ಬ್ರೇಕಿಂಗ್ ನ್ಯೂಸ್

ಸೂರ್ಯವಂಶಿ ನಟ ಆಶಿಶ್ ವಾರಂಗ್ ನಿಧನ

(ನ್ಯೂಸ್‌ ಕಡಬ) newskadaba.com,  ಸೆ.02 ನವದೆಹಲಿ : ಹಿಂದಿ ಹಾಗೂ ಮರಾಠಿ ಚಿತ್ರದಲ್ಲಿ ನಟಿಸಿದ್ದ ಸೂರ್ವವಂಶಿ ಸಿನಿಮಾ ಖ್ಯಾತಿಯ ಆಶಿಶ್ ವಾರಂಗ್ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಆಶಿಶ್ ಅವರ ಸಹೋದರ ಅಭಿಜೀತ್ ವಾರಂಗ್ ಸಾಮಾಜಿಕ ಮಾಧ್ಯಮದಲ್ಲಿ ಭಾವನಾತ್ಮಕ ಪೋಸ್ಟ್ ಅನ್ನು ಹಂಚಿಕೊಳ್ಳುವ ಮೂಲಕ ಈ ಸುದ್ದಿಯನ್ನು ದೃಢಪಡಿಸಿದ್ದಾರೆ. ಆಶಿಶ್‌ಗೆ ಕೇವಲ 55 ವರ್ಷವಾಗಿತ್ತು. ಆಶಿಶ್ ವಾರಂಗ್ ಹೆಚ್ಚಾಗಿ ಪೋಷಕ ಪಾತ್ರಗಳಲ್ಲಿ ಕಾಣಿಸಿಕೊಂಡರೂ, ಅವರ ಅಭಿನಯವು ಪ್ರೇಕ್ಷಕರ ಮನ ಗೆದ್ದಿತ್ತು. ‘ದೃಶ್ಯಂ’, ‘ಮರ್ದಾನಿ […]

ಸೂರ್ಯವಂಶಿ ನಟ ಆಶಿಶ್ ವಾರಂಗ್ ನಿಧನ Read More »

ಬ್ರೇಕಿಂಗ್ ನ್ಯೂಸ್, ಸಿನಿಮಾ

ಶಾಲೆಯಿಂದ ಹೊರಗುಳಿದ 300 ವಿದ್ಯಾರ್ಥಿಗಳನ್ನು ಮತ್ತೆ ಕರೆತಂದ ಶಿಕ್ಷಕ

(ನ್ಯೂಸ್‌ ಕಡಬ) newskadaba.com,  ಸೆ.02 ನವದೆಹಲಿ : ಭಾರತದ ಮೊದಲ ಸ್ವದೇಶಿ ನಿರ್ಮಿತ ವಿಕ್ರಮ್-32 ಬಿಟ್ ಪ್ರೊಸೆಸರ್ ಚಿಪ್ ಅನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವ ಅಶ್ವಿನಿ ವೈಷ್ಣವ್ ಹಸ್ತಾಂತರಿಸಿದರು ದೆಹಲಿಯಲ್ಲಿ ನಡೆಯುತ್ತಿರುವ ಸೆಮಿಕಾನ್ ಇಂಡಿಯಾ 2025 ರಲ್ಲಿ ಕಾರ್ಯಕ್ರಮದಲ್ಲಿ 4 ಅನುಮೋದಿತ ಯೋಜನೆಗಳ ಪರೀಕ್ಷಾ ಚಿಪ್‌ಗಳೊಂದಿಗೆ ಮೊದಲ ಮೇಡ್ ಇನ್ ಇಂಡಿಯಾ ಪ್ರೊಸೆಸರ್ ಅನ್ನು ಹಸ್ತಾಂತರಿಸಲಾಯಿತು. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಸೆಮಿಕಂಡಕ್ಟರ್ ಲ್ಯಾಬೋರೇಟರಿ ಅಭಿವೃದ್ಧಿಪಡಿಸಿದ ವಿಕ್ರಮ್ ಚಿಪ್,

ಶಾಲೆಯಿಂದ ಹೊರಗುಳಿದ 300 ವಿದ್ಯಾರ್ಥಿಗಳನ್ನು ಮತ್ತೆ ಕರೆತಂದ ಶಿಕ್ಷಕ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

‘ಸಿಎಂ ಸಿದ್ದರಾಮಯ್ಯನವರೇ ರಾಜೀನಾಮೆ ಕೊಟ್ಟು ರಾಜ್ಯವನ್ನ ಉಳಿಸಿ’- ಅಶೋಕ್

(ನ್ಯೂಸ್‌ ಕಡಬ) newskadaba.com,  ಸೆ.06 ಬೆಂಗಳೂರು: ಸಿಎಂ ಸಿದ್ದರಾಮಯ್ಯನವರೇ ಇನ್ನೆಷ್ಟು ದಿನ ಈ ಭಂಡ ಬಾಳು? ರಾಜೀನಾಮೆ ಕೊಟ್ಟು ರಾಜ್ಯವನ್ನು ಉಳಿಸಿ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಟೀಕಿಸಿದ್ದಾರೆ. ಅನುದಾನಕ್ಕಾಗಿ ಸಚಿವ ಚಲುವರಾಯಸ್ವಾಮಿ ಸಿಎಂಗೆ ಮನವಿ ವಿಚಾರದ ಕುರಿತು ಎಕ್ಸ್‌ನಲ್ಲಿ ಪ್ರತಿಕ್ರಿಯೆ ನೀಡಿದ ಅವರು, “ರಾಜ್ಯ ಸರ್ಕಾರದ ಕೃಷಿ ಸಚಿವರು, ನಾಲ್ಕನೇ ಬಾರಿಗೆ ಶಾಸಕರಾಗಿ ಆರಿಸಿ ಬಂದಿರುವವರು ತಮ್ಮ ಕ್ಷೇತ್ರದ ಪರಿಶಿಷ್ಟ ಪಂಗಡಗಳ ಕಾಲೋನಿ ಅಭಿವೃದ್ಧಿಗೆ ಕೇವಲ 2 ಕೋಟಿ ರೂಪಾಯಿ ಅನುದಾನ ಪಡೆಯಲು

‘ಸಿಎಂ ಸಿದ್ದರಾಮಯ್ಯನವರೇ ರಾಜೀನಾಮೆ ಕೊಟ್ಟು ರಾಜ್ಯವನ್ನ ಉಳಿಸಿ’- ಅಶೋಕ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

5.2 ಕೆಜಿ ತೂಕದ ಆರೋಗ್ಯವಂತ ಮಗುವಿಗೆ ಜನ್ಮಕೊಟ್ಟ ತಾಯಿ

  (ನ್ಯೂಸ್‌ ಕಡಬ) newskadaba.com ಸೆ 06. ಜಬಲ್ಪುರ : ಶುಭಾಂಗಿ ಯಾದವ್ ಎಂಬುವವರು ಜಬಲ್ಪುರದಲ್ಲಿ 5.2 ಕೆಜಿ ತೂಕದ ಆರೋಗ್ಯವಂತ ಗಂಡು ಶಿಶುವಿಗೆ ಜನ್ಮ ನೀಡಿದ್ದಾರೆ. ಇದು ವೈದ್ಯಲೋಕದ ಅಚ್ಚರಿ  ಸಂಗತಿ ಎಂದೇ ಹೇಳಬಹುದು. ಸಾಮಾನ್ಯವಾಗಿ ಶಿಶು 2.8ರಿಂದ 3.2 ಕೆಜಿ ತೂಕವಿರುತ್ತವೆ. ಆದರೆ ಈ ಮಹಿಳೆ 5.2 ಕೆಜಿ ತೂಕದ ಮಗುವಿಗೆ ಜನ್ಮಕೊಟ್ಟಿದ್ದಾರೆ. ಕುಟುಂಬದವರೆಲ್ಲರೂ ಇದು ಗಣೇಶನ ಆಶೀರ್ವಾದ ಎಂದೇ ಹೇಳುತ್ತಿದ್ದಾರೆ. ನವಜಾತ ಶಿಶುವಿನ ಗಾತ್ರವು ದೊಡ್ಡದಾಗಲು ಒಂದು ಕಾರಣವೆಂದರೆ ಗರ್ಭಾವಸ್ಥೆಯಲ್ಲಿ ಶುಭಾಂಗಿ ಸೇವಿಸಿದ

5.2 ಕೆಜಿ ತೂಕದ ಆರೋಗ್ಯವಂತ ಮಗುವಿಗೆ ಜನ್ಮಕೊಟ್ಟ ತಾಯಿ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಚೀನಾಗೆ ಬುದ್ಧಿ ಕಲಿಸಲು ಹೋಗಿ ನಾನು ಭಾರತ-ರಷ್ಯಾವನ್ನು ಕಳೆದುಕೊಂಡೆ- ಟ್ರಂಪ್‌

  (ನ್ಯೂಸ್‌ ಕಡಬ) newskadaba.com ಸೆ.06  ವಾಷಿಂಗ್ಟನ್‌ : ತೆರಿಗೆಯನ್ನು ಹೇರಿ ಭಾರತದ ಮೇಲೆ ಸಮರ ಸಾರಿದ್ದ ಟ್ರಂಪ್‌ ಇದೀಗ ಬೆಪ್ಪಾಗಿದ್ದಾರೆ. ಭಾರತ ಚೀನಾ ಹಾಗೂ ರಷ್ಯಾ ಒಗ್ಗಟ್ಟಾಗಿ ನಿಂತು ಅಮೆರಿಕವನ್ನು ಎದುರಿಸಿದೆ. ಇದೀಗ ಸ್ವತಃ ಟ್ರಂಪ್‌ ಅವರೇ ತಮ್ಮ ಮೂರ್ಖತನದ ಕುರಿತು ಮಾತನಾಡಿದ್ದಾರೆ. ಈ ವಾರ ಚೀನಾದ ಟಿಯಾಂಜಿನ್‌ನಲ್ಲಿ ನಡೆದ ಶಾಂಘೈ ಟಿ 20 ಸಭೆಯಲ್ಲಿ ಧಾನಿ ನರೇಂದ್ರ ಮೋದಿ, ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮತ್ತು ಚೀನಾದ ಕ್ಸಿ ಜಿನ್‌ಪಿಂಗ್ ಅವರೊಂದಿಗೆ ಇರುವ ಫೋಟೋವನ್ನು ಟ್ರಂಪ್ ಹಂಚಿಕೊಂಡಿದ್ದಾರೆ.

ಚೀನಾಗೆ ಬುದ್ಧಿ ಕಲಿಸಲು ಹೋಗಿ ನಾನು ಭಾರತ-ರಷ್ಯಾವನ್ನು ಕಳೆದುಕೊಂಡೆ- ಟ್ರಂಪ್‌ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಟ್ಟಡ ನಿರ್ಮಿಸುವ ಕಂಪನಿಗಳ ಹೆಸರನ್ನೇ ಸರ್ಕಾರಿ ಶಾಲೆಗೆ ಇಡಲು ಅವಕಾಶ- ರಾಜ್ಯ ಸರ್ಕಾರ

ನ್ಯೂಸ್‌ ಕಡಬ) newskadaba.com,  ಸೆ.06 ಬೆಂಗಳೂರು: ಸರ್ಕಾರಿ ಶಾಲೆಗಳ ಸ್ಥಾಪನೆ, ಅತ್ಯುತ್ತಮ ಕಟ್ಟಡಗಳನ್ನು ನಿರ್ಮಿಸಿಕೊಡುವ ಕಂಪನಿಗಳ ಹೆಸರನ್ನೇ ಶಾಲೆಗೆ ಇಡಲು ಅನುಮತಿ ನೀಡಲಾಗುವುದು ಎಂದು ರಾಜ್ಯ ಸರ್ಕಾರ ಶುಕ್ರವಾರ ಹೇಳಿದೆ. ಕೆಪಿಸಿಸಿ ಕಚೇರಿಯ ಭಾರತ ಜೋಡೋ ಸಭಾಂಗಣದಲ್ಲಿ ಶುಕ್ರವಾರ ನಡೆದ ಶಿಕ್ಷಕರ ದಿನ ಕಾರ್ಯಕ್ರಮದಲ್ಲಿ ಶಿಕ್ಷಕರನ್ನು ಸನ್ಮಾನಿಸಿ, ಮಾತನಾಡಿದ ಅವರು, ಸರ್ಕಾರಿ ಶಾಲೆಯಲ್ಲಿ ಮಕ್ಕಳ ದಾಖಲಾತಿ ಸಂಖ್ಯೆ ಕಡಿಮೆ ಆಗುತ್ತಿದೆ. ಇದಕ್ಕೆ ಪರಿಹಾರ ತರಬೇಕೆಂದು ಸಿಎಸ್‌ಆರ್‌ ಪಾಲಿಸಿ ತರಬೇಕೆಂದು ನಾವು ಯೋಜನೆ ರೂಪಿಸುತ್ತಿದ್ದೇವೆ. ಮುಂಬರುವ ಸಚಿವ ಸಂಪುಟ

ಕಟ್ಟಡ ನಿರ್ಮಿಸುವ ಕಂಪನಿಗಳ ಹೆಸರನ್ನೇ ಸರ್ಕಾರಿ ಶಾಲೆಗೆ ಇಡಲು ಅವಕಾಶ- ರಾಜ್ಯ ಸರ್ಕಾರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

‘ಭಾರತ ಇನ್ನೆರಡು ತಿಂಗಳಲ್ಲಿ ನಮಗೆ ಕ್ಷಮೆಯಾಚಿಸುತ್ತೆ’- ಅಮೆರಿಕ ವಾಣಿಜ್ಯ ಕಾರ್ಯದರ್ಶಿ

(ನ್ಯೂಸ್‌ ಕಡಬ) newskadaba.com ಸೆ.06  ವಾಷಿಂಗ್ಟನ್ : ಭಾರತ ಇನ್ನೆರಡು ತಿಂಗಳಲ್ಲಿ ನಮಗೆ ಕ್ಷಮೆಯಾಚಿಸುತ್ತದೆ. ಮತ್ತೆ ಮಾತುಕತೆ ಮರಳಲಿದೆ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೂವಾರ್ಡ್ ಲುಟ್ನಿಕ್ ತಿಳಿಸಿದ್ದಾರೆ. ಸಂದರ್ಶನವೊಂದರಲ್ಲಿ ಈ ಬಗ್ಗೆ ಮಾತನಾಡಿದ ಅವರು, “ರಷ್ಯಾದ ತೈಲವನ್ನು ಖರೀದಿಸದಂತೆ ಅಮೆರಿಕದ ಒತ್ತಡಕ್ಕೆ ಭಾರತ ಮಣಿದಿಲ್ಲ. ಆದರೂ, ಕೆಲವೇ ತಿಂಗಳುಗಳಲ್ಲಿ ಅಮೆರಿಕದೊಂದಿಗೆ ವ್ಯಾಪಾರ ಒಪ್ಪಂದ ಮಾಡಿಕೊಳ್ಳಲು ಭಾರತ ಮತ್ತೆ ಬರುತ್ತದೆ” ಎಂದು ಹೇಳಿದ್ದಾರೆ. “ಒಂದು ಅಥವಾ ಎರಡು ತಿಂಗಳಲ್ಲಿ ಭಾರತ ಮಾತುಕತೆಗೆ ಬರಲಿದೆ ಎಂದು ನಾನು ಭಾವಿಸುತ್ತೇನೆ. ಕ್ಷಮಿಸಿ

‘ಭಾರತ ಇನ್ನೆರಡು ತಿಂಗಳಲ್ಲಿ ನಮಗೆ ಕ್ಷಮೆಯಾಚಿಸುತ್ತೆ’- ಅಮೆರಿಕ ವಾಣಿಜ್ಯ ಕಾರ್ಯದರ್ಶಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಧರ್ಮಸ್ಥಳ ಪ್ರಕರಣ: ನ್ಯಾಯಕ್ಕಾಗಿ ಸೋನಿಯಾ ಗಾಂಧಿಗೆ 50 ಮಹಿಳೆಯರಿಂದ ಪತ್ರ

(ನ್ಯೂಸ್‌ ಕಡಬ) newskadaba.com ಸೆ.06 : ಧರ್ಮಸ್ಥಳ ಗ್ರಾಮ ಪ್ರಕರಣಕ್ಕೆ ಸಂಬಂಧಿಸಿ ನಡೆಸಲಾಗುತ್ತಿರುವ ಎಸ್‌ಐಟಿ ತನಿಖೆ ಮೂಲಕ ಸಂತ್ರಸ್ತ ಮಹಿಳೆಯರಿಗೆ ನ್ಯಾಯ ಒದಗಿಸುವಂತಾಗಬೇಕು. ಅಲ್ಲದೆ, ತನಿಖೆಯು ಆ ದಿಕ್ಕಿನತ್ತ ಸಾಗುವಂತೆ ನೋಡಿಕೊಳ್ಳಬೇಕು ಎಂದು ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ತೊಡಗಿಕೊಂಡಿರುವ 50 ಮಹಿಳೆಯರು ಕಾಂಗ್ರೆಸ್‌ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದು ಕೋರಿದ್ದಾರೆ. ನಟಿ ಮತ್ತು ರಂಗಕರ್ಮಿ ಅರುಂಧತಿ ನಾಗ್‌, ಚಿತ್ರ ನಿರ್ದೇಶಕಿ ಕವಿತಾ ಲಂಕೇಶ್‌, ಸಾಹಿತಿ ವಿಜಯಮ್ಮ, ನಟಿ ಸುಮನಾ ಕಿತ್ತೂರು ಮತ್ತು ಲೈಂಗಿಕ ಅಲ್ಪಸಂಖ್ಯಾತರ

ಧರ್ಮಸ್ಥಳ ಪ್ರಕರಣ: ನ್ಯಾಯಕ್ಕಾಗಿ ಸೋನಿಯಾ ಗಾಂಧಿಗೆ 50 ಮಹಿಳೆಯರಿಂದ ಪತ್ರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸೆ.6ರಿಂದ ಪ್ರವೀಣ್ ಕುಮಾರ್ ಸ್ಮರಣಾರ್ಥ ರಾಷ್ಟ್ರೀಯ ಮಟ್ಟದ ಕರಾಟೆ

(ನ್ಯೂಸ್‌ ಕಡಬ) newskadaba.com,  ಸೆ.06 ಉಡುಪಿ, ಸೆ.5: ಬುಡೋಕಾನ್ ಕರಾಟೆ ಇಂಟರ್‌ನೇಷನಲ್‌ನ ಅಧ್ಯಕ್ಷ ಹಾಗೂ ಇನ್‌ಸ್ಟಿಟ್ಯೂಟ್ ಆಫ್ ಕರಾಟೆ ಆಂಡ್ ಅಲೈಡ್ ಆರ್ಟ್ಸ್‌ನ ಸಂಸ್ಥಾಪಕ ಹನ್ಸಿ ಪ್ರವೀಣ್‌ ಕುಮಾರ್ ಅವರ ಸ್ಮರಣಾರ್ಥ ಎರಡು ದಿನಗಳ ಆಹ್ವಾನಿತ ರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್‌ಷಿಪ್ ನಾಳೆ ಅಂಬಾಗಿಲಿನ ಅಮೃತ ಗಾರ್ಡನ್ಸ್‌ನಲ್ಲಿ ಪ್ರಾರಂಭಗೊಳ್ಳಲಿದೆ ಎಂದು ಸಂಸ್ಥೆಯ ಸಹಾಯಕ ಮುಖ್ಯ ಶಿಕ್ಷಕ ಎಂ.ಸುರೇಶ್ ತಿಳಿಸಿದ್ದಾರೆ. ಉಡುಪಿ ಪ್ರೆಸ್‌ಕ್ಲಬ್‌ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮಹಾರಾಷ್ಟ್ರ, ತಮಿಳುನಾಡು ಸೇರಿ ದಂತೆ ವಿವಿಧ ರಾಜ್ಯಗಳೂ ಸೇರಿದಂತೆ

ಸೆ.6ರಿಂದ ಪ್ರವೀಣ್ ಕುಮಾರ್ ಸ್ಮರಣಾರ್ಥ ರಾಷ್ಟ್ರೀಯ ಮಟ್ಟದ ಕರಾಟೆ Read More »

ಕರಾವಳಿ, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮೈಕ್ರೋ ಫೈನಾನ್ಸ್ ಕಿರುಕುಳ: ಡೆತ್‌ನೋಟ್‌ ಬರೆದಿಟ್ಟು ರೈತ ನೇಣಿಗೆ ಶರಣು

(ನ್ಯೂಸ್‌ ಕಡಬ) newskadaba.com ಸೆ.06 ದಾವಣಗೆರೆ: ಖಾಸಗಿ ಬ್ಯಾಂಕ್, ಮೈಕ್ರೋ ಫೈನಾನ್ಸ್‌ನಿಂದ ಪಡೆದಿದ್ದ ಸಾಲದ 2 ತಿಂಗಳ ಕಂತು ಕಟ್ಟಲಿಲ್ಲವೆಂಬ ಕಾರಣಕ್ಕೆ ಬ್ಯಾಂಕ್‌, ಫೈನಾನ್ಸ್‌ ಸಿಬ್ಬಂದಿ ಅವಾಚ್ಯವಾಗಿ ನಿಂದಿಸಿ, ಕಿರುಕುಳ ನೀಡಿದ್ದರಿಂದ ನೊಂದ ವ್ಯಕ್ತಿಯೊಬ್ಬ ಡೆತ್‌ನೋಟ್‌ ಬರೆದಿಟ್ಟು ಆತ್ಮ೧ಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆ ತಾಲೂಕಿನ ಶಿರಮಗೊಂಡನಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಶಿರಮಗೊಂಡನಹಳ್ಳಿಯ ಚಿತ್ರಲಿಂಗ (31) ಮೃತ. ಈತ ಖಾಸಗಿ ಫೈನಾನ್ಸ್‌ನಲ್ಲಿ ಸಾಲ ಮಾಡಿಕೊಂಡಿದ್ದು, 2 ತಿಂಗಳ ಸಾಲದ ಕಂತು ಕಟ್ಟುವಂತೆ ಸಾಲ ವಸೂಲಾತಿ ಸಿಬ್ಬಂದಿ ಅವಾಚ್ಯವಾಗಿ ನಿಂದಿಸಿದ್ದರು.

ಮೈಕ್ರೋ ಫೈನಾನ್ಸ್ ಕಿರುಕುಳ: ಡೆತ್‌ನೋಟ್‌ ಬರೆದಿಟ್ಟು ರೈತ ನೇಣಿಗೆ ಶರಣು Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top