ಬ್ರೇಕಿಂಗ್ ನ್ಯೂಸ್

ದೆಹಲಿ ಬೆನ್ನಲ್ಲೇ ಬಾಂಬೆ ಹೈಕೋರ್ಟ್‌ಗೂ ಬಾಂಬ್ ಬೆದರಿಕೆ

(ನ್ಯೂಸ್‌ ಕಡಬ) newskadaba.com,  ಸೆ.12 ಮುಂಬೈ: ದೆಹಲಿ ಹೈಕೋರ್ಟ್ ಗೆ ಬಾಂಬ್ ಬೆದರಿಕೆ ಬೆನ್ನಲ್ಲೇ ಬಾಂಬೆ ಹೈಕೋರ್ಟ್ ಗೂ ಶುಕ್ರವಾರ ಮಧ್ಯಾಹ್ನ ಬಾಂಬ್ ಬೆದರಿಕೆ ಇಮೇಲ್ ಬಂದಿದ್ದು, ಇದು ತೀವ್ರ ಭೀತಿಯನ್ನು ಸೃಷ್ಟಿಸಿತು ಮತ್ತು ಕೋರ್ಟ್ ಕಲಾಪವನ್ನು ಸ್ಥಗಿತಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬೆದರಿಕೆ ಇಮೇಲ್ ಬಂದ ನಂತರ, ಹೈಕೋರ್ಟ್ ಸಂಕೀರ್ಣವನ್ನು ಖಾಲಿ ಮಾಡಲಾಯಿತು ಮತ್ತು ಶೋಧ ಕಾರ್ಯಾಚರಣೆ ಪ್ರಾರಂಭಿಸಲಾಯಿತು ಎಂದು ಅಧಿಕಾರಿಗಳು ಹೇಳಿದ್ದಾರೆ. “ಬಾಂಬೆ ಹೈಕೋರ್ಟ್‌ನ ಅಧಿಕೃತ ಇಮೇಲ್ ವಿಳಾಸಕ್ಕೆ ಬೆದರಿಕೆ ಇಮೇಲ್ ಬಂದಿದ್ದು, ಕಟ್ಟಡದಲ್ಲಿ ಬಾಂಬ್ […]

ದೆಹಲಿ ಬೆನ್ನಲ್ಲೇ ಬಾಂಬೆ ಹೈಕೋರ್ಟ್‌ಗೂ ಬಾಂಬ್ ಬೆದರಿಕೆ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಇಂದಿನಿಂದ ಚಿತ್ರಮಂದಿರಗಳಲ್ಲಿ ಏಕರೂಪ ಟಿಕೆಟ್ ದರ ಜಾರಿ

(ನ್ಯೂಸ್‌ ಕಡಬ) newskadaba.com,  ಸೆ.12 ಬೆಂಗಳೂರು: ಸಿನಿಪ್ರಿಯರಿಗೆ ಸಿಹಿ ಸುದ್ದಿ ಸಿಕ್ಕಿದೆ. ದುಬಾರಿ ಸಿನಿಮಾ ಟಿಕೆಟ್ ದರಕ್ಕೆ (Movie ticket price) ಕಡಿವಾಣ ಹಾಕಲು ರಾಜ್ಯ ಸರ್ಕಾರ ಸರ್ಕಾರ ಏಕರೂಪ ಟಿಕೆಟ್ ದರ ಜಾರಿಗೆ ತರುವುದಾಗಿ ಹೇಳಿದೆ. ಇಂದಿನಿಂದ (ಸೆ.12) ಈ ನಿಯಮ ಜಾರಿಗೆ ಬರುವಂತೆ ಆದೇಶ ಹೊರಡಿಸಿದೆ. ಇದರ ಪ್ರಕಾರ ಏಕಪರದೆ ಹಾಗೂ ಮಲ್ಟಿಪ್ಲೆಕ್ಸ್​ನಲ್ಲಿ ಟಿಕೆಟ್​ನ ಮೂಲ ಬೆಲೆ 200 ರೂಪಾಯಿ ದಾಟುವಂತಿಲ್ಲ. ಶೇ.18 ತೆರಿಗೆಯೂ ಸೇರಿದರೆ ಸಿನಿಮಾದ ಟಿಕೆಟ್ ದರ 236 ರೂಪಾಯಿ ಆಗಲಿದೆ. ಸಿನಿಮಾ

ಇಂದಿನಿಂದ ಚಿತ್ರಮಂದಿರಗಳಲ್ಲಿ ಏಕರೂಪ ಟಿಕೆಟ್ ದರ ಜಾರಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಡುಪಿ: ಮದುವೆ ನಿರಾಕರಿಸಿದ ಯುವತಿಗೆ ಚಾಕುವಿನಿಂದ ಇರಿದ ನೆರೆಮನೆಯ ಯುವಕ!

(ನ್ಯೂಸ್‌ ಕಡಬ) newskadaba.com,  ಸೆ.12 ಉಡುಪಿ : ಉಡುಪಿ ಜಿಲ್ಲೆಯ ಬ್ರಹ್ಮಾವರದ ಕೊಕ್ಕರ್ಣೆಯಲ್ಲಿ 24 ವರ್ಷದ ಯುವತಿಯೊಬ್ಬರಿಗೆ ನೆರೆಮನೆಯ ಯುವಕ ಚಾಕುವಿನಿಂದ ಇರಿದ ಘಟನೆ ಶುಕ್ರವಾರ ನಡೆದಿದೆ. ಇರಿತಕ್ಕೊಳಗಾದ ಯುವತಿ ಸ್ಥಿತಿ ಗಂಭೀರವಾಗಿದೆ. ಕೊಕ್ಕರ್ಣೆಯ ಚೆಗ್ರಿಬೆಟ್ಟು ನಿವಾಸಿ ಸುರೇಶ್ ಪೂಜಾರಿ ಅವರ ಪುತ್ರಿ ರಕ್ಷಿತಾ ಅವರು ಇಂದು ಬೆಳಗ್ಗೆ 8.30 ರ ಸುಮಾರಿಗೆ ಪುಟ್ಟನಕಟ್ಟೆ ಬಳಿ ಬಸ್ ನಿಲ್ದಾಣದ ಕಡೆಗೆ ನಡೆದುಕೊಂಡು ಹೋಗುತ್ತಿದ್ದಾಗ ಕಾರ್ತಿಕ್(27) ಎಂಬ ಯುವಕ ಚಾಕುವಿನಿಂದ ಯುವತಿ ಮೇಲೆ ದಾಳಿ ನಡೆಸಿದ್ದಾರೆ. ಯುವತಿ ಬ್ರಹ್ಮಾವರದ ಸರ್ವೇ

ಉಡುಪಿ: ಮದುವೆ ನಿರಾಕರಿಸಿದ ಯುವತಿಗೆ ಚಾಕುವಿನಿಂದ ಇರಿದ ನೆರೆಮನೆಯ ಯುವಕ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯದಲ್ಲಿ ಸೆ.22ರಿಂದ ಅ.7ರವರೆಗೆ ಹೊಸ ಜಾತಿಗಣತಿ, 1.75 ಲಕ್ಷ ಶಿಕ್ಷಕರ ನೇಮಕ: ಸಿಎಂ ಸಿದ್ದರಾಮಯ್ಯ

(ನ್ಯೂಸ್‌ ಕಡಬ) newskadaba.com,  ಸೆ.12 ಬೆಂಗಳೂರು : ರಾಜ್ಯದಲ್ಲಿ ಶಿಕ್ಷಕರನ್ನು ಬಳಸಿಕೊಂಡು ಮತ್ತೊಮ್ಮೆ ಜಾತಿ ಗಣತಿ ನಡೆಸಲು ಸರ್ಕಾರ ತೀರ್ಮಾನಿಸಿದೆ ಎಂದು ಸಿಎಂ ತಿಳಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಈ ಕುರಿತು ರಾಜಧಾನಿಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಪತ್ರಿಕಾಗೋಷ್ಠಿ ನಡೆಸಿ ವಿವರ ನೀಡಿದರು. 1.75 ಲಕ್ಷ ಮಂದಿ ಶಿಕ್ಷಕರನ್ನು ಬಳಸಿಕೊಂಡು ಸೆ.22ರಿಂದ ಅ.7ರವರೆಗೆ ಹೊಸ ಜಾತಿಗಣತಿ ನಡೆಸಲಾಗುತ್ತಿದೆ ಎಂದವರು ತಿಳಿಸಿದರು. 10 ವರ್ಷದ ಹಿಂದೆ ಜಾತಿಗಣತಿ ನಡೆಸಲಾಗಿತ್ತು. ಈಗ ಮತ್ತೆ ಜಾತಿಗಣತಿ ನಡೆಸಲಾಗುತ್ತಿದೆ. ಅಸಮಾನತೆ ಉಳಿಯಲು ನಾವು ಬಿಡಬಾರದು.

ರಾಜ್ಯದಲ್ಲಿ ಸೆ.22ರಿಂದ ಅ.7ರವರೆಗೆ ಹೊಸ ಜಾತಿಗಣತಿ, 1.75 ಲಕ್ಷ ಶಿಕ್ಷಕರ ನೇಮಕ: ಸಿಎಂ ಸಿದ್ದರಾಮಯ್ಯ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚಲಿಸುತ್ತಿದ್ದ ರೈಲಿನಿಂದ ಜಿಗಿದ ಖ್ಯಾತ ನಟಿ

(ನ್ಯೂಸ್‌ ಕಡಬ) newskadaba.com,  ಸೆ.12 ನವದೆಹಲಿ : ರಾಗಿಣಿ ಎಂಎಂಎಸ್ ರಿಟರ್ನ್ಸ್’ , ‘ಪ್ಯಾರ್ ಕಾ ಪಂಚನಾಮ’ ಚಿತ್ರಗಳ ಮೂಲಕ ಖ್ಯಾತಿ ಪಡೆದ ನಟಿ ಕರಿಷ್ಮಾ ಶರ್ಮಾ ಸದಾ ಒಂದಲ್ಲ ಒಂದು ವಿಚಾರದಿಂದ ಸುದ್ದಿಯಲ್ಲಿರುತ್ತಾರೆ. ನೋಡಲು ಸ್ಟೈಲಿಶ್ ಹಾಗೂ ಗ್ಲಾಮರಸ್ ಆಗಿರುವ ಇವರು ಸೋಶಿಯಲ್ ಮಿಡಿಯಾ ದಲ್ಲಿ ಕೂಡ ಬಹಳ ಆ್ಯಕ್ಟಿವ್ ಆಗಿದ್ದಾರೆ. ಹೀಗಾಗಿ ತಮ್ಮ ಸಿನಿಮಾ ಹಾಗೂ ವೈಯಕ್ತಿಕ ಬದುಕಿನ ಬಗ್ಗೆ ಪೋಸ್ಟ್ ಹಂಚಿಕೊಳ್ಳುತ್ತಾ ಸಾಮಾಜಿಕ ಜಾಲತಾಣದಲ್ಲಿ ಕೂಡ ಖ್ಯಾತಿ ಪಡೆದಿದ್ದಾರೆ. ಸದ್ಯಬಾಲಿವುಡ್‌ನ ಯುವ ನಟಿ ಕರಿಷ್ಮಾ ಶರ್ಮಾ

ಚಲಿಸುತ್ತಿದ್ದ ರೈಲಿನಿಂದ ಜಿಗಿದ ಖ್ಯಾತ ನಟಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪ್ರಧಾನಿ ಮೋದಿ ಮಣಿಪುರ ಭೇಟಿ: ಕೀ, ಪೆನ್ನು, ಲೈಟರ್, ಛತ್ರಿ ನಿಷೇಧ

(ನ್ಯೂಸ್‌ ಕಡಬ) newskadaba.com,  ಸೆ.12 ಇಂಫಾಲ್: ಈಶಾನ್ಯ ರಾಜ್ಯ ಭೀಕರ ಜನಾಂಗೀಯ ಹಿಂಸಾಚಾರಕ್ಕೆ ತುತ್ತಾಗಿ ಎರಡು ವರ್ಷಗಳ ನಂತರ, ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಮಣಿಪುರಕ್ಕೆ ಭೇಟಿ ನೀಡುತ್ತಿದ್ದು, 8,500 ಕೋಟಿ ರೂ. ಮೊತ್ತದ ಅಭಿವೃದ್ಧಿ ಯೋಜನೆಗಳನ್ನು ಅನಾವರಣಗೊಳಿಸಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕುಕಿಗಳು ಬಹುಸಂಖ್ಯಾತರಾಗಿರುವ ಚುರಾಚಂದ್‌ಪುರದ ಪೀಸ್ ಗ್ರೌಂಡ್‌ನಲ್ಲಿ ಪ್ರಧಾನಿ ಮೋದಿ ನಾಳೆ 7,300 ಕೋಟಿ ರೂ.ಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಡಿಪಾಯ ಹಾಕಲಿದ್ದಾರೆ. ಮೈಟೈ ಬಹುಸಂಖ್ಯಾತ ಇಂಫಾಲ್‌ನಲ್ಲಿ ಒಟ್ಟು 1,200 ಕೋಟಿ ರೂ.ಗಳ ಮೂಲಸೌಕರ್ಯ

ಪ್ರಧಾನಿ ಮೋದಿ ಮಣಿಪುರ ಭೇಟಿ: ಕೀ, ಪೆನ್ನು, ಲೈಟರ್, ಛತ್ರಿ ನಿಷೇಧ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು: ಅತ್ಯುತ್ತಮ ಸೇವೆ ಸಲ್ಲಿಸಿದ 172 ಪೊಲೀಸ್‌ ಅಧಿಕಾರಿ, ಸಿಬ್ಬಂದಿಗೆ ಗೌರವಾರ್ಪಣೆ

(ನ್ಯೂಸ್‌ ಕಡಬ) newskadaba.com,  ಸೆ.12 ಮಂಗಳೂರು: ಅಪರಾಧ ಪ್ರಕರಣಗಳನ್ನು ಭೇದಿಸುವಲ್ಲಿ ಮತ್ತು ವಿವಿಧ ಕ್ಷೇತ್ರಗಳಲ್ಲಿ ಕರ್ತವ್ಯ ನಿರ್ವಹಿಸಿ ಕಾರ್ಯ ದಕ್ಷತೆಯನ್ನು ಮೆರೆದ ಮಂಗಳೂರು ನಗರ ಪೊಲೀಸರು ಸೆಪ್ಟೆಂಬರ್ 12 ರ ಶುಕ್ರವಾರ ಜಿಲ್ಲಾ ಪರೇಡ್ ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಸನ್ಮಾನಿಸಿದರು. ಪೊಲೀಸ್ ಆಯುಕ್ತರು 32 ಪೊಲೀಸ್ ಅಧಿಕಾರಿಗಳಿಗೆ ಪ್ರಶಂಸಾ ಪತ್ರಗಳನ್ನು ಮತ್ತು 121 ಸಿಬ್ಬಂದಿಗೆ ಪ್ರಮಾಣಪತ್ರಗಳೊಂದಿಗೆ ನಗದು ಬಹುಮಾನಗಳನ್ನು ನೀಡಿದರು. ಇದಲ್ಲದೆ, ನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಮತ್ತು ಶಾಂತಿಯನ್ನು ಕಾಪಾಡುವಲ್ಲಿ ನೀಡಿದ

ಮಂಗಳೂರು: ಅತ್ಯುತ್ತಮ ಸೇವೆ ಸಲ್ಲಿಸಿದ 172 ಪೊಲೀಸ್‌ ಅಧಿಕಾರಿ, ಸಿಬ್ಬಂದಿಗೆ ಗೌರವಾರ್ಪಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಹೆದ್ದಾರಿ ಪ್ರಾಧಿಕಾರ, ಬಿಜೆಪಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

(ನ್ಯೂಸ್‌ ಕಡಬ) newskadaba.com,  ಸೆ.12 ಮಂಗಳೂರು: ರಾಷ್ಟ್ರೀಯ ಹೆದ್ದಾರಿಯಲ್ಲಿನ ಗುಂಡಿಗಳಿಂದ ಸಂಭವಿಸಿದ ಅಪಘಾತಗಳಿಂದ ಹಲವಾರು ಸಾವು ನೋವುಗಳು ಸಂಭವಿಸಿದ ಹಿನ್ನೆಲೆಯಲ್ಲಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ನಂತೂರು ವೃತ್ತದಲ್ಲಿ ಭಾರತೀಯ ಹೆದ್ದಾರಿ ಪ್ರಾಧಿಕಾರ ಮತ್ತು ಬಿಜೆಪಿ ವಿರುದ್ಧ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯ ಭಾಗವಾಗಿ, ಕಾಂಗ್ರೆಸ್ ನಾಯಕರು ಅಪಘಾತಗಳಲ್ಲಿ ಮೃತಪಟ್ಟವರ ಸಂಕೇತವಾಗಿ ನಕಲಿ ಮೃತದೇಹವನ್ನು ಹೊತ್ತುಕೊಂಡು ಪಂಪ್‌ವೆಲ್‌ನಲ್ಲಿರುವ ಎನ್‌ಎಚ್‌ಎಐ ಕಚೇರಿಗೆ ಮೆರವಣಿಗೆ ನಡೆಸಿದರು. ಅಲ್ಲಿ ಅವರು ಕಚೇರಿಗೆ ಘೇರಾವ್ ಹಾಕಲು ಪ್ರಯತ್ನಿಸಿದರು. ನಂತರ ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿದರು. NHAI

ಮಂಗಳೂರು: ಹೆದ್ದಾರಿ ಪ್ರಾಧಿಕಾರ, ಬಿಜೆಪಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಗಳೂರಿನ ಪ್ರತಿಷ್ಠಿತ ಬಟ್ಟೆ ಶೋರೂಮ್‌ಗೆ ಐಟಿ ದಾಳಿ

(ನ್ಯೂಸ್‌ ಕಡಬ) newskadaba.com,  ಸೆ.12 ಬೆಂಗಳೂರು: ಇಂದು ಬೆಳಗ್ಗೆಯೇ ಬೆಂಗಳೂರಿನಲ್ಲಿ ಐಟಿ ದಾಳಿ  ನಡೆದಿದೆ. ನಗರದ ಪ್ರತಿಷ್ಠಿತ ಬಟ್ಟೆ ಶೋ ರೂಮ್ ಆಗಿರುವ ಪೋಥಿಸ್ ಮಳಿಗೆ ಮೇಲೆ ಐಟಿ ದಾಳಿ ನಡೆದಿದೆ. ಮೈಸೂರು ರಸ್ತೆಯ ಟಿಂಬರ್ ಲೇಔಟ್, ಗಾಂಧಿನಗರದ ಅತೀ ದೊಡ್ಡ ಶೋ ರೂಮ್​ ಮೇಲೆ ಐಟಿ ದಾಳಿಯಾಗಿದೆ. 30ಕ್ಕೂ ಹೆಚ್ಚು ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಪ್ರತ್ಯೇಕ ತಂಡವಾಗಿ ಪೋಥಿಸ್ ಮಳಿಗೆ ಮೇಲೆ ದಾಳಿ ನಡೆಸಲಾಗಿದೆ. ಆದಾಯ ತೆರಿಗೆ ವಂಚನೆ ಹಿನ್ನಲೆಯಲ್ಲಿ

ಬೆಂಗಳೂರಿನ ಪ್ರತಿಷ್ಠಿತ ಬಟ್ಟೆ ಶೋರೂಮ್‌ಗೆ ಐಟಿ ದಾಳಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಗಳೂರು ಮೂಲದ ಸೇನಾಧಿಕಾರಿ ಸಾವು

(ನ್ಯೂಸ್‌ ಕಡಬ) newskadaba.com,  ಸೆ.12 : ಭೋಪಾಲ್‌: ಇತ್ತೀಚೆಗೆ ಹೃದಯಾಘಾತಕ್ಕೆ ಬಲಿಯಾಗುವವರ ಸಂಖ್ಯೆ ಹೆಚ್ಚಾಗುತ್ತಿದೆ. ಇದೀಗ ಸೇನಾಧಿಕಾರಿಯೊಬ್ಬರು ಕಾರ್‌ನಲ್ಲಿ ಕುಳಿತಂತೆ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ. ಮಾಹಿತಿಯ ಪ್ರಕಾರ, ಮಿಲಿಟರಿ ಆಸ್ಪತ್ರೆಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದ ಮೇಜರ್ ಬಿ. ವಿಜಯ್ ಕುಮಾರ್ ಅವರು ಬೆಳಿಗ್ಗೆ 11 ಗಂಟೆ ಸುಮಾರಿಗೆ ಸದರ್ ಬಜಾರ್‌ನಲ್ಲಿರುವ ಇಂಡಿಯನ್ ಕಾಫಿ ಹೌಸ್ ಬಳಿ ತಮ್ಮ ಕಾರಿನಲ್ಲಿ ಪತ್ತೆಯಾಗಿದ್ದಾರೆ. ಬಹಳ ಹೊತ್ತನಿಂದ ಕಾರು ನಿಲ್ಲಿಸಿದ್ದನ್ನು ನೋಡಿದ ದಾರಿಹೋಕರು ಅವರನ್ನು ಗಮನಿಸಿದ್ದಾರೆ. ಬಾಗಿಲು ತೆಗೆದು ನೋಡಿದರೆ

ಬೆಂಗಳೂರು ಮೂಲದ ಸೇನಾಧಿಕಾರಿ ಸಾವು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top