ಬ್ರೇಕಿಂಗ್ ನ್ಯೂಸ್

ಭಾರತ ಮತ್ತು ಬಾಂಗ್ಲಾದೇಶ್ ನಡುವಣ ಪಂದ್ಯ- ಟೀಮ್ ಇಂಡಿಯಾ ಗೆದ್ದರೆ ಫೈನಲ್ ಗೆ ಎಂಟ್ರಿ

(ನ್ಯೂಸ್‌ ಕಡಬ) newskadaba.com,  ಸೆ.25 ಮುಂಬೈ: ಏಷ್ಯಾಕಪ್ ಟೂರ್ನಿಯು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ 15 ಪಂದ್ಯಗಳು ಮುಗಿದಿದ್ದು, ಇನ್ನುಳಿದಿರುವುದು ಕೇವಲ 3 ಮ್ಯಾಚ್​ಗಳು ಮಾತ್ರ. ಈ ಮೂರು ಪಂದ್ಯಗಳೊಂದಿಗೆ ಈ ಬಾರಿಯ ಏಷ್ಯಾಕಪ್​ನಲ್ಲಿ ಫೈನಲ್ ಆಡಲಿರುವ ತಂಡಗಳಾವುವು ಎಂಬುದು ನಿರ್ಧಾರವಾಗಲಿದೆ. ಭಾರತ ಮತ್ತು ಬಾಂಗ್ಲಾದೇಶ್ ನಡುವಣ ಇಂದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆದ್ದರೆ ಫೈನಲ್​ಗೆ ಪ್ರವೇಶಿಸುವುದು ಖಚಿತ. ಒಂದು ವೇಳೆ ಬಾಂಗ್ಲಾದೇಶ್ ತಂಡ ಜಯ ಸಾಧಿಸಿದರೆ, ಪಾಕಿಸ್ತಾನ್ ತಂಡದ ಫೈನಲ್ ಹಾದಿ ಕಠಿಣವಾಗಲಿದೆ. ಟೀಮ್ […]

ಭಾರತ ಮತ್ತು ಬಾಂಗ್ಲಾದೇಶ್ ನಡುವಣ ಪಂದ್ಯ- ಟೀಮ್ ಇಂಡಿಯಾ ಗೆದ್ದರೆ ಫೈನಲ್ ಗೆ ಎಂಟ್ರಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಶ್ರೀನಗರ : ಪಹಲ್ಗಾಮ್‌ ದಾಳಿ ಪ್ರಕರಣ: ಭಯೋತ್ಪಾದಕರಿಗೆ ಸಹಾಯ ಮಾಡಿದ್ದ ವ್ಯಕ್ತಿಯನ್ನು ಬಂಧನ

(ನ್ಯೂಸ್‌ ಕಡಬ) newskadaba.com,  ಸೆ.25 ಶ್ರೀನಗರ : ಏಪ್ರಿಲ್ 22 ರ ಪಹಲ್ಗಾಮ್ ದಾಳಿಗೆ ಸಂಬಂಧಿಸಿದಂತೆ ಉಗ್ರರಿಗೆ ಸಹಾಯ ಮಾಡಿದ್ದ ವ್ಯಕ್ತಿಯನ್ನು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಬಂಧಿಸಿದ್ದಾರೆ. ಜುಲೈನಲ್ಲಿ ಪಹಲ್ಗಾಮ್ ಬಳಿಯ ಜನಪ್ರಿಯ ಪ್ರವಾಸಿ ತಾಣವಾದ ಬೈಸರನ್ ಕಣಿವೆಯಲ್ಲಿ 26 ಪ್ರವಾಸಿಗರ ಮೇಲೆ ಭಯೋತ್ಪಾದಕರು ದಾಳಿ ನಡೆಸಿ ಹತ್ಯೆ ಮಾಡಿದ್ದರು. ಭದ್ರತಾ ಪಡೆಗಳು ಆಪರೇಷನ್ ಮಹಾದೇವ್ ಸಮಯದಲ್ಲಿ ಪಹಲ್ಗಾಮ್‌ ದಾಳಿಯ ಇಬ್ಬರು ಉಗ್ರರನ್ನು ಹೊಡೆದುರುಳಿಸಿ, ಶಸ್ತ್ರಾಸ್ತ್ರಗಳು ಮತ್ತು ಸಲಕರಣೆಗಳನ್ನು ವಶಪಡಿಸಿಕೊಂಡಿದ್ದರು. ಅವುಗಳನ್ನು ವಿಧಿವಿಜ್ಞಾನ ವಿಶ್ಲೇಷಣೆಯ ನಂತರ

ಶ್ರೀನಗರ : ಪಹಲ್ಗಾಮ್‌ ದಾಳಿ ಪ್ರಕರಣ: ಭಯೋತ್ಪಾದಕರಿಗೆ ಸಹಾಯ ಮಾಡಿದ್ದ ವ್ಯಕ್ತಿಯನ್ನು ಬಂಧನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದು ಕರಾವಳಿ, ಉತ್ತರ ಒಳನಾಡಿನಲ್ಲಿ ಗುಡುಗು ಸಹಿತ ಭಾರಿ ಮಳೆ

(ನ್ಯೂಸ್‌ ಕಡಬ) newskadaba.com,  ಸೆ.25 ಬೆಂಗಳೂರು: ಕರಾವಳಿ ಮತ್ತು ಉತ್ತರ ಒಳನಾಡು ಜಿಲ್ಲೆಗಳಿಗೆ ಮುಂದಿನ ಮೂರು ದಿನ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ನೀಡಿದ್ದು, ಗುಡುಗು ಸಹಿತ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಇನ್ನು ಕರಾವಳಿಯಲ್ಲಿ ಸೆ.25 ರಿಂದ 27ರವರೆಗೆ ಗಂಟೆಗೆ 60 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಮಧ್ಯಮ

ಇಂದು ಕರಾವಳಿ, ಉತ್ತರ ಒಳನಾಡಿನಲ್ಲಿ ಗುಡುಗು ಸಹಿತ ಭಾರಿ ಮಳೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಡುಪಿ : ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದ ಓಮ್ನಿ ಕಾರು- ಸೈಕಲ್ ಸವಾರನಿಗೆ ಗಂಭೀರ ಗಾಯ

(ನ್ಯೂಸ್‌ ಕಡಬ) newskadaba.com,  ಸೆ.25 ಉಡುಪಿ: ಸಿದ್ದಾಪುರದ ಅಮಾಸೆಬೈಲು-ಹಾಲಾಡಿ ರಸ್ತೆಯ ಅರಣ್ಯ ಇಲಾಖೆ ಕಚೇರಿ ಬಳಿ ಚಾಲಕ ವಾಸೀಂ ಅತಿವೇಗದಲ್ಲಿ ಚಲಾಯಿಸಿಕೊಂಡು ಬಂದ ಓಮ್ನಿ ಕಾರು ಡಿಕ್ಕಿ ಹೊಡೆದ ಪರಿಣಾಮ ಸೈಕಲ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಗಾಯಾಳುವನ್ನು ಮಹಾಬಲ ಪೂಜಾರಿ (55) ಎಂದು ಗುರುತಿಸಲಾಗಿದ್ದು, ಅವರನ್ನು ಮೊದಲು ಹಾಲಾಡಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಬಳಿಕ  ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಆ ಸಂಧರ್ಭದಲ್ಲಿ , ಕರ್ತವ್ಯಕ್ಕೆ ಹೋಗುತ್ತಿದ್ದ ಹಾಲಾಡಿಯ ಪೊಲೀಸ್ ಸಿಬ್ಬಂದಿ

ಉಡುಪಿ : ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದ ಓಮ್ನಿ ಕಾರು- ಸೈಕಲ್ ಸವಾರನಿಗೆ ಗಂಭೀರ ಗಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಳ್ಳತನ ಪ್ರಕರಣದಲ್ಲಿ ಇಬ್ಬರ ಬಂಧನ; 8.25 ಲಕ್ಷ .ರೂ ಮೌಲ್ಯದ 82.5 ಗ್ರಾಂ ಚಿನ್ನಾಭರಣ ವಶ

(ನ್ಯೂಸ್‌ ಕಡಬ) newskadaba.com,  ಸೆ.24 ಬೆಂಗಳೂರು: ಮನೆಗಳಲ್ಲಿ ಸರಣಿ ಕಳ್ಳತನ ಮಾಡಿದ ಪ್ರಕರಣದಲ್ಲಿ ಇಬ್ಬರನ್ನು ಬಂಧಿಸಲಾಗಿದ್ದು, ಅವರಿಂದ ಮೌಲ್ಯದ 82.5 ಗ್ರಾಂ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಕಾಡುಗೋಡಿಯ ಪಟಾಲಮ್ಮ ಲೇಔಟ್‌ನಲ್ಲಿರುವ ವ್ಯಕ್ತಿಯೊಬ್ಬರು ಆಗಸ್ಟ್ 24 ರಂದು ತಮ್ಮ ಮನೆಯ ಬೀಗ ಮುರಿದು 27 ಗ್ರಾಂ ತೂಕದ ಚಿನ್ನಾಭರಣ ಕದ್ದಿದ್ದಾರೆ ಎಂದು ದೂರು ನೀಡಿದ ನಂತರ ಈ ಪ್ರಕರಣ ಬೆಳಕಿಗೆ ಬಂದಿದೆ ಎಂದು ಅವರು ಹೇಳಿದ್ದಾರೆ.ಪ್ರಕರಣಗಳಲ್ಲಿ ಬಂಧಿಸಲಾದ ಆರೋಪಿಯ ಗುರುತನ್ನು ಪೊಲೀಸರು ಬಹಿರಂಗಪಡಿಸಿಲ್ಲ. ತನಿಖೆಯ ಸಮಯದಲ್ಲಿ,

ಕಳ್ಳತನ ಪ್ರಕರಣದಲ್ಲಿ ಇಬ್ಬರ ಬಂಧನ; 8.25 ಲಕ್ಷ .ರೂ ಮೌಲ್ಯದ 82.5 ಗ್ರಾಂ ಚಿನ್ನಾಭರಣ ವಶ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಸ್ತೆ ಗುಂಡಿಗೆ ಆಕ್ಷೇಪ- ಬಿಜೆಪಿ ಸಂಚಾರ ತಡೆ ಚಳವಳಿ

(ನ್ಯೂಸ್‌ ಕಡಬ) newskadaba.com,  ಸೆ.24 ಬೆಂಗಳೂರು: ಕಾಂಗ್ರೆಸ್ ಸರ್ಕಾರ ರಸ್ತೆ ಗುಂಡಿಗಳನ್ನು ಮುಚ್ಚುವಲ್ಲಿ ಸಂಪೂರ್ಣ ನಿರ್ಲಕ್ಷ್ಯ ವಹಿಸಿರುವುದನ್ನು ವಿರೋಧಿಸಿ ಇಂದು ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಬನಶಂಕರಿಯ ಕಾಮಾಕ್ಯ ಲೇಔಟ್ ಬಳಿ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರ ನೇತೃತ್ವದಲ್ಲಿ ಸಂಚಾರ ತಡೆ ಚಳವಳಿ ನಡೆಯಿತು. ಶಾಸಕ ಎಲ್.ವಿ. ರವಿಸುಬ್ರಮಣ್ಯ ಮತ್ತು ಕಾರ್ಯಕರ್ತರು ರಸ್ತೆ ಸಂಚಾರ ತಡೆ ಚಳವಳಿಯಲ್ಲಿ ಭಾಗವಹಿಸಿದ್ದರು. ರಸ್ತೆ ಗುಂಡಿಗಳನ್ನು ಮುಚ್ಚಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರ ತ್ವರಿತವಾಗಿ ರಸ್ತೆ ಗುಂಡಿ ದುರಸ್ತಿಯ

ರಸ್ತೆ ಗುಂಡಿಗೆ ಆಕ್ಷೇಪ- ಬಿಜೆಪಿ ಸಂಚಾರ ತಡೆ ಚಳವಳಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ ಎಸ್ಎಲ್ ಬೈರಪ್ಪರವರು ಅಸೌಖ್ಯದಿಂದ ನಿಧನ

(ನ್ಯೂಸ್‌ ಕಡಬ) newskadaba.com,  ಸೆ.24 ಬೆಂಗಳೂರು: ಸರಸ್ವತಿ ಸಮ್ಮಾನ್, ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ, ಹಿರಿಯ ಸಾಹಿತಿ, ಎಸ್ಎಲ್ ಬೈರಪ್ಪ (94) ಇಂದು ನಿಧನರಾದರು. ಪರ್ವ, ಉತ್ತರಕಾಂಡ, ವಂಶವೃಕ್ಷ, ಆವರಣ ಸೇರಿ ಹಲವು ಕೃತಿಗಳನ್ನು ಎಸ್ಎಲ್ ಬೈರಪ್ಪ ರಚಿಸಿದ್ದರು. ಗೃಹ ಭಂಗ ಕಾದಂಬರಿ ಧಾರಾವಾಹಿಯಾಗಿದ್ದರೆ, ವಂಶವೃಕ್ಷ, ತಬ್ಬಲಿಯು ನೀನಾದೆ ಮಗನೆ ಕಾದಂಬರಿಗಳು ಸಿನಿಮಾಗಳಾಗಿವೆ. ಇಂದಿಗೂ ಕೂಡ ಎಸ್ಎಲ್ ಭೈರಪ್ಪನವರ ಕೃತಿಗಳು ಜನಮಾನಸದಲ್ಲಿ ಅಚ್ಚಳಿಯದೇ ಉಳಿದಿವೆ. ಮೈಸೂರಿನಲ್ಲಿ ವಾಸವಿದ್ದ ಎಸ್ಎಲ್ ಬೈರಪ್ಪ ಹಲವು ದಿನಗಳಿಂದ ಅನಾರೋಗ್ಯಕ್ಕೆ ಒಳಗಾಗಿದ್ದರು. ಎಸ್ಎಲ್ ಭೈರಪ್ಪ ಅವರ

ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ ಎಸ್ಎಲ್ ಬೈರಪ್ಪರವರು ಅಸೌಖ್ಯದಿಂದ ನಿಧನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವೈದ್ಯಕೀಯ ಸೀಟಿಗೆ ನಕಲಿ ಪ್ರಮಾಣ ಪತ್ರ: ಇಬ್ಬರು ಸರ್ಕಾರಿ ವೈದ್ಯರು ಸೇರಿ 5 ಮಂದಿ ಬಂಧನ

(ನ್ಯೂಸ್‌ ಕಡಬ) newskadaba.com,  ಸೆ.24 ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ (ಕೆಇಎ) ನಕಲಿ ವೈದ್ಯಕೀಯ ದಾಖಲೆಗಳನ್ನು ಸಲ್ಲಿಸಿ, ಅಂಗವಿಕಲ ಕೋಟಾದ ಮೀಸಲಾತಿ ಅಡಿ ಸರ್ಕಾರಿ ವೈದ್ಯಕೀಯ ಸೀಟು ಪಡೆಯಲು 21 ವಿದ್ಯಾರ್ಥಿಗಳಿಗೆ ನಕಲಿ ಪ್ರಮಾಣಪತ್ರಗಳನ್ನು ಸೃಷ್ಟಿಸಿದ ಆರೋಪ ಮೇಲೆ ಇಬ್ಬರು ಸರ್ಕಾರಿ ವೈದ್ಯರು ಸೇರಿ ಐವರನ್ನು ಪೊಲೀಸರ ಬಂಧನಕ್ಕೊಳಪಡಿಸಿದ್ದಾರೆ,ಮಲ್ಲೇಶ್ವರಂ ಪೊಲೀಸರು ಇಬ್ಬರು ಸರ್ಕಾರಿ ವೈದ್ಯರು, ಇಬ್ಬರು ಶಿಕ್ಷಕರು ಮತ್ತು ಪ್ರಥಮ ದರ್ಜೆ ಸಹಾಯಕ (ಎಫ್‌ಡಿಎ) ಸೇರಿದಂತೆ ಐದು ಜನರನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ಬೆಂಗಳೂರಿನ ನಂದಿನಿ ಲೇಔಟ್‌ನ

ವೈದ್ಯಕೀಯ ಸೀಟಿಗೆ ನಕಲಿ ಪ್ರಮಾಣ ಪತ್ರ: ಇಬ್ಬರು ಸರ್ಕಾರಿ ವೈದ್ಯರು ಸೇರಿ 5 ಮಂದಿ ಬಂಧನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನಗದು ರಹಿತ ವೈದ್ಯಕೀಯ ಚಿಕಿತ್ಸೆ ನೀಡುವ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಅಕ್ಟೋಬರ್ 1, ರಿಂದ ಜಾರಿ

(ನ್ಯೂಸ್‌ ಕಡಬ) newskadaba.com,  ಸೆ.24 ಬೆಂಗಳೂರು :  ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಕುಟುಂಬದವರಿಗೆ ಅಕ್ಟೋಬರ್ 1ರಿಂದ ನಗದು ರಹಿತ ಚಿಕಿತ್ಸೆ ನೀಡುವ ಆರೋಗ್ಯ ಸಂಜೀವಿನಿ ಜಾರಿಗೆ ಬರಲಿದೆ. ಈ ಯೋಜನೆಗಾಗಿ ನೌಕರರ ವೇತನದಿಂದ ಗ್ರೂಪ್‌ಗೆ ಅನುಗುಣವಾಗಿ ಮಾಸಿಕ ವಂತಿಕೆ ಕಡಿತವಾಗಲಿದೆ ಎಂದು ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ. ಈ ಯೋಜನೆಯನ್ನು ಹಲವು ವರ್ಷಗಳ ಹಿಂದೆಯೇ ರೂಪಿಸಲಾಗಿದ್ದರೂ, ತಾಂತ್ರಿಕ ಕಾರಣಗಳಿಂದಾಗಿ ಅದರ ಅನುಷ್ಠಾನ ವಿಳಂಬವಾಯಿತು. ಅಂತಿಮವಾಗಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯು ಅನುಷ್ಠಾನ

ನಗದು ರಹಿತ ವೈದ್ಯಕೀಯ ಚಿಕಿತ್ಸೆ ನೀಡುವ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಅಕ್ಟೋಬರ್ 1, ರಿಂದ ಜಾರಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯದ ಶ್ರೀ ಅಯ್ಯಪ್ಪ ಸ್ವಾಮಿ ಭಕ್ತರಿಗೆ ಕೇಂದ್ರ ಸರ್ಕಾರ ದಸರಾ ಹಬ್ಬದಲ್ಲಿ ಸಿಹಿ ಸುದ್ದಿ ; ಹುಬ್ಬಳ್ಳಿ-ಕೊಲ್ಲಂಗೆ ವಿಶೇಷ ರೈಲು

(ನ್ಯೂಸ್‌ ಕಡಬ) newskadaba.com,  ಸೆ.24 ನವದೆಹಲಿ : ರಾಜ್ಯದ ಶ್ರೀ ಅಯ್ಯಪ್ಪ ಸ್ವಾಮಿ ಭಕ್ತರಿಗೆ ಕೇಂದ್ರ ಸರ್ಕಾರ ದಸರಾ ಹಬ್ಬದಲ್ಲಿ ಸಿಹಿ ಸುದ್ದಿ ನೀಡಿದೆ. ಶಬರಿಮಲೈಗೆ ತೆರಳುವ ಯಾತ್ರಿಕರಿಗೆ ಅನುಕೂಲವಾಗುವಂತೆ ವಿಶೇಷ ರೈಲು ಸಂಚಾರ ಪ್ರಾರಂಭಿಸಿದ್ದಾರೆ. ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಅವರ ಪ್ರಯತ್ನದ ಫಲವಾಗಿ ʼಹುಬ್ಬಳ್ಳಿ To ಕೊಲ್ಲಂʼ ವರೆಗೆ 22 ಕೋಚ್‌ಗಳುಳ್ಳ ವಿಶೇಷ ರೈಲು ಸಂಚಾರಕ್ಕೆ ಕೇಂದ್ರ ಸರ್ಕಾರ ಸಮ್ಮತಿ ಸೂಚಿಸಿದ್ದು, ಇದೇ ಸೆಪ್ಟೆಂಬರ್‌ 28 ರಿಂದ ಸಂಚಾರ ಆರಂಭಕ್ಕೆ ಕ್ರಮ ಕೈಗೊಳ್ಳಲಾಗಿದೆ. ರಾಜ್ಯದ ಹುಬ್ಬಳ್ಳಿ,

ರಾಜ್ಯದ ಶ್ರೀ ಅಯ್ಯಪ್ಪ ಸ್ವಾಮಿ ಭಕ್ತರಿಗೆ ಕೇಂದ್ರ ಸರ್ಕಾರ ದಸರಾ ಹಬ್ಬದಲ್ಲಿ ಸಿಹಿ ಸುದ್ದಿ ; ಹುಬ್ಬಳ್ಳಿ-ಕೊಲ್ಲಂಗೆ ವಿಶೇಷ ರೈಲು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top