬನ್ನಿಕುಪ್ಪೆ ಸಮೀಪ ಈ ಅಪಘಾತ ಸಂಭವಿಸಿದೆ. ಅಪಘಾತದ ಭೀಕರತೆಗೆ ಬಸ್ ಚಾಲಕ ಹಾಗೂ ಕ್ಲೀನರ್ ಸಾವನ್ನಪ್ಪಿದ್ದು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಮೈಸೂರಿನಿಂದ ಕೇರಳ ಕಡೆಗೆ ತೆರಳುತ್ತಿದ್ದ ಲಾರಿಗೆ, ಕೇರಳದಿಂದ ಮೈಸೂರಿನ ಕಡೆ ಬರುತ್ತಿದ್ದ ಬಸ್ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಬಸ್‌ನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು,

ಸಿಮೆಂಟ್ ಲಾರಿ, ಬಸ್ ನಡುವೆ ಭೀಕರ ಅಪಘಾತ – ಇಬ್ಬರು ಸ್ಥಳದಲ್ಲೇ ಸಾವು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮನ್ನಾರ್ ಮತ್ತು ಡೆಲ್ಫ್ಟ್ ಸಮುದ್ರ ಪ್ರದೇಶದಲ್ಲಿ ತಮಿಳುನಾಡಿನ 47 ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ನೌಕಾಪಡೆ

(ನ್ಯೂಸ್‌ ಕಡಬ) newskadaba.com,  ಅ.10 ಚೆನ್ನೈ: ಮೀನುಗಾರಿಕೆ ನಡೆಸುತ್ತಿದ್ದ ತಮಿಳುನಾಡಿನ 47 ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ  ಬಂಧಿಸಿದೆ. ಅಲ್ಲದೇ 5 ಮೀನುಗಾರಿಕಾ ಬೋಟ್‌ಗಳನ್ನು ವಶಕ್ಕೆ ಪಡೆದಿದೆ. ಶ್ರೀಲಂಕಾ ಗಡಿ ಪ್ರವೇಶಿಸಿ ಅಕ್ರಮ ಮೀನುಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ಮೀನುಗಾರರನ್ನು ಬಂಧಿಸಲಾಗಿದೆ. ಉತ್ತರ ಶ್ರೀಲಂಕಾದ ತಲೈಮನ್ನಾರ್‌ನಲ್ಲಿ ಬಂಧಿಸಲಾಗಿದೆ ಎಂದು ಶ್ರೀಲಂಕಾ ನೌಕಾಪಡೆಯ ವಕ್ತಾರರು ತಿಳಿಸಿದ್ದಾರೆ. ಮೀನುಗಾರರ ಬಿಡುಗಡೆಗೆ ಕ್ರಮಕೈಗೊಳ್ಳುವಂತೆ ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಅವರು ಕೇಂದ್ರ ಸಚಿವ ಎಸ್ ಜೈಶಂಕರ್ ಅವರಿಗೆ ಪತ್ರ ಬರೆದಿದ್ದಾರೆ. 1 ತಿಂಗಳ

ಮನ್ನಾರ್ ಮತ್ತು ಡೆಲ್ಫ್ಟ್ ಸಮುದ್ರ ಪ್ರದೇಶದಲ್ಲಿ ತಮಿಳುನಾಡಿನ 47 ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ನೌಕಾಪಡೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪಣಂಬೂರಿನಲ್ಲಿ ವ್ಯಕ್ತಿಯೊಬ್ಬರು ಮೀನು ಹಿಡಿಯಲು ಹೋಗಿ ನೀರು ಪಾಲು

(ನ್ಯೂಸ್‌ ಕಡಬ) newskadaba.com,  ಅ.09 ಮಂಗಳೂರು: ತೋಟ ಬೆಂಗ್ರೆ ಅಳಿವೆ ಬಾಗಿಲು ಬಳಿ ನದಿಯಲ್ಲಿ ಬಲೆ ಹಾಕಿ ಮೀನು ಹಿಡಿಯಲು, ಮೀನುಗಾರಿಕೆಗೆ ಹೋದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ‌ ಘಟನೆ ನಡೆದಿದೆ. ಮನೋಹರ್ ಪುತ್ರನ್ (53) ಮೃತ ವ್ಯಕ್ತಿ.ಬುಧವಾರ ಸಂಜೆ 6:30ಕ್ಕೆ‌ ಈ ಘಟನೆ ನಡೆದಿದೆ.. ಇವರು ಬಲೆ ಹಾಕಿ ಮೀನು ಹಿಡಿಯಲು ಹೋದಾಗ ನೀರಿಗೆ ಬಿದ್ದು ಮೃತ ಪಟ್ಟಿರುತ್ತಾರೆ. ಬಳಿಕ ಸ್ಥಳಿಯರು ಹಾಗೂ ಪಣಂಬೂರು ಠಾಣಾ ಪೋಲಿಸ್ ಅಧಿಕಾರಿಗಳ ಸಹಾಯದಿಂದ ಹುಡುಕಾಟ ನಡೆಸಲಾಯಿತು. ಸುಮಾರು ರಾತ್ರಿ 9:30 ಸಮಯ ಮೃತದೇಹ

ಪಣಂಬೂರಿನಲ್ಲಿ ವ್ಯಕ್ತಿಯೊಬ್ಬರು ಮೀನು ಹಿಡಿಯಲು ಹೋಗಿ ನೀರು ಪಾಲು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಹಿಳಾ ಒಡಿಐ ಕ್ರಿಕೆಟ್‌ನಲ್ಲಿ ಇತಿಹಾಸ ನಿರ್ಮಿಸಿದ ಆಸ್ಟ್ರೇಲಿಯಾದ ಅಲನಾ ಕಿಂಗ್

(ನ್ಯೂಸ್‌ ಕಡಬ) newskadaba.com,  ಅ.09 ಕೊಲಂಬೊ:  ಸ್ಪಿನ್ನರ್ ಅಲನಾ ಕಿಂಗ್ ಮಹಿಳಾ ಏಕದಿನ ಕ್ರಿಕೆಟ್‌ನಲ್ಲಿ ಒಂದು ಅಪರೂಪದ ಮತ್ತು ಐತಿಹಾಸಿಕ ದಾಖಲೆ ಮಾಡಿದ್ದಾರೆ. ಪಾಕಿಸ್ತಾನ್ ವಿರುದ್ಧ ನಡೆದ ವಿಶ್ವಕಪ್ ಪಂದ್ಯದಲ್ಲಿ ಕೇವಲ ಸ್ಪಿನ್ ಬೌಲಿಂಗ್‌ನಲ್ಲಿಯೇ ಅಲ್ಲ, ದಿಗ್ಗಜ ಬ್ಯಾಟಿಂಗ್ ಪ್ರದರ್ಶನದ ಮೂಲಕವೂ ಕಿಂಗ್ ಸುದ್ದಿಯಲ್ಲಿದ್ದಾರೆ. ವಿಶೇಷವೆಂದರೆ, ಅವರು 10ನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಇಳಿದು ಅರ್ಧಶತಕ ಬಾರಿಸಿರುವ ಮೊದಲ ಮಹಿಳಾ ಆಟಗಾರರಾಗಿದ್ದಾರೆ. ಕೊಲಂಬೊದ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆದ ಮಹಿಳಾ ಏಕದಿನ ವಿಶ್ವಕಪ್‌ನ 9ನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ಮೊದಲಿಗೆ

ಮಹಿಳಾ ಒಡಿಐ ಕ್ರಿಕೆಟ್‌ನಲ್ಲಿ ಇತಿಹಾಸ ನಿರ್ಮಿಸಿದ ಆಸ್ಟ್ರೇಲಿಯಾದ ಅಲನಾ ಕಿಂಗ್ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬೆಂಗಳೂರು: ಕೆಲಸ ಮಾಡುತ್ತಿದ್ದ ಜ್ಯುವೆಲರಿ ಅಂಗಡಿಯಲ್ಲೇ ಚಿನ್ನ ಕದ್ದ ಇಬ್ಬರು ಸೆರೆ

(ನ್ಯೂಸ್‌ ಕಡಬ) newskadaba.com,  ಅ.09 ಬೆಂಗಳೂರು:  –ಕೆಲಸ ಮಾಡಿಕೊಂಡಿದ್ದ ಅಂಗಡಿಯಲ್ಲಿಯೇ, ಚಿನ್ನಾಭರಣಗಳನ್ನು ಕಳುವು ಮಾಡಿದ್ದ ಇಬ್ಬರನ್ನು ಬಂಧಿಸಿರುವ ಜಾಲಹಳ್ಳಿ ಪೊಲೀಸರು ೪೫ ಲಕ್ಷ ಮೌಲ್ಯದ ೪೨೯.೦೨ ಗ್ರಾಂ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಮಹವೀರ್ ಸಿಂಗ್ (೨೦)ಕುಲದೀಪ್ ಸಿಂಗ್(೨೨)ಬಂಧಿತ ಆರೋಪಿಗಳಾಗಿದ್ದು, ಬಂಧಿತರಿಂದ ೪೫ ಲಕ್ಷ ಮೌಲ್ಯದ ೪೨೯.೦೨ ಗ್ರಾಂ ಚಿನ್ನಾಭರಣಗಳನ್ನು ಜಪ್ತಿ ಮಾಡಿ ಹೆಚ್ಚಿನ ತನಿಖೆಯನ್ನು ಕೈಗೊಳ್ಳಲಾಗಿದೆ. ಜಾಲಹಳ್ಳಿಯ ಮುತ್ಯಾಲನಗರದಲ್ಲಿ ಜ್ಯೂವೆಲರಿ ಅಂಗಡಿಯ ಮಾಲೀಕ ಹಾಗೂ ಅವರ ಪುತ್ರ ಸೆ.೨೬ ರಂದು ಮಧ್ಯಾಹ್ನ ಊಟಕ್ಕೆಂದು ಮನೆಗೆ ಹೋಗಿದ್ದ ಸಮಯದಲ್ಲಿ ಕೆಲಸಕ್ಕಿದ್ದ

ಬೆಂಗಳೂರು: ಕೆಲಸ ಮಾಡುತ್ತಿದ್ದ ಜ್ಯುವೆಲರಿ ಅಂಗಡಿಯಲ್ಲೇ ಚಿನ್ನ ಕದ್ದ ಇಬ್ಬರು ಸೆರೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top