ಬ್ರೇಕಿಂಗ್ ನ್ಯೂಸ್

ನಮ್ಮ ಮೆಟ್ರೋ ನಿಲ್ದಾಣಕ್ಕೆ ಸೇಂಟ್ ಮೇರಿ ಹೆಸರು: ಪ್ರಸ್ತಾವನೆಗೆ ಸಿಎಂ ಒಪ್ಪಿಗೆ, ತೀವ್ರ ವಿರೋಧ

(ನ್ಯೂಸ್‌ ಕಡಬ) newskadaba.com, ಸೆ.10: ಬೆಂಗಳೂರು: ನಮ್ಮ ಮೆಟ್ರೋ ನಿಲ್ದಾಣವೊಂದಕ್ಕೆ ಸೇಂಟ್ ಮೇರಿ ಹೆಸರಿಡುವ ಪ್ರಸ್ತಾವನೆಯನ್ನು ಪರಿಗಣಿಸಲು ಕೇಂದ್ರಕ್ಕೆ ರಾಜ್ಯ ಸರ್ಕಾರ ಶಿಫಾರಸು ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದು, ಮುಖ್ಯಮಂತ್ರಿಗಳ ಈ ಪ್ರತಿಕ್ರಿಯೆ ಚರ್ಚೆಗೆ ಗ್ರಾಸವಾಗಿದೆ. ಬೆಂಗಳೂರಿನಲ್ಲಿ ನಡೆದ ಸೆಂಟ್ ಮೇರೀಸ್ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಮುಖ್ಯಮಂತ್ರಿಗಳು, ಬೆಂಗಳೂರು ನಗರದಲ್ಲಿನ ಒಂದು ಮೆಟ್ರೋ ನಿಲ್ದಾಣಕ್ಕೆ ‘ಸೆಂಟ್ ಮೇರಿ’ ಎಂಬ ಹೆಸರಿಡಬೇಕು ಎಂಬ ಪ್ರಸ್ತಾವನೆಯನ್ನು ಸ್ವೀಕರಿಸಲಾಗಿದೆ. ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುವುದು. ಇದಕ್ಕೆ ಅನುಮೋದನೆ ದೊರೆತ […]

ನಮ್ಮ ಮೆಟ್ರೋ ನಿಲ್ದಾಣಕ್ಕೆ ಸೇಂಟ್ ಮೇರಿ ಹೆಸರು: ಪ್ರಸ್ತಾವನೆಗೆ ಸಿಎಂ ಒಪ್ಪಿಗೆ, ತೀವ್ರ ವಿರೋಧ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಾರಿನ ಮೇಲೆ ಪಾಕಿಸ್ತಾನ ಧ್ವಜ ಪ್ರದರ್ಶನ; ಗದಗದಲ್ಲಿ ಎಫ್ಐಆರ್ ದಾಖಲು

(ನ್ಯೂಸ್‌ ಕಡಬ) newskadaba.com, ಸೆ.10: ಕಾರಿನ ಮೇಲೆ ಪಾಕಿಸ್ತಾನ ಧ್ವಜ ಪ್ರದರ್ಶಿಸಿ, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದ ಹಿನ್ನೆಲೆಯಲ್ಲಿ ಗದಗ ನಗರ ಠಾಣೆಯಲ್ಲಿ ಸುಮೊಟೊ ಪ್ರಕರಣ ದಾಖಲಾಗಿದೆ. ಬಕ್ರೀದ್ ಹಬ್ಬದಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ತಹಸೀನ್ ಎಂಬಾತ ತನ್ನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಪಾಕಿಸ್ತಾನ ಧ್ವಜವನ್ನು ಪ್ರದರ್ಶಿಸುತ್ತಿರುವ ಫೋಟೊವನ್ನು ಹಂಚಿಕೊಂಡಿದ್ದಾನೆ. ಈ ಪೋಸ್ಟ್ ಅನ್ನು ಅಬ್ದುಲ್ ಎಂಬ ಇನ್ನೊಬ್ಬ ವ್ಯಕ್ತಿ ತನ್ನ ಖಾತೆಯಲ್ಲಿ ಮತ್ತೊಮ್ಮೆ ಹಂಚಿಕೊಂಡಿದ್ದಾನೆ. ಈ ಫೋಟೊದಲ್ಲಿ, ಕಾರಿನ ಬಾನೆಟ್ ಮೇಲೆ ಇಸ್ಲಾಂ ಧರ್ಮದ

ಕಾರಿನ ಮೇಲೆ ಪಾಕಿಸ್ತಾನ ಧ್ವಜ ಪ್ರದರ್ಶನ; ಗದಗದಲ್ಲಿ ಎಫ್ಐಆರ್ ದಾಖಲು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪೃಥ್ವಿ ಶಾಗೆ 100 ರೂ. ದಂಡ ವಿಧಿಸಿದ ಮುಂಬೈ ನ್ಯಾಯಾಲಯ

(ನ್ಯೂಸ್‌ ಕಡಬ) newskadaba.com, ಸೆ.10  ಮುಂಬಯಿ : ಭೋಜಪುರಿ ನಟಿ ಸಪ್ನಾ ಗಿಲ್‌  ಅವರು ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊರಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ, ಪ್ರತಿಕ್ರಿಯೆ ಸಲ್ಲಿಸಲು ವಿಫಲವಾದ ಭಾರತೀಯ ಕ್ರಿಕೆಟಿಗ ಪೃಥ್ವಿ ಶಾ(Prithvi Shaw) ಅವರಿಗೆ ಮುಂಬೈನ ಸೆಷನ್ಸ್ ನ್ಯಾಯಾಲಯ 100 ರೂ.ದಂಡ ವಿಧಿಸಿದೆ. ಸಪ್ನಾ ಗಿಲ್‌ ಅವರು ಏಪ್ರಿಲ್ 2024 ರಲ್ಲಿ ದಿನೋಶಿ ಸೆಷನ್ಸ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿ, ಹಿಂದಿನ ಮ್ಯಾಜಿಸ್ಟ್ರೇಟ್ ಆದೇಶದ ವಿರುದ್ಧ ಕ್ರಿಮಿನಲ್ ಪರಿಷ್ಕರಣಾ ಅರ್ಜಿಯನ್ನು ಸಲ್ಲಿಸಿದ್ದರು. ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಪೃಥ್ವಿ

ಪೃಥ್ವಿ ಶಾಗೆ 100 ರೂ. ದಂಡ ವಿಧಿಸಿದ ಮುಂಬೈ ನ್ಯಾಯಾಲಯ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಉಡುಪಿ: ‘ಆಪರೇಷನ್ ಅಮಾನಾತ್’ ಅಡಿ ಕಳೆದುಕೊಂಡಿದ್ದ ಬ್ಯಾಗ್ ಮರಳಿ ಪಡೆದ ಪ್ರಯಾಣಿಕ

(ನ್ಯೂಸ್‌ ಕಡಬ) newskadaba.com, ಸೆ.10 ಉಡುಪಿ : ಮಡಗಾಂವ್ ನಿಲ್ದಾಣದಲ್ಲಿ ರೈಲು ಹತ್ತುವಾಗ ಬ್ಯಾಗ್ ಕಳೆದುಕೊಂಡಿದ್ದ ಪ್ರಯಾಣಿಕರೊಬ್ಬರು ‘ಆಪರೇಷನ್ ಅಮಾನಾತ್’ ಅಡಿಯಲ್ಲಿ ರೈಲ್ವೆ ರಕ್ಷಣಾ ಪಡೆಯ (ಆರ್‌ಪಿಎಫ್) ಸಕಾಲಿಕ ಪ್ರಯತ್ನದಿಂದ ಮರಳಿ ಪಡೆದುಕೊಂಡಿದ್ದಾರೆ.. ಸೆಪ್ಟೆಂಬರ್ 5 ರಂದು, ಭಟ್ಕಳದ ಮುರುಡೇಶ್ವರ ನಿವಾಸಿ ರಾಜೇಶ್ ಮೋಹನ್ ಆಚಾರಿ ಅವರು ಅವಸರದಲ್ಲಿ ರೈಲು ಹತ್ತುವಾಗ ತಮ್ಮ ಬ್ಯಾಗನ್ನು ಪ್ಲಾಟ್‌ಫಾರ್ಮ್ ನಂ 1 ರಲ್ಲಿ ಬಿಟ್ಟು ಹೋಗಿದ್ದರು. ನಂತರ ಅವರು ಕಳೆದುಹೋದ ತಮ್ಮ ಬ್ಯಾಗಿಗಾಗಿ ರೈಲ್ವೆ ಸಹಾಯವಾಣಿ ರೈಲ್ ಮದದ್ (139)ಗೆ

ಉಡುಪಿ: ‘ಆಪರೇಷನ್ ಅಮಾನಾತ್’ ಅಡಿ ಕಳೆದುಕೊಂಡಿದ್ದ ಬ್ಯಾಗ್ ಮರಳಿ ಪಡೆದ ಪ್ರಯಾಣಿಕ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಿಜೆಐ, ರಾಷ್ಟ್ರಪತಿ, ಉಪ ರಾಷ್ಟ್ರಪತಿ…. ದೇಶದ 3 ಉನ್ನತ ಹುದ್ದೆಯನ್ನು ಪಡೆದ ಏಕೈಕ ವ್ಯಕ್ತಿ

(ನ್ಯೂಸ್‌ ಕಡಬ) newskadaba.com, ಸೆ.10  ನವದೆಹಲಿ: ದೇಶವು ಈಗ ಹೊಸ ಉಪರಾಷ್ಟ್ರಪತಿಯನ್ನು ಸ್ವಾಗತಿಸಲು ಸಜ್ಜಾಗಿದೆ. ಈ ನಡುವೆ ದೇಶದ ಅತ್ಯಂತ ಉನ್ನತ ಹುದ್ದೆಯನ್ನು ಅಲಂಕರಿಸಿರುವ ವ್ಯಕ್ತಿಯೊಬ್ಬರು ನೆನಪಾಗುತ್ತಾರೆ. ಇದೊಂದು ದೇಶದ ಇತಿಹಾಸದಲ್ಲೊಂದು ಗಮನಾರ್ಹ ಅಧ್ಯಾಯ. ಈ ಉನ್ನತ ಹುದ್ದೆಯನ್ನು ಅಲಂಕರಿಸಿದ ಏಕೈಕ ವ್ಯಕ್ತಿ ಎಂದರೆ ನ್ಯಾಯಮೂರ್ತಿ ಮೊಹಮ್ಮದ್ ಹಿದಾಯತುಲ್ಲಾ ಇವರು ದೇಶದ ಮುಖ್ಯ ನ್ಯಾಯಮೂರ್ತಿಯಾಗಿ ಹಂಗಾಮಿ ರಾಷ್ಟ್ರಪತಿಯಾಗಿ ಮತ್ತು ಉಪರಾಷ್ಟ್ರಪತಿಯಾಗಿಯೂ ಸೇವೆ ಸಲ್ಲಿಸಿದ್ದಾರೆ. ಮೊಹಮ್ಮದ್ ಹಿದಾಯತುಲ್ಲಾ 1905ರ ಡಿಸೆಂಬರ್ 17ರಂದು ಜನಿಸಿದ ಹಿದಾಯತುಲ್ಲಾ ಅವರು ಕಾನೂನು ವೃತ್ತಿಜೀವನವನ್ನು ಪ್ರಾರಂಭಿಸಿ ಉನ್ನತ

ಸಿಜೆಐ, ರಾಷ್ಟ್ರಪತಿ, ಉಪ ರಾಷ್ಟ್ರಪತಿ…. ದೇಶದ 3 ಉನ್ನತ ಹುದ್ದೆಯನ್ನು ಪಡೆದ ಏಕೈಕ ವ್ಯಕ್ತಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನೇಪಾಳ ಹಿಂಸಾಚಾರ – ಕಠ್ಮಂಡುವಿನಲ್ಲಿ ಸಿಲುಕಿಕೊಂಡ ಕನ್ನಡಿಗರು

(ನ್ಯೂಸ್‌ ಕಡಬ) newskadaba.com,  ಸೆ.09: ನೇಪಾಳ ಸರ್ಕಾರದ ಸಾಮಾಜಿಕ ಜಾಲತಾಣ ನಿಷೇಧದ ನಿರ್ಧಾರದಿಂದ ಉಂಟಾದ ಭಾರೀ ಜನಾಕ್ರೋಶ, ಈಗ ನೇಪಾಳದ ರಾಜಕೀಯ ಸ್ಥಿತಿಗತಿಯನ್ನೇ ತಲೆಕೆಳಗಾಗಿಸಿರುವ ಮಧ್ಯೆ, ಹಿಮಾಲಯದ ಮಾನಸಸರೋವರ ಯಾತ್ರೆಗೆ ತೆರಳಿದ 200ಕ್ಕೂ ಹೆಚ್ಚು ಕನ್ನಡಿಗರು ಕಠ್ಮಂಡುವಿನ ತ್ರಿಭುವನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಿಲುಕಿರುವ ಘಟನೆ ಬೆಳಕಿಗೆ ಬಂದಿದೆ. ದೇಶದಾದ್ಯಂತ ವ್ಯಾಪಕ ಹಿಂಸಾಚಾರ, ಬೆಂಕಿ ಹಚ್ಚುವ ಕೃತ್ಯಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ, ವಿಮಾನ ನಿಲ್ದಾಣದ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಬೆಂಗಳೂರು ಮೂಲದ ರಜನಿ ಮಸ್ಕಿ ಮತ್ತು ರಘುವೀರ್ ಯಾವಗಲ್ ದಂಪತಿ,

ನೇಪಾಳ ಹಿಂಸಾಚಾರ – ಕಠ್ಮಂಡುವಿನಲ್ಲಿ ಸಿಲುಕಿಕೊಂಡ ಕನ್ನಡಿಗರು Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬೆಂಗಳೂರಿನಲ್ಲಿ 1200 ಚದರಡಿಯ ಕಟ್ಟಡಗಳಿಗೆ ಇನ್ನು ಒಸಿ ಅಗತ್ಯವಿಲ್ಲ: ಸರಕಾರ ಆದೇಶ

(ನ್ಯೂಸ್‌ ಕಡಬ) newskadaba.com, ಸೆ.10  ಬೆಂಗಳೂರು: ಗ್ರೇಟರ್‌ ಬೆಂಗಳೂರು ಪ್ರದೇಶದ ವ್ಯಾಪ್ತಿಯಲ್ಲಿ 1200 ಚ.ಅಡಿ ವಿಸ್ತೀರ್ಣದವರೆಗಿನ ನಿವೇಶನಗಳಲ್ಲಿ ನಕ್ಷೆ ಮಂಜೂರಾತಿ ಪಡೆದು ನಿರ್ದಿಷ್ಟ ಮಹಡಿವರೆಗಿನ ಮಿತಿಯಲ್ಲಿ ನಿರ್ಮಾಣಗೊಂಡಿರುವ ಹಾಗೂ ಹೊಸದಾಗಿ ನಿರ್ಮಿಸಲಿರುವ ವಾಸದ ಕಟ್ಟಡಗಳಿಗೆ ಸ್ವಾಧೀನಾನುಭವ ಪ್ರಮಾಣಪತ್ರ (ಒಸಿ) ಪಡೆಯುವುದರಿಂದ ವಿನಾಯಿತಿ ನೀಡುವ ಮಹತ್ವದ ತೀರ್ಮಾನ ಕೈಗೊಂಡಿರುವ ರಾಜ್ಯ ಸರಕಾರ, ಈ ಸಂಬಂಧ ಮಂಗಳವಾರ ಆದೇಶ ಹೊರಡಿಸಿದೆ. ಅದರಂತೆ, 1200 ಚದರಡಿ ವಿಸ್ತೀರ್ಣದವರೆಗಿನ ನಿವೇಶನದಲ್ಲಿ ನಕ್ಷೆ ಮಂಜೂರಾತಿ ಪಡೆದು ನಿರ್ಮಾಣಗೊಂಡಿರುವ ಮತ್ತು ನಿರ್ಮಿಸುವ ನೆಲಮಹಡಿ ಸಹಿತ ಎರಡು ಅಂತಸ್ತು

ಬೆಂಗಳೂರಿನಲ್ಲಿ 1200 ಚದರಡಿಯ ಕಟ್ಟಡಗಳಿಗೆ ಇನ್ನು ಒಸಿ ಅಗತ್ಯವಿಲ್ಲ: ಸರಕಾರ ಆದೇಶ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಶೋರೂಮ್‌ನಲ್ಲಿ ಹೊಸ ಕಾರು ಸಮೇತ ಕೆಳಮಹಡಿಗೆ ಬಿದ್ದ ಮಹಿಳೆ

(ನ್ಯೂಸ್‌ ಕಡಬ) newskadaba.com, ಸೆ.10  ದೆಹಲಿ : ಹೊಸ ವಾಹನವನ್ನು ಖರೀದಿಸಿದಾಗ ಹಬ್ಬದ ಹರ್ಷ, ಆದರೆ ದೆಹಲಿಯ ನಿರ್ಮಾಣ್ ವಿಹಾರ್‌ನಲ್ಲಿ ಒಂದು ಅಪರೂಪದ ಘಟನೆ ಎಲ್ಲರನ್ನೂ ಅಚ್ಚರಿಗೊಳಿಸಿದೆ. ಮಹೀಂದ್ರಾ ಥಾರ್ ಕಾರು ಖರೀದಿಸಿದ ಮಹಿಳೆ ಪೂಜೆಗಾಗಿ ನಿಂಬೆಹಣ್ಣಿನ ಮೇಲೆ ಕಾರು ಚಲಾಯಿಸಲು ಯತ್ನಿಸಿದಾಗ, ಆ ಹೊಸ ಕಾರು ನೇರವಾಗಿ ಶೋರೂಮ್‌ನ ಮೊದಲ ಮಹಡಿಯಿಂದ ಕೆಳಗೆ ಬಿದ್ದು ಭಾರೀ ಅನಾಹುತ ಉಂಟಾದ ಘಟನೆ ನಡೆದಿದೆ. ಮಾನಿ ಪವಾರ್ ಎಂಬ ಮಹಿಳೆ, ದೆಹಲಿಯ ಮಹೀಂದ್ರಾ ಶೋರೂಮ್‌ಗೆ ಬಂದು ರೂ.27 ಲಕ್ಷ ಮೌಲ್ಯದ

ಶೋರೂಮ್‌ನಲ್ಲಿ ಹೊಸ ಕಾರು ಸಮೇತ ಕೆಳಮಹಡಿಗೆ ಬಿದ್ದ ಮಹಿಳೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಡಿಜಿಟಲ್ ಆರೆಸ್ಟ್ ಮೂಲಕ ಮಾಜಿ ಶಾಸಕರಿಗೇ 30 ಲಕ್ಷ ರೂ. ವಂಚನೆ!

(ನ್ಯೂಸ್‌ ಕಡಬ) newskadaba.com,  ಸೆ.09: ಬೆಂಗಳೂರು: ಸೈಬರ್ ಕ್ರೈಂ ವಂಚನೆ ಜಾಲಕ್ಕೆ ಸಿಲುಕುತ್ತಿರುವವರ ಸಂಖ್ಯೆ ದಿನೇ ದಿನೆ ಹೆಚ್ಚಾಗುತ್ತಿದೆ. ರಾಜಕಾರಣಿಗಳು, ಸರ್ಕಾರಿ ಅಧಿಕಾರಿಗಳನ್ನೂ ಈ ವಂಚಕರು ಟಾರ್ಗೆಟ್​ ಮಾಡುತ್ತಿದ್ದಾರೆ. ಅಂತಹದ್ದೇ ಒಂದು ಘಟನೆಯಲ್ಲಿ, ಮಾಜಿ ಶಾಸಕರೊಬ್ಬರಿಗೆ ಡಿಜಿಟಲ್ ಆರೆಸ್ಟ್ ಮಾಡುವ ಮೂಲಕ ಕಿಡಿಗೇಡಿಗಳು ಬರೋಬ್ಬರಿ 30 ಲಕ್ಷ ರೂ. ವಂಚಿಸಿದ್ದಾರೆ. ಸಿಬಿಐ, ಇಡಿ ಹಾಗೂ ಜಡ್ಜ್ ಹೆಸರಿನಲ್ಲಿ ಔರಾದ್​​ನ ಮಾಜಿ ಶಾಸಕ ಗುಂಡಪ್ಪ ವಕೀಲ್​ಗೆ ವಂಚನೆ ಮಾಡಲಾಗಿದೆ. ಆಗಸ್ಟ್ 12ರಂದು ಸಿಬಿಐ ಅಧಿಕಾರಿಗಳು ಅಂತ ಹೇಳಿ ಕರೆ

ಡಿಜಿಟಲ್ ಆರೆಸ್ಟ್ ಮೂಲಕ ಮಾಜಿ ಶಾಸಕರಿಗೇ 30 ಲಕ್ಷ ರೂ. ವಂಚನೆ! Read More »

ಬ್ರೇಕಿಂಗ್ ನ್ಯೂಸ್

ಏಷ್ಯಾ ಕಪ್‌ನಲ್ಲಿ ಪಾಕಿಸ್ತಾನ ವಿರುದ್ಧ ಭಾರತ ಆಡುತ್ತದೆ- ಬಿಸಿಸಿಐ ಸ್ಪಷ್ಟನೆ

(ನ್ಯೂಸ್‌ ಕಡಬ) newskadaba.com, ಸೆ.10  ಬೆಂಗಳೂರು : 2025 ರ ಏಷ್ಯಾ ಕಪ್ ನಲ್ಲಿ ಟೀಮ್ ಇಂಡಿಯಾ ಸೆಪ್ಟೆಂಬರ್ 10 ರಂದು ಯುಎಇ ವಿರುದ್ಧ ತನ್ನ ಮೊದಲ ಪಂದ್ಯವನ್ನು ಆಡಲಿದೆ, ನಂತರ ಸೆಪ್ಟೆಂಬರ್ 14 ರಂದು ಗುಂಪು ಹಂತದಲ್ಲಿ ಪಾಕಿಸ್ತಾನವನ್ನು ಎದುರಿಸಲಿದೆ. ಉಭಯ ದೇಶಗಳ ನಡುವಿನ ಇತ್ತೀಚಿನ ಮಿಲಿಟರಿ ಉದ್ವಿಗ್ನತೆಯನ್ನು ಗಮನಿಸಿದರೆ, ಹೆಚ್ಚಿನ ಸಂಖ್ಯೆಯ ಅಭಿಮಾನಿಗಳು ಭಾರತವು ಯಾವುದೇ ಪಂದ್ಯಾವಳಿಯಲ್ಲಿ ಪಾಕಿಸ್ತಾನದ ವಿರುದ್ಧ ಆಡಬಾರದು ಎಂದು ಹೇಳುತ್ತಿದ್ದಾರೆ. ಐಸಿಸಿ ಅಥವಾ ಇತರ ಬಹು-ರಾಷ್ಟ್ರೀಯ ಈವೆಂಟ್‌ಗಳಲ್ಲಿ ಭಾರತವು ಪಾಕಿಸ್ತಾನದೊಂದಿಗೆ ಪಂದ್ಯಗಳನ್ನು

ಏಷ್ಯಾ ಕಪ್‌ನಲ್ಲಿ ಪಾಕಿಸ್ತಾನ ವಿರುದ್ಧ ಭಾರತ ಆಡುತ್ತದೆ- ಬಿಸಿಸಿಐ ಸ್ಪಷ್ಟನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top