ಬ್ರೇಕಿಂಗ್ ನ್ಯೂಸ್

ಸಚಿವ ಸ್ಥಾನ ಕಳೆದುಕೊಂಡರೂ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಸತತ 7ನೇ ಬಾರಿ ಕೆ.ಎನ್ ರಾಜಣ್ಣ ಗೆಲುವು

(ನ್ಯೂಸ್‌ ಕಡಬ) newskadaba.com,  ಸೆ. 4ತುಮಕೂರು: ಇತ್ತೀಚಿಗೆ ಕಾಂಗ್ರೆಸ್ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಸಚಿವ ಸ್ಥಾನ ಕಳೆದುಕೊಂಡಿದ್ದ ಕೆ.ಎನ್. ರಾಜಣ್ಣ, ತುಮಕೂರು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ (DCC Bank) ಅಧ್ಯಕ್ಷ ಸ್ಥಾನಕ್ಕೆ 7ನೇ ಬಾರಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇಂದು ನಡೆದ ಚುನಾವಣೆಯಲ್ಲಿ, 14 ಜನ ನಿರ್ದೇಶಕರನ್ನು ಒಳಗೊಂಡ ಆಡಳಿತ ಮಂಡಳಿಯು ರಾಜಣ್ಣ ಅವರನ್ನು ಅಧ್ಯಕ್ಷರಾಗಿ ಆಯ್ಕೆ ಮಾಡಿದ್ದು, ಅವರ ಅಭಿಮಾನಿಗಳ ಸಂಭ್ರಮ ಹೇಳ ತೀರದಾಗಿದೆ. ರಾಜಣ್ಣ ಅವರ ಈ ಸಾಧನೆ ತುಮಕೂರು ಜಿಲ್ಲೆಯ ಸಹಕಾರಿ ಕ್ಷೇತ್ರದಲ್ಲಿ […]

ಸಚಿವ ಸ್ಥಾನ ಕಳೆದುಕೊಂಡರೂ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಸತತ 7ನೇ ಬಾರಿ ಕೆ.ಎನ್ ರಾಜಣ್ಣ ಗೆಲುವು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಐಪಿಎಲ್ ಪಂದ್ಯಗಳ ಟಿಕೆಟ್‌ಗಳು ಮತ್ತಷ್ಟು ದುಬಾರಿ

(ನ್ಯೂಸ್‌ ಕಡಬ) newskadaba.com,  ಸೆ.04 : ಕೇಂದ್ರ ಸರ್ಕಾರ ಜಾರಿಗೆ ತಂದ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಸುಧಾರಣೆಗಳ ನಂತರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಪಂದ್ಯಗಳ ಟಿಕೆಟ್‌ಗಳು ಮತ್ತಷ್ಟು ದುಬಾರಿಯಾಗಲಿವೆ. ನಗದು ಸಮೃದ್ಧ ಲೀಗ್ ಅನ್ನು ತಂಬಾಕು ಉತ್ಪನ್ನಗಳು ಮತ್ತು ಬೆಟ್ಟಿಂಗ್ ಸೇವೆಗಳ ಜೊತೆಗೆ ಐಷಾರಾಮಿ ಚಟುವಟಿಕೆ ವಿಭಾಗದಲ್ಲಿ ಇರಿಸಲಾಗಿದೆ. ಇದರ ಪರಿಣಾಮವಾಗಿ ಟಿಕೆಟ್‌ಗಳು ದುಬಾರಿಯಾಗಲಿವೆ. ಐಪಿಎಲ್ ಆವೃತ್ತಿಯು ಸಾಮಾನ್ಯವಾಗಿ ಮಾರ್ಚ್‌ನಿಂದ ಮೇವರೆಗೆ ನಡೆಯಲಿದ್ದು, ದೇಶದಾದ್ಯಂತ 74 ಪಂದ್ಯಗಳನ್ನು ಆಡಲಾಗುತ್ತದೆ. ಹಣಕಾಸು ಸಚಿವಾಲಯದ ಜಿಎಸ್‌ಟಿ

ಐಪಿಎಲ್ ಪಂದ್ಯಗಳ ಟಿಕೆಟ್‌ಗಳು ಮತ್ತಷ್ಟು ದುಬಾರಿ Read More »

ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ಉಡುಪಿ – ಹೂಡಿಕೆ ಹೆಸರಿನಲ್ಲಿ 1.32 ಕೋಟಿ ರೂ.- ಆನ್ಲೈನ್ ವಂಚನೆ

(ನ್ಯೂಸ್‌ ಕಡಬ) newskadaba.com,  ಸೆ. 4ಉಡುಪಿ : ಹೂಡಿಕೆ ಹೆಸರಿನಲ್ಲಿ ವ್ಯಕ್ತಿಯೊಬ್ಬರು ಕೋಟ್ಯಂತರ ರೂ. ಆನ್‌ಲೈನ್ ವಂಚಿಸಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆನ್ರಿ ಡಿ ಅಲ್ಮೇಡಾ(69) ಎಂಬವರು ಜು.19ರಂದು ಫೇಸ್‌ಬುಕ್‌ನಲ್ಲಿ ಇನ್ವೆಸ್ಟ್ ಮೆಂಟ್ ಟ್ರೇಡಿಂಗ್ ಮಾಡುವುದರ ಬಗ್ಗೆ ಜಾಹಿರಾತನ್ನು ನೋಡಿದ್ದು, ಅದನ್ನು ಕ್ಲಿಕ್ ಮಾಡಿದಾಗ ಲಿಂಕ್ ಓಪನ್ಆಗಿತ್ತು  ಬಳಿಕ ಹೆನ್ರಿ ಅವರ ವಾಟ್ಸಾಪ್‌ಗೆ ಟ್ರೇಡಿಂಗ್ ಹೂಡಿಕೆ ಮಾಡುವಂತೆ ಸಂದೇಶ ಬಂದಿದ್ದು, ಅಂಕಿತಾ ಘೋಷ್ ಎಂಬಾತ ಕರೆ ಮಾಡಿ ಹೂಡಿಕೆ ಬಗ್ಗೆ

ಉಡುಪಿ – ಹೂಡಿಕೆ ಹೆಸರಿನಲ್ಲಿ 1.32 ಕೋಟಿ ರೂ.- ಆನ್ಲೈನ್ ವಂಚನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ವೆನ್ಲಾಕ್ ಆಸ್ಪತ್ರೆಗೆ ಪ್ರಾದೇಶಿಕ ಆಸ್ಪತ್ರೆ ಸ್ಥಾನಮಾನ ನಿರಾಕರಿಸಿದ ರಾಜ್ಯ ಸರ್ಕಾರ

(ನ್ಯೂಸ್‌ ಕಡಬ) newskadaba.com,  ಸೆ.04 ಮಂಗಳೂರು: ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯನ್ನು ಪ್ರಾದೇಶಿಕ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಬೇಕೆಂಬ ಬಹುದಿನಗಳ ಬೇಡಿಕೆಯನ್ನು ರಾಜ್ಯ ಸರ್ಕಾರ ತಿರಸ್ಕರಿಸಿದೆ. ಪ್ರತಿ ವರ್ಷ ಸುಮಾರು 30,000 ರೋಗಿಗಳು ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಾರೆ. ಆಸ್ಪತ್ರೆಯನ್ನು ಮೂಲಸೌಕರ್ಯಗಳ ವಿಷಯದಲ್ಲಿ ಈಗಾಗಲೇ ಮೇಲ್ದರ್ಜೆಗೇರಿಸಲಾಗಿದೆ, ಮತ್ತು ನೆರೆಯ ಜಿಲ್ಲೆಗಳಿಗೆ ಸೇವೆ ಸಲ್ಲಿಸಲು ಇದನ್ನು ಪ್ರಾದೇಶಿಕ ಆಸ್ಪತ್ರೆ ಎಂದು ಘೋಷಿಸಬೇಕೆಂಬ ನಿರಂತರ ಬೇಡಿಕೆ ಕೇಳಿಬಂದಿತ್ತು. ಆದರೆ, ಒಂದು ಜಿಲ್ಲಾ ಆಸ್ಪತ್ರೆಯನ್ನು ಪ್ರಾದೇಶಿಕ ಆಸ್ಪತ್ರೆಯಾಗಿ ಪರಿವರ್ತಿಸಲು ಯಾವುದೇ ಮಾರ್ಗಸೂಚಿಗಳು ಇಲ್ಲ ಎಂದು ರಾಜ್ಯ

ಮಂಗಳೂರು: ವೆನ್ಲಾಕ್ ಆಸ್ಪತ್ರೆಗೆ ಪ್ರಾದೇಶಿಕ ಆಸ್ಪತ್ರೆ ಸ್ಥಾನಮಾನ ನಿರಾಕರಿಸಿದ ರಾಜ್ಯ ಸರ್ಕಾರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಜಿಎಸ್‌ಟಿ ಸುಧಾರಣೆ: ‘ಮೋದಿ ಸರ್ಕಾರದಿಂದ ರಾಷ್ಟ್ರಕ್ಕೆ ದೀಪಾವಳಿ ಉಡುಗೊರೆ’- ಹೆಚ್‌ಡಿಕೆ

(ನ್ಯೂಸ್‌ ಕಡಬ) newskadaba.com,  ಸೆ.04 : ನರೇಂದ್ರ ಮೋದಿ ಅವರ ಸರ್ಕಾರ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವ್ಯವಸ್ಥೆಯಲ್ಲಿ ಕ್ರಾಂತಿಕಾರಿ ಬದಲಾವಣೆಗಳನ್ನು ಜಾರಿಗೆ ತಂದಿದ್ದು, ರಾಷ್ಟ್ರಕ್ಕೆ ಐತಿಹಾಸಿಕ ದೀಪಾವಳಿ ಉಡುಗೊರೆ ನೀಡಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಸಂತಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯು ಮುಂದಿನ ಪೀಳಿಗೆಯ ಜಿಎಸ್‌ಟಿ ಸುಧಾರಣೆಯನ್ನು ಅನುಮೋದಿಸಿದೆ. ಇದು ಜನಜೀವನ

ಜಿಎಸ್‌ಟಿ ಸುಧಾರಣೆ: ‘ಮೋದಿ ಸರ್ಕಾರದಿಂದ ರಾಷ್ಟ್ರಕ್ಕೆ ದೀಪಾವಳಿ ಉಡುಗೊರೆ’- ಹೆಚ್‌ಡಿಕೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮೈಸೂರು ದಸರಾ 2025: ಸಿಎಂ ಸಿದ್ದರಾಮಯ್ಯಗೆ ಮೈಸೂರು ಜಿಲ್ಲಾಡಳಿತದಿಂದ ಆಹ್ವಾನ

(ನ್ಯೂಸ್‌ ಕಡಬ) newskadaba.com,  ಸೆ.04 ಬೆಂಗಳೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ನೇತೃತ್ವದಲ್ಲಿ ಜಿಲ್ಲಾಡಳಿತದ ವತಿಯಿಂದ ಗುರುವಾರ ಆಹ್ವಾನ ನೀಡಲಾಗಿದೆ. ಮುಖ್ಯಮಂತ್ರಿಗಳ ಗೃಹ ಕಚೇರಿಯಲ್ಲಿ ಮುಖ್ಯಮಂತ್ರಿಗೆ ಫಲಪುಷ್ಪ ನೀಡಿ ರೇಷ್ಮೆ ಶಾಲು ಹೊದಿಸಿ, ಹಾರ ಹಾಕಿ ಆಹ್ವಾನ ಪತ್ರಿಕೆ ನೀಡಿ ದಸರಾ ಕಾರ್ಯಕ್ರಮಗಳಲ್ಲಿ ಭಾಗವಹಿಸುವಂತೆ ಆಮಂತ್ರಿಸಿದರು. ಈ ವೇಳೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌, ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ

ಮೈಸೂರು ದಸರಾ 2025: ಸಿಎಂ ಸಿದ್ದರಾಮಯ್ಯಗೆ ಮೈಸೂರು ಜಿಲ್ಲಾಡಳಿತದಿಂದ ಆಹ್ವಾನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಟ್ಯೂಷನ್‌ ಬದಲು ಗೋಬಿ ತಿನ್ನಲು ಹೋದ ಬಾಲಕ; ಎಲ್ಲಿಗೆ ಹೋಗಿದ್ದೆ ಅಂತ ಅಪ್ಪ ಕೇಳಿದ್ದಕ್ಕೆ ಕಿಡ್ನಾಪ್ ಕಥೆ ಕಟ್ಟಿದ ಮಗ!

(ನ್ಯೂಸ್‌ ಕಡಬ) newskadaba.com,  ಸೆ.04 ಚಾಮರಾಜನಗರ  : ಜಿಲ್ಲಾ ಕೇಂದ್ರ ಚಾಮರಾಜನಗರ ಪಟ್ಟಣದಲ್ಲಿ ನಡೆದ ಘಟನೆ ಎಲ್ಲರನ್ನೂ ಆಶ್ಚರ್ಯಕ್ಕೆ ಗುರಿಮಾಡಿದೆ. ಕೇವಲ 10 ವರ್ಷದ ಬಾಲಕನೊಬ್ಬ, ಟ್ಯೂಷನ್‌ಗೆ ಹೋಗುವುದರ ಬದಲು ಗೋಬಿ ತಿನ್ನಲು ಹೋಗಿದ್ದಕ್ಕಾಗಿ ಮನೆಯವರಿಗೆ ಮತ್ತು ಪೊಲೀಸರಿಗೆ ಸುಳ್ಳು ಕಿಡ್ನಾಪ್ ಕಥೆ ಕಟ್ಟಿದ ಪ್ರಕರಣ ಬೆಳಕಿಗೆ ಬಂದಿದೆ. ಘಟನೆ ಹೀಗಿದೆ: ಮನೆಗೆ ಬಂದು ಬಾಲಕ, ‘ನನ್ನನ್ನು ಅಪರಿಚಿತರು ಕಿಡ್ನಾಪ್ ಮಾಡಿ ಇದೀಗ ಬಂದು ಬಿಟ್ಟು ಹೋಗಿದ್ದಾರೆ’ ಎಂದು ಹೇಳಿದ್ದಾನೆ. ಪೋಷಕರು ಮಗನ ಮಾತು ನಂಬಿ ತಕ್ಷಣವೇ ಪೊಲೀಸರಿಗೆ

ಟ್ಯೂಷನ್‌ ಬದಲು ಗೋಬಿ ತಿನ್ನಲು ಹೋದ ಬಾಲಕ; ಎಲ್ಲಿಗೆ ಹೋಗಿದ್ದೆ ಅಂತ ಅಪ್ಪ ಕೇಳಿದ್ದಕ್ಕೆ ಕಿಡ್ನಾಪ್ ಕಥೆ ಕಟ್ಟಿದ ಮಗ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇನ್ನು ಶೇ.5 ಮತ್ತು ಶೇ.18 ಎರಡು ಹಂತದ ತೆರಿಗೆ, ಸೆ.22ರಂದು ಜಾರಿ

(ನ್ಯೂಸ್‌ ಕಡಬ) newskadaba.com,  ಸೆ.04 ನವದೆಹಲಿ: ದೇಶದ ಅರ್ಥ ವ್ಯವಸ್ಥೆಯಲ್ಲಿ ಪ್ರಮುಖ ಸುಧಾರಣೆಯಲ್ಲಿ, ಜಿಎಸ್‌ಟಿ ಕೌನ್ಸಿಲ್ ಸೆಪ್ಟೆಂಬರ್ 22 ರಿಂದ ಜಾರಿಗೆ ಬರಲಿರುವ ಶೇಕಡಾ 5 ಮತ್ತು ಶೇಕಡಾ 18 ದರಗಳೊಂದಿಗೆ ಸರಳೀಕೃತ ಎರಡು ಹಂತದ ತೆರಿಗೆ ರಚನೆಗೆ ಅನುಮೋದನೆ ನೀಡಿದೆ. ನಿನ್ನೆ ಬುಧವಾರ ದೆಹಲಿಯಲ್ಲಿ 10 ಗಂಟೆಗಳಿಗೂ ಹೆಚ್ಚು ಕಾಲ ನಡೆದ ಜಿಎಸ್ ಟಿ ಕೌನ್ಸಿಲ್‌ನ 56 ನೇ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಯಿತು. “ನಾವು ಸ್ಲ್ಯಾಬ್‌ಗಳನ್ನು ಕಡಿಮೆ ಮಾಡಿದ್ದೇವೆ. ಕೇವಲ ಎರಡು ಸ್ಲ್ಯಾಬ್‌ಗಳು ಇನ್ನು ಮುಂದೆ

ಇನ್ನು ಶೇ.5 ಮತ್ತು ಶೇ.18 ಎರಡು ಹಂತದ ತೆರಿಗೆ, ಸೆ.22ರಂದು ಜಾರಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾಸರಗೋಡು ಜಿಲ್ಲೆಯ ಕನ್ನಡ ಶಾಲೆಗಳಿಗೆ ಉಚಿತ ಪುಸ್ತಕ ವಿತರಣೆ

(ನ್ಯೂಸ್‌ ಕಡಬ) newskadaba.com,  ಸೆ.04 ಮಂಗಳೂರು : ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಕಾಸರಗೋಡು ಜಿಲ್ಲೆಯ ಗಡಿ ಭಾಗದ ಕನ್ನಡ ಶಾಲಾ ವಿದ್ಯಾರ್ಥಿಗಳಿಗಾಗಿ ಎಲ್ಲಾ ಕನ್ನಡ ಶಾಲೆಗಳಿಗೆ ಹಾಗೂ ಗ್ರಂಥಾಲಯಗಳಿಗೆ ಉಚಿತ ಕನ್ನಡ ಪುಸ್ತಕಗಳನ್ನು ಎಡನೀರು ಮಠದಲ್ಲಿ ಬುಧವಾರ ರಾತ್ರಿ ನಡೆದ ಸಮಾರಂಭದಲ್ಲಿ ವಿತರಿಸಲಾಯಿತು. ಪ್ರೊ. ಕೆ.ಸಿ ಶಿವಪ್ಪಅವರು ರಚಿಸಿದ ಮುದ್ದುರಾಮನ 10 ಆವೃತ್ತಿ ಕೃತಿಗಳನ್ನು ಕೂಡ ಇದೇ ಸಂದರ್ಭದಲ್ಲಿ ವಿತರಿಸಲಾಯಿತು. ಗಡಿ ಅಭಿವೃದ್ಧಿ ಪ್ರಾಧಿಕಾರ ಹೊರತಂದಿರುವ ಹೊರನಾಡು ಗಡಿ ಕನ್ನಡಿಗರ ಶೈಕ್ಷಣಿಕ ಮತ್ತು ಔದ್ಯೋಗಿಕ

ಕಾಸರಗೋಡು ಜಿಲ್ಲೆಯ ಕನ್ನಡ ಶಾಲೆಗಳಿಗೆ ಉಚಿತ ಪುಸ್ತಕ ವಿತರಣೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸೆ.5ರಿಂದ ಅಮೇಜಾನ್ ಪ್ರೈಮ್ನಲ್ಲಿ ಯಶ್ ತಾಯಿ ನಿರ್ಮಾಣದ ʼಕೊತ್ತಲವಾಡಿʼ ಚಿತ್ರ

(ನ್ಯೂಸ್‌ ಕಡಬ) newskadaba.com,  ಸೆ. 4 ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್  ಅವರ ತಾಯಿ ಪುಷ್ಪ ಅರುಣ್ ಕುಮಾರ್ ಅವರು  ತಮ್ಮ ಪಿಎ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಿಸಿದ್ದ ಮೊದಲ ಚಿತ್ರ ʼಕೊತ್ತಲವಾಡಿʼ ಶ್ರೀರಾಜ್ ನಿರ್ದೇಶಿಸಿ, ಪೃಥ್ವಿ ಅಂಬಾರ್ ಹಾಗೂ ಕಾವ್ಯ ಶೈವ ನಾಯಕ – ನಾಯಕಿಯಾಗಿ ನಟಿಸಿದ್ದ ಈ ಚಿತ್ರ ಕಳೆದ ತಿಂಗಳು ಬಿಡುಗಡೆಯಾಗಿ ಜನಮನಸೂರೆಗೊಂಡಿತ್ತು. ಸೆಪ್ಟೆಂಬರ್ 5 ರಿಂದ ಈ ಚಿತ್ರವನ್ನು ಅಮೇಜಾನ್ ಪ್ರೈಮ್ನಲ್ಲೂ ವೀಕ್ಷಿಸಬಹುದಾಗಿದೆ ʼಕೊತ್ತಲವಾಡಿʼ ಚಿತ್ರವನ್ನು ಕನ್ನಡ, ತಮಿಳು, ತೆಲುಗು, ಹಿಂದಿ ಹಾಗೂ

ಸೆ.5ರಿಂದ ಅಮೇಜಾನ್ ಪ್ರೈಮ್ನಲ್ಲಿ ಯಶ್ ತಾಯಿ ನಿರ್ಮಾಣದ ʼಕೊತ್ತಲವಾಡಿʼ ಚಿತ್ರ Read More »

ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್, ಸಿನಿಮಾ
Scroll to Top